ಅಪರಾಧ ಸುದ್ದಿ

ದಲಿತ ಇನ್ಸ್‌ಪೆಕ್ಟರ್ ಆರೋಪ: ಮೇಲಾಧಿಕಾರಿಗಳ ವಿರುದ್ಧ ಜಾತಿ ದೌರ್ಜನ್ಯ ದೂರು, ಪೊಲೀಸ್ ವಲಯದಲ್ಲಿ ಚರ್ಚೆ

ಬೆಂಗಳೂರು : ನಗರದಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (DCRE) ಒಳಗೇ ಜಾತಿ ಆಧಾರಿತ ಕಿರುಕುಳದ ಆರೋಪ ಕೇಳಿಬಂದಿದ್ದು, ಇನ್ಸ್‌ಪೆಕ್ಟರ್ ಶ್ರೀನಿವಾಸ್ ತಮ್ಮ ಮೇಲಾಧಿಕಾರಿಗಳ ವಿರುದ್ಧ ಗಂಭೀರ ದೂರನ್ನು ದಾಖಲಿಸಿದ್ದಾರೆ. ಪಶ್ಚಿಮ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ […]

ಅಪರಾಧ ಸುದ್ದಿ

ಹುಬ್ಬಳ್ಳಿಯಲ್ಲಿ ವಿಮಾನ ಲ್ಯಾಂಡಿಂಗ್ ದೋಷ: ಪ್ರಯಾಣಿಕರ ಪರದಾಟ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರೆಲ್ಲರೂ ಆತಂಕಗೊAಡ ಘಟನೆ ನಡೆದಿದ್ದು, ಕೊನೆಗೂ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಲ್ಯಾಂಡ್ ಮಾಡಲಾಗಿದೆ. ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಬರುತ್ತಿದ್ದ ವಿಮಾನದಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರೀಸ್ ಮನೆ ಮೇಲೆ ಇಡಿ ದಾಳಿ

ಬೆಂಗಳೂರು: ಬಿಡಿಎ ಅಧ್ಯಕ್ಷ ಹಾಗೂ ಬೆಂಗಳೂರಿನ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರೀಸ್ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಹ್ಯಾರೀಸ್ ಮನೆಯೂ ಸೇರಿದಂತೆ ನಗರದ ವಿವಿಧ ೧೭ ಸ್ಥಳಗಳಲ್ಲಿ ಇಡಿ […]

ಅಪರಾಧ ಸುದ್ದಿ

ಡ್ರಗ್ಸ್ ಹೊಂದಿದ್ದ ಇಬ್ಬರ ಬಂಧನ

ಬೆಳಗಾವಿ: ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಇಟ್ಟುಕೊಂಡಿದ್ದ ಪೆನ್ನಿ ಡ್ರಗ್ಸ್ ಅನ್ನು ಬೆಳಗಾವಿ ಪೊಲೀಸರು ಪತ್ತೆಹಚ್ಚಿ ಇಬ್ಬರನ್ನು ಬಂಧಿಸಿದ್ದಾರೆ. ನಾಗೇಶ್ ಭಗತ್ ಮತ್ತು ರಾಹುಲ್ ಜಾಧವ್ ಬಂಧಿತರು. ಇವರಿಂದ 13 ಗ್ರಾಂ […]

ಅಪರಾಧ ಸುದ್ದಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 20 ಕಾರ್ಮಿಕರ ಸಾವು

ಬೆಂಗಳೂರು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 20 ಕಾರ್ಮಿಕರು ಮೃತಪಟ್ಟಿರುವ ಘಟನೆ ತಮಿಳುನಾಡಿನನಲ್ಲಿ ನಡೆದಿದೆ. ವಿರುಧನಗರ ಜಿಲ್ಲೆಯ ಕಟ್ಟನಾರಪಟ್ಟಿ ಪಟ್ಟಣದ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 20 ಕಾರ್ಮಿಕರು ಸಜೀವವಾಗಿ ದಹನವಾಗಿದ್ದಾರೆ. 30ಕ್ಕೂ ಹೆಚ್ಚು ಜನರು […]

ಅಪರಾಧ ಸುದ್ದಿ

ಅಂಬೇಡ್ಕರ್ ಹೆಬ್ಬಾಗಿಲು ಹಾಕುವ ವಿಚಾರಕ್ಕೆ ಎರಡು ಸಮುದಾಯದ ನಡುವೆ ಘರ್ಷಣೆ

ಚಾಮರಾಜನಗರ: ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿರುವ ಹೆಬ್ಬಾಗಿಲು ನಿಲ್ಲಿಸಲು ಕುರುಬ ಸಮುದಾಯ ಅಡ್ಡಿಪಡಿಸಿದ ಘಟನೆ ಜಿಲ್ಲೆಯ ಯಳಂದೂರು ತಾಲೂಕಿನಲ್ಲಿ ನಡೆದಿದೆ. ಜಿಲ್ಲೆಯ ಯಳಂದೂರು ತಾಲೂಕಿನ ಯರಿಯೂರು ಗ್ರಾಮದ ದಲಿತ ಸಮುದಾಯದ ಯುವಕರು ಅಂಬೇಡ್ಕರ್ […]

ಅಪರಾಧ ಸುದ್ದಿ

ಪ್ಯಾರಾಚೂಟ್​ ತರಬೇತಿ ವೇಳೆ ಬಿದ್ದು ಸೇನಾ ಸಿಬ್ಬಂದಿಗೆ ಗಾಯ: ಬೆಂಗಳೂರಿಗೆ ಏರ್‌ಲಿಫ್ಟ್

ಬಳ್ಳಾರಿ: ನಗರದ ಹೊರವಲಯದ ಪಿ.ಡಿ. ಹಳ್ಳಿ ಭಾಗದಲ್ಲಿ ಪ್ಯಾರಾಚೂಟ್ ತರಬೇತಿ ವೇಳೆ 50 ಅಡಿ ಮೇಲಿನಿಂದ ಬಿದ್ದು ಸೇನಾ ಕರ್ನಲ್‌ಗೆ ಗಾಯವಾಗಿದ್ದು, ಕೂಡಲೇ ಅವರನ್ನು ಬೆಂಗಳೂರಿಗೆ ಏರ್‌ಲಿಫ್ಟ್ ಮಾಡಲಾಗಿದೆ. ಪಿ.ಡಿ ಹಳ್ಳಿ ಭಾಗದಲ್ಲಿ ಹಲವು ವರ್ಷಗಳಿಂದಲೂ […]

ಅಪರಾಧ

ಯೋಗೀಶ್‌ ಗೌಡ ಕೊಲೆ ಕೇಸ್‌: ಇನ್ಸ್‌ಪೆಕ್ಟರ್ ಚೆನ್ನಕೇಶವ ಟಿಂಗರಿಕರಗೆ 7 ವರ್ಷ ಜೈಲು ಶಿಕ್ಷೆ

ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಎ 19 ಆರೋಪಿ ಇನ್ಸ್‌ಪೆಕ್ಟರ್ ಚೆನ್ನಕೇಶವ ಟಿಂಗರಿಕರ ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ […]

ಅಪರಾಧ ಕ್ರೀಡೆ

ಅಕ್ರಮವಾಗಿ ಐಪಿಎಲ್ ಟಿಕೆಟ್ ಮಾರಾಟ: ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ಉದ್ಯೋಗಿ ಬಂಧನ

 ಇಂಡಿಯನ್​ ಪ್ರೀಮಿಯರ್​ ಲೀಗ್ (ಐಪಿಎಲ್) ಕ್ರಿಕೆಟ್​ ಟೂರ್ನಿಯ ಪಂದ್ಯಗಳ ಟಿಕೆಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದವರ ವಿರುದ್ಧ ಸಿಸಿಬಿ ಕಾರ್ಯಾಚರಣೆ ಮುಂದುವರೆದಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಐಪಿಎಲ್ ಟಿಕೆಟ್ ಮಾರಾಟ ಮಾಡುತ್ತಿದ್ದ ಚಿನ್ನಸ್ವಾಮಿ […]

ಅಪರಾಧ

ಬೆಂಗಳೂರಿನಲ್ಲಿ ಪೊಲೀಸರ ಭರ್ಜರಿ ಬೇಟೆ: 11.86 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿಯ ಬಂಧನ

ಬೆಂಗಳೂರು ಪೊಲೀಸರು ನಗರದ 6 ವಿವಿಧ ಠಾಣೆಗಳಲ್ಲಿ ಕಾರ್ಯಾಚರಣೆ ನಡೆಸಿ 11.86 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ, ಕೊಕೇನ್ ಮತ್ತು ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಇಬ್ಬರು ವಿದೇಶಿ ಮಹಿಳೆಯರು, ಹೊರ ರಾಜ್ಯದವರು ಸೇರಿ 10 […]

ಅಪರಾಧ

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ಜಾಲ ಬಯಲಾಗಿದ್ದು, ಉದ್ಯೋಗದ ಆಮಿಷವೊಡ್ಡಿ ಬಲಿಪಶುಗಳಿಗೆ ವಂಚಿಸುತ್ತಿದ್ದ ನಾಲ್ವರು ಮಹಿಳೆಯರ ಬಂಧನ

ಬೆಂಗಳೂರಿನಾದ್ಯಂತ ಹಲವಾರು ಸ್ಥಳಗಳಲ್ಲಿ ವೇಶ್ಯಾವಾಟಿಕೆಯ ದಂಧೆಗೆ ಒತ್ತಾಯಿಸಿದ ಆರೋಪದ ಮೇಲೆ ನಾಲ್ವರು ಮಹಿಳೆಯರನ್ನು ಬಂಧಿಸಲಾಗಿದೆ ಮತ್ತು ಇತರ ರಾಜ್ಯಗಳ ಇಬ್ಬರು ಸೇರಿದಂತೆ ನಾಲ್ವರು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಹಲವು ದಿನಗಳಿಂದ […]

ಅಪರಾಧ ರಾಜಕೀಯ

ಧಾರವಾಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತು ಇತರ ಆರೋಪಿಗಳು ದೋಷಿಗಳು ಎಂದು ಬೆಂಗಳೂರಿನ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ  ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ (Dharwad Yogesh Gowda Murder Case) ಅಂತಿಮ ತೀರ್ಪು ಪ್ರಕಟವಾಗಿದೆ. ಮಾಜಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ […]

ಅಪರಾಧ ರಾಜಕೀಯ ಸಿನಿಮಾ

ಆಂಧ್ರ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ವಿರುದ್ಧ ಹಾಸ್ಯನಟ ಅನುದೀಪ್ ಕಟಿಕಲಾ ಅವರನ್ನು ಬಂಧಿಸಲು ಪೊಲೀಸರು ಪ್ರಯಾಗ್‌ರಾಜ್‌ಗೆ ಆಗಮಿಸಿದ್ದಾರೆ.

ಹೈದರಾಬಾದ್‌ನ ಸ್ಟ್ಯಾಂಡ್-ಅಪ್ ಹಾಸ್ಯನಟ ಅನುದೀಪ್ ಕಟಿಕಲಾ ಅವರನ್ನು ಮಂಗಳವಾರ ಸಂಜೆ ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಅವರು ತಮ್ಮ ತಂದೆಯೊಂದಿಗೆ ವಾಕಿಂಗ್‌ಗೆ ಹೋಗಿದ್ದಾಗ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಿಂದ ಅವರನ್ನು ಬಂಧಿಸಲಾಯಿತು. ಅನುದೀಪ್ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದರೆ, ಅವರ […]

ಅಪರಾಧ

ಆರ್‌ಬಿಐನಲ್ಲಿ ನಕಲಿ 2000 ರೂ. ನೋಟುಗಳನ್ನು ಬದಲಾಯಿಸುತ್ತಿದ್ದ ಬೆಂಗಳೂರಿನ ವ್ಯಕ್ತಿಯ ಬಂಧನ

ಭಾರತೀಯ ರಿಸರ್ವ್ ಬ್ಯಾಂಕ್ (RBI) ಕಚೇರಿಯಲ್ಲಿ ಚಲಾವಣೆ ರದ್ದಾಗಿರುವ 2,000 ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ಬದಲಾಯಿಸಲು ಯತ್ನಿಸಿದ 52 ವರ್ಷದ ವ್ಯಕ್ತಿಯನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. 2 ಸಾವಿರ ಮುಖಬೆಲೆಯ 300ಕ್ಕೂ ಹೆಚ್ಚು ನೋಟುಗಳನ್ನು […]

ಅಪರಾಧ

ಮಗಳ ಉಸಿರುಗಟ್ಟಿಸಿ ಕೊಂದ ತಾಯಿ

ಬೆಂಗಳೂರಿನಲ್ಲಿ ಮತ್ತೊಂದು ದುರಂತ ಘಟನೆ ನಡೆದಿದೆ. ಇದು ಕ್ಷಣಿಕ ಕೋಪವೋ ಅಥವಾ ಜೀವನದ ಬಗ್ಗೆ ಅಸಹ್ಯವೋ ಎಂಬುದು ತಿಳಿದಿಲ್ಲ, ಆದರೆ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಯಿಯೊಬ್ಬರು ತನ್ನ ಮಗಳನ್ನು ಕೊಂದು ನಂತರ ಆತ್ಮಹತ್ಯೆ […]

ಅಪರಾಧ ಸುದ್ದಿ

ಲೈಂಗಿಕ ದೌರ್ಜನ್ಯ ಪ್ರಕರಣ: ಜಮ್ಮು-ಕಾಶ್ಮೀರ ಕ್ಯಾಂಪಸ್‌ನಲ್ಲಿ ಉದ್ವಿಗ್ನತೆ, ಉರ್ದು ಉಪನ್ಯಾಸಕ ಅಮಾನತು

ಉತ್ತರ ಕಾಶ್ಮೀರದ ಸೋಪೋರ್‌ನಲ್ಲಿರುವ ಬಾಲಕಿಯರ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸೋಮವಾರ (ಏಪ್ರಿಲ್ 13) ಅಧ್ಯಾಪಕರೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಪ್ರತಿಭಟನೆಗಳು ನಡೆದವು. ಶಿಕ್ಷಕಿ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿಗಳು […]

ಅಪರಾಧ

ಬೆಂಗಳೂರಿನ ಪ್ರಸಿದ್ಧ ಖಾಸಗಿ ಕಾಲೇಜಿನಲ್ಲಿ ಹಣಕ್ಕಾಗಿ ಸಹಪಾಠಿಯ ಕಿಡ್ನಾಪ್

ಬೆಂಗಳೂರಿನ ನಾಲ್ವರು ಕಾಲೇಜು ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್ ಸಹಪಾಠಿ, ಒಡಿಶಾದ 19 ವರ್ಷದ ಬಿಬಿಎಂ ವಿದ್ಯಾರ್ಥಿಯನ್ನು ಯುಪಿಐ ಮೂಲಕ 50,000 ರೂ.ಗಳ ಸುಲಿಗೆಗೆ ಒತ್ತಾಯಿಸಿ ಅಪಹರಿಸಿದ್ದಾರೆ. ಅಪಹರಣಕ್ಕೆ ಬಳಸಲಾದ ಎಲೆಕ್ಟ್ರಿಕ್ ಕಾರಿನೊಂದಿಗೆ ಶಂಕಿತರು ಪತ್ತೆಹಚ್ಚಬಹುದಾದ […]

ಅಪರಾಧ

6 ವರ್ಷದ ಮಗನನ್ನು ಕೊಂದು ಶವವ ನದಿಗೆಸೆದ ತಂದೆ

ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿ ತಂದೆಯೊಬ್ಬರು ತಮ್ಮ 6 ವರ್ಷದ ಮಗನನ್ನು ಕೊಲೆ ಮಾಡಿದ್ದಾರೆ. ಮಗು ತನ್ನ ಹೋಲಿಕೆ ಇಲ್ಲವೆಂಬ ಡಿಎನ್‌ಎ ಅನುಮಾನದಿಂದ, ಮಲ್ಲಿಕಾರ್ಜುನ ಆರೇಕರಿ ಎಂಬಾತ ಮಗನನ್ನು ಕೃಷ್ಣಾ ನದಿಗೆ ಎಸೆದಿದ್ದಾನೆ. ವಿಜಯಪುರದಿಂದ ಮಗುವನ್ನು […]

ಅಪರಾಧ ಸುದ್ದಿ

7 ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ : ಸಿಕ್ತು ಕೆಜಿಗಟ್ಟಲೇ ಚಿನ್ನಾಭರಣ

ಬೆಳಗಾವಿ : ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಜಿಲ್ಲಾ ನಗರಾಭಿವೃದ್ಧಿ ಕೋಶದ ಎಇಇ ಅಜಯಸಿಂಗ್ ಬಾಪುಸಿಂಗ್ ರಜಪೂತ ಅವರ ನಿವಾಸದ ಮೇಲೆ‌ ಶುಕ್ರವಾರ ದಾಳಿ ನಡೆಸಿ, ಕೆಜಿಗಟ್ಟಲೇ ಚಿನ್ನಾಭರಣ […]

ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಅತ್ಯಾಚಾರ ಎಸಗಿದ ಆರೋಪಿತನಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ಅತ್ಯಾಚಾರ ಎಸಗಿದ ಆರೋಪಿತನಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ. ಖಾನಾಪುರ ತಾಲೂಕು ನಂದಗಡ ಗ್ರಾಮದ ಕಾಲೇಜು ರಸ್ತೆಯ […]

You cannot copy content of this page