ಕೊಲೆ ಕೇಸಲ್ಲಿ ಇಂದೇ ದರ್ಶನ್ ಜೈಲು ಪಾಲು
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಅವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರು ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಪ್ರಕರಣದಲ್ಲಿ ದರ್ಶನ್ ಅರೆಸ್ಟ್ ಮಾಡಿದ ನಂತರ ನ್ಯಾಯಾಲಯ ಅವರನ್ನು […]
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಅವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರು ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಪ್ರಕರಣದಲ್ಲಿ ದರ್ಶನ್ ಅರೆಸ್ಟ್ ಮಾಡಿದ ನಂತರ ನ್ಯಾಯಾಲಯ ಅವರನ್ನು […]
ಚಿತ್ರದುರ್ಗ: ಡಿ ಬಾಸ್ ಮೇಲಿನ ವ್ಯಾಮೋಹಕ್ಕೆ ಕೊಲೆ ಪ್ರಕರಣದ ಆರೋಪಿಯಾಗಿ ಬಂಧಿತನಾದ ಅನು ಕುಮಾರ್ ತಂದೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಚಿತ್ರದುರ್ಗದ ಅನುಕುಮಾರ್ ಎಂಬ ಆರೋಪಿ ನೆನ್ನೆ ತಾನೇ ಪೊಲೀಸರ ಮುಂದೆ ಶರಣಾಗಿದ್ದ. […]
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಬಂಧನವಾಗಿರುವ ನಟ ದರ್ಶನ್ ಗೆ ಪೊಲೀಸರು ವಿಶೇಷ ಸೌಲಭ್ಯ ಕೊಡುತ್ತಿದ್ದಾರೆ ಎಂಬ ಆರೋಪಕ್ಕೆ, ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಯಾವ ಆರೋಪಿಗೂ ವಿಶೇಷ ಸೌಲಭ್ಯ ಕೊಡಬೇಡಿ ಎಂದು […]
ಬೆಂಗಳೂರು : ಕನ್ನಡ ಚಿತ್ರರಂಗದ ನಟ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ ಹೊತ್ತಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ […]
ಗುಜರಾತ್ : ನಟ ಅಮೀರ್ ಖಾನ್ ಅವರ ಪುತ್ರ ಜುನೈದ್ ಖಾನ್ ಅಭಿನಯದ ‘ಮಹಾರಾಜ್’ ಸಿನಿಮಾ ಬಿಡುಗಡೆಗೆ ಗುಜರಾತ್ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಚಲನಚಿತ್ರವು ಜೂನ್ 14 ರಂದು ಟಾಪ್ (OTT) […]
ಕಲಬುರಗಿ: ಕುವೈತ್‌ನ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬಾ ಗ್ರಾಮದ ವಿಜಯಕುಮಾರ್ ಪ್ರಸನ್ನ (40) ಸಾವನ್ನಪ್ಪಿದ್ದಾರೆ. ಕಳೆದ 10 ವರ್ಷಗಳಿಂದ ವಿಜಯಕುಮಾರ್ ಅವರು ಕುವೈತ್‌ನಲ್ಲಿಯೇ ನೆಲೆಸಿದ್ದರು. ಅಲ್ಲಿ ವಾಹನದ […]
ಪುಡ್ ಪಾಯಿಸನ್ ಶಂಕೆ, ಪೋಷಕರಲ್ಲಿ ಆತಂಕದೋರನಹಳ್ಳಿ ಗ್ರಾಮದ ಸರಕಾರಿ ಶಾಲೆಗಳಲ್ಲಿ ಘಟನೆಯಾದಗಿರಿ : ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 59ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ-ಭೇದಿಯಿಂದ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ […]
ಚಿತ್ರದುರ್ಗ: ನಟ ದರ್ಶನ್ ಹಾಗೂ ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಮಾಡಿದ ಪ್ರಕರಣ ಸಾಕಷ್ಟು ತಿರುವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈ ಪ್ರಕರಣದಲ್ಲಿ ಪೊಲೀಸರಿಗೆ ಬಲವಾದ ಸಾಕ್ಷಿಗಳು ಸಿಗುತ್ತಿವೆ. ಈಗ ಜೂನ್ 13ರ ತಡರಾತ್ರಿ ಚಿತ್ರದುರ್ಗದಲ್ಲಿ […]
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಬಗ್ಗೆ ದರ್ಶನ್ ಏನೆಂದರೆ ಏನೂ ಗೊತ್ತಿಲ್ಲ ಎನ್ನುತ್ತಿದ್ದಾರೆ. ಈ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲ ಎನ್ನುತ್ತಿದ್ದಾರೆ. ವಿಚಾರಣೆ ವೇಳೆ ಅವರು ಇದೇ ಹೇಳಿಕೆಯನ್ನು ರಿಪೀಟ್ ಮಾಡುತ್ತಿದ್ದಾರೆ. ರೇಣುಕಾಸ್ವಾಮಿ […]
ಚಿತ್ರದುರ್ಗ : ನಟ ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಲ್ಲಿಯವರೆಗೂ ಬರೋಬ್ಬರಿ 17ರ ಪೈಕಿ 13 ಜನರನ್ನು ಬಂಧಿಸಲಾಗಿದೆ. ಇನ್ನು ನಾಲ್ವರು ಘಟನೆ ಬಳಿಕ ನಾಪತ್ತೆ ಆಗಿದ್ದರು. ಇದೀಗ ಆ ನಾಲ್ವರ […]
ಮುಸ್ಲಿಂ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಿರುವ ಆರೋಪ ಹೊತ್ತಿರುವ ಹಿಂದಿ ಚಿತ್ರ ‘ಹಮಾರೆ ಬಾರಹ್’ ನ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಬಾಂಬೆ ಹೈಕೋರ್ಟ್ ಪ್ರಕರಣವನ್ನು ವಿಲೇವಾರಿ ಮಾಡುವವರೆಗೆ ಚಿತ್ರ ಬಿಡುಗಡೆ ಮಾಡದಂತೆ ಸೂಚಿಸಿದೆ. […]
ಬೆಂಗಳೂರು: ಪೊಕ್ಸೋ ಪ್ರಕರಣದಲ್ಲಿ ತನಿಖೆಗೆ ಸರಿಯಾಗಿ ಸ್ಪಂದಿಸದ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಾಜಿ […]
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅರೆಸ್ಟ್ ಮತ್ತು ಕೆಲ ಹೈಪ್ರೊಪೈಲ್ ಪ್ರಕರಣದ ನಿರ್ವಹಣೆ ಕುರಿತಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪ್ರತ್ಯೇಕ ಸಭೆ ನಡೆಸಿದ್ದಾರೆ. ಕೊಲೆ […]
ನಾವೆಲ್ಲ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಕೆಲಸ ಮಾಡಬೇಕು: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ರೇಣುಕಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ನಿಯತ್ತಿನ ತನಿಖೆ ನಡೀಬೇಕು ಎಂದು ಮಾಜಿ […]
ಬೆಂಗಳೂರು: ಸಾರ್ವಜನಿಕ ವಲಯದ ಭಾರಿ ಆಕ್ರೋಶದ ನಡುವೆಯೂ ನಿರೀಕ್ಷೆಯಂತೆಯೇ ಕೊಲೆ ಪ್ರಕರಣದಲ್ಲೂ ರಾಜಕೀಯ ಪುಢಾರಿಗಳು ದರ್ಶನ್ ಪರ ನಿಲ್ಲುವ ಕೆಲಸ ಮಾಡುತ್ತಿದ್ದಾರೆ. ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಿದ್ದೇ ಪೊಲೀಸರು ತೆಗೆದುಕೊಂಡ ದಿಟ್ಟ ಹೆಜ್ಜೆಗೆ […]
ಚಿತ್ರದುರ್ಗ: ಇಲ್ಲಿನ ಸ್ಥಳೀಯ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರಿಗೆ ಅನಾಮಧೇಯನೊಬ್ಬ ಫೋನ್ ಕರೆ ಮಾಡಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ.ಈ ಬಗ್ಗೆ ಸ್ವತಃ ತಿಪ್ಪಾರೆಡ್ಡಿ ಅವರೇ ಪತ್ರಕರ್ತರ ಬಳಿ ಹೀಗೆ ಹೇಳಿಕೊಂಡಿದ್ದಾರೆ:“ನಾನು ನಮ್ಮ ಚಿತ್ರದುರ್ಗದ […]
ನವಲಗುಂದ: ಬಕ್ರೀದ್ ಅಂಗವಾಗಿ ನಗರದ ಪೊಲೀಸ್ ಠಾಣೆಯ ಆವರಣದಲ್ಲಿ ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಸಿಪಿಐ ರವಿಕುಮಾರ ಕಪ್ಪತ್ತನವರ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ನಡೆಸಿದರು. ಜೂ.17ರಂದು ನಡೆಯಲಿರುವ ಬಕ್ರೀದ್ ಆಚರಣೆಯನ್ನು ಹಿಂದೂ-ಮುಸ್ಲಿಂ ಸಮುದಾಯದ […]
ಬೆಂಗಳೂರು; ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೊಬೈಲ್ ಮೆಸೇಜ್ ಕಳಿಸಿದ್ದಕ್ಕೆ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನ ಮತ್ತೊಬ್ಬ ನಟನನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ನಟನನ್ನು ಪ್ರದೋಶ್ ಆಗಿದ್ದು, ಈತ […]
ಕುವೈತ್ : ಕುವೈತ್‌ನಲ್ಲಿ ಕಾರ್ಮಿಕರು ವಾಸಿಸುತ್ತಿದ್ದ ಕಟ್ಟಡವೊಂದರಲ್ಲಿ ಬುಧವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಭಾರತೀಯರು ಸೇರಿ 41 ಜನರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಇಂದು ಮುಂಜಾನೆ ಕುವೈತ್‌ನ ದಕ್ಷಿಣ ಅಹ್ಮದಿ ಗವರ್ನರೇಟ್‌ನಲ್ಲಿರುವ ಮಂಗಾಫ್ ಪ್ರದೇಶದ […]
ಇಟಲಿ : ಇಟಲಿಯಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಉದ್ಘಾಟನೆಯಾದ ಕೆಲವೇ ಗಂಟೆಗಳಲ್ಲಿ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು ಬುಧವಾರ ಧ್ವಂಸಗೊಳಿಸಿದ್ದು, ಹರ್ದೀಪ್ ಸಿಂಗ್ ನಿಜ್ಜರ್‌ಗೆ ಸಂಬಂಧಿಸಿದ ವಿವಾದಾತ್ಮಕ ಘೋಷಣೆಗಳನ್ನು ಪ್ರತಿಮೆಯ ಮೇಲೆ ಬರೆದಿದ್ದಾರೆ. ಘಟನೆಯ ಬೆನ್ನಲ್ಲಿ ಈ […]
You cannot copy content of this page