ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ತೆಲಂಗಾಣ ಸಹಕಾರ ಸಂಘದ ಅಧ್ಯಕ್ಷ ಅರೆಸ್ಟ್

ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಹಕಾರ ಸಂಘದ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಎಂಬುವವರನ್ನ ಬಂಧಿಸಲಾಗಿದೆ. ಬರೊಬ್ಬರಿ 18 ನಕಲಿ ಖಾತೆ ಸೃಷ್ಟಿಸಿ ಹಣ […]

ಅಪರಾಧ ಸುದ್ದಿ

ಸಿಸಿಬಿ ಕಸ್ಟಡಿಯಲ್ಲಿ ರೇವ್ ಪಾರ್ಟಿ ಆರೋಪಿಗಳು

ಆನೇಕಲ್: ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್. ಫಾರ್ಮ್ ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದ ಆರೋಪಿಗಳನ್ನು ಆನೇಕಲ್ ನ್ಯಾಯಾಲಯಕ್ಕೆ ಸಿಸಿಬಿ ಹಾಜರುಪಡಿಸಿದೆ. ತೆಲುಗು ನಟಿ ಹೇಮಾ ಸೇರಿದಂತೆ ಉಳಿದೆಲ್ಲ ಆರೋಪಿಗಳನ್ನು ಈಗಾಗಲೇ ವಶಕ್ಕೆ ಪಡೆದು, […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಕೇಸ್ ದಾಖಲಿಸಿಕೊಂಡ ಸಿಬಿಐ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಸಹಕಾರ ಬ್ಯಾಂಕ್‌ ಅಧ್ಯಕ್ಷರನ್ನು ಸಿಐಡಿ, ಎಸ್ಐಟಿ ಇತ್ತೀಚೆಗೆ ಬಂಧಿಸಿತ್ತು. ಮತ್ತೊಂದೆಡೆ ಈ ಪ್ರಕರಣ ಸಂಬಂಧ ಯೂನಿಯನ್ ಬ್ಯಾಂಕ್ […]

ಅಪರಾಧ ರಾಜಕೀಯ ಸುದ್ದಿ

ಹಣ ಗಳಿಕೆಗಾಗಿ ಸೋಷಿಯಲ್ ಮೀಡಿಯಾದಲ್ಲಿ ಪೆನ್ ಡ್ರೈವ್ ದಂಧೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣವನ್ನೇ ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಕೆಲ‌ ಕಿಡಿಗೇಡಿಗಳು ಹಣ ಮಾಡುವ ದಂಧೆಗೆ ಮುಂಸಾಗಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ಖಾತೆಗಳಲ್ಲಿ ಕೆಲವು ನಟಿಯರ ಫೋಟೋಗಳನ್ನು ಬಳಸಿ, ಈ […]

ಅಪರಾಧ ರಾಜಕೀಯ ಸುದ್ದಿ

ಚಿಕ್ಕಬಳ್ಳಾಪುರದಲ್ಲಿ ಡಾ. ಸುಧಾಕರ್ ಗೆಲುವು: ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಡಾ.ಕೆ.ಸುಧಾಕರ್ ಗೆಲುವು ಸಾಧಿಸಿದ್ದು, ಅವರ ಕಡು ವಿರೋಧಿ ಪ್ರದೀಪ್ ಈಶ್ವರ್ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿರುವ ಪ್ರದೀಪ್ ಈಶ್ವರ್ ಮನೆಯ […]

ಅಪರಾಧ ರಾಜಕೀಯ ಸುದ್ದಿ

ಒಂದು ವೇಳೆ ಲೈಂಗಿಕ ದೌರ್ಜನ್ಯ ಆರೋಪಿ ಪ್ರಜ್ವಲ್ ಗೆದ್ದು ಬಿಟ್ಟಿದ್ರೆ?

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಅರೆಸ್ಟ್ ಆಗಿ ಎಸ್ಐಟಿ ವಶದಲ್ಲಿದ್ದಾರೆ. ಚುನಾವಣೆಗೆ ನಡೆದ ನಂತರ ಅವರ ಮೇಲೆ ಪ್ರಕರಣ ದಾಖಲಾಗಿದ್ದು, ಒಂದು ವೇಳೆ ಅವರು ಗೆದ್ದಿದ್ದರೆ ಈಗ ಏನಾಗುತ್ತಿತ್ತು ಅನ್ನೋ ಅನುಮಾನ […]

ಅಪರಾಧ ರಾಜಕೀಯ ಸುದ್ದಿ

ಹಾಸನದ ಸಂಭ್ರಮಾಚರಣೆಯಲ್ಲಿ ಪೆನ್ ಡ್ರೈವ್ ಪ್ರಕರಣದ ಆರೋಪಿಗಳು

ಹಾಸನ: ಪ್ರಜ್ವಲ್ ರೇವಣ್ಣ ಸೋಲಿನ ನಂತರ, ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಪೆನ್ ಡ್ರೈವ್ ಪ್ರಕರಣದಲ್ಲಿ ಹಾಸನದ ಮಾಜಿ ಸಚಿವ ಪ್ರಜ್ವಲ್ ರೇವಣ್ಣ ಎಸ್‌ಐಟಿ ಬಂಧನದಲ್ಲಿದ್ದಾರೆ. ಈ ನಡುವೆ ಎಫ್‌ಐಆರ್ ದಾಖಲಾಗಿರುವ, […]

ಅಪರಾಧ ರಾಜಕೀಯ ಸುದ್ದಿ

ಮಾಜಿ ಸಿಎಂ ಕುಮಾರಸ್ವಾಮಿಗೆ ಮಂಡ್ಯದಲ್ಲಿ ಭರ್ಜರಿ ಜಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಅವರಿಗೆ ಮಂಡ್ಯದಲ್ಲಿ ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದ ಭರ್ಜರಿ ಗೆಲುವು ಲಭಿಸಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಸುಮಲತಾ ಅವರ ವಿರುದ್ಧ ತಮ್ಮ ಪುತ್ರನ ಸೋಲಿನ ನಂತರ, […]

ಅಪರಾಧ ಸುದ್ದಿ

ದಾಂಪತ್ಯಕ್ಕೆ ದಾರಿ ಮಾಡಿಕೊಟ್ಟ ಹೈಕೋರ್ಟ್ನಿಂದ ಸಂತಾನ ಭಾಗ್ಯಕ್ಕೂ ತಥಾಸ್ತು !

ಬೆಂಗಳೂರು: ಸಜಾಬಂಧಿಯಾಗಿರುವ ವ್ಯಕ್ತಿಯ ದಾಂಪತ್ಯ ಜೀವನಕ್ಕೆ ಅವಕಾಶ ಕೊಟ್ಟಿದ್ದ ಹೈಕೋರ್ಟ್, ಇದೀಗ ಆತನಿಗೆ ಸಂತಾನ ಪಡೆಯುವುದಕ್ಕೂ 30 ದಿನಗಳ ಪೆರೋಲ್ ಮಂಜೂರು ಮಾಡಿ ಆದೇಶ ಮಾಡಿದೆ. ಹತ್ತು ವರ್ಷಗಳ ಜೈಲು ಶಿಕ್ಷೆ ಅನಿಭವಿಸುತ್ತಿರುವ ಆನಂದ್ […]

ಅಪರಾಧ ಸುದ್ದಿ

ಮೂಳೆ-ಮಾಂಸದ ಗಲಾಟೆ : ಗ್ರಾಹಕನ ಮೇಲೆ ದಾಳಿ ನಡೆಸಿದ ಅಪ್ರಾಪ್ತ ಪೊಲೀಸ್ ವಶಕ್ಕೆ

ಶಿವಮೊಗ್ಗ : ಮಾಂಸಕ್ಕಿಂತ ಮೂಳೆಗಳೇ ಜಾಸ್ತಿಯಿದೆ ಎಂದು ದೂರಿದ ಗ್ರಾಹಕನ ಮೇಲೆ ಮಾಂಸದಂಗಡಿಯಲ್ಲಿದ್ದ ಅಪ್ರಾಪ್ತನೋರ್ವ, ಹರಿತವಾದ ಆಯುಧದಿಂದ ದಾಳಿ ನಡೆಸಿ ಗಾಯಗೊಳಿಸಿದ ಘಟನೆ, ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. […]

ಅಪರಾಧ ಸುದ್ದಿ

ತೆಲುಗು ನಟಿ ಹೇಮಾಗೆ ಜೂನ್ 14 ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ಬೆಂಗಳೂರು ರೇವ್ ಪಾರ್ಟಿಯಲ್ಲಿ ನಶೆಯಲ್ಲಿ ತೇಲಾಡಿದ್ದ ಆರೋಪದಡಿ ತೆಲುಗು ನಟಿ ಹೇಮಾಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ರಾಜಧಾನಿಯ ಆರ್.ಜಿ. ಫಾರ್ಮ್ಹೌಸ್‌ನಲ್ಲಿ ನಡೆದಿದ್ದ ನಶೆ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಮಾಡಿರುವುದು ಹಾಗೂ ಆ […]

ಅಪರಾಧ ಸುದ್ದಿ

ಚಾಕುವಿನಿಂದ ಇರಿದು ಅಜ್ಜಿಯ ಕೊಲೆ

ಭದ್ರಾವತಿ : ಅಜ್ಜಿಯೊಬ್ಬಳನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಘಟನೆ ಸೋಮವಾರ ತಾಲೂಕಿನ ಅರಳಹಳ್ಳಿಯಲ್ಲಿ ಸಂಭವಿಸಿದೆ. ಫಜಲುನ್ನೀಸಾ (70) ಎನ್ನುವವರನ್ನು ಅದೇ ಪ್ರದೇಶದ ಮಂಜುನಾಥ್ ಎಂಬುವನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು […]

ಅಪರಾಧ ರಾಜಕೀಯ ಸುದ್ದಿ

ಡಾ.ಸುಧಾಕರ್ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ

ಬೆಂಗಳೂರು: ಚುನಾವಣೆ ಫಲಿತಾಂಶ ಬರುವ ಹೊತ್ತಿನಲ್ಲಿ ಚಿಕ್ಕಬಳ್ಳಾಪುರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದು ಅವರಿಗೆ ಕಂಟಕವಾಗುವ ಸಾಧ್ಯತೆಯಿದೆ. ಚುನಾವಣೆ ಪ್ರಚಾರದ ವೇಳೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಕರ್ನಾಟಕ ಸರಕಾರದ […]

ಅಪರಾಧ ಸುದ್ದಿ

ಬಿಎಂಟಿಸಿ ಬಸ್​ನಲ್ಲಿ ಕಿತ್ತಾಟ: ಚಾಲಕನನ್ನು ಫುಟ್​ ಬೋರ್ಡ್​ಗೆ ಎಳೆದು ತಂದ ಪ್ರಯಾಣಿಕ

ಬೆಂಗಳೂರು : ಬೃಹತ್​ ಬೆಂಗಳೂರು ಮಹಾನಗರ ಸಾರಿಗೆ (BMTC) ಚಾಲಕ ಹಾಗೂ ಪ್ರಯಾಣಿಕನ ನಡುವೆ ಗಲಾಟೆ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ​ಗಿದೆ. ವಿಡಿಯೋದಲ್ಲಿ ಪ್ರಯಾಣಿಕ ಕ್ಷಮೆ ಕೇಳುವಂತೆ ಹೇಳುತ್ತಾನೆ. […]

ಅಪರಾಧ ಸುದ್ದಿ

ಅನೈತಿಕ ಸಂಬಂಧ, ವಿವಾಹಿತೆಗೆ ಮಾರಕಾಸ್ತ್ರಗಳಿಂದ ಹಲ್ಲೆ

ಶಿವಮೊಗ್ಗ : ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆಗೆ ವ್ಯಕ್ತಿಯೋರ್ವ ಆಯುಧದಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ ಹೊರವಲಯವಾದ ವಡ್ಡಿನಕೊಪ್ಪ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ವ್ಯಕ್ತಿಯ ವಿರುದ್ಧ […]

ಅಪರಾಧ ಸುದ್ದಿ

ಅಪರಿಚಿತ ಶವ ಪತ್ತೆ

ಶಿವಮೊಗ್ಗ : ಜೂನ್ 01 ರಂದು ಭದ್ರಾ ಹೊಳೆ ದಡದಲ್ಲಿರುವ ಮರದ ಕೆಳಗೆ ಸುಮಾರು 45-50 ವರ್ಷದ ವ್ಯಕ್ತಿ ಮಲಗಿದಲ್ಲೆ ಮೃತ ಪಟ್ಟಿದ್ದು, ಈ ವ್ಯಕ್ತಿಯ ಹೆಸರು, ವಿಳಾಸ, ವಾರಸುದಾರರು ಪತ್ತೆಯಾಗಿರುವುದಿಲ್ಲ. ಈ ವ್ಯಕ್ತಿ […]

ಅಪರಾಧ ಸುದ್ದಿ

ಮುಸಿಯಾ ದಾಳಿ: ವ್ಯಕ್ತಿ ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಮುಸಿಯಾ ಅಥವಾ ಹನುಮಾನ್‌ ಲಂಗೂರ್‌ ಜಾತಿಯ ಕೋತಿಗಳ ದಾಳಿಯಿಂದ ವ್ಯಕ್ತಿಯೊಬ್ಬ ತೀವ್ರವಾದ ರಕ್ತಗಾಯದಿಂದ ಆಸ್ಪತ್ರೆಗೆ ಸೇರಿರುವ ಘಟನೆಯ ಬಗ್ಗೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂ ಸೂಡೂರು ಸಮೀಪ ಐದನೇ ಮೈಲಿಕಲ್ಲು ಬಳಿ […]

ಅಪರಾಧ ರಾಜಕೀಯ ಸುದ್ದಿ

ನಖರಾ ಮಾಡ್ತಿದ್ದ ನಶೆ ರಾಣಿಯನ್ನು ಅರೆಸ್ಟ್ ಮಾಡಿದ ಸಿಸಿಬಿ

ಬೆಂಗಳೂರು: ಬೆಂಗಳೂರಿನ ರೇವ್ ಪಾರ್ಟಿಯಲ್ಲಿ ತನ್ನ ಪಾತ್ರವೇ ಇಲ್ಲ ಎಂದು ಕಳ್ಳಾಟ ಆಡುತ್ತಿದ್ದ ತೆಲುಗು ನಟಿ ಹೇಮಾಳನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿಗೆ ಆಯೋಜಿಸಿದ್ದ ರೇವ್ […]

ಅಪರಾಧ ರಾಜಕೀಯ ಸುದ್ದಿ

ದೆಹಲಿಯಲ್ಲಿ ಚಲಿಸುತ್ತಿದ್ದ ರೈಲಿಯಲ್ಲಿ ಬೆಂಕಿ

ನವದೆಹಲಿ: ಸಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಎರಡು ರೈಲುಗಳು ಹೊತ್ತಿ ಉರಿದ ಘಟನೆ ದೆಹಲಿಯಲ್ಲಿ ನಡೆದಿದೆ. ತುಘಲಕಾಬಾದ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ಪಕ್ಕದಲ್ಲಿದ್ದ ಮತ್ತೊಂದು […]

ಅಪರಾಧ ಉಪಯುಕ್ತ ಸುದ್ದಿ

ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಹಲ್ಲೆ: 10 ವರ್ಷಗಳ ಬಳಿಕ ಮರು ತನಿಖೆಗೆ ಆದೇಶ

ಬೆಂಗಳೂರು: ಹತ್ತು ವರ್ಷಗಳ ಹಿಂದೆ ಬೆಂಗಳೂರು ನಗರದಲ್ಲಿ ನಡೆದಿದ್ದ ಮಹಿಳೆಯ ಮೇಲಿನ ಹಲ್ಲೆ ಪ್ರಕರಣವನ್ನು ಮರು ತನಿಖೆ ಮಾಡಿ ಹೆಚ್ಚುವರಿ ದೋಷಾರೋಪಣೆಪಟ್ಟಿ ಸಲ್ಲಿಸುವಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ತಮ್ಮ ವಿರುದ್ದದ […]

You cannot copy content of this page