ಯಾದಗಿರಿ: ಬಸ್ ಪಲ್ಟಿಯಾಗಿ ಇಬ್ಬರು ಸಾವು-7 ಮಂದಿಗೆ ಗಾಯ
ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಮೃತಪಟ್ಟು, 7 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಶಹಾಪುರ ತಾಲ್ಲೂಕಿನ ಹತ್ತಿಗುಡೂರು ಬಳಿ ನಡೆದಿದೆ. ಈ ಅಪಘಾತದಲ್ಲಿ ಗಾಯಗೊಂಡ 7 ಜನ ಪ್ರಯಾಣಿಕರ ಸ್ಥಿತಿ […]
ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಮೃತಪಟ್ಟು, 7 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಶಹಾಪುರ ತಾಲ್ಲೂಕಿನ ಹತ್ತಿಗುಡೂರು ಬಳಿ ನಡೆದಿದೆ. ಈ ಅಪಘಾತದಲ್ಲಿ ಗಾಯಗೊಂಡ 7 ಜನ ಪ್ರಯಾಣಿಕರ ಸ್ಥಿತಿ […]
ಬೆಂಗಳೂರು: ಎಸ್ ಐಟಿ ಮುಂದೆ ಶರಣಾಗದೆ ಆಟ ಆಡಿಸುತ್ತಿರುವ ಭವಾನಿ ರೇವಣ್ಣ ಭವಿಷ್ಯ ಇಂದು ಅಂತಿಮವಾಗಲಿದೆ. ಹೈಕೋರ್ಟ್ ಇಂದು ನಿರೀಕ್ಷಣಾ ಜಾಮೀನು ನೀಡದಿದ್ದರೆ, ಎಸ್ಐಟಿ ಮುಂದೆ ಶರಣಾಗುವ ಅನಿವಾರ್ಯತೆ ಭವಾನಿಯವರದ್ದಾಗಲಿದೆ. ಈಗಾಗಲೇ ಸೆಷನ್ ನ್ಯಾಯಾಲಯ […]
ಬೆಂಗಳೂರು: ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭವಾನಿ ರೇವಣ್ಣ ಪತ್ತೆಗಾಗಿ ಎಸ್‌ಐಟಿ ಬಲೆ ಬೀಸಿದ್ದು, ಇಂದು ಕೂಡ ಶೋಧ ಕಾರ್ಯ ಮುಂದುವರಿಸಿದೆ. ನೊಟೀಸ್ ನೀಡಿದರೂ ವಿಚಾರಣೆಗೆ ಹಾಜರಾಗಿಲ್ಲದ ಹಿನ್ನೆಲೆಯಲ್ಲಿ ಮೈಸೂರು, […]
ಪುಣೆ: ಪುಣೆಯ ಐಷರಾಮಿ ಕಾರು ಅಪಘಾತ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಗನ ರಕ್ತದ ಮಾದರಿ ಬದಲಾಯಿಸಲು ತಾಯಿಯೇ ರಕ್ತ ನೀಡಿದ್ದರು ಎಂಬ ಆರೋಪದಡಿ ಆರೋಪಿ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಐಷರಾಮಿ ಕಾರು […]
ಬೆಂಗಳೂರು: ಕೆ.ಆರ್ ನಗರದ ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ನೊಟೀಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಕಾರಣಕ್ಕೆ ಭವಾನಿ ರೇವಣ್ಣ ವಶಕ್ಕೆ ಪಡೆಯುವ ಹುಟುಕಾಟಕ್ಕೆ ಎಸ್‌ಐಟಿ ಮುಂದಾಗಿದೆ. ಹೊಳೇನರಸೀಪುರದ ರೇವಣ್ಣ ನಿವಾಸಕ್ಕೆ ತೆರಳಿದ್ದ ಎಸ್ಐಟಿ […]
ಬೆಂಗಳೂರು: ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಅವರಿಗೆ ಬಂಧನದ ಭೀತಿ ಎದುರಾಗಿದ್ದು, ಎಸ್‌ಐಟಿ ಹೊಳೇನರಸೀಪುರದ ಅವರ ನಿವಾಸಕ್ಕೆ ಆಗಮಿಸಿದೆ. ಕೆ.ಆರ್ ನಗರದ ಸಂತ್ರಸ್ಥೆಯ ಕಿಡ್ನಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ […]
ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ ಕ್ಷಮೆಗೆ ಅರ್ಹರಲ್ಲ. ಪೆನ್ ಡ್ರೈವ್ ಪ್ರಕರಣದಲ್ಲಿ ಕಟ್ಟುನಿಟ್ಟಿನ ತನಿಖೆ ನಡೆಸಿ ಅತ್ಯುಗ್ರವಾದಂತಹ ಶಿಕ್ಷೆ ವಿಧಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಪ್ರಜ್ವಲ್ […]
ಬೆಂಗಳೂರು: ಮಾತೆತ್ತಿದರೆ, ಯತ್ರ ನರ‍್ಯಂತು ತತ್ರ ರಮಂತೆ ಎಂಬ ಮಂತ್ರ ಪಠಿಸುವ, ಇಡೀ ಜಗತ್ತಿನಲ್ಲಿಯೇ ಮಹಿಳೆಯನ್ನು ದೇವರೆಂದು ಪೂಜಿಸುವ ಪಕ್ಷ ಪ್ರಜ್ವಲ್ ರೇವಣ್ಣ ಅವರಿಂದ ದೌರ್ಜನ್ಯಕ್ಕೊಳಗಾದ ಮಹಿಳೆಯರ ವಿಚಾರದಲ್ಲಿ ಇನ್ನೂ ಮೌನವಾಗಿದೆಯಲ್ಲಾ ಏಕೆ? ಪ್ರಜ್ವಲ್ […]
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ.ನಿಗಮದ ಎಂ.ಡಿ ಪದ್ಮನಾಭ್ ಮತ್ತು ಅಕೌಂಟೆಂಟ್ ಪರಶುರಾಮ್ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆ ರಾತ್ರಿಯೇ ನಿಗಮದ ಎಂ.ಡಿ ಪದ್ಮನಾಭ್ […]
ಬೆಂಗಳೂರು: ನಗರದ 42ನೇ ಎಸಿಎಂಎಂ ಕೋರ್ಟ್ ಮುಂದೆ ಇಂದು ಬೆಳಗ್ಗೆ ಬಿಜೆಪಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಜರಾದರು.ನಂತರ ಸಿಎಂ-ಡಿಸಿಎಂಗೆ ಕೋರ್ಟ್ ಜಾಮೀನು ನೀಡಿತು. ಜಾಮೀನು […]
ಬಿಜೆಪಿ ವಿರುದ್ಧದ ಅಪಪ್ರಚಾರ ಪ್ರಕರಣ ಬೆಂಗಳೂರು: ಬಿಜೆಪಿ ವಿರುದ್ಧ ಮಾಡಿದ್ದ ಭಾಷಣಕ್ಕೆ ಸಂಬಂಧಿಸಿದ್ದ ಮಾನನಷ್ಟ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ. ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಬಿಜೆಪಿಯ […]
ಬೆಂಗಳೂರು: ಶಾಸಕರ ಜಾಗ ವಿಧಾನಸೌಧ, ಅಲ್ಲಿ ಕುಳಿತು ಶಾಸನ ರೂಪಿಸಬೇಕೋ ಹೊರತು ಪೊಲೀಸ್ ಠಾಣೆಗೆ ನುಗ್ಗಿ ಗಲಾಟೆ ಮಾಡುವುದಲ್ಲ ಎಂದು ಪೊಲೀಸ್ ಠಾಣೆಗೆ ನುಗ್ಗಿ ಪುಂಡಾಟ ಮೆರೆದಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನಡೆಯನ್ನು […]
ಹಾಸನ : ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಧಾರುಣ ರೀತಿಯಲ್ಲಿ ಸಾವಿಗೀಡಾದ ಘಟನೆ ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ. ದೀಕ್ಷಿತ್ (10), ನಿತ್ಯಶ್ರೀ (12) ಕುಸುಮ (6) ಮೃತ ದುರ್ದೈವಿಗಳು. ಜಾನುವಾರುಗಳನ್ನು ಕೆರೆಯ ಬಳಿ […]
ಬೆಂಗಳೂರು: ಮೊಟ್ಟೆ ಸಣ್ಣದಾದರೂ ಪ್ರಾಣ ತೆಗೆಯುತ್ತೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ಮೊಟ್ಟೆ ವಿಷಯಕ್ಕೆ ದಂಪತಿಗಳಿಬ್ಬರು ಕಿತ್ತಾಡಿಕೊಂಡ ಪರಿಣಾಮ ಪತ್ನಿ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿ ಗ್ರಾಮದಲ್ಲಿ ವಾಸವಿದ್ದ ಪೂಜಾ ಮತ್ತು […]
ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರದ ಆರೋಪದಡಿಯಲ್ಲಿ ಹಣವರ್ಗಾವಣೆಗೆ ಸಹಕರಿಸಿದ ಮೂವರು ಬ್ಯಾಂಕ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರು.ಗಳ ಅಕ್ರವ ನಡೆದಿದೆ ಎಂದು ಆರೋಪಿಸಿ, […]
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣದಲ್ಲಿ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಕೆ.ಆರ್.ನಗರದ ಸಂತ್ರಸ್ತೆಯನ್ನು ಮನೆಯಿಂದ ಕರೆತಂದು, […]
ಹುಬ್ಬಳ್ಳಿ: ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಎಂಬ ಯುವತಿ ಕೊಲೆ ಮಾಡಿದ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಗೆ ಜೂ. 16 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. […]
ಬೆಂಗಳೂರು: ಪ್ರಜ್ವಲ್ ರೇವಣ್ಣ ಮೇಲೆ ದಾಖಲಾಗಿರುವ 3 ಪ್ರಕರಣಗಳ ಪೈಕಿ ಒಂದರಲ್ಲಿ ಮಾತ್ರವೇ ಎಸ್‌ಐಟಿ ಕಸ್ಟಡಿಗೆ ಒಪ್ಪಿಸಿರುವ ನ್ಯಾಯಾಲಯ ಇನ್ನೆರೆಡು ಪ್ರಕರಣಗಳ ವಿಚಾರಣೆಯನ್ನು ಜೂನ್ 7ಕ್ಕೆ ಮುಂದೂಡಿದೆ. ಎಸ್‌ಐಟಿ ಒಂದು ಪ್ರಕರಣದಲ್ಲಷ್ಟೇ ಪ್ರಜ್ವಲ್ ರೇವಣ್ಣನನ್ನು […]
ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣನನ್ನು 42 ನೇ ಎಸಿಎಂಎಂ ನ್ಯಾಯಾಲಯ ಏಳು ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಲು ಆದೇಶ ನೀಡಿದೆ. ಮಧ್ಯಾಹ್ನ 1 ಗಂಟೆಯಿಂದ ವಿಚಾರಣೆ ನಡೆಸಿದ ನ್ಯಾಯಾಲಯ ಸಂಜೆ […]
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರು ಜೈಲಿಗೋ, ಎಸ್ ಐಟಿ ಕಸ್ಟಡಿಗೋ ಎಂಬುದರ ನಿರ್ಧಾರ 4.15 ಕ್ಕೆ ನಿರ್ಧಾರವಾಗಲಿದೆ. ವಿದೇಶದಿಂದ ಆಗಮಿಸಿದ ಪ್ರಜ್ವಲ್ ರೇವಣ್ಣರನ್ನು ನ್ಯಾಯಾಲಯದ ಮುಂದೆ ಪೊಲೀಸರು ಹಾಜರು […]
You cannot copy content of this page