ಅಪರಾಧ ಸುದ್ದಿ

ಬಿಹಾರದ ದೇವಾಲಯದಲ್ಲಿ ಕಾಲ್ತುಳಿತ:7 ಮಂದಿ ಸಾವು

ಪಾಟ್ನಾ: ಬಿಹಾರದ ಜೆಹಾನಾಬಾದ್ ಜೆಲ್ಲೆಯ ಬಾರಾವರ್ ಬೆಟ್ಟಗಳಲ್ಲಿ ಸಾಲಿನಲ್ಲಿರುವ ಬಾಬಾ ಸಿದ್ದೇಶ್ವರನಾಥ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿದ್ದು 3 ಮಹಿಳೆಯರು ಒಳಗೊಂಡಂತೆ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ 35ಕ್ಕೂ ಅಧಿಕ ಮಂದಿ ತೀರ್ವವಾಗಿ ಗಾಯಗೊಂಡಿರುವ […]

ಅಪರಾಧ ರಾಜಕೀಯ ಸುದ್ದಿ

ಉದ್ದವ ಠಾಕ್ರೆ ಕಾರಿನ ಮೇಲೆ ದಾಳಿ

ಮುಂಬೈ : ಶನಿವಾರ ಥಾಣೆಯಲ್ಲಿ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಕಾರ್ಯಕರ್ತರು ಉದ್ಧವ್ ಠಾಕ್ರೆ ಅವರ ಬೆಂಗಾವಲು ಪಡೆಯ ಮೇಲೆ ದಾಳಿ ಮಾಡಿ, ಬಳೆಗಳು, ಟೊಮೆಟೊಗಳು ಮತ್ತು ತೆಂಗಿನಕಾಯಿಗಳನ್ನು ಎಸೆದರು. ಇದರಿಂದಾಗಿ ಉದ್ವಿಗ್ನ ಪರಿಸ್ಥಿತಿ […]

ಅಪರಾಧ ಸುದ್ದಿ

ವಿಡಿಯೋ ಕಾಲ್‌ನಲ್ಲಿ ನಕಲಿ ನೋಟ್ ತೋರಿಸಿ ವಂಚನೆ: ಇಬ್ಬರ ಬಂಧನ

ಬೆಳಗಾವಿ: ಆಸ್ತಿ ಖರೀದಿ ಸೇರಿದಂತೆ ವಿವಿಧ ಆಸೆಯೊಡ್ಡಿ, ವಿಡಿಯೋ ಕಾಲ್‌ನಲ್ಲಿ ಹಣ ತೋರಿಸಿ ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಅನಂತ ಗುರುನಾಥ್ ಮತ್ತು ವಿಲಾಸ್ ಎಂಬುವವರು ಬಂಧಿತರು. ಇವರು […]

ಅಪರಾಧ ಸುದ್ದಿ

2 ಸಾವಿರ ಕೋಟಿ ರೂ. ದರೋಡೆ: ದೇಶದ ಅತಿ ದೊಡ್ಡ ಕ್ರಿಪ್ಟೋ ಕರೆನ್ಸಿ ಹಗರಣ ಬಯಲು

ಸಾವಿರಾರು ಜನರಿಗೆ ಸೇರಿದ್ದ ಸುಮಾರು 2000 ಕೋಟಿ ರೂ.(230 ದಶಲಕ್ಷ ಡಾಲರ್) ಮೌಲ್ಯದ ಕ್ರಿಪ್ಟೋ ಕೆರೆನ್ಸಿ ದೋಚಿರುವುದು ಬೆಳಕಿಗೆ ಬಂದಿದ್ದು, ಇದು ದೇಶದ ಇತಿಹಾಸದಲ್ಲೇ ದೊಡ್ಡ ಪ್ರಕರಣ ಎಂದು ಹೇಳಲಾಗಿದೆ. ದೇಶದ ಇತಿಹಾಸದಲ್ಲೇ ಅತೀ […]

ಅಪರಾಧ ಸಿನಿಮಾ ಸುದ್ದಿ

ನ್ಯಾಯಾಧೀಶರ ಮುಂದೆ ನಟ ಚಿಕ್ಕಣ್ಣ ಹೇಳಿಕೆ ದಾಖಲು

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜತೆ ಸಂಪರ್ಕದಲ್ಲಿದ್ದ ನಟ ಚಿಕ್ಕಣ್ಣ ಅವರ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ದಾಖಲು ಮಾಡಲಾಗಿದೆ. ನಟ ಚಿಕ್ಕಣ್ಣನನ್ನು ೪೨ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಪೊಲೀಸರು, […]

ಅಪರಾಧ ಸುದ್ದಿ

ಸಕಲೇಶಪುರ ಬಳಿ ಗುಡ್ಡ ಕುಸಿತ: ರೈಲ್ವೇ ಪ್ರಯಾಣಿಕರ ಪರದಾಟ

ಸಕಲೇಶಪುರ: ಸಕಲೇಶಪುರ ಬಳಿ ರೈಲ್ವೇ ಹಳಿ ಮೇಲೆ ಗುಡ್ಡ ಕುಸಿದಿದ್ದು, ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲ್ವೇ ಸಂಚಾರ ಸಂಪೂರ್ಣ ಬಂದ್ ಆಗಿದೆ. ಈ ನಡುವೆ ಈಗಾಗಲೇ ಬೆಂಗಳೂರಿನಿಂದ ಹೊರಟಿದ್ದ ನಾಲ್ಕು ರೈಲುಗಳು ಮತ್ತು […]

ಅಪರಾಧ ಸುದ್ದಿ

ಕಾರು-ಗೂಡ್ಸ್‌ ವಾಹನ ಭೀಕರ ಅಪಘಾತ : ಇಬ್ಬರು ಸಾವು

ಬೆಳಗಾವಿ : ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಸನಿಹದ ಬೆಳಕೂಡ ಗೇಟ್ ಬಳಿ ನಿಪ್ಪಾಣಿ- ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಕಾರು-ಗೂಡ್ಸ್ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು […]

ಅಪರಾಧ ಸುದ್ದಿ

ವಾಲ್ಮೀಕಿ ಹಗರಣ: ಆರೋಪಿಯನ್ನು ಇಡಿ ವಶಕ್ಕೆ ಒಪ್ಪಿಸಲು ಕೋರ್ಟ್ ಆದೇಶ

ಬೆಂಗಳೂರು : ವಾಲ್ಮೀಕಿ ನಿಗಮದ ಹಗರಣದಲ್ಲಿ ಹೈದರಾಬಾದ್​ ಮೂಲದ ಆರೋಪಿ ಸತ್ಯನಾರಾಯಣ ವರ್ಮಾನನ್ನು ಕಸ್ಟಡಿಗೆ ಕೋರಿ ಕೇಂದ್ರ ಜಾರಿ ನಿರ್ದೇಶನಾಲಯ (ಇ.ಡಿ) ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಆಗಸ್ಟ್ 13ರಂದು ಇ.ಡಿ ಕಸ್ಟಡಿಗೆ ನೀಡುವಂತೆ […]

ಅಪರಾಧ ರಾಜಕೀಯ ಸುದ್ದಿ

ಸಿಎಂ ವಿರುದ್ಧ ದೂರು: ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) 14 ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ಸಿಬಿಐ ಅಥವಾ ಬೇರಾವುದೇ […]

ಅಪರಾಧ ರಾಜಕೀಯ ಸುದ್ದಿ

ಹಿಂದೂ ಧರ್ಮದ ಅವಹೇಳನ : ಸಚಿವ ಸತೀಶ್ ಜಾರಕಿಹೊಳಿಗೆ ಸಮನ್ಸ್

ಬೆಂಗಳೂರು: ವಕೀಲರೊಬ್ಬರು ನೀಡಿದ್ದ ಖಾಸಗಿ ದೂರಿನ ಆಧಾರದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿನ 42 ನೇ ಎಸಿಎಂಎಂ ನ್ಯಾಯಾಲಯ ಸಮನ್ಸ್ ನೀಡಿದೆ. ೨೨ರಲ್ಲಿ ವಕೀಲ ಕೆ. ದಿಲೀಪ್ ಕುಮಾರ್ ಎಂಬುವವರು ಖಾಸಗಿ […]

ಅಪರಾಧ ರಾಜಕೀಯ ಸುದ್ದಿ

ಪ್ಲೆಕ್ಸ್ ವಿರುದ್ಧ ಪ್ರತಿಭಟನೆ: ಜೆಡಿಎಸ್ ನಾಯಕರು ಅರೆಸ್ಟ್

ಬೆಂಗಳೂರು: ಮೈಸೂರು ನಗರದಲ್ಲಿ ನಡೆಯುತ್ತಿರುವ ಜನಾಂದೋಲನ ಸಮಾರಂಭದಲ್ಲಿ ಜೆಡಿಎಸ್ ನಾಯಕರ ವಿರುದ್ಧದ ಪ್ಲೆಕ್ಸ್ ಅಳವಡಿಕೆ ಮಾಡಿರುವುದನ್ನು ವಿರೋಧಿಸಿ, ತೆರವಿಗೆ ಮುಂದಾದ ಜೆಡಿಎಸ್ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಮೂಡಾ ಹಗರಣದ ವಿರುದ್ಧ ಜೆಡಿಎಸ್-ಬಿಜೆಪಿ ಜಂಟಿ ಹೋರಾಟ […]

ಅಪರಾಧ ರಾಜಕೀಯ ಸುದ್ದಿ

ಮೃತ ಪಿಎಸ್ಐ ಪರಶುರಾಮ್ ಮನೆಯಲ್ಲಿ ಶಾಸಕ ಚೆನ್ನಾರೆಡ್ಡಿ ಲೆಟರ್ ಹೆಡ್ ಪತ್ತೆ!

ಯಾದಗಿರಿ : ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಸಿಐಡಿ ಅಧಿಕಾರಿಗಳು ನಿನ್ನೆ ಗುರುವಾರ (ಆಗಸ್ಟ್​ 8) ರಂದು ಪೊಲೀಸ್​ ವಸತಿ ಗೃಹದ ಪರಶುರಾಮ ಮನೆಗೆ ತೆರಳಿ ಸ್ಥಳ […]

ಅಪರಾಧ ರಾಜಕೀಯ ಸುದ್ದಿ

ಪಿಎಸ್‌ಐ ಪರುಶುರಾಮ್ ಬಳಿಯಿದ್ದ 7.33 ಲಕ್ಷ ಹಣ ಯಾವುದು?

ಬೆಂಗಳೂರು: ಪಿಎಸ್‌ಐ ಪರುಶುರಾಮ್ ಸಾವಿನ ಹಿನ್ನೆಲೆಯಲ್ಲಿ ನಡೆಯುತ್ತಿರುವ ಸಿಐಡಿ ತನಿಖೆಯಲ್ಲಿ ಪರುಶುರಾಮ್ ಬಳಿಯಿದ್ದ 7.33 ಲಕ್ಷ ಹಣವನ್ನು ಸೀಜ್ ಮಾಡಲಾಗಿದೆ. ಪರುಶುರಾಮ್ ಸಾವನ್ನಪ್ಪಿದ್ದ ಪೊಲೀಸ್ ವಸತಿಗೃಹದಲ್ಲಿ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳಿಗೆ ಅವರ ಬಳಿಯಿದ್ದ […]

ಅಪರಾಧ ಸುದ್ದಿ

ವಿಜಯಪುರದಲ್ಲಿ ಇನೋವಾದಿಂದ ಗುದ್ದಿ ವಕೀಲನ ಕೊಲೆ?

ವಿಜಯಪುರ: ನಗರದಲ್ಲಿ ವಕೀಲರೊಬ್ಬರನ್ನು ಹಾಡುಹಗಲಲ್ಲೇ ಇನ್ನೋವಾ ಕಾರಿನಲ್ಲಿ ಗುದ್ದಿ ಸುಮಾರು ಎರಡೂವರೆ ಕಿ.ಮೀ.ದೂರದವರೆಗೆ ಎಳೆದೊಯ್ದಿದ್ದು, ಇದನ್ನು ಕೊಲೆ ಎಂದು ಶಂಕಿಸಲಾಗಿದೆ. ನಗರದ ಬಸವನಗರದಲ್ಲಿ ಇನ್ನೋವಾ ಕಾರೊಂದು ವಕೀಲ ರವಿ ಮೇಲಿನಮನಿ (37) ಎಂಬುವವರನ್ನು ಗುದ್ದಿದೆ. […]

ಅಪರಾಧ ಸಿನಿಮಾ ಸುದ್ದಿ

ದರ್ಶನ್ ಬಿಡುಗಡೆಗಾಗಿ ಕಲಾವಿದರ ಸಂಘದಿಂದ ಹೋಮ- ಹವನ ಆಯೋಜನೆ

ಬೆಂಗಳೂರು: ದರ್ಶನ್ ಜೈಲಿನಿಂದ ಬಿಡುಗಡೆ ಮತ್ತು ಚಿತ್ರರಂಗದ ಏಳಿಗೆಗಾಗಿ ಕಲಾವಿದರ ಸಂಘದಿಂದ ಹೋಮ ಹವನ ಆಯೋಜನೆ ಮಾಡಲಾಗಿದೆ. ಆಗಸ್ಟ್ 18 ಮತ್ತು 19 ರಂದು ಚಾಮರಾಜ ಪೇಟೆಯ ಕಲಾವಿದರ ಸಂಘದ ಕಟ್ಟಡದಲ್ಲಿ ಆಯೋಜನೆ ಮಾಡಿದ್ದು, […]

ಅಪರಾಧ ಸುದ್ದಿ

ಐನೂರರ ನೋಟಿಗಾಗಿ ನೀರಿನ ಟ್ಯಾಂಕ್ ಏರಿದ ಭೂಪ

ಬೆಂಗಳೂರು: ನಂಗೆ ಅದೇ ದುಡ್ಡು ಬೇಕು ಅಂತ ಮಕ್ಕಳು ಹಠ ಹಿಡಿಯೋದು ಕಂಡಿದ್ದೀರಿ, ಆದ್ರೆ, ಇಲ್ಲೊಬ್ಬ ನಡುವಯಸ್ಕ ನಂಗೆ ಅದೇ ನೋಟು ಬೇಕು ಅಂತ ಹಠ ಹಿಡಿದು ನೀರಿನ ಟ್ಯಾಂಕ್ ಏರಿ ಕುಳಿತ ಘಟನೆ […]

ಅಪರಾಧ ಸುದ್ದಿ

ಹೆಂಡತಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದನಂತೆ ಯುವಕ !

ಬೆಂಗಳೂರು: ಯುವಕನೊಬ್ಬ ನಾಲ್ಕು ಅಂತಸ್ತಿನ ಕಟ್ಟಡವನ್ನೇರಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನ ಶೇಷಾದ್ರಿಪುರದಲ್ಲಿ ನಡೆದಿದ್ದು, ಆತನ ರಕ್ಷಣೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶೇಷಾದ್ರಿಪುರ ಕಾಲೇಜು ಹಿಂಭಾಗದಲ್ಲಿರುವ ನೂತನ ನಿರ್ಮಾಣಣವಾಗುತ್ತಿರುವ ಕಟ್ಟಡ ಮೇಲೆ […]

ಅಪರಾಧ ಸುದ್ದಿ

ಬೆಂಗಳೂರಿನಲ್ಲಿ 500 ಕೋಟಿ ರೂ. ಅರಣ್ಯ ಭೂಮಿ ಒತ್ತುವರಿ ತೆರವು

ಕೊತ್ತನೂರು ವೃಕ್ಷೋಧ್ಯಾನ, ಪಕ್ಷಿ ಲೋಕಕ್ಕೆ ಈಶ್ವರ ಖಂಡ್ರೆ ಭೂಮಿಪೂಜೆ ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಒತ್ತುವರಿ ತೆರವು ಮಾಡಿಸಲಾದ ಸುಮಾರು 500 ಕೋಟಿ ರೂ. ಬೆಲೆ ಬಾಳುವ ಅರಣ್ಯ ಭೂಮಿಯಲ್ಲಿ ವೃಕ್ಷೋಧ್ಯಾನ ಮತ್ತು ಪಕ್ಷಿಲೋಕ (Bird […]

ಅಪರಾಧ ಸುದ್ದಿ

ನಾಲ್ಕು ಅಂತಸ್ತಿನ ಕಟ್ಟಡ ಏರಿ ಆತ್ಮಹತ್ಯೆ ಪ್ರಯತ್ನ

ಬೆಂಗಳೂರು: ಯುವಕನೊಬ್ಬ ನಾಲ್ಕು ಅಂತಸ್ತಿನ ಕಟ್ಟಡವನ್ನೇರಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನ ಶೇಷಾದ್ರಿಪುರದಲ್ಲಿ ನಡೆದಿದೆ. ಶೇಷಾದ್ರಿಪುರ ಕಾಲೇಜು ಹಿಂಭಾಗದಲ್ಲಿರುವ ನೂತನ ನಿರ್ಮಾಣಣವಾಗುತ್ತಿರುವ ಕಟ್ಟಡ ಮೇಲೆ ಹತ್ತಿ ನಿಂತಿರುವ ಯುವಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ […]

ಅಪರಾಧ ಸುದ್ದಿ

ಕರುಳು ಹಿಂಡುವ ದೃಶ್ಯ : ಕೈ ಚೀಲದಲ್ಲೇ ಸುಟ್ಟು ಕರಕಲಾದ ಮಗನ ಅವಶೇಷ ಕೊಂಡೊಯ್ದು ತಂದೆ

ಬೆಳಗಾವಿ: ಬೆಳಗಾವಿ ತಾಲೂಕು ನಾವಗೆ ಬಳಿಯ ಸ್ನೇಹಂ ಟೆಕ್ಸೋ ಟೇಪ್ ಕಂಪನಿ ಕಾರ್ಖಾನೆಯಲ್ಲಿ ಮಂಗಳವಾರ ಸಂಭವಿಸಿದ ಬೆಂಕಿ ಅನಾಹುತದ ದುರಂತದಲ್ಲಿ ಸುಟ್ಟು ಕರಕಲಾದ ಮಾರ್ಕಂಡೇಯ ನಗರದ ಯಲ್ಲಪ್ಪ ಗುಂಡ್ಯಾಗೋಳ ಅವರ ಮೃತದೇಹದ ಸುಟ್ಟು ಕರಕಲಾದ […]

You cannot copy content of this page