ಅಪರಾಧ ಸುದ್ದಿ

ಪಾಕಿಸ್ತಾನ್ ಜಿಂದಾಬಾದ್ ಎಂದು ಪೋಸ್ಟ್ ಮಾಡಿದ್ದವ ಆರೆಸ್ಟ್

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಪೋಸ್ಟ್ ಮಾಡಿದ್ದ ಕೊಪ್ಪ ಮೂಲದ ವ್ಯಕ್ತಿಯನ್ನು ಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾತಲಾಣದಲ್ಲಿ ಅಗ್ಸರ್ ಕೊಪ್ಪ ಎಂಬಾತ ಪಾಕಿಸ್ತಾನ್ ಜಿಂದಾಬಾದ್ ಜಿಂದಾಬಾದ್ ಎಂದು ಕನ್ನಡದಲ್ಲಿಯೇ ಪೋಸ್ಟ್ […]

ಅಪರಾಧ ಸಿನಿಮಾ ಸುದ್ದಿ

ರೇವ್ ಪಾರ್ಟಿಗೆ ಮೂವರು ಪೊಲೀಸರು ಸಸ್ಪೆಂಡ್ !

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಫಾರ್ಮ್ ಹೌಸ್‌ವೊಂದರಲ್ಲಿ ನಡೆದ ರೇವ್ ಪಾರ್ಟಿ ಬಗ್ಗೆ ಯಾವುದೇ ಮಾಹಿತಿಯಿಲ್ಲದಂತೆ ನಡೆದುಕೊಂಡ ಹೆಬ್ಬಗೋಡಿ ಠಾಣೆಯ ಮೂವರು ಪೊಲೀಸರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸಸ್ಪೆಂಡ್ ಮಾಡಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್ […]

ಅಪರಾಧ ರಾಜಕೀಯ ಸುದ್ದಿ

ಎಸ್‌ಐಟಿಗೆ ಕರೆ ಮಾಡಿದ್ದ 30 ಸಂತ್ರಸ್ತೆಯರು ಎಲ್ಲಿ ?

ಬೆಂಗಳೂರು: ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿ ನೀಡಿದ್ದ ಸಹಾಯವಾಣಿ ಸಂಖ್ಯೆಗೆ ಸುಮಾರು 30 ಕರೆಗಳು ಬಂದಿದ್ದವು. ಆದರೆ, ಅರ‍್ಯಾರು ಈವರೆಗೆ ನೇರವಾಗಿ ಯಾರೂ ದೂರು ದಾಖಲು ಮಾಡಿಲ್ಲ. ಸಂತ್ರಸ್ತರು ದೂರು ದಾಖಲು ಮಾಡುತ್ತಿರುವುದಕ್ಕೆ […]

ಅಪರಾಧ ಸುದ್ದಿ

ಕೆಎಸ್‌ಆರ್‌ಟಿಸಿ ಚಾಲಕನಿಗೆ ಚಾಕುವಿನಿಂದ ಇರಿದ ಕಿಡಿಗೇಡಿ

ನೆಲಮಂಗಲ:ಓವರ್ ಟೇಕ್ ಮಾಡಿದ ವಿಚಾರಕ್ಕೆ ಜಗಳ ತೆಗೆದು, ಟಾಟಾ ಏಸ್ ಚಾಲಕನೊಬ್ಬ ಕೆಎಸ್‌ಆರ್‌ಟಿಸಿ ಚಾಲಕನಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಬಳಿ ರಾಷ್ಟಿçÃಯ […]

ಅಪರಾಧ ಸುದ್ದಿ

ಭೀಕರ ರಸ್ತೆ ಅಪಘಾತದಲ್ಲಿ ಏಳು ಜನರ ದುರ್ಮರಣ

ಹರಿಯಾಣ: ಭೀಕರ ರಸ್ತೆ ಅಪಘಾತವೊಂದರಲ್ಲಿ ಏಳು ಜನರು ದುರ್ಮರಣ ಹೊಂದಿದ್ದು, ೨೫ ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ಅಂಬಾಲಾ ಬಳಿ ನಡೆದಿದೆ. ಬಸ್ ಮತ್ತು ಟ್ರಕ್ ನಡುವೆ ನಡೆದ ಅಪಘಾತದಲ್ಲಿ ಸ್ಥಳದಲ್ಲಿಯೇ […]

ಅಪರಾಧ ಸಿನಿಮಾ ಸುದ್ದಿ

ರೇವ್ ಪಾರ್ಟಿ: ಬೆಂಗಳೂರಿಗೆ ಬಂದೇ ಇಲ್ಲ ಎಂದಿದ್ದ ಡ್ರಾಮಾ ಕ್ವೀನ್ ಬ್ಲಡ್ ಸ್ಯಾಂಪಲ್ ಪಾಸಿಟಿವ್

ಬೆಂಗಳೂರು: ಬೆಂಗಳೂರಿನ ಲ್ಲಿ ನಡೆದಿದ್ದ ರೇವ್ ಪಾರ್ಟಿಗೆ ನಾನು ಬಂದೇ ಇಲ್ಲ ಎಂದು ಡ್ರಾಮಾ ಮಾಡಿದ್ದ ತೆಲುಗು ಸಿರೀಯಲ್ ನಟಿ ಹೇಮಾ ಬಣ್ಣ ಕಳಚಿ ಬಿದ್ದಿದೆ. ಆಕೆಯೂ ಸೇರಿದಂತೆ ಮೂವರು ಹೈದರಾಬಾದ್ ನಿಂದ ಬೆಂಗಳೂರಿನ […]

ಅಪರಾಧ ರಾಜಕೀಯ ಸುದ್ದಿ

ದೇವೇಗೌಡ್ರೇ ಪ್ರಜ್ವಲ್ ನ ವಿದೇಶಕ್ಕೆ ಕಳಿಸಿದ್ದಾರೆ

ಮೈಸೂರು: ಎಸ್‌ ಐಟಿ ಮುಂದೆ ಬಂದು ಶರಣಾಗಿ ತನಿಖೆಗೆ ಸಹಕರಿಸುವಂತೆ ಪ್ರಜ್ವಲ್ ರೇವಣ್ಣಗೆ ಎಚ್ಚರಿಕೆ ನೀಡಿರುವ ಮಾಜಿ ಪ್ರಧಾನಿ ದೇವೇಗೌಡರ ಪತ್ರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಪ್ರಜ್ವಲ್‌ನನ್ನು ವಿದೇಶಕ್ಕೆ ಕಳಿಸಿದ್ದೆ ದೇವೇಗೌಡ್ರು […]

ಅಪರಾಧ ಸುದ್ದಿ

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರ ಸಾವು

ಶಿವಮೊಗ್ಗ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಕಾಲಿಕ ಮರಣದ ವರದಿ ಹೆಚ್ಚುತ್ತಲೇ ಇದೆ. ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಇಬ್ಬರು ಯುವಕರು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ […]

ಅಪರಾಧ ರಾಜಕೀಯ ಸುದ್ದಿ

ನನ್ನ ತಾಳ್ಮೆ ಪರೀಕ್ಷೆ ಮಾಡಬೇಡ, ಸೆರೆಂಡರ್ ಆಗು:ಪ್ರಜ್ವಲ್‌ಗೆ ದೊಡ್ಡಗೌಡ್ರು ವಾರ್ನ್

ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಹೊತ್ತು, ವಿದೇಶದಲ್ಲಿ ಕಾಲ ನೂಕುತ್ತಿರುವ ಪ್ರಜ್ವಲ್ ರೇವಣ್ಣಗೆ ಮೊದಲ ಬಾರಿಗೆ ದೊಡ್ಡಗೌಡ್ರು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಪ್ರಜ್ವಲ್‌ಗೆ ಬರೆದ ಪತ್ರವನ್ನು ಟ್ವೀಟ್ ಮಾಡಿ, ವಿದೇಶದಿಂದ ಕೂಡಲೇ ವಾಪಸ್ ಆಗಿ, […]

ಅಪರಾಧ ಉಪಯುಕ್ತ ಸುದ್ದಿ

ಖಾಸಗಿ ಶಾಲೆಗಳು ಪೀಸ್ ವಿವರ ನೀಡಲೇಬೇಕು !

ಬೆಂಗಳೂರು: ಖಾಸಗಿ ಶಾಲೆಗಳು ತಾವು ಪಡೆಯುವ ಶುಲ್ಕದ ವಿವರವನ್ನು ಸಾರ್ವಜನಿಕರಿಗೆ ಗೊತ್ತಾಗುವಂತೆ ಪ್ರಕಟ ಮಾಡಲೇಬೇಕು ಎಂದು ಸರಕಾರ ಷರತ್ತು ವಿಧಿಸಿದೆ. ಖಾಸಗಿ ಶಾಲೆಗಳು ತಮ್ಮ ಶುಲ್ಕದ ವಿವರಗಳನ್ನು ಪ್ರಕಟ ಮಾಡದೆ, ಒಳಗಿಂದೊಳಗೆ ಅನೇಕ ಹಿಡನ್ […]

ಅಪರಾಧ ಸಿನಿಮಾ ಸುದ್ದಿ

ಬೆಂಗಳೂರಿನಲ್ಲಿ ನಡೆದಿದ್ದು, ‘ಬರ್ತಡೇ ಪಾರ್ಟಿಯಲ್ಲ, ರೇವ್ ಪಾರ್ಟಿಯೇ’ !

ಬೆಂಗಳೂರು;ನಗರದ ಹೊರವಲಯದಲ್ಲಿರುವ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸಿಸಿಬಿ ದಾಳಿ ನಡೆಸಿದ್ದ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದ ನಟನಟಿಯರು, ಇದು ಬರ್ತಡೇ ಪಾರ್ಟಿ ಎಂದಿದ್ದರು, ಇದೀಗ ಇದೊಂದು ರೇವ್ ಪಾರ್ಟಿಯೇ ಎಂದು ಸಾಭೀತಾಗಿದೆ. ಪಾರ್ಟಿಯಲ್ಲಿ ಭಾಗವಹಿಸಿದ್ದ ಸುಮಾರು 103 […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೇಂದ್ರಕ್ಕೆ ಸಿಎಂ ಪತ್ರ

ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣ ದಿನದಿಂದ ದಿನಕೆಕ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ವಿದೇಶದಲ್ಲಿರುವ ಅವರ ಬಂಧನಕ್ಕೆ ಎಸ್‌ಐಟಿ ಬಲೆ ಬೀಸಿದೆ. ಆದರೆ, ವಿದೇಶದಲ್ಲಿರುವ ಅವರ ವಿರುದ್ಧ ತನಿಖೆ ನಡೆಸಲು, ಬಂಧನ ಮಾಡಲು ಎಸ್‌ಐಟಿ ಅಧಿಕಾರಿಗಳಿಗೆ […]

ಅಪರಾಧ ಸುದ್ದಿ

ಬೆಂಗಳೂರಿನ ಹೋಟೆಲ್‌ ಗಳಿಗೆ ಬಾಂಬ್ ಬೆದರಿಕೆ

ಬೆಂಗಳೂರು: ನಗರದ ಐಷರಾಮಿ ಹೋಟೆಲ್‌ಗಳಿಗೆ ಬಾಂಬ್ ಹಾಕುವುದಾಗಿ ಬೆದರಿಕೆಯ ಇ-ಮೇಲ್ ಬಂದಿದ್ದು, ನಗರದಲ್ಲಿ ಆತಂಕ ಮೂಡಿಸಿದೆ. ನಗರದ ಎಲೆಕ್ಟಾçನಿಕ್ ಸಿಟಿಯ ಬಳಿಯ ಕೆಲವು ಫೈವ್‌ಸ್ಟಾರ್ ಹೋಟೆಲ್ ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿದೆ. […]

ಅಪರಾಧ ರಾಜಕೀಯ ಸುದ್ದಿ

ಎಸ್‌ಐಟಿ ಪೊಲೀಸರಿಂದ ಭವಾನಿ ರೇವಣ್ಣ ಕಾರು ಚಾಲಕನಿಗೆ ಸಮನ್ಸ್ !

ಬೆಂಗಳೂರು: ಸಂತ್ರಸ್ತೆಯೊಬ್ಬರ ಕಿಡ್ನಾಪ್ ಮಾಡಿ ಕೂಡಿ ಹಾಕಿದ್ದ ಪ್ರಕರಣಕ್ಕೆ ಸಂಬAಧಿಸಿ ಎಸ್‌ಐಟಿ ಪೊಲೀಸರು ತಮ್ಮ ತನಿಖೆ ಚುರುಕುಗೊಳಿಸಿದ್ದು, ಭವಾನಿ ರೇವಣ್ಣ ಕಾರು ಚಾಲಕನಿಗೆ ಸಮನ್ಸ್ ನೀಡಿದ್ದಾರೆ. ಅದೇ ಪ್ರಕರಣದಲ್ಲಿ ಈಗಾಗಲೇ ಬಂಧಿತರಾಗಿ ಬೇಲ್ ಪಡೆದಿರುವ […]

ಅಪರಾಧ ರಾಜಕೀಯ ಸುದ್ದಿ

ಅಪಘಾತ ಮಾಡಿದವನಿಗೆ ಫೀಜಾ, ಬರ್ಘರ್ , ಮೃತರ ಬಗ್ಗೆ ತನಿಖೆ !

ಪುಣೆ: ವೇಗವಾಗಿ ಕಾರು ಚಾಲನೆ ಮಾಡಿ, ಇಬ್ಬರ ಸಾವಿಗೆ ಕಾರಣವಾದ ಉದ್ಯಮಿಯ ಮಗನಿಗೆ ರಾಜಾತಿಥ್ಯ ನೀಡಿರುವ ಪೊಲೀಸರು, ಸಾವಿಗೀಡಾದ ವ್ಯಕ್ತಿಗಳಿಬ್ಬರ ಸಂಬಂಧಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಕಾಶ್ ಅಂಬೇಡ್ಕರ್ ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ […]

ಅಪರಾಧ ರಾಜಕೀಯ ಸುದ್ದಿ

ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಜೆಡಿಎಸ್ ಆಗ್ರಹ

ಪ್ರಜ್ವಲ್ ರೇವಣ್ಣರಿಂದ 400 ಮಹಿಳೆಯರ ಮೇಲೆ ಮಾಸ್ ರೇಪ್ ಆಗಿದೆ ಎಂದಿದ್ದ ಕಾಂಗ್ರೆಸ್ ನಾಯಕನ ವಿರುದ್ಧ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ಬೆಂಗಳೂರು: ನಾನೂರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಮಾಸ್ ರೇಪ್ ಮಾಡಿದ್ದಾರೆ […]

ಅಪರಾಧ ರಾಜಕೀಯ ಸುದ್ದಿ

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅರೆಸ್ಟ್?

ಮಂಗಳೂರು: ಪೊಲೀಸರಿಗೆ ನಿಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದ್ದು, ಬಂಧನಕ್ಕೆ ಪೊಲೀಸರು ಅವರ ನಿವಾಸಕ್ಕೆ ಆಗಮಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಗರ್ಗಾಡಿ ಗ್ರಾಮದಲ್ಲಿರುವ ಹರೀಶ್ […]

ಅಪರಾಧ ರಾಜಕೀಯ ಸುದ್ದಿ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ: ಆರೋಪಿ ವಶಕ್ಕೆ ಪಡೆಯಲು ಸಿಐಡಿ ಚಿಂತನೆ

ಹುಬ್ಬಳ್ಳಿ: ಹುಬ್ಬಳ್ಳಿ ನಗರವನ್ನು ಬೆಚ್ಚಿಬೀಳಿಸಿದ್ದ ಎರಡನೇ ಕೊಲೆ ಅಂಜಲಿ ಅಂಬಿಗೇರ ಹತ್ಯೆಯ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲು ಸಿಐಡಿ ಪೊಲೀಸರು ಹುಬ್ಬಳ್‌ಳಿಗೆ ಆಗಿಸಿದ್ದಾರೆ. ಅಂಜಲಿ ಕುಟುಂಬಸ್ಥರಿಗೆ ಸಾಂತ್ವನ ಹೇಳುವ ಸಲುವಾಗಿ ಹುಬ್ಬಳ್ಳಿ ಅವರ ನಿವಾಸಕ್ಕೆ ಆಗಮಿಸಿದ್ದ […]

ಅಪರಾಧ ರಾಜಕೀಯ ಸುದ್ದಿ

ಸಿಲಿಂಡರ್ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರ ಸಾವು

ಮೈಸೂರು : ತಂದೆ ತಾಯಿ ಮತ್ತು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲಿಯೇ ಮೃತಪಟ್ಟಿದ್ದು, ಅನಿಲ ಸೋರಿಕೆಯಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಮೈಸೂರಿನ ಯರಗನಹಳ್ಳಿಯಲ್ಲಿ ಘಟನೆ ನಡೆದಿದ್ದು, ೪೫ ವರ್ಷದ ಕುಮಾರಸ್ವಾಮಿ, ಮಂಜುಳಾ(೩೯) […]

ಅಪರಾಧ ರಾಜಕೀಯ ಸುದ್ದಿ

ಭಕ್ತಿಯ ಪರಾಕಾಷ್ಠೆ ತಲುಪುತ್ತಿದ್ದಾರೆ ಬಿಜೆಪಿ ಮುಖಂಡ !

ವೈಟ್‌ಪೇಪರ್ ವಿಶೇಷಬೆಂಗಳೂರು: ಆಳುವವರು ತಮ್ಮನ್ನು ತಾವೇ ದೇವರೆಂದುಕೊAಡರೆ ಏನಾಗುತ್ತದೆ ಎಂಬುದನ್ನು ಇತಿಹಾಸದುದ್ದಕ್ಕೂ ನೋಡಿದ್ದೇವೆ. ಇತ್ತೀಚೆಗೆ ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಂತಹದ್ದೇ ನೆಲೆಯಲ್ಲಿ ನಿಲ್ಲಿಸಲು ನೋಡುತ್ತಿದೆ ಎನಿಸುತ್ತದೆ. ಇದರ ಪರಿಣಾಮ ಏನೆಂಬುದು ಮಾತ್ರ […]

You cannot copy content of this page