ಅಪರಾಧ ಸುದ್ದಿ

ಹತ್ರಾಸ್ ಕಾಲ್ತುಳಿತ: ಸಾವಿನ ಸಂಖ್ಯೆ 120 ಕ್ಕೆ ಏರಿಕೆ

ಹತ್ರಾಸ್: ಸತ್ಸಂಗವೊಂದರಲ್ಲಿ ಕಾಲ್ತುಳಿತ ಉಂಟಾಗಿ, ಸೃಷ್ಟಿಯಾದ ಗೊಂದಲದಲ್ಲಿ ಮೃತಪಟ್ಟವರ ಸಂಖ್ಯೆ ೧೨೦ಕ್ಕೆ ಏರಿಕೆಯಾಗಿದ್ದು, ಉತ್ತರ ಪ್ರದೇಶ ಸರಕಾರ ಮೃತರಿಗೆ ತಲಾ 2 ಲಕ್ಷ ರು.ಪರಿಹಾರ ಘೋಷಣೆ ಮಾಡಿದೆ. ಬೋಲೆ ಬಾಬಾ ಆಶ್ರಮದಲ್ಲಿ ನಡೆದಿದ್ದ ಸತ್ಸಂಗದ […]

ಅಪರಾಧ ರಾಜಕೀಯ ಸುದ್ದಿ

ಹೋಳೇನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣ ಬಿಜೆಪಿ ಮುಖಂಡ ದೇವರಾಜೇಗೌಡ ಬಿಡುಗಡೆ

ಹಾಸನ:ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಹೋಳೇನರಸೀಪುರದ ಬಿಜೆಪಿ ಮುಖಂಡ ದೇವರಾಜೇಗೌಡ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ವೇಳೆ ಮಾತನಾಡಿದ ದೇವರಾಜೇಗೌಡ, ನನ್ನ ಮೇಲಿನ ಪ್ರಕರಣ, ಬಂಧನ ಇದೆಲ್ಲವೂ ಯಾರ ಕೈವಾಡ ಎಂಬುದು ಇಡೀ ರಾಜ್ಯಕೆಕ […]

ಅಪರಾಧ ರಾಜಕೀಯ ಸುದ್ದಿ

ಮದುವೆಯಾಗಲು ಮರಿ ರಾಜಕಾರಣಿ ಮೀನಾಮೇಷ: ಮರ್ಮಾಂಗವನ್ನೇ ಕಟ್ ಮಾಡಿದ ಡಾಕ್ಟರ್

ಸರನ್ (ಬಿಹಾರ): ಮದುವೆಯಾಗುವುದಾಗಿ ನಂಬಿಸಿ ನಂತರ ಮೀನಾಮೇಷ ಎಣಿಸುತ್ತಿದ್ದ ಪ್ರಿಯಕರ ವಾರ್ಡ್ ಕೌನ್ಸಲರ್‌ನ ಮರ್ಮಾಂಗವನ್ನೇ ವೈದ್ಯ ಪ್ರೇಯಸಿ ಕತ್ತರಿಸಿರುವ ಘಟನೆ ಬಿಹಾರದ ಸರನ್ ನಲ್ಲಿ ನಡೆದಿದೆ. ಬಿಹಾರದ ಸರನ್‌ನಲ್ಲಿ ವೈದ್ಯೆಯೊಬ್ಬರನ್ನು ಅದೇ ವಾರ್ಡ್ ಕೌನ್ಸಿಲರ್ […]

ಅಪರಾಧ ಸುದ್ದಿ

ಬಾಬಾ ಸತ್ಸಂಗದಲ್ಲಿ ಕಾಲ್ತುಳಿತಕ್ಕೆ ೨೭ ಮಂದಿ ದರ್ಮರಣ

ಹತ್ರಾಸ್: ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ೨೭ ಮಂದಿ ದುರ್ಮರಣ ಹೊಂದಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದಿದೆ. ಮಂಗಳವಾರ ಭೋಲೆ ಬಾಬಾ ಎಂಬವರ ಧಾರ್ಮಿಕ ಪ್ರವಚನ(ಸತ್ಸಂಗ) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ […]

ಅಪರಾಧ ಸಿನಿಮಾ ಸುದ್ದಿ

ನಿರ್ಮಾಪಕರಿಗೆ ಜೈಲಿನಿಂದ ದರ್ಶನ್ ಹಗಲು-ರಾತ್ರಿ ಕರೆ ಮಾಡಿ ಜಾಮೀನಿಗೆ ಬೇಡಿಕೆ!

ದೇಶಾದ್ಯಂತ ಸುದ್ದಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್​ ತೂಗುದೀಪ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ದರ್ಶನ್ ಅವರು ನ್ಯಾಯಾಂಗ ಬಂಧನಕ್ಕೆ ಒಳಗಾಗಿ 11 ದಿನ […]

ಅಪರಾಧ ರಾಜಕೀಯ ಸುದ್ದಿ

180 ಕೋಟಿ ರೂ. ಸಾಲದ ಕೇಸ್: ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ ಸಿಬಿಐ ಕೋರ್ಟ್

ಮುಂಬೈ : ಇಂಡಿಯನ್ ಓವರ್​ಸೀಸ್ ಬ್ಯಾಂಕ್​ನಿಂದ 180 ಕೋಟಿ ರೂ ಸಾಲ ಪಡೆದು ಮರುಪಾವತಿಸದೇ ಬಾಕಿ ಉಳಿಸಿರುವ ಪ್ರಕರಣದಲ್ಲಿ ವಿಜಯ್ ಮಲ್ಯ ವಿರುದ್ಧ ಮುಂಬೈನ ವಿಶೇಷ ಸಿಬಿಐ ಕೋರ್ಟ್​ವೊಂದು ಜಾಮೀನುರಹಿತ ವಾರಂಟ್ ಹೊರಡಿಸಿದೆ. ಸಿಬಿಐ […]

ಅಪರಾಧ ಸಿನಿಮಾ ಸುದ್ದಿ

ದರ್ಶನ್ ಭೇಟಿಗೆ ತಾಯಿ, ಸಹೋದರ ಬರುವ ಸಾಧ್ಯತೆ

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಭೇಟಿಯಾಗಲು ಅವರ ತಾಯಿ ಮೀನಾ ತೂಗುದೀಪ ಮತ್ತು ದಿನಕರ್ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ. ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ ದಿನದಿಂದ […]

ಅಪರಾಧ ಸುದ್ದಿ

ಭ್ರೂಣ ಲಿಂಗ ಪತ್ತೆ, ಆಸ್ಪತ್ರೆಗೆ ಕಂಟಕ

ತುಮಕೂರು : ಪ್ರಸವ ಪೂರ್ವ ಮತ್ತು ಗರ್ಭ ಪೂರ್ವ ಭ್ರೂಣ ಲಿಂಗ ಪತ್ತೆ (ಪಿಸಿ ಅಂಡ್ ಪಿಎನ್ ಡಿಟಿ ) ಕಾಯ್ದೆ ಉಲ್ಲಂಘನೆಯಡಿ ಜಿಲ್ಲೆಯ ತುರುವೇಕೆರೆ ತಾಲೂಕಿನ ಓಂಕಾರ್ ಆಸ್ಪತ್ರೆ ಮೇಲೆ ನ್ಯಾಯಾಲಯ ದಾವೆ […]

ಅಪರಾಧ ಸಿನಿಮಾ ಸುದ್ದಿ

ಬೆಂಗಳೂರು ಬಿಟ್ಟು ಕೊಡಗಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಶಿಫ್ಟ್?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಂ.2 ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ ಅವರ ಪತ್ನಿ ವಿಜಯಲಕ್ಷ್ಮಿ ಸದ್ಯ ಕೊಡಗಿನ ಖಾಸಗಿ ರೆಸಾರ್ಟ್ ಗೆ ಮಗನ ಜತೆಗೆ […]

ಅಪರಾಧ ಸಿನಿಮಾ ಸುದ್ದಿ

ದರ್ಶನ್ ಜೈಲು, ಭಾರತಕ್ಕೆ ವಿಶ್ವಕಪ್ : ಸೋಷಿಯಲ್ ಮೀಡಿಯಾದಲ್ಲಿ ವೈರಲ್

ಬೆಂಗಳೂರು: ಅಭಿಮಾನಿಗಳು ಎಲ್ಲವನ್ನೂ ಆನಂಧಿಸುತ್ತಾರೆ. ಅದು ಕೆಲವು ಬಾರಿ ಅತಿರೇಕದ ಪರಮಾವಧಿ ತಲುಪುತ್ತದೆ. ದರ್ಶನ್ ವಿಚಾರದಲ್ಲಿ ಇದು ಮತ್ತೊಂದು ಮೈಲುಗಲ್ಲು ಮುಟ್ಟಿದೆ. ದರ್ಶನ್, 2011ರಲ್ಲಿ ತಮ್ಮ ಪತ್ನಿ ವಿಜಯಲಕ್ಷ್ಮಿ ಅವರ ಮೇಲೆ ಹಲ್ಲೆ ನಡೆಸಿ […]

ಅಪರಾಧ ರಾಜಕೀಯ ಸುದ್ದಿ

ಬಿಬಿಎಂಪಿಯಲ್ಲಿ ಬಹುಕೋಟಿ ಹಗರಣ: 9 ಅಧಿಕಾರಿಗಳ ವಿರುದ್ಧ ದೂರು ದಾಖಲು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ನಡೆದಿರುವುದು ಪತ್ತೆಯಾಗಿದೆ. ವಾಲ್ಮೀಕಿ ನಿಗಮದ ಹಗರಣಕ್ಕಿಂತ ಬಾರಿ ದೊಡ್ಡ ಹಗರಣ ಬಿಬಿಎಂಪಿಯಲ್ಲಿ ನಡೆದಿದೆ. ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ ಬಿಬಿಎಂಪಿಯ ಕಲ್ಯಾಣ ಇಲಾಖೆಯಿಂದ ಅಕ್ರಮ […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮದ ಹಗರಣ: 10 ಕೋಟಿ ರೂ. ಎಸ್ಐಟಿ ವಶಕ್ಕೆ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ SIT ಅಧಿಕಾರಿಗಳು ಮತ್ತೆ 10 ಕೋಟಿ ನಗದು ವಶಕ್ಕೆ ಪಡೆದಿದ್ದಾರೆ. ಬಾರ್, ಚಿನ್ನದ ಅಂಗಡಿ ಖಾತೆಗಳಿಗೆ ವರ್ಗಾವಣೆ ಆಗಿದ್ದ […]

ಅಪರಾಧ ಆರೋಗ್ಯ ಸುದ್ದಿ

ರೋಗಿ ಸಾವು; ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ; ಪ್ರಕರಣ ದಾಖಲು

ರಾಯಚೂರು: ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಆಸ್ಪತ್ರೆಗೆ ದಾಖಲಾದ ಕೆಲವೇ ಸಮಯದಲ್ಲಿ ಸಾವನ್ನಪ್ಪಿದ್ದು, ರೋಗಿಯ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಜೂನ್ 25ರಂದು ರೋಗಿ ಮೊಹಮದ್ […]

ಅಪರಾಧ ಸುದ್ದಿ

ಸರಕಾರಕ್ಕೆ ಕೋಟ್ಯಂತರ ರು ವಂಚನೆ: ರಾಮನಗರ ಆರ್‌ಟಿಓ ಅಧಿಕಾರಿ ಸೇರಿ ಮೂವರ ಬಂಧನ

ರಾಮನಗರ: ಸರಕಾರಕ್ಕೆ ಕೋಟ್ಯಂತರ ರುಪಾಯಿ ತೆರಿಗೆ ವಂಚನೆ ಮಾಡುತ್ತಿದ್ದ ಆರೋಪದಲ್ಲಿ ರಾಮನಗರ ಆರ್‌ಟಿಒ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ರಾಮನಗರ ಪ್ರಾದೇಶಿಕ ಸಾರಿಗೆ ಆಯುಕ್ತ ಶಿವಕುಮಾರ್, ಸಹಾಯಕ ಪ್ರಾದೇಶಿಕ ಸಾರಿಗೆ ಆಯುಕ್ತ ರಚಿತ್ ರಾಮ್ […]

ಅಪರಾಧ ರಾಜಕೀಯ ಸುದ್ದಿ

ದೇವೇಗೌಡರ ಬಗ್ಗೆ ಸ್ವಾಮೀಜಿ ಯಾಕ್ ಮಾತಾಡ್ತಿಲ್ಲ: ರೇವಣ್ಣ

ಬೆಂಗಳೂರು : ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಹುದ್ದೆ ಬಿಟ್ಟುಕೊಡಿ ಎಂದು ಹೇಳಿಕೆ ನೀಡಿದ ಶ್ರೀ ಚಂದ್ರಶೇಖರ್ ಭಾರತಿ ಸ್ವಾಮೀಜಿ ವಿರುದ್ಧ ಎಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ. ದೇವೇಗೌಡರ ಬಗ್ಗೆ, ದೇವೇಗೌಡರ ಕುಟುಂಬದ ಬಗ್ಗೆ ಇತ್ತೀಚೆಗೆ ಎಷ್ಟೆಲ್ಲ ಕಿರುಕುಳ […]

ಅಪರಾಧ ರಾಜಕೀಯ ಸುದ್ದಿ

ಪೆನ್ ಡ್ರೈವ್ ಪ್ರಕರಣ: ಮೈತ್ರಿ ಪಕ್ಷಕ್ಕೂ ಅಂಟಿದ ನಂಟು, ಪ್ರೀತಂಗೌಡಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು: ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣದಲ್ಲಿ ಜೆಡಿಎಸ್‌ನ ಮೈತ್ರಿ ಪಕ್ಷ ಬಿಜೆಪಿ ನಾಯಕನಿಗೂ ಬಂಧನದ ಭೀತಿ ಎದುರಾಗಿದ್ದು, ಇದೀಗ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪೆನ್‌ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ ಹಾಸನ ಮಾಜಿ ಶಾಸಕ ಪ್ರೀತಂಗೌಡ […]

ಅಪರಾಧ ಸಿನಿಮಾ ಸುದ್ದಿ

ನನ್ನ ಭೇಟಿ ಮಾಡಲು ಯಾರೂ ಬರಬೇಡಿ: ಫ್ಯಾನ್ಸ್ ಗೆ ನಟ ದರ್ಶನ್ ಮನವಿ

ಬೆಂಗಳೂರು: ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್, ಜೈಲಿನ ಬಳಿಗೆ ತಮ್ಮನ್ನು ಭೇಟಿ ಮಾಡಲು ಯಾರೂ ಬರದಂತೆ ಮನವಿ ಮಾಡಿಕೊಂಡಿದ್ದಾರೆ. ನಟ ದರ್ಶನ್ ಜೈಲು ಸೇರಿದ ದಿನದಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ […]

ಅಪರಾಧ ರಾಜಕೀಯ ಸುದ್ದಿ

ಹಾವೇರಿ ಅಪಘಾತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ

ಹಾವೇರಿ : ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ. […]

ಅಪರಾಧ ಸುದ್ದಿ

ಐಎಎಸ್ ಕನಸು ಕಂಡಿದ್ದ ಯುವತಿ ಅಪಘಾತದಲ್ಲಿ ಸಾವು

ಶಿವಮೊಗ್ಗ: ಐಎಸ್‌ಐ ಕನಸು ಕಂಡಿದ್ದ ಯುವತಿಯೊಬ್ಬಳ ಕನಸ್ಸು ಶುಕ್ರವಾರ ನಸುಕಿನ ಜಾವ ಬ್ಯಾಡಗಿ ಬಳಿ ನಡೆದ ಅಪಘಾತದಲ್ಲಿ ಕಮರಿಹೋಗಿದೆ. ತಾನು ಐಎಎಸ್ ಆಗಬೇಕೆಂಬ ಹೆಬ್ಬಯಕೆ ಹೊಂದಿದ್ದ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿಯ ಮಾನಸ ಎಂಬಾಕೆ ಸಾವನ್ನಪ್ಪಿದ್ದು, […]

ಅಪರಾಧ ಸುದ್ದಿ

ನಿದ್ರೆ ಮಂಪರಲ್ಲಿದ್ದವರ ಮಾಯಮ್ಮ ಕಾಯಲಿಲ್ಲ: ಒಂದೇ ಗ್ರಾಮದ 13 ಜನರ ಬಲಿ ಪಡೆದ ಅಪಘಾತ

ಹಾವೇರಿ: ನಿಂತಿದ್ದ ಲಾರಿಗೆ ಟಿಟಿ ಗಾಡಿಯೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಗ್ರಾಮದ 13 ಜನರು ಸಆವನ್ನಪ್ಪಿರುವ ಧಾರುಣ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟ […]

You cannot copy content of this page