ಅಪರಾಧ ರಾಜಕೀಯ ಸುದ್ದಿ

ಬಿಎಸ್‌ವೈ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ ಸಿಐಡಿ

ಬೆಂಗಳೂರು: ಪೋಕ್ಸೋ ಪ್ರಕಣರಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಿಐಡಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಜತೆಗೆ, ಅರುಣ್, ರುದ್ರೇಶ್ ಮತ್ತು ಮರಿಸ್ವಾಮಿ ಅವರನ್ನು ಆರೋಪಿಗಳನ್ನಾಗಿಸಿ ಚಾರ್ಜ್ […]

ಅಪರಾಧ ಸುದ್ದಿ

ಅನಧಿಕೃತ ಟುಟೋರಿಯಲ್ ವಿರುದ್ಧ ಕರುನಾಡ ವಿಜಯಸೇನೆ ಪ್ರತಿಭಟನೆ

ನವಲಗುಂದ : ಶಿಕ್ಷಣ ಇಲಾಖೆಯ ಪರವಾನಿಗೆ ಇಲ್ಲದೇ ಅನಧೀಕೃತ ಟ್ಯೂಟರಿಯಲ್ ನಡೆಸುತ್ತಿರುವ ಪಟ್ಟಣದ ವಿದ್ಯಾಜ್ಯೋತಿ ಟ್ಯೂಟರಿಯಲ್ ಶಾಲೆಯ ಪರವಾನಿಗೆಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಸೋಮವಾರ ಕರುನಾಡು ವಿಜಯಸೇನೆ ಪದಾಧಿಕಾರಿಗಳು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ತಾಲ್ಲೂಕಾ ಅಧ್ಯಕ್ಷ […]

ಅಪರಾಧ ಸಿನಿಮಾ ಸುದ್ದಿ

ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣವಾಗಲಿ, ಹಣವಾಗಲಿ‌ ಸಿಕ್ಕಿಲ್ಲ: ಆರೋಪಿ ರಘು ಪತ್ನಿ ಸಹನಾ

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೋಪಿ ನಂಬರ್ 4 ಆಗಿರುವ ರಘು ಮೇಲೆ ಮೃತನ ಮೈ ಮೇಲಿದ್ದ ಚಿನ್ನಾಭರಣಗಳನ್ನು ಕದ್ದು ತನ್ನ ಪತ್ನಿಗೆ ನೀಡಿದ ಆರೋಪವೂ ಇದೆ. ಆದರೆ ಅದು ಸುಳ್ಳು ಎನ್ನುತ್ತಾರೆ ರಘು […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

: ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಎ1 ಆರೋಪಿ‌ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಮೊದಲ ಕೇಸ್ ಕುರಿತು ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ […]

ಅಪರಾಧ ಸಿನಿಮಾ ಸುದ್ದಿ

ತನಿಖೆ ವೇಳೆ ಪವಿತ್ರಾಗೌಡಗೆ ಮೇಕಪ್ ಮಾಡಲು ಬಿಟ್ಟಿದ್ದ ಪೊಲೀಸರಿಗೆ ಸಂಕಷ್ಟ!

ಬೆಂಗಳೂರು: ನಟಿ, ದರ್ಶನ್ ಆಪ್ತೆ ಪವಿತ್ರಾ ಗೌಡ ಅವರು ಜೈಲಿನಲ್ಲಿದ್ದಾರೆ. ಸದ್ಯ ನ್ಯಾಯಾಂಗ ಬಂಧನದಲ್ಲಿ ಅವರಿದ್ದಾರೆ. ತಮಗೆ ಕಿರುಕುಳ ನೀಡಿದ ರೇಣುಕಾ ಸ್ವಾಮಿಯನ್ನು ದರ್ಶನ್ ಜೊತೆ ಸೇರಿ ಪವಿತ್ರಾ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ […]

ಅಪರಾಧ ರಾಜಕೀಯ ಸುದ್ದಿ

ಸೂರಜ್ ಪರ ದೂರು ಕೊಟ್ಟವನು ಕೂಡ ಲೈಂಗಿಕ ದೌರ್ಜನ್ಯದ ಸಂತ್ರಸ್ತ !

ಹಾಸನ: ಇದೀಗ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಸೂರಜ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸೂರಜ್ ಪರ ಮೊದಲ ಸಂತ್ರಸ್ತನ ವಿರುದ್ಧ ದೂರು ನೀಡಿದ್ದಾತನೂ ಕೂಡ ಸೂರಜ್ ನಿಂದ ದೌರ್ಜನ್ಯ ಕ್ಕೆ ಒಳಗಾದವನೇ […]

ಅಪರಾಧ ರಾಜಕೀಯ ಸುದ್ದಿ

ಪದೇಪದೆ ಪುರುಷತ್ವ ಪರೀಕ್ಷೆಗೆ ಪ್ರಜ್ವಲ್ ಸಿಡಿಮಿಡಿ : ಸೂರಜ್ ಗೂ ಮತ್ತದೇ ಪರೀಕ್ಷೆ

ರೇವಣ್ಣ ಪುತ್ರರ ಪುರುಷತ್ವ ಪರೀಕ್ಣೆ ಪುರಾಣ !ಬೆಂಗಳೂರು: ವಿಭಿನ್ನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ರೇವಣ್ಣ ಪುತ್ರರಾದ ಸೂರಜ್ ಮತ್ತು ಪ್ರಜ್ವಲ್ವ ರೇವಣ್ಣರಿಗೆ ಪುರುಷತ್ವ ಪರೀಕ್ಷೆಯ ಮೂಲಕವೇ ಪೊಲೀಸರು ಮುಜುಗರ ತರುತ್ತಿದ್ದಾರಂತೆ. […]

ಅಪರಾಧ ರಾಜಕೀಯ ಸುದ್ದಿ

ಜೆಡಿಎಸ್ ಎಂಎಲ್ಸಿ ಡಾ.ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್!

ಹಾಸನ: ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಅಡಿಯಲ್ಲಿ ಎಸ್ಐಆರ್ ದಾಖಲಾಗಿದೆ. ಕೊರೊನ ಸಮಯದಲ್ಲಿ ತನ್ನ ಮೇಲೆ ಕೂಡ ಇದೇ ರೀತಿಯ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ […]

ಅಪರಾಧ ಸುದ್ದಿ

ಚಾಕುವಿನಿಂದ ಇರಿದು ಪ್ರಿಯತಮೆಯ ಕೊಲೆ

ಹೊಸಕೋಟೆ : ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪ್ರಿಯತಮೆಯನ್ನು ಪ್ರಿಯಕರನೊಬ್ಬ ಚಾಕು ವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕುವೆಂಪು ನಗರದಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ಹೇಮಾ ವತಿ(32) […]

ಅಪರಾಧ ಸುದ್ದಿ

ಹೊಸಕೋಟೆ: ಗೋಬಿ ಮಂಚೂರಿಯಲ್ಲಿ ಹುಳು ಪತ್ತೆ

ಹೊಸಕೋಟೆ : ನಗರದ ಕೆ. ಆರ್. ರಸ್ತೆಯಲ್ಲಿರುವ ನಳಪಾಕ ಹೋಟೆಲ್‌ನಲ್ಲಿ ಗ್ರಾಹಕರೊಬ್ಬರು ಖರೀದಿಸಿದ ಗೋಬಿ ಮಂಚೂರಿಯಲ್ಲಿ ಹುಳು ಪತ್ತೆಯಾಗಿದ್ದು, ಮಾಲೀಕರ ಹಾಗೂ ಹೋಟೆಲ್ ವ್ಯವಸ್ಥಾಪಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಪೂರ್ವ ತಾಲೂಕಿನ ಚೀಮಸಂದ್ರ […]

ಅಪರಾಧ ಸಿನಿಮಾ ಸುದ್ದಿ

ಪವಿತ್ರಾ ಗೌಡಳನ್ನು ಕಾಡುತ್ತಿದೆ ಜೈಲಿನಲ್ಲೂ ಜಲಸಿ

ಬೆಂಗಳೂರು: ನಟಿ ಕಂ ಮಾಡೆಲ್ ಪವಿತ್ರಾ ಗೌಡ ಹೊಟ್ಟೆಕಿಚ್ಚು ಎಷ್ಟರಮಟ್ಟಿನದ್ದು ಎಂದು ಇಡೀ ಕರ್ನಾಟಕವೇ ನೋಡಿದೆ. ಅವರ ಹಠ ಮತ್ತು ಹೊಟ್ಟಿಕಿಚ್ಚಿನ ಕಾರಣಕ್ಕೆ ಇಂದು ದರ್ಶನ್ ಜೈಲು ಸೇರುವಂತಾಗಿದೆ. ಸೋಮವಾರ ದರ್ಶನ್ ಪತ್ನಿ ವಿಜಯಲಕ್ಷ್ಮಿ […]

ಅಪರಾಧ ರಾಜಕೀಯ ಸುದ್ದಿ

ಹಿಂದೂ ಫೈರ್ ಬ್ರಾಂಡ್ ಮನೆಯಲ್ಲಿ ಬೆಂಕಿ ಅವಘಡ

ಶಿರಸಿ : ಹಿಂದೂ ಫೈರ್ ಬ್ರಾಂಡ್ ಎನಿಸಿಕೊಂಡಿದ್ದ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ನಿವಾಸದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿತ್ತು. ಶಿರಸಿಯ ಕೆಎಚ್‌ಬಿ ಕಾಲನಿಯಲ್ಲಿರುವ ಅನಂತಕುಮಾರ್ ಅನಂತಕುಮಾರ್ ನಿವಾಸದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ […]

ಅಪರಾಧ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ಬಂಧಿತ 4 ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ 17 ಜನ ಆರೋಪಿಗಳ ಪೈಕಿ 4 ಆರೋಪಿಗಳನ್ನು ಭದ್ರತಾ ದೃಷ್ಟಿಯಿಂದ ತುಮಕೂರು ಜಿಲ್ಲೆಯ ಕಾರಾಗೃಹಕ್ಕೆ ಶಿಫ್ಟ್ ಮಾಡಲು ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಮೊರೆ […]

ಅಪರಾಧ ರಾಜಕೀಯ ಸುದ್ದಿ

ಅಶ್ಲೀಲ ವಿಡಿಯೋ ವೈರಲ್: ಪ್ರಜ್ವಲ್ ರೇವಣ್ಣ, ಪ್ರೀತಂಗೌಡ ವಿರುದ್ಧ ಎಫ್ಐಆರ್

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ವಿಡಿಯೋ ಮಾಡಿ ವೈರಲ್​​ ಮಾಡಿರುವ ಆರೋಪದ ಮೇಲೆ ಮಾಜಿ ಸಚಿವ ಹೆಚ್​.ಡಿ ರೇವಣ್ಣ ಪುತ್ರ, ಮಾಜಿ ಸಂಸದ ಪ್ರಜ್ವಲ್​ ರೇವಣ್ಣ, ಬಿಜೆಪಿ ನಾಯಕ ಪ್ರೀತಂ ಗೌಡ […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

ದರ್ಶನ್ ಗ್ಯಾಂಗ್‌ ನಿಂದ ಹತ್ಯೆಯಾದ ರೇಣುಕಾಸ್ವಾಮಿ ಪೋಷಕರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ದರ್ಶನ್ ಮತ್ತು ಗ್ಯಾಂಗ್‌ ನಿಂದ ಹತ್ಯೆಯಾಗಿರುವ ರೇಣುಕಾ ಸ್ವಾಮಿ ಪೋಷಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ಗೋಳು ತೋಡಿಕೊಂಡರು. ನಮ್ಮ ಮಗ ಏನಾದರೂ ತಪ್ಪು ಮಾಡಿದ್ದರೆ, ಕರೆದು ಬುದ್ದಿ ಹೇಳಬಹುದಿತ್ತು. […]

ಅಪರಾಧ ಸುದ್ದಿ

ಸಾಂತ್ವನ ಕೇಂದ್ರದಲ್ಲಿದ್ದ ಮಹಿಳೆ ಆತ್ಮಹತ್ಯೆ

ರಾಯಚೂರು:ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದ ಮಹಿಳೆಯೊಬ್ಬರು ಕೇಂದ್ರದ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ತಾಲೂಕಿನ ಯರಗೇರಾ ಗ್ರಾಮದ ವಿನಯ್ ರೆಡ್ಡಿ ಎಂಬಾತನನ್ನು ಪ್ರೀತಿಸುತ್ತಿದ್ದ ಮಹಿಳೆ ಅನುರಾಧ ಆತನೊಂದಿಗೆ ಮನೆಬಿಟ್ಟು ಹೋಗಿದ್ದರು. […]

ಅಪರಾಧ ಸಿನಿಮಾ ಸುದ್ದಿ

ಹೆಂಡತಿ-ಮಗನ ಕಂಡು ಕಣ್ಣೀರಿಟ್ಟನಾ ದಾಸ !

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಭೇಟಿಗೆ ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಪುತ್ರ ವಿನೀಶ್ ಆಗಮಿಸಿದ್ದು, ಆ ವೇಳೆ ದರ್ಶನ್ ಕಣ್ಣೀರಿಟ್ಟಿದ್ದಾರೆ ಎಂಬ ಮಾಹಿತಿ […]

ಅಪರಾಧ ಸಿನಿಮಾ ಸುದ್ದಿ

ದರ್ಶನ್ ಅಭಿಮಾನಿ ಚೇತನ್ ಬಂಧನ: ಡಿ ಬಾಸ್ ಅಭಿಮಾನಿಗಳಿಗೆ ಎಚ್ಚರಿಕೆ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ದರ್ಶನ್ ಅವರ ಪರ ಅವರ ಅಭಿಮಾನಿಗಳು ಪ್ರಚೋದನಕಾರಿಯಾಗಿ ಮಾತನ್ನಾಡುತ್ತಿದ್ದು, ನಿರ್ಮಾಪಕ ಉಮಾಪತಿ ಅವರಿಗೆ ಬೆದರಿಕೆ ಹಾಕಿದ್ದ ಚೇತನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಥಮ್ ಮತ್ತು ಉಮಾಪತಿ […]

ಅಪರಾಧ ಸಿನಿಮಾ ಸುದ್ದಿ

ನಟಿ ಸಂಜನಾ ಗರ್ಲಾನಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್

ಬೆಂಗಳೂರು: ನಟಿ ಸಂಜನಾ ಗರ್ಲಾನಿ ಮತ್ತು ಶಿವಕುಮಾರ್ ಅವರ ವಿರುದ್ಧ ಸಲ್ಲಿಕೆಯಾಗಿದ್ದ ಎಫ್ ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. ಡ್ರಗ್ಸ್ ಪ್ರಕರಣದಲ್ಲಿ ಗಂಡ ಹೆಂಡತಿ ಸಿನಿಮಾ ಖ್ಯಾತಿಯ ನಟಿ ಸಂಜನಾ ಗರ್ಲಾನಿ ಸೇರಿದಂತೆ […]

ಅಪರಾಧ ಸುದ್ದಿ

3 ವರ್ಷದ ಮಗುವಿಗೆ ಸಿಗರೇಟ್ ನಿಂದ ಸುಟ್ಟು ಚಿತ್ರಹಿಂಸೆ: ಮಲತಂದೆ ಬಂಧನ

ಕೋಲಾರ : ಮೂರು ವರ್ಷದ ಬಾಲಕಿಗೆ ಮಲತಂದೆಯೊಬ್ಬ ಸಿಗರೇಟ್’ನಿಂದ ಸುಟ್ಟು ಚಿತ್ರಹಿಂಸೆ ನೀಡಿರುವ ಘಟನೆಯೊಂದು ಗೌರಿಬಿದನೂರಿನ ಟಿಪ್ಪು ನಗರದಲ್ಲಿ ವರದಿಯಾಗಿದೆ. ಆರೋಪಿ ಅಮ್ಜದ್‌ನನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮಗುವಿನ ತಾತ ಎಸ್‌ಜಿ […]

You cannot copy content of this page