ಅಪರಾಧ ರಾಜಕೀಯ ಸುದ್ದಿ

ನೇಹಾ ಹತ್ಯೆ ಪ್ರಕರಣ: ಒಂದು ವಾರದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ

ಹುಬ್ಬಳ್ಳಿ: ಇಡೀ ರಾಜ್ಯದ ನಿದ್ದೆಗೆಡಿಸಿದ್ದ ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆಯ ತನಿಖೆ ನಡೆಸುತ್ತಿರುವ ಎಸ್‌ಐಟಿ ಒಂದು ವಾರದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ತೀರ್ಮಾನಿಸಿದೆ. ನೇಹಾ ಹಿರೇಮಠ್ ಕೊಲೆಯನ್ನು ಆಕೆಯ ಸಹಪಾಠಿ ಫಯಾಜ್ ಮಾಡಿರುವುದು […]

ಅಪರಾಧ ರಾಜಕೀಯ ಸುದ್ದಿ

ದೇವರಾಜೇಗೌಡ ವಶಕ್ಕೆ ಪಡೆಯಲು ಎಸ್‌ಐಟಿ ಸಿದ್ಧತೆ

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹೊಳೆನರಸೀಪುರದ ದೇವರಾಜೇಗೌಡ ಅವರನ್ನು ವಶಕ್ಕೆ ಪಡೆಯಲು ಎಸ್‌ಐಟಿ ಸಿದ್ಧತೆ ನಡೆಸಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮಹಿಳೆಯೊಬ್ಬರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬAಧಿಸಿ ಹಿರಿಯೂರು ಬಳಿ […]

ಅಪರಾಧ ರಾಜಕೀಯ ಸುದ್ದಿ

ಜೈಲಿಯಲ್ಲಿ “ಒಂಟಿಹಕ್ಕಿ” ಯಾದರು ಮಾಜಿ ಸಚಿವ ಎಚ್.ಡಿ. ರೇವಣ್ಣ

ಬೆಂಗಳೂರು: ಕೆಲವರಿಗೆ ಒಂಟಿತನವೇ ದೊಡ್ಡ ಶಿಕ್ಷೆ. ಸದಾ ಜನರೊಂದಿಗೆ ಇರುತ್ತಿದ್ದ ಮಾಜಿ ಸಚಿವರೊಬ್ಬರು, ಜೈಲಿನಲ್ಲಿ ಒಂಟಿಯಾಗಿ ಕಳೆಯಬೇಕೆಂದರೆ ಅದೆಷ್ಟು ಘೋರ ಎಂಬುದು ಅರ್ಥವಾಗುತ್ತದೆ. ಇದೇ ಅವಸ್ಥೆಯಲ್ಲಿ ಜೈಲಿನಲ್ಲಿ ಮೂರು ದಿನ ಕಳೆದಿದ್ದಾರೆ ಮಾಜಿ ಸಚಿವ […]

ಅಪರಾಧ ರಾಜಕೀಯ ಸುದ್ದಿ

ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ

ಹೊಳೆನರಸೀಪುರ: ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಹಿನ್ನೆಲೆಯಲ್ಲಿ ಅವರನ್ನು ಹೊಳೆನರಸೀಪುರ ಪೊಲೀಸರು ಬಂಧಿಸಿದ್ದರು. ವಿಚಾರಣೆ ನಡೆಸಿದ ಹೊಳೆನರಸೀಪುರ ಪೊಲೀಸರು ಪ್ರಿನ್ಸಿಪಾಲ್ ಸಿಜೆ, ಜೆ.ಎಂ.ಎಫ್.ಸಿ ಜಡ್ಜ್ ಎಸ್.ಸಿದ್ದರಾಮ ಅವರ […]

ಅಪರಾಧ ಸುದ್ದಿ

ಜಿಂದಾಲ್ ಕಾರ್ಮಿಕರ ಸಾವು : ಆರು ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಬಳ್ಳಾರಿ: ಬಳ್ಳಾರಿಯ ಜಿಂದಾಲ್ ಕಾರ್ಖಾನೆಯಲ್ಲಿ ನಡೆದ ಮೂವರು ಕಾರ್ಮಿಕರ ಸಾವಿನ ಘಟನೆಗೆ ಸಂಬಂಧಿಸಿದಂತೆ ಕಾರ್ಖಾನೆಯ ಆರು ಜನ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಬಳ್ಳಾರಿಯಲ್ಲಿರುವ ಜಿಂದಾಲ್ ಸಿಟಿಯ ಎಚ್‌ಎಸ್‌ಎಂ-೩ ಘಟಕದಲ್ಲಿ ಸ್ಟೀಲ್ ಮೆಟಿರೀಯಲ್ […]

ಅಪರಾಧ ರಾಜಕೀಯ ಸುದ್ದಿ

“ಸನಾತನ ಸಂಸ್ಥೆ” ಮೇಲೆ ಉಗ್ರ ಸಂಘಟನೆ ಆರೋಪ

ಮುಂಬಯಿ: ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣದಲ್ಲಿ ಸನಾತನಾ ಸಂಸ್ಥೆಗೆ ಸೇರಿದ ಇಬ್ಬರಿಗೆ ಜೀವಾವಧಿ ಶಿಕ್ಷೆಯಾಗಿದ್ದು, ಇದೀಗ ಸಂಸ್ಥೆ ಮೇಲೆ ಇದೊಂದು ಉಗ್ರ ಸಂಘಟನೆ ಎಂಬ ಆರೋಪ ಕೇಳಿಬಂದಿದೆ. ಮಹಾರಾಷ್ಟçದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ಏಕೆ ಮುಟ್ಟುಗೋಲು ಹಾಕಬಾರದು?

ನವದೆಹಲಿ: ಕೇಂದ್ರ ಸರಕಾರ ಮನಸ್ಸು ಮಾಡಿದರೆ, ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ಮುಟ್ಟುಗೋಲು ಹಾಕಬಹುದು. ಹಾಗಾದರೆ, ಒಂದೇ ದಿನದಲ್ಲಿ ಪ್ರಜ್ವಲ್ ದೇಶಕ್ಕೆ ವಾಪಸಾಗಬೇಕಾಗುತ್ತದೆ. ಆದರೆ, ಕೇಂದ್ರದ ಬಿಜೆಪಿ ಸರಕಾರಕ್ಕೆ ಇಂತಹ ಮನಸ್ಸಿಲ್ಲ ಎಂದು […]

ಅಪರಾಧ ಸುದ್ದಿ

ಆತ್ಮಹತ್ಯೆಗೆ ಶರಣಾದ ಸಹೋದರ-ಸಹೋದರಿ: ಕಾರಣ ನಿಗೂಢ

ಚಂದೌಲಿ (ಉತ್ತರ ಪ್ರದೇಶ): ಅಣ್ಣ ತಂಗಿ ಇಬ್ಬರು ಒಂದೇ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿರುವ ಘಟನೆ ಮುಘಲ್ಸರಾಯ್ ಕೊಟ್ವಾಲಿ ಪ್ರದೇಶದ ಜೈಸ್ವಾಲ್ ಎಂಬ ಶಾಲೆ ಬಳಿಯ ಕಟ್ಟಡವೊಂದರಲ್ಲಿ ನಡೆದಿದೆ. ಗುಡಿಯಾ ಗುಪ್ತಾ (೪೦) ಮತ್ತು […]

ಅಪರಾಧ ಸುದ್ದಿ

ಸಿಡಿಲು ಬಡಿದು ಉತ್ತರ ಪ್ರದೇಶದ ಕೂಲಿ ಕಾರ್ಮಿಕ ಸಾವು

ಕಡಬ: ನದಿಯಲ್ಲಿ ಮರಳುಗಾರಿಕೆ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಕಾರ್ಮಿಕನೊಬ್ಬ ಸಿಡಿಲು ಬಡಿದು ಸಆವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ನಡೆದಿದೆ. ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಉತ್ತರ ಪ್ರದೇಶ ಚೈನ್‌ಪುರ್ ಗುಲೌರಾ ಮೂಲದ ಶ್ರೀಕಿಶುನ್ […]

ಅಪರಾಧ ಸುದ್ದಿ

ಸೈಕೋ ಪ್ರೇಮಿ ಬಾಲಕಿಯ ರುಂಡ ಇಟ್ಟಿದ್ದೆಲ್ಲಿ?

ಮಡಿಕೇರಿ: ಕಾನೂನಿನ ಕಾರಣಕ್ಕೆ ಮದುವೆ ಮುರಿದುಬಿದ್ದಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಬಾಲಕಿಯ ಶಿರವನ್ನೇ ಚೆಂಡಾಡಿದ್ದು, ಮುಂಡದೊಡನೆ ಪರಾರಿಯಾಗಿದ್ದ. ಇದೀಗ ದೇಹದಿಂದ ಬೇರ್ಪಟ್ಟಿದ್ದ ಮುಂಡವನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮನೆಗೆ ನುಗ್ಗಿ ಕೊಲೆ ಮಾಡಿ, ಬಾಲಕಿಯ ರುಂಡದೊAದಿಗೆ […]

ಅಪರಾಧ ಸುದ್ದಿ

ಕೋಳಿ ತಿನ್ನುವ ಭರದಲ್ಲಿ ಉರುಳಿಗೆ ಸಿಲುಕಿದ್ದ ಚಿರತೆ ಪರಾರಿ!

ಬೇಲೂರು: ಕೋಳಿ ತಿನ್ನಲು ಬಂದ ಚಿರತೆಯೊಂದು ಉರುಳಿಗೆ ಸಿಲುಕಿ ಸತತ 8 ಗಂಟೆಗಳ ಕಾಲ ಪರದಾಡಿ ಜೀವ ಉಳಿಸಿಕೊಂಡು ಪರಾರಿಯಾಗಿರುವ ಘಟನೆ ಬೇಲೂರು ತಾಲ್ಲೂಕಿನ ಹಗರೆ ಸಮೀಪದ ಮಲ್ಲಿಕಾರ್ಜುನಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನಪುರ ಗ್ರಾಮಕ್ಕೆ […]

ಅಪರಾಧ ಸುದ್ದಿ

ಎಸ್‌ಎಸ್‌ಎಲ್‌ಸಿ ಬಾಲಕಿ ರುಂಡ ಕೊಂಡೊಯ್ದಿದ್ದ ಯುವಕ ಅರೆಸ್ಟ್

ಕೊಡಗು: ಎಸ್‌ಎಸ್‌ಎಲ್‌ಸಿ ಬಾಲಕಿಯನ್ನು ಭೀಕರವಾಗಿ ಕೊಲೆ ಮಾಡಿ, ರುಂಡವನ್ನೇ ಕೊಂಡೊಯ್ದಿದ್ದ ಯುವಕನನ್ನು ಸೋಮವಾರ ಕೋಲೀಸರು ಬಂಧಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಇತ್ತೀಚೆಗಷ್ಟೇ ಬರೆದು, ಮೊನ್ನೆ ತಾನೇ ಫಲಿತಾಂಶ ಬಂದಿದ್ದ ಯುವತಿ ಜತೆಗೆ ಆರೋಪಿ ಪ್ರಕಾಶ್‌ನ ನಿಶ್ಚಿತಾರ್ಥ […]

ಅಪರಾಧ ಸುದ್ದಿ

ಕಬ್ಬಿಣದ ಪ್ಲೇಟ್ ಬಿದ್ದು ಕಾರ್ಮಿಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ನೆಲಮಂಗಲ: ಕಬ್ಬಿಣದ ಬೃಹದಾಕಾರದ ಪ್ಲೇಟ್‌ವೊಂದು ಬಿದ್ದು, ಒಬ್ಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ ಸಮೀಪದ ದಾಬಸ್‌ಪೇಟೆಯಲ್ಲಿ ನಡೆದಿದೆ. ದಾಬಸ್‌ಪೇಟೆಯ ಕೈಗಾರಿಕಾ ಪ್ರದೇಶದಲ್ಲಿರುವ ಮಾರುತಿ ಪ್ಯಾಬ್ ಟೆಕ್ ಕಾರ್ಖಾನೆಯಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಜೈಲಿನಲ್ಲಿರುವ ಎಚ್.ಡಿ.ರೇವಣ್ಣ ನೋಡಲು 3 ದಿನ ಅವಕಾಶವಿಲ್ಲ!

ಬೆಂಗಳೂರು: ಪೆನ್ ಡ್ರೈವ್ ಕೇಸ್ ನಲ್ಲಿ ಸಂತ್ರಸ್ತೆ ಮಹಿಳೆಯನ್ನು ಅಪಹರಣ ಮಾಡಿದ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಷ್ಟದ ದಿನಗಳನ್ನು ನೂಕುತ್ತಿದ್ದಾರೆ. ಈ […]

ಅಪರಾಧ ರಾಜಕೀಯ ಸುದ್ದಿ

ಹಾಸನ ಲೈಂಗಿಕ ದೌರ್ಜನ್ಯ : ಬಿಜೆಪಿ ಮುಖಂಡ ದೇವರಾಜೇಗೌಡ ಅರೆಸ್ಟ್

ಬೆಂಗಳೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ಹೊಳೆನರಸೀಪುರ ಠಾಣೆಯಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಸಕಲೇಶಪುರ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರು ಆರೋಪಿಗಳನ್ನು ಎಸ್‌ಐಎ ಅಧಿಕಾರಿಗಳು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನೆಟ್ಟೂರುವಿನ ಪ್ರವೀಣ್ ದುಷ್ಕರ್ಮಿಗಳಿಂದ ಬರ್ಬರವಾಗಿ […]

ಅಪರಾಧ ಸುದ್ದಿ

ಬಾಲಕಿ ಕೊಲೆಗೈದು ರುಂಡ ಕೊಂಡಯ್ದ ಯುವಕನ ಆತ್ಮಹತ್ಯೆ

ಸೋಮವಾರಪೇಟೆ: 16 ವರ್ಷದ ಬಾಲಕಿಯ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆಕೆಯನ್ನು ಬರ್ಬರವಾಗಿ ಕೊಲೆಗೈದು ರುಂಡ ಕೊಂಡೊಯ್ದಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಬಾಲಕಿ ಮೀನಾ ಹತ್ತನೇ ತರಗತಿ ಓದುತ್ತಿದ್ದು, ಆಕೆಯ ಮದುವೆ ಯುವಕನೊಂದಿಗೆ […]

ಅಪರಾಧ ರಾಜಕೀಯ ಸುದ್ದಿ

ದೇವೇಗೌಡರು CBI ಅನ್ನು ಚೋರ್‌ ಬಚಾವೋ ಸಂಸ್ಥೆ ಎಂದು ಕರೆದಿದ್ದರು

ಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್ ಎಂದಿದ್ದರು ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ ಮೈಸೂರು: ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ವಿಡಿಯೋ ಅಪ್‌ಲೋಡ್ ಮಾಡಿದ್ದ ಪೇಜ್ ಅಡ್ಮಿನ್ ಬಂಧನ

ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವೈರಲ್ ಆದ ವಿಡಿಯೋಗಳನ್ನು ಫೇಸ್‌ಬುಕ್ ಪೇಜ್‌ನಲ್ಲಿ ಅಪ್ಲೋಡ್ ಮಾಡಿದ್ದ ಒಬ್ಬ ಅಡ್ಮಿನ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಅವರನ್ನು ಬಂಧಿಸಿದ್ದ […]

ಅಪರಾಧ ರಾಜಕೀಯ ಸುದ್ದಿ

ಚಿಂತಕ ಬಾಬೋಲ್ಕರ್ ಹಂತಕರಿಗೆ ಜೀವಾವಧಿ ಶಿಕ್ಷೆ

ಪುಣೆ : ಚಿಂತಕ ನರೇಂದ್ರ ದಾಭೋಲ್ಕರ್ ಹಂತಕರನ್ನು ಅಪರಾಧಿಗಳೆಂದು ಘೊಷಿಸಿರುವ ನ್ಯಾಯಾಲಯ ಚಿನ್ ಅಂದುರೆ ಮತ್ತು ಶರದ್ ಕಲಾಸ್ಕರ್‌ಗೆ ಜೀವಾವಧಿ ಶಿಕ್ಷೆ ಹಾಗೂ ಐದು ಲಕ್ಷ ರು. ದಂಡ ವಿಧಿಸಿ ಆದೇಶಿಸಿದೆ. ದಾಬೋಲ್ಕರ್ ಹತ್ಯೆ […]

You cannot copy content of this page