ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ಚಿತ್ರದುರ್ಗದಲ್ಲಿ ಪೊಲೀಸರಿಂದ ಸ್ಥಳ ಮಹಜರು ಕಾರ್ಯ

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಪೊಲೀಸರು ಚಿತ್ರದುರ್ಗ ಜಿಲ್ಲೆಯ ದರ್ಶನ್ ಅಭಿಮಾನಿಗಳ ಸಂಘದಿಂದ ಅಧ್ಯಕ್ಷ ರಾಘವೇಂದ್ರ ಮನೆಯಲ್ಲಿ ಸ್ಥಳ ಮಹಜರು ನಡೆಸಿದರು. ರೇಣುಕಾಸ್ವಾಮಿ ಕೊಲೆ ಮಾಡುವ ಮುನ್ನ ಆತನನ್ನು ಕಿಡ್ನ್ಯಾಪ್ ಮಾಡಿದ್ದ […]

ಅಪರಾಧ ಆರೋಗ್ಯ ಸುದ್ದಿ

ಮಕ್ಕಳ ಮಾರಾಟ, ಭ್ರೂಣ ಹತ್ಯೆ: ಇದೇ ಈ ನಕಲಿ ವೈದ್ಯನ ನಿತ್ಯದ ಕೆಲಸ

ಬೆಳಗಾವಿ : ಮಕ್ಕಳ ಮಾರಾಟದ ಪ್ರಕರಣದಲ್ಲಿ ಬಂಧನವಾಗಿದ್ದ ಡಾಕ್ಟರ್‌ವೊಬ್ಬರು, ತಾವು ಮಕ್ಕಳ ಮಾರಾಟ ಮಾತ್ರವಲ್ಲ, ಭ್ರೂಣ ಹತ್ಯೆಯಲ್ಲೂ ನಾನು ಪಂಟರ್ ಎಂದು ಸಾಭೀತು ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮಕ್ಕಳ ಮಾರಾಟ ಪ್ರಕರಣದಲ್ಲಿ ಆರೋಪಿಯಾಗಿ […]

ಅಪರಾಧ ಸಿನಿಮಾ ಸುದ್ದಿ

ಪವಿತ್ರಾ ಗೌಡ ಮನೆಯಲ್ಲಿ ಮಹಜರು: ಖುಷಿ ಮೋಡ್ ನಲ್ಲಿ ಕೊಲೆ ಆರೋಪಿಗಳು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಭಾನುವಾರ ಎ-1 ಆರೋಪಿ ಪವಿತ್ರಾ ಗೌಡ ಅವರ ಮನೆಯಲ್ಲಿ ಪೊಲೀಸರು ಮಹಜರು ನಡೆಸಿದರು. ಸ್ಥಳ ಮಹಜರು ನಡೆಸಲು ಪವಿತ್ರಾ ಗೌಡ ಮತ್ತು ಇನ್ನೊಬ್ಬ ಆರೋಪಿ […]

ಅಪರಾಧ ಸಿನಿಮಾ ಸುದ್ದಿ

ಕೊಲೆ ಕೇಸಲ್ಲಿ ದರ್ಶನ್ ಅರೆಸ್ಟ್: ಕಿಚ್ಚ ಸುದೀಪ್ ಹೇಳಿದ್ದೇನು?

ಬೆಂಗಳೂರು: ಕೊಲೆ ಕೇಸಲ್ಲಿ ದರ್ಶನ್ ಅರೆಸ್ಟ್ ಮಾಡಿರುವ ಪೊಲೀಸರು, ಡಿ ಬಾಸ್‌ಗೆ ಡ್ರಿಲ್ ಮಾಡುತ್ತಿದ್ದಾರೆ. ಈ ನಡುವೆ ಮೊದಲ ಬಾರಿಗೆ ಕಿಚ್ಚ ಸುದೀಪ್ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ್ದು, ಪೊಲೀಸರು ಕೊಲೆಗೆ ಸೂಕ್ತ ನ್ಯಾಯ […]

ಅಪರಾಧ ಸುದ್ದಿ

ಶಿವಮೊಗ್ಗ: ವಿವಾಹಿತ ಮಹಿಳೆ ಆತ್ಮಹತ್ಯೆ

ಶಿವಮೊಗ್ಗ : ಮಾನಸಿಕ ಅಸ್ವಸ್ಥ ವಿವಾಹಿತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮಿಷನ್ ಕಾಂಪೌಂಡ್ ನಲ್ಲಿ ನಡೆದಿದೆ. ಸರಸ್ವತಿ ಎಂಬ 35 ವರ್ಷದ ಮಹಿಳೆ ನೇಣಿಗೆ ಶರಣಾಗಿದ್ದಾರೆ. ಮದುವೆಯಾಗಿ 15 […]

ಅಪರಾಧ ಸುದ್ದಿ

ನಾಲ್ವರು ಗಾಂಜಾ ಪೆಡ್ಲರ್‌ಗಳಿಗೆ 10 ವರ್ಷ ಶಿಕ್ಷೆ, ಒಂದು ಲಕ್ಷ ರೂ ದಂಡ

ಶಿವಮೊಗ್ಗ : ಆಂಧ್ರಪ್ರದೇಶದಿಂದ ಶಿವಮೊಗ್ಗಕ್ಕೆ ಗಾಂಜಾ ತರುತ್ತಿದ್ದ ನಾಲ್ವರು ಗಾಂಜಾ ಪೆಡ್ಲರ್‌ಗಳಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ ತಲಾ ೧೦ ವರ್ಷ ಶಿಕ್ಷೆ ಮತ್ತು ಒಂದು ಲಕ್ಷ ರೂ. ದಂಡ ವಿಧಿಸಿ ಮಹತ್ವದ ತೀರ್ಪನ್ನು ಶನಿವಾರ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾ ಸ್ವಾಮಿ ಮೇಲೆ ಎಷ್ಟು ಕ್ರೂರತೆ ಮೆರೆದಿತ್ತು ಗೊತ್ತಾ ಡಿ ಗ್ಯಾಂಗ್ ?

ಬೆಂಗಳೂರು: ಮೃತ ರೇಣುಕಾ ಸ್ವಾಮಿ ಮೇಲೆ ಡಿ ಬಾಸ್ ಗ್ಯಾಂಗ್ ಅದೆಷ್ಟರ ಮಟ್ಟಿಗೆ ಕ್ರೌರ್ಯ‌ ಮೆರೆದಿತ್ತು ಎಂಬುದು ಪೋಸ್ಟ್‌ಮಾರ್ಟ್ಂ ರಿಪೋರ್ಟ್ ನಲ್ಲಿ ವರದಿಯಾಗಿದ್ದು, ಮೈಜುಮ್ಮೆನಿಸುತ್ತದೆ. ಚಿತ್ರದುರ್ಗದಿಂದ ಕಿಡ್ನಾಪ್ ಮಾಡಿದ್ದ ರೇಣುಕಾ ಸ್ವಾಮಿಯನ್ನು, ಡಿ ಗ್ಯಾಂಗ್ […]

ಅಪರಾಧ ಸಿನಿಮಾ ಸುದ್ದಿ

ಯುವ ಪತ್ನಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಕಾಂತಾರ ಚೆಲುವೆ ಸಪ್ತಮಿ ಗೌಡ

ಬೆಂಗಳೂರು: ದೊಡ್ಮನೆಯಲ್ಲೊಂದು ಡೈವೋರ್ಸ್ ಪ್ರಕರಣ ಇದೀಗ ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಮೂಡಿಸಿದ್ದು, ಅದರ ಭಾಗವಾಗಿ ಕಾಂತಾರ ಚೆಲುವೆ ಸಪ್ತಮಿ ಗೌಡ, ನಟ ಯುವ ಪತ್ನಿ ಶ್ರೀದೇವಿ ಬೈರಪ್ಪ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. […]

ಅಪರಾಧ ಸಿನಿಮಾ ಸುದ್ದಿ

ರೇಣುಕಾ ಸ್ವಾಮಿ ಕೊಲೆ : ದರ್ಶನ್ ಸೇರಿ 17 ಆರೋಪಿಗಳು ಏನೇನು ಮಾಡಿದ್ರು ಗೊತ್ತಾ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ 17 ಮಂದಿ ಆರೋಪಿಗಳಿದ್ದಾರೆ. ಪ್ರತಿಯೊಬ್ಬ ಆರೋಪಿಯೂರೇಣುಕಾಸ್ವಾಮಿ ಕೊಲೆಗಾಗಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಭಾಗಿಯಾಗಿದ್ದಾರೆ ಎಂಬುದು ಪೊಲೀಸರ ಆರೋಪ. ರೇಣುಕಾ ಸ್ವಾಮಿ […]

ಅಪರಾಧ ಸಿನಿಮಾ ಸುದ್ದಿ

‘ದರ್ಶನ್’ ಟೀಮ್ ಗೆ ಜೂನ್ 20 ರವರೆಗೆ ಮುಂದುವರಿಯಲಿದೆ ಪೊಲೀಸರ ಡ್ರಿಲ್ :

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ಬಂಧಿತ 10 ಆರೋಪಿಗಳನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಮುಂದೆ ಪೊಲೀಸರು ಹಾಜರುಪಡಿಸಿದರು. ನಂತರ ಎ1 ಆರೋಪಿ ನಟಿ-ಕಮ್ ಮಾಡೆಲ್ ಪವಿತ್ರಾ […]

ಅಪರಾಧ ಸುದ್ದಿ

ಖಾಸಾಯಿ ಖಾನೆಗೆ ಸಾಗಿಸುತ್ತಿದ ಗೋವುಗಳ ರಕ್ಷಣೆಗೆ ಮುಂದಾದ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ.!

ಕಲಬುರಗಿ: ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ ಮಾಡುಲ್ಲು ಮುಂದಾದ ರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ನಗರದ ಖಾದ್ರಿ ಚೌಕ್ ಬಳಿ ಘಟನೆ ನಡೆದಿದ್ದು, […]

ಅಪರಾಧ ಸುದ್ದಿ

ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ ಕಲಬುರಗಿ ಮೂಲದ ವಿಜಯ್ ಕುಮಾರ್ ಅಂತ್ಯಕ್ರಿಯೆ

ಕಲಬುರಗಿ: ಕುವೈತ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವನ್ನಪ್ಪಿರುವ ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದ ವಿಜಯಕುಮಾರ ಅಂತ್ಯ ಸಂಸ್ಕಾರವನ್ನು ಸ್ವಗ್ರಾಮ ಸರಸಂಬಾದಲ್ಲಿ ನೆರವೇರಿಸಲಾಯಿತು. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಸರಸಂಬಾ ಗ್ರಾಮಕ್ಕೆ ಮೃತ […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

ದರ್ಶನ್ ಬಂಧನ ಪ್ರಕರಣ: ಎಸ್.ಪಿ.ಪಿ.ಯಾಗಿ ಪಿ.ಪ್ರಸನ್ನಕುಮಾರ್ ನೇಮಕ

ಬೆಂಗಳೂರು: ನಟ ದರ್ಶನ್ ಅವರ ಬಂಧನ ಪ್ರಕರಣದಲ್ಲಿ ಸರಕಾರದ ಪರ ವಾದ ಮಂಡಿಸಲು ಸರಕಾರದ ಅಭಿಯೋಜಕರನ್ನಾಗಿ ಪಿ. ಪ್ರಸನ್ನ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ನಟಿ ಕಂ ಮಾಡೆಲ್ ಪವಿತ್ರಾ ಗೌಡ ಅವರಿಗೆ ಪದೇಪದೇ […]

ಅಪರಾಧ ಸುದ್ದಿ

ಲಾರಿ ಡಿಕ್ಕಿ ಹೊಡೆದು ಮಗು ಸೇರಿ ಮೂವರು ಸಾವು

ಚಿತ್ರದುರ್ಗ: ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಮಗು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಒಂದು ಮಗು […]

ಅಪರಾಧ ಸಿನಿಮಾ ಸುದ್ದಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಸೆರೆ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈತ ಡಿಜಿಟಲ್ ಸಾಕ್ಷ್ಯಗಳ ನಾಶಕ್ಕೆ ಪ್ರಯತ್ನಿಸುತ್ತಿದ್ದ ಎನ್ನಲಾಗಿದೆ. ಚಿತ್ರದುರ್ಗದಿಂದ ಕರೆತಂದು ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ನಾಲ್ಕು ಜನರನ್ನು […]

ಅಪರಾಧ ಸಿನಿಮಾ ಸುದ್ದಿ

ಕೊಲೆ ಕೇಸಲ್ಲಿ ಇಂದೇ ದರ್ಶನ್ ಜೈಲು ಪಾಲು

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಅವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರು ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಪ್ರಕರಣದಲ್ಲಿ ದರ್ಶನ್ ಅರೆಸ್ಟ್ ಮಾಡಿದ ನಂತರ ನ್ಯಾಯಾಲಯ ಅವರನ್ನು […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

ರೇಣುಕಾ ಸ್ವಾಮಿ ಕೊಲೆ ಆರೋಪಿಯ ತಂದೆ ಹೃದಯಾಘಾತದಿಂದ ಸಾವು

ಚಿತ್ರದುರ್ಗ: ಡಿ ಬಾಸ್ ಮೇಲಿನ ವ್ಯಾಮೋಹಕ್ಕೆ ಕೊಲೆ ಪ್ರಕರಣದ ಆರೋಪಿಯಾಗಿ ಬಂಧಿತನಾದ ಅನು ಕುಮಾರ್ ತಂದೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಚಿತ್ರದುರ್ಗದ ಅನುಕುಮಾರ್ ಎಂಬ ಆರೋಪಿ ನೆನ್ನೆ ತಾನೇ ಪೊಲೀಸರ ಮುಂದೆ ಶರಣಾಗಿದ್ದ. […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

ನಟ ದರ್ಶನ್ ಸೇರಿ ಯಾವ ಆರೋಪಿಗೂ ವಿಶೇಷ ಸೌಲಭ್ಯ ಕೊಡಬೇಡಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಬಂಧನವಾಗಿರುವ ನಟ ದರ್ಶನ್ ಗೆ ಪೊಲೀಸರು ವಿಶೇಷ ಸೌಲಭ್ಯ ಕೊಡುತ್ತಿದ್ದಾರೆ ಎಂಬ ಆರೋಪಕ್ಕೆ, ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಯಾವ ಆರೋಪಿಗೂ ವಿಶೇಷ ಸೌಲಭ್ಯ ಕೊಡಬೇಡಿ ಎಂದು […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ: ತನಿಖಾಧಿಕಾರಿ ಬದಲಾವಣೆ

ಬೆಂಗಳೂರು : ಕನ್ನಡ ಚಿತ್ರರಂಗದ ನಟ ದರ್ಶನ್‌ ಭಾಗಿಯಾಗಿದ್ದಾರೆ ಎನ್ನಲಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ ಹೊತ್ತಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ […]

ಅಪರಾಧ ಸಿನಿಮಾ ಸುದ್ದಿ

ಮಹಾರಾಜ್ ಸಿನಿಮಾ ಬಿಡುಗಡೆಗೆ ಮಧ್ಯಂತರ ತಡೆ ನೀಡಿದ ಗುಜರಾತ್ ಹೈಕೋರ್ಟ್

ಗುಜರಾತ್ : ನಟ ಅಮೀರ್ ಖಾನ್ ಅವರ ಪುತ್ರ ಜುನೈದ್ ಖಾನ್ ಅಭಿನಯದ ‘ಮಹಾರಾಜ್’ ಸಿನಿಮಾ ಬಿಡುಗಡೆಗೆ ಗುಜರಾತ್ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಚಲನಚಿತ್ರವು ಜೂನ್ 14 ರಂದು ಟಾಪ್ (OTT) […]

You cannot copy content of this page