ಅಪರಾಧ ಸುದ್ದಿ

ಕುವೈತ್ ಬೆಂಕಿ ಅವಘಡ: ಕಲಬುರಗಿ ವ್ಯಕ್ತಿ ಸಾವು

ಕಲಬುರಗಿ: ಕುವೈತ್‌ನ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬಾ ಗ್ರಾಮದ ವಿಜಯಕುಮಾ‌ರ್ ಪ್ರಸನ್ನ (40) ಸಾವನ್ನಪ್ಪಿದ್ದಾರೆ. ಕಳೆದ 10 ವರ್ಷಗಳಿಂದ ವಿಜಯಕುಮಾರ್ ಅವರು ಕುವೈತ್‌ನಲ್ಲಿಯೇ ನೆಲೆಸಿದ್ದರು. ಅಲ್ಲಿ ವಾಹನದ […]

ಅಪರಾಧ ಆರೋಗ್ಯ ಸುದ್ದಿ

ಮಧ್ಯಾಹ್ನದ ಬಿಸಿಯೂಟ ಸೇವಿಸಿ 59ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಪುಡ್ ಪಾಯಿಸನ್ ಶಂಕೆ, ಪೋಷಕರಲ್ಲಿ ಆತಂಕದೋರನಹಳ್ಳಿ ಗ್ರಾಮದ ಸರಕಾರಿ ಶಾಲೆಗಳಲ್ಲಿ ಘಟನೆಯಾದಗಿರಿ : ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 59ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ-ಭೇದಿಯಿಂದ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ಸ್ಥಳ ಮಹಜರಿನಲ್ಲಿ ಕಿಡ್ನ್ಯಾಪ್ ವಿಚಾರ ಬಿಚ್ಚಿಟ್ಟ ರಘು

ಚಿತ್ರದುರ್ಗ: ನಟ ದರ್ಶನ್ ಹಾಗೂ ಗ್ಯಾಂಗ್​ನಿಂದ ರೇಣುಕಾ ಸ್ವಾಮಿ ಕೊಲೆ ಮಾಡಿದ ಪ್ರಕರಣ ಸಾಕಷ್ಟು ತಿರುವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈ ಪ್ರಕರಣದಲ್ಲಿ ಪೊಲೀಸರಿಗೆ ಬಲವಾದ ಸಾಕ್ಷಿಗಳು ಸಿಗುತ್ತಿವೆ. ಈಗ ಜೂನ್ 13ರ ತಡರಾತ್ರಿ ಚಿತ್ರದುರ್ಗದಲ್ಲಿ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ: ದರ್ಶನ್ ವಿರುದ್ಧ ಸಿಕ್ಕಿದೆ ಮಹತ್ವದ ಸಾಕ್ಷಿ!

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಬಗ್ಗೆ ದರ್ಶನ್ ಏನೆಂದರೆ ಏನೂ ಗೊತ್ತಿಲ್ಲ ಎನ್ನುತ್ತಿದ್ದಾರೆ. ಈ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲ ಎನ್ನುತ್ತಿದ್ದಾರೆ. ವಿಚಾರಣೆ ವೇಳೆ ಅವರು ಇದೇ ಹೇಳಿಕೆಯನ್ನು ರಿಪೀಟ್ ಮಾಡುತ್ತಿದ್ದಾರೆ. ರೇಣುಕಾಸ್ವಾಮಿ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ತಾನಾಗಿಯೇ ಹೋಗಿ ಶರಣಾದ ಎ-8 ಆರೋಪಿ!

ಚಿತ್ರದುರ್ಗ : ನಟ ದರ್ಶನ್ ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಲ್ಲಿಯವರೆಗೂ ಬರೋಬ್ಬರಿ 17ರ ಪೈಕಿ 13 ಜನರನ್ನು ಬಂಧಿಸಲಾಗಿದೆ. ಇನ್ನು ನಾಲ್ವರು ಘಟನೆ ಬಳಿಕ ನಾಪತ್ತೆ ಆಗಿದ್ದರು. ಇದೀಗ ಆ ನಾಲ್ವರ […]

ಅಪರಾಧ ಸಿನಿಮಾ ಸುದ್ದಿ

ವಿವಾದಿತ ‘ಹಮಾರೆ ಬಾರಹ್’ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

ಮುಸ್ಲಿಂ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಿರುವ ಆರೋಪ ಹೊತ್ತಿರುವ ಹಿಂದಿ ಚಿತ್ರ ‘ಹಮಾರೆ ಬಾರಹ್‌’ ನ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಬಾಂಬೆ ಹೈಕೋರ್ಟ್ ಪ್ರಕರಣವನ್ನು ವಿಲೇವಾರಿ ಮಾಡುವವರೆಗೆ ಚಿತ್ರ ಬಿಡುಗಡೆ ಮಾಡದಂತೆ ಸೂಚಿಸಿದೆ. […]

ಅಪರಾಧ ರಾಜಕೀಯ ಸುದ್ದಿ

ಮಾಜಿ ಸಿಎಂ ಯಡಿಯೂರಪ್ಪ ಗೆ ಜಾಮೀನು ರಹಿತ ಬಂಧನ ವಾರಂಟ್

ಬೆಂಗಳೂರು: ಪೊಕ್ಸೋ ಪ್ರಕರಣದಲ್ಲಿ ತನಿಖೆಗೆ ಸರಿಯಾಗಿ ಸ್ಪಂದಿಸದ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಾಜಿ […]

ಅಪರಾಧ ರಾಜಕೀಯ ಸುದ್ದಿ

ದರ್ಶನ್ ಮೇಲೆ ಕೊಲೆ ಆರೋಪ : ಸಿಎಂ, ಗೃಹ ಸಚಿವರ ಸಭೆ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅರೆಸ್ಟ್ ಮತ್ತು ಕೆಲ ಹೈಪ್ರೊಪೈಲ್ ಪ್ರಕರಣದ ನಿರ್ವಹಣೆ ಕುರಿತಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪ್ರತ್ಯೇಕ ಸಭೆ ನಡೆಸಿದ್ದಾರೆ. ಕೊಲೆ […]

ಅಪರಾಧ ರಾಜಕೀಯ ಸುದ್ದಿ

ರೇಣುಕಸ್ವಾಮಿ ಕೊಲೆ: ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಪ್ರಾಮಾಣಿಕ ತನಿಖೆ ನಡೆಸಬೇಕು

ನಾವೆಲ್ಲ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಕೆಲಸ ಮಾಡಬೇಕು: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ರೇಣುಕಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ನಿಯತ್ತಿನ ತನಿಖೆ ನಡೀಬೇಕು ಎಂದು ಮಾಜಿ […]

ಅಪರಾಧ ರಾಜಕೀಯ ಸುದ್ದಿ

ದರ್ಶನ್ ಬೆಂಬಲಕ್ಕೆ ನಿಂತ ಪೊಲಿಟಿಕಲ್ ಪುಢಾರಿಗಳು: “ನೋ ವೇ ಚಾನ್ಸೇ ಇಲ್ಲ” ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಾರ್ವಜನಿಕ ವಲಯದ ಭಾರಿ ಆಕ್ರೋಶದ ನಡುವೆಯೂ ನಿರೀಕ್ಷೆಯಂತೆಯೇ ಕೊಲೆ ಪ್ರಕರಣದಲ್ಲೂ ರಾಜಕೀಯ ಪುಢಾರಿಗಳು ದರ್ಶನ್ ಪರ ನಿಲ್ಲುವ ಕೆಲಸ ಮಾಡುತ್ತಿದ್ದಾರೆ. ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಿದ್ದೇ ಪೊಲೀಸರು ತೆಗೆದುಕೊಂಡ ದಿಟ್ಟ ಹೆಜ್ಜೆಗೆ […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

ಮಾಜಿ ಶಾಸಕ ತಿಪ್ಪಾರೆಡ್ಡಿಗೆ ದರ್ಶನ್ ಅಭಿಮಾನಿಯಿಂದ ಬೆದರಿಕೆ!

ಚಿತ್ರದುರ್ಗ: ಇಲ್ಲಿನ ಸ್ಥಳೀಯ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರಿಗೆ ಅನಾಮಧೇಯನೊಬ್ಬ ಫೋನ್ ಕರೆ ಮಾಡಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ.ಈ ಬಗ್ಗೆ ಸ್ವತಃ ತಿಪ್ಪಾರೆಡ್ಡಿ ಅವರೇ ಪತ್ರಕರ್ತರ ಬಳಿ ಹೀಗೆ ಹೇಳಿಕೊಂಡಿದ್ದಾರೆ:“ನಾನು ನಮ್ಮ ಚಿತ್ರದುರ್ಗದ […]

ಅಪರಾಧ ರಾಜಕೀಯ ಸುದ್ದಿ

ಬಕ್ರೀದ್ ಹಬ್ಬದ ಪ್ರಯುಕ್ತ ಹಿಂದೂ- ಮುಸ್ಲಿಂ ಮುಖಂಡರ ಶಾಂತಿ ಸಭೆ

ನವಲಗುಂದ: ಬಕ್ರೀದ್‌ ಅಂಗವಾಗಿ ನಗರದ ಪೊಲೀಸ್ ಠಾಣೆಯ ಆವರಣದಲ್ಲಿ ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಸಿಪಿಐ ರವಿಕುಮಾರ ಕಪ್ಪತ್ತನವರ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ನಡೆಸಿದರು. ಜೂ.17ರಂದು ನಡೆಯಲಿರುವ ಬಕ್ರೀದ್ ಆಚರಣೆಯನ್ನು ಹಿಂದೂ-ಮುಸ್ಲಿಂ ಸಮುದಾಯದ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ಮತ್ತೊಬ್ಬ ನಟ ಅರೆಸ್ಟ್

ಬೆಂಗಳೂರು; ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೊಬೈಲ್ ಮೆಸೇಜ್ ಕಳಿಸಿದ್ದಕ್ಕೆ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನ ಮತ್ತೊಬ್ಬ ನಟನನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ನಟನನ್ನು ಪ್ರದೋಶ್ ಆಗಿದ್ದು, ಈತ […]

ಅಪರಾಧ ಸುದ್ದಿ

ಕುವೈತ್‌ನ ಕಟ್ಟಡವೊಂದರಲ್ಲಿ ಅಗ್ನಿ ದುರಂತ: ಭಾರತೀಯರು ಸೇರಿ 41 ಜನರು ಮೃತ್ಯು

ಕುವೈತ್‌ : ಕುವೈತ್‌ನಲ್ಲಿ ಕಾರ್ಮಿಕರು ವಾಸಿಸುತ್ತಿದ್ದ ಕಟ್ಟಡವೊಂದರಲ್ಲಿ ಬುಧವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಭಾರತೀಯರು ಸೇರಿ 41 ಜನರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಇಂದು ಮುಂಜಾನೆ ಕುವೈತ್‌ನ ದಕ್ಷಿಣ ಅಹ್ಮದಿ ಗವರ್ನರೇಟ್‌ನಲ್ಲಿರುವ ಮಂಗಾಫ್ ಪ್ರದೇಶದ […]

ಅಪರಾಧ ಸುದ್ದಿ

ಉದ್ಘಾಟನೆಗೊಂಡ ಕೆಲವೇ ನಿಮಿಷಗಳಲ್ಲಿ ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಖಾಲಿಸ್ತಾನಿ ಬೆಂಬಲಿಗರು

ಇಟಲಿ : ಇಟಲಿಯಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಉದ್ಘಾಟನೆಯಾದ ಕೆಲವೇ ಗಂಟೆಗಳಲ್ಲಿ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು ಬುಧವಾರ ಧ್ವಂಸಗೊಳಿಸಿದ್ದು, ಹರ್ದೀಪ್ ಸಿಂಗ್ ನಿಜ್ಜರ್‌ಗೆ ಸಂಬಂಧಿಸಿದ ವಿವಾದಾತ್ಮಕ ಘೋಷಣೆಗಳನ್ನು ಪ್ರತಿಮೆಯ ಮೇಲೆ ಬರೆದಿದ್ದಾರೆ. ಘಟನೆಯ ಬೆನ್ನಲ್ಲಿ ಈ […]

ಅಪರಾಧ ರಾಜಕೀಯ ಸುದ್ದಿ

ಪೋಕ್ಸೊ ಪ್ರಕರಣ: ಸಿಐಡಿ ವಿಚಾರಣೆಗೆ ಗೈರಾದ ಯಡಿಯೂರಪ್ಪಗೆ ಕಾನೂನು ಸಂಕಷ್ಟ?

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆ ವೇಳೆ ನಗರದ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸಕ್ಕೆ ಬಂದಿದ್ದ ಮ್ಮ ಅಪ್ರಾಪ್ತೆ ಪುತ್ರಿ ಬಾಲಕಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಬಾಲಕಿಯ ತಾಯಿ […]

ಅಪರಾಧ ಸಿನಿಮಾ ಸುದ್ದಿ

ಬೆಂಗಳೂರು ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾಗೆ ಜಾಮೀನು ಮಂಜೂರು

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯ ಜಿ.ಆರ್ ಫಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣದ ಆರೋಪಿ ಹೇಮಾಗೆ ಜಾಮೀನು ಮಂಜೂರಾಗಿದೆ. ಬೆಂಗಳೂರು ಗ್ರಾಮಾಂತರ ಎನ್ ಡಿಪಿಎಸ್ ನ್ಯಾಯಾಲಯ ಆಕೆಗೆ ಜಾಮೀನು ನೀಡಿದ್ದು, ಆಕೆಯ ಸೆರೆವಾಸ […]

ಅಪರಾಧ ಸಿನಿಮಾ ಸುದ್ದಿ

ಇನ್ ಸ್ಟಾಗ್ರಾಂನಲ್ಲಿ ದರ್ಶನ್ ಅನ್ ಫಾಲೋ ಮಾಡಿ ಡಿಪಿ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷೀ!

ಬೆಂಗಳೂರು: ಇತ್ತೀಚೆಗಷ್ಟೇ ಇನ್ ಸ್ಟಾಗ್ರಾಂಗೆ ಕಾಲಿಟ್ಟಿದ್ದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಇದೀಗ ಪತಿ ದರ್ಶನ್ ತೂಗುದೀಪ್ ಅವರನ್ನು ಅನ್ ಫಾಲೋ ಮಾಡಿದ್ದಾರೆ. ಅಲ್ಲದೇ ಇಬ್ಬರೂ ಜೊತೆಗಿರುವ ಡಿಪಿ ಫೋಟೊವನ್ನು ಡಿಲೀಟ್ ಮಾಡಿದ್ದಾರೆ. ಚಿತ್ರದುರ್ಗದ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಎಸ್‌ಐಟಿ ಪರವಾಗಿ ವಾದಿಸೋದಕ್ಕೆ ಹೆಚ್ಚುವರಿ ಎಸ್‌ಪಿಪಿ (ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್) ಆಗಿ ನೇಮಿಸಲಾಗಿದ್ದ ಜಾಯ್ನಾ ಕೊಥಾರಿ ರಾಜೀನಾಮೆ ನೀಡಿದ್ದಾರೆ. ಈ […]

ಅಪರಾಧ ಉಪಯುಕ್ತ ಸುದ್ದಿ

ರಸ್ತೆ ಸುರಕ್ಷತಾ ನಿಯಮ ಪಾಲನೆ ಮಾಡಲು ವಿದ್ಯಾರ್ಥಿಗಳಿಗೆ ಮನವಿ

ಶಿವಮೊಗ್ಗ : ವಿಧ್ಯಾರ್ಥಿಗಳು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡಿ ಮತ್ತು ನಿಮ್ಮ ಪೋಷಕರು ಹಾಗೂ ಪರಿಚಯದವರಿಗೂ ಕೂಡ ರಸ್ತೆ ಸುರಕ್ಷತೆಗಳ ಬಗ್ಗೆ ತಿಳುವಳಿಕೆ ನೀಡಿ ಎಂದು ಪಿಎಸ್ಐ ರಂಗನಾಥ್ ಅಂತರಘಟ್ಟಿ ಅವರು […]

You cannot copy content of this page