ಅಪರಾಧ ಸುದ್ದಿ

ಬೆಂಗಳೂರಿನಲ್ಲಿ ಭಾರಿ ಅಗ್ನಿ ಅವಘಡ: 5 ಕೋಟಿ ಮೌಲ್ಯದ ಬಟ್ಟೆ, 40 ಬೈಕ್​, BMW ಕಾರು ಭಸ್ಮ

ಬೆಂಗಳೂರು : ನಗರದ ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದ ಮಣಿಪಾಲ್​ ಕಂಟ್ರಿ ರೋಡ್​​ನಲ್ಲಿರುವ ಟಿಂಬರ್​ ಯಾರ್ಡ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಮೊದಲು ಟಿಂಬರ್​ ಯಾರ್ಡ್​ನಲ್ಲಿ ಕಾಣಿಸಿಕೊಂಡಿದೆ, ಬಳಿಕ ಲೋವಬಲ್​ ಸ್ಪೋರ್ಟ್​​ ಹೆಸರಿನ ಗಾರ್ಮೆಂಟ್ಸ್​​​​​​​ ಕಟ್ಟಡ, […]

ಅಪರಾಧ ಉಪಯುಕ್ತ ಸುದ್ದಿ

ತಂದೆಯ ಅಜಾಗರೂಕತೆ:ಒಂದೂವರೆ ವರ್ಷದ ಮಗು ಸಾವು

ಬೆಂಗಳೂರು: ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿದ ತಂದೆ ತನ್ನದೇ ಒಂದೂವರೆ ವರ್ಷದ ಮಗುವಿನ ಸಾವಿಗೆ ಕಾರಣವಾದ ಘಟನೆ ರಾಜಧಾನಿಯಲ್ಲಿ ನಡೆದಿದೆ. ಏ.21 ರಂದು ಎಚ್ಎಸ್ಆರ್ ಲೇಔಟ್ನ ಆಗರದ ಬಳಿ ತಂದೆಯ ಕಾರು ಆಕಸ್ಮಿಕವಾಗಿ ಹರಿದು […]

ಅಪರಾಧ ರಾಜಕೀಯ ಸುದ್ದಿ

ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ!

ಚಿತ್ರದುರ್ಗ : ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಅವರಿಗೆ 4 ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದ್ದು, ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ […]

ಅಪರಾಧ ಸಿನಿಮಾ ಸುದ್ದಿ

ಸಲ್ಮಾನ್ ಮನೆ ಹೊರಗೆ ಫೈರಿಂಗ್ ಕೇಸ್: ನದಿಯಲ್ಲಿ ಪಿಸ್ತೂಲ್, ಗುಂಡುಗಳು ಪತ್ತೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಗೆ ಬಳಸಿದ ಶಸ್ತ್ರಾಸ್ತ್ರಗಳನ್ನು ಪತ್ತೆ ಮಾಡುವ ಶೋಧ ಕಾರ್ಯಾಚರಣೆಯಲ್ಲಿ ಮುಂಬೈ ಪೊಲೀಸರ ಅಪರಾಧ ವಿಭಾಗವು ಗುಜರಾತ್‌ನ ತಾಪಿ ನದಿಯಿಂದ 2 […]

ಅಪರಾಧ ರಾಜಕೀಯ ಸುದ್ದಿ

“ವೆರಿ ಸಾರಿ” ಎಂದ ಸಿಎಂ ನೇಹಾ ತಂದೆಗೆ ಸಮಾಧಾನ

ಹುಬ್ಬಳ್ಳಿ ಏಪ್ರಿಲ್​ 23: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್​ ಸದಸ್ಯ ನಿರಂಜನ ಹಿರೇಮಠ ಪುತ್ರಿ, ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ರಾಜ್ಯ ಮಾತ್ರವಲ್ಲದೆ ದೇಶದಲ್ಲಿ ಸಾಕಷ್ಟು ಸುದ್ದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು […]

ಅಪರಾಧ ರಾಜಕೀಯ ಸುದ್ದಿ

ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ :ನೇಹಾ ಕೊಲೆ ಪ್ರಕರಣ ಸಿಬಿಐಗೆ ಹಸ್ತಾಂತರಿಸಿ

ಹುಬ್ಬಳ್ಳಿ: ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚಾಗುತ್ತಿದ್ದು, ಪೊಲೀಸರು ಅಸಹಾಯಕರಾಗುತ್ತಿದ್ದಾರೆ. ಹೀಗಾಗಿ ನೇಹಾ ಹಿರೇಮಠ ‌ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಇಂದು ಹನುಮ […]

ಅಪರಾಧ ಸುದ್ದಿ

ಹುಬ್ಬಳ್ಳಿ: ಯುವತಿ ಮೇಲೆ ಹಲ್ಲೆ ನಡೆಸಿದ ಅನ್ಯ ಕೋಮಿನ ಯುವಕ ಅರೆಸ್ಟ್

ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್​ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಇದೀಗ ಇದೇ ರೀತಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಹುಬ್ಬಳ್ಳಿ ನಗರದಲ್ಲಿ ಹಿಂದೂ ಯುವತಿ ಮೇಲೆ ಮುಸ್ಲಿಂ […]

ಅಪರಾಧ ರಾಜಕೀಯ ಸುದ್ದಿ

24 ಸಾವಿರ ಶಿಕ್ಷಕರ ನೇಮಕಾತಿ ರದ್ದು

ಕೋಲ್ಕತ್ತಾ: ಪಶ್ಚಿಮ ಬಂಗಾಳ ಸರಕಾರ ನಡೆಸಿದ್ದ 24 ಸಾವಿರ ಶಾಲಾ ಶಿಕ್ಷಕರ ನೇಮಕಾತಿಯನ್ನು ಅನೂಜರ್ಿಗೊಳಿಸಿ, ಕೊಲ್ಕತ್ತಾ ಹೈಕೋರ್ಟ್ ಆದೇಶ ಹೊರಡಿಸಿದ್ದು, ಇದು ತೃಣಮೂಲ ಕಾಂಗ್ರೆಸ್ ಸರಕಾರಕ್ಕೆ ಭಾರಿ ಮುಖಭಂಗ ತರಿಸಿದೆ. ನ್ಯಾಯಮೂತರ್ಿಗಳಾದ ದೇಬಂಗ್ಸು ಬಸಾಕ್ […]

ಅಪರಾಧ ರಾಜಕೀಯ ಸುದ್ದಿ

ನೇಹಾ ಹಿರೇಮಠ್ ಕೊಲೆ ಪ್ರಕರಣ: ಸಿಒಡಿ ತನಿಖೆಗೆ

: ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗ : ಏಪ್ರಿಲ್ -22: ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಸಿ.ಒ.ಡಿ ತನಿಖೆಗೆ ವಹಿಸಲಾಗುವುದು. ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ವಿಚಾರಣೆ […]

ಅಪರಾಧ ಸುದ್ದಿ

ನಾಲ್ಕು ಕೊಲೆ, ಎಂಟು ಆರೋಪಿಗಳು:ಮನೆ ಮಗನದ್ದೇ ಸುಫಾರಿ

ಗದಗ: ಇದೊಂದು ಸಿನಿಮಾ ಸ್ಟೋರಿಯಂತಹ ರೋಚಕ ಘಟನೆ, ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಗದಗದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಎಂಟು ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಅಷ್ಟಕ್ಕೂ ಈ ಎಂಟು […]

ಅಪರಾಧ ಸುದ್ದಿ

ಮುಸ್ಲಿಂ ಯುವಕನಿಂದ ದಲಿತ ಯುವಕನ ಕೊಲೆ

ಯಾದಗಿರಿ : ಲೋಕಸಭೆ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳಿರುವಾಗ ರಾಜ್ಯದಲ್ಲಿ ಕೋಮು ಘರ್ಷಣೆ, ಹಲ್ಲೆ, ಕೊಲೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಾರಂಭವಾಗಿದೆ. ಕೆಲವು ದಿನಗಳ ಹಿಂದೆ ರಾಮನ ನವಮಿ ದಿವಸ ಬೆಂಗಳೂರಿನಲ್ಲಿ ಜೈ ಶ್ರೀರಾಂ ಘೋಷಣೆ […]

ಅಪರಾಧ ಸುದ್ದಿ

ನೇಹಾ ಹತ್ಯೆ ಖಂಡಿಸಿ ಹುಬ್ಬಳ್ಳಿ ಬಂದ್‌: ಮುಸ್ಲಿಂ ವ್ಯಾಪಾರಸ್ಥರಿಂದ ವ್ಯಾಪಕ ಬೆಂಬಲ

ಹುಬ್ಬಳ್ಳಿ, ಏಪ್ರಿಲ್‌ 22: ಹುಬ್ಬಳ್ಳಿಯ ಅಂಜುಮನ್ ಸಂಸ್ಥೆ ನೇಹಾ ಹಿರೇಮಠ ಹತ್ಯೆ ಖಂಡಿಸಿ ಇಂದು( ಏಪ್ರಿಲ್‌ 22) ಧಾರವಾಡ ಬಂದ್‌ಗೆ ಕರೆ ನೀಡಿದ್ದಾರೆ. ನೇಹಾ ಹತ್ಯೆ ಖಂಡಿಸಿ ವಾಣಿಜ್ಯ ನಗರಿ ಹುಬ್ಬಳ್ಳಿಯ ಬಂದ್‌ಗೆ ಕರೆ […]

ಅಪರಾಧ ರಾಜಕೀಯ ಸುದ್ದಿ

ಬಿಜೆಪಿಗೆ ಸೇರಿದ 2 ಕೋಟಿ ರೂ. ನಗದು ವಾಪಸ್ ನೀಡಿಲ್ಲ: ಮೌನೇಶ್ ಮುದ್ಗಿಲ್

ಬೆಂಗಳೂರು, ಏ.21: ಬೆಂಗಳೂರಿನ ಬಿನ್ನಿಮಿಲ್ ಹತ್ತಿರದ ಎಪಿಎಂಸಿ ಬಳಿ ಇರುವ ಚೆಕ್ ಪೋಸ್ಟ್‌ನಲ್ಲಿ ನಿನ್ನೆ (ಏ.20) ಬಿಜೆಪಿಗೆ ಸೇರಿದ ಸುಮಾರು 2 ಕೋಟಿ ರೂ. ನಗದನ್ನು ದಾಖಲೆ ಇಲ್ಲದೆ ಕಾರೊಂದರಲ್ಲಿ ಸಾಗಿಸುತ್ತಿದ್ದ ವೇಳೆ ಚುನಾವಣಾಧಿಕಾರಿಗಳು […]

ಅಪರಾಧ ಸುದ್ದಿ

ಅಕ್ರಮ ಗೋ ಸಾಗಾಟ: ಹಿಂದೂ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ

ಬೆಳಗಾವಿ, ಏಪ್ರಿಲ್​ 21: ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನಿಗೆ 50ಕ್ಕೂ ಹೆಚ್ಚು ಹಿಂದೂ ಪರ ಕಾರ್ಯಕರ್ತರಿಂದ ಥಳಿಸುವ ಮೂಲಕ ನೈತಿಕ ಪೊಲೀಸ್​ಗಿರಿ ಮೆರೆದ ಘಟನೆ ಬೆಳಗಾವಿ ನಗರದ ಸುವರ್ಣ ಸೌಧ ಮುಂಭಾಗದಲ್ಲಿಯೇ […]

ಅಪರಾಧ ರಾಜಕೀಯ ಸುದ್ದಿ

ರಾಮೇಶ್ವರ ಕೆಫೆ ಸ್ಫೋಟದಲ್ಲಿ ಪಾಕ್ ಕೈವಾಡ ಬಯಲು!

ಬೆಂಗಳೂರು,ಏ.21: ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಸಂಬಂಧ ತನಿಖೆಯನ್ನು ತೀವ್ರಗೊಳಿಸಿರುವ ಎನ್‌ಐಎ ಅಧಿಕಾರಿಗಳಿಗೆ ಬಾಂಬ್ ಸ್ಫೋಟಿಸಲು ಪಾಕಿಸ್ತಾನ ಪಿತೂರಿ ನಡೆಸಿರುವ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ. ರಾಮೇಶ್ವರ ಕೆಫೆ ಬಾಂಬ್ ಸ್ಫೋಟದ ಆರೋಪಿಗಳಾದ […]

ಅಪರಾಧ ಸುದ್ದಿ

ನೇಹಾನ ಕೊಲೆ ಮಾಡಿದ್ದೇಕೆ? ಪೊಲೀಸರ ಮುಂದೆ ಬಾಯ್ಬಿಟ್ಟ ಫಯಾಜ್

ಹುಬ್ಬಳ್ಳಿ : ಕಳೆದ ಗುರುವಾರ (ಏಪ್ರಿಲ್ 18) ರಂದು ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಗೈದಿದ್ದ ಹಂತಕ ಫಯಾಜ್​ನನ್ನು ಪೊಲೀಸರು ಬಂಧಿಸಿ, ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ […]

ಅಪರಾಧ ಉಪಯುಕ್ತ ಸುದ್ದಿ

ನೇಹಾ ಹತ್ಯೆ: ಅಂಜುಮನ್ ಇಸ್ಲಾಂ ಕಮಿಟಿಯಿಂದ ನಾಳೆ ಧಾರವಾಡದಲ್ಲಿ ಅರ್ಧ ದಿನ ಬಂದ್ ಗೆ ಕರೆ

ಹುಬ್ಬಳ್ಳಿಯಲ್ಲಿ ಎಂ.ಸಿ.ಎ ವಿದ್ಯಾರ್ಥಿನಿ ನೇಹಾ ಹಿರೇಮಠ್ ಳನ್ನು ಹಾಡಹಗಲೇ ದಾರುಣವಾಗಿ ಹಲವು ಬಾರಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ಕೃತ್ಯವನ್ನು ಖಂಡಿಸಿ ಧಾರವಾಡದಲ್ಲಿ ನಾಳೆ ಸೋಮ ವಾರ ಮುಸ್ಲಿಂ ಸಮುದಾಯದವರು ಅರ್ಧ ದಿನ ಅಂಗಡಿ-ಮುಂಗಟ್ಟುಗಳನ್ನು […]

ಅಪರಾಧ ಸುದ್ದಿ

ಗ್ರಾಮದಲ್ಲಿ ಬಹಿಷ್ಕಾರ: ಶವಸಂಸ್ಕಾರಕ್ಕೂ ಅಡ್ಡಿ

ಮೈಸೂರು: ಗ್ರಾಮಸ್ಥರ ಬಿಹಿಷ್ಕಾರಕ್ಕೆ ಒಳಗಾಗಿದ್ದ ಕುಟುಂಬವೊಂದರಲ್ಲಿ ಸಾವನ್ನಪ್ಪಿದ ವಿಕಲಚೇತನ ಬಾಲಕನ ಶವಸಂಸ್ಕಾರಕ್ಕೂ ಅವಕಾಶ ನೀಡದ ಗ್ತಾಮಸ್ಥರು ಅಮಾನವೀಯವಾಗಿ ನಡೆದುಕೊಂಡ ಘಟನೆ ಹುಲ್ಲಹಳ್ಳಿ ಸಮೀಪದ ತರಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕುಳ್ಳನಾಯಕ ಎಂಬುವವರ ಕುಟುಂಬಕ್ಕೆ ಗ್ರಾಮಸ್ಥರು […]

ಅಪರಾಧ ಸುದ್ದಿ

ಫಯಾಜ್ ತಂದೆ-ತಾಯಿ ವಿರುದ್ಧ ದೂರು ಕೊಡ್ತೀನಿ, ಅರೆಸ್ಟ್ ಮಾಡಿ ಎಂದ ನೇಹಾ ತಂದೆ

ಹುಬ್ಬಳ್ಳಿ, ಏ.20: ನೇಹಾ ಹಿರೇಮಠ್ ಹತ್ಯೆಗೆ ಸಂಬಂಧಿಸಿದಂತೆ ಹಂತಕ ಫಯಾಜ್ ತಂದೆ-ತಾಯಿ ಇಬ್ಬರನ್ನು ಅರೆಸ್ಟ್ ಮಾಡಿ, ನಾನು ಅವರ ವಿರುದ್ದ ದೂರು ಕೊಡುತ್ತೇನೆ ಎಂದು ನೇಹಾ ತಂದೆ ನಿರಂಜನ್​ ಹಿರೇಮಠ್ ಹೇಳಿದರು. ಈ ಬಗ್ಗೆ […]

ಅಪರಾಧ ಸುದ್ದಿ

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್: ಬಂಧಿತ ಉಗ್ರ ಮಾಜ್ ಮುನೀರ್ ಕೈವಾಡ ದೃಢ

ಬೆಂಗಳೂರು : ಬೆಂಗಳೂರಿನ ವೈಟ್​ಫೀಲ್ಡ್​​ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತ ಶಂಕಿತ ಉಗ್ರ ಮಾಜ್​ ಮುನೀರ್ ಕೈವಾಡವಿರುವುದು ಧೃಡವಾಗಿದೆ.  ಶಂಕಿತ ಉಗ್ರ ಮಾಜ್​ ಮುನೀರ್ ಎನ್​ಐಎ ಕಸ್ಟಡಿಯಲ್ಲಿದ್ದು, ತೀವ್ರ ವಿಚಾರಣೆಗೆ […]

You cannot copy content of this page