ಅಪರಾಧ ಸುದ್ದಿ

ಪೊಲೀಸ್ ಠಾಣೆಗೆ ನುಗ್ಗಿದ ಮಳೆ ನೀರು

ಸೇಡಂ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸೇಡಂ ಪೊಲೀಸ್ ಠಾಣೆಗೆ ನೀರುನುಗ್ಗಿದ್ದು, ನೀರನ್ನು ಹೊರಹಾಕಲು ಪೊಲೀಸರು ಪರದಾಟ ನಡೆಸಿದರು. ಇಂದು ಸಂಜೆಯಿಂದಲೇ ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಮಳೆಯಿಂದಾಗಿ ಪಟ್ಟಣದ ಕೆಲವು ಸ್ಥಳಗಳಲ್ಲಿ ನೀರು […]

ಅಪರಾಧ ರಾಜಕೀಯ ಸುದ್ದಿ

ತಾಯಿಯ ಗೌರವಕ್ಕಾಗಿ ಸಾವಿರ ಉದ್ಯೋಗ ಕಳೆದುಕೊಳ್ಳುತ್ತೇನೆ: ಕಪಾಳಮೋಕ್ಷ ಕುರಿತು ಕೌರ್ ಪ್ರತಿಕ್ರಿಯೆ

ಚಂಡೀಘಡ: ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಆರೋಪದ ನಂತರ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿ ಕುಲ್ವಿಂದರ್ ಕೌರ್ ಅವರನ್ನು ಅಮಾನತುಗೊಳಿಸಿದ ನಂತರ ಬಂಧಿಸಲಾಗಿದೆ. ಈ ಬಗ್ಗೆ ಶುಕ್ರವಾರ ಎಕ್ಸ್‌ನಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಕೆಲವರು ಮತ ನೀಡುತ್ತಾರೆ, ಕೆಲವರು ಕಪಾಳ ಮೋಕ್ಷ ಮಾಡುತ್ತಾರೆ: ಸಂಜಯ್ ರಾವತ್

ಚಂಡೀಗಢ ವಿಮಾನ ನಿಲ್ದಾಣದಲ್ಲಿ ಗುರುವಾರ ಮಹಿಳಾ ಸಿಐಎಸ್‌ಎಫ್ ಕಾನ್ಸ್‌ಟೇಬಲ್‌ನಿಂದ ನಟಿ ಕಮ್ ರಾಜಕಾರಣಿ ಕಂಗನಾ ರಣಾವತ್ ಕಪಾಳಮೋಕ್ಷ ಮಾಡಿದ ಬಗ್ಗೆ ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ. “ಕೆಲವರು ಮತ ಕೊಡುತ್ತಾರೆ […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

ಕಂಗನಾಗೆ ಕಪಾಳಮೋಕ್ಷ ಮಾಡಿದ ಅಧಿಕಾರಿ ವಿರುದ್ಧ ಪ್ರಕರಣ

ಚಂಡೀಘಡ : ಬಾಲಿವುಡ್ ನಟಿ ಮತ್ತು ನೂತನ ಸಂಸದೆ ಕಂಗನಾ ರಣಾವತ್‌ಗೆ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಿದ ಸಿಐಎಎಫ್ ಅಧಿಕಾರಿ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಕಂಗನಾ ಮೇಲೆ ಕೈ ಮಾಡಿದ ಗರ‍್ವಿಂದರ್ ಕೌರ್ […]

ಅಪರಾಧ ರಾಜಕೀಯ ಸುದ್ದಿ

ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆ ಅಪಹರಣ: ಭವಾನಿ ರೇವಣ್ಣಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಷರತ್ತುಬದ್ಧ ಜಾಮೀನು ನೀಡಿದೆ. ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆ ಮಹಿಳೆಯನ್ನು ಅಪಹರಣ ಮಾಡಿದ ಆರೋಪ […]

ಅಪರಾಧ ರಾಜಕೀಯ ಸುದ್ದಿ

ರಾಹುಲ್ ಗಾಂಧಿ ಅವರಿಗೆ ಜಾಮೀನು ಮಂಜೂರು

ಬೆಂಗಳೂರು: ಬಿಜೆಪಿ ವಿರುದ್ದದ 40 ಪರ್ಸೆಂಟ್ ಕಮೀಷನ್ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರಿಗೆ ಜಾಮೀನು ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಜೆಪಿ ನೀಡಿದ್ದ ದೂರಿನ ಅನ್ವಯ ರಾಹುಲ್ ಗಾಂಧಿ ಅವರು ಇಂದು 42 […]

ಅಪರಾಧ ರಾಜಕೀಯ ಸುದ್ದಿ

ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣ: ಇಂದು ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಹಾಜರು

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಿಡುಗಡೆ ಮಾಡಿದ್ದ ಆರೋಪಪಟ್ಟಿಗಳಿಗೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣದ ವಿಚಾರಣೆಗೆ ಖುದ್ದು ರಾಹುಲ್ ಗಾಂಧಿ ಇಂದು ಬೆಂಗಳೂರಿನ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ. ನ್ಯಾಯಾಲಯಕ್ಕೆ ಹಾಜರಾಗಲು ನೆನ್ನೆ ತಡರಾತ್ರಿ […]

ಅಪರಾಧ ಸುದ್ದಿ

ಗ್ರಾಹಕ ಬಿಟ್ಟು ಹೋದ 7 ಲಕ್ಷ ರೂ ಮನೆಗೊಯ್ದ ಹೊಟೆಲ್ ಸರ್ವರ್ ಬಂಧನ

ಶಿವಮೊಗ್ಗ : ನಗರದ ಬ್ರೈಟ್ ಹೊಟೆಲಿನ ಗ್ರಾಹಕ ಬಿಟ್ಟು ಹೋದ 7 ಲಕ್ಷ ರೂ. ಇದ್ದ ಹಣದ ಚೀಲವನ್ನು ಸರ್ವರ್ ಎತ್ತಿಕೊಂಡು ಹೋದ ಘಟನೆ ಸಂಭವಿಸಿದ್ದು, ಆತನನ್ನು ಬಂಧಿಸಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. […]

ಅಪರಾಧ ರಾಜಕೀಯ ಸುದ್ದಿ

ನಟಿ, ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ

ಚಂಢೀಗಡ: ನೂತನ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರಣಾವತ್‌ಗೆ ಭದ್ರತಾ ಸಿಬ್ಬಂದಿಯೊಬ್ಬರು ಕಪಾಳ ಮೋಕ್ಷ ಮಾಡಿರುವ ಘಟನೆ ಚಂಢೀಗಡ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಜೂನ್ 4 ರಂದು ಬಂದ ಫಲಿತಾಂಶದಲ್ಲಿ ಗೆಲುವು ಸಾಧಿಸಿ […]

ಅಪರಾಧ ರಾಜಕೀಯ ಸುದ್ದಿ

ಕಾಂಗ್ರೆಸ್ ಸರಕಾರದ ಮೊದಲ ವಿಕೆಟ್ ಪತನ: ಸಚಿವ ಬಿ.ನಾಗೇಂದ್ರ ರಾಜೀನಾಮೆ

ಬೆಂಗಳೂರು: ವಾಲ್ಮೀಕಿ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮದ ಆರೋಪದಲ್ಲಿ ಸಚಿವ ಬಿ. ನಾಗೇಂದ್ರ ಅವರ ತಲೆದಂಡವಾಗಿದ್ದು, ಅವರು ಇಂದು ರಾಜೀನಾಮೆ ನೀಡಿದ್ದಾರೆ. ಸಂಜೆ 4.30 ಕ್ಕೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ […]

ಅಪರಾಧ ಸುದ್ದಿ

ಸಿಡಿಲು ಬಡಿದು ಅಂಗಡಿ ಭಸ್ಮ

ಶಿವಮೊಗ್ಗ : ತಾಲೂಕಿನ ಜಾವಳ್ಳಿಯಲ್ಲಿ ಅಂಗಡಿಗೆ ಸಿಡಿಲು ಬಡಿದು ಬೆಂಕಿಗೆ ಆಹುತಿಯಾದ ಘಟನೆ ಸಂಭವಿಸಿದೆ. ವೀರಭದ್ರಪ್ಪ ಎಂಬುವರ ಅಂಗಡಿಯಲ್ಲಿ ಕಾಣಿಸಿಕೊಂಡ ಸಿಡಿಲಿನ ಬೆಂಕಿ ಸಂಪೂರ್ಣವಾಗಿ ಅಂಗಡಿಯಲ್ಲಿದ್ದ ವಸ್ತುಗಳನ್ನು ಸುಟ್ಟುಹಾಕಿದೆ. ಇದು ಎಲೆಕ್ಟ್ರಿಕ್ ವಸ್ತುಗಳು, ವಯರ್‌ಗಳು, […]

ಅಪರಾಧ ರಾಜಕೀಯ ಸುದ್ದಿ

ಮತ್ತೇ ನಾಲ್ಕು ದಿನ ಎಸ್‌ಐಟಿ ಕಸ್ಟಡಿಗೆ ಪ್ರಜ್ವಲ್ ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಈಗಾಗಲೇ ಎಸ್‌ಐಟಿ ವಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಎಸ್‌ಐಟಿ ಕಸ್ಟಡಿಯನ್ನು ಜೂನ್ ೧೦ರವರೆಗೆ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶ ನೀಡಿದೆ. ಜೂ.೬ರವರೆಗೆ ನ್ಯಾಯಾಲಯ ಎಸ್‌ಐಟಿ ಕಸ್ಟಡಿಗೆ ಪ್ರಜ್ವಲ್ ರೇವಣ್ಣನನ್ನು […]

ಅಪರಾಧ ರಾಜಕೀಯ ಸುದ್ದಿ

ರಾಜೀನಾಮೆ ಕೊಡ್ತಾರಾ ಸಚಿವ ಬಿ.ನಾಗೇಂದ್ರ?

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರದ ಆರೋಪದಲ್ಲಿ ಸಚಿವ ನಾಗೇಂದ್ರ ಈಗಾಗಲೇ ರಾಜೀನಾಮೆ ನೀಡಿದ್ದಾರೆ ಎಂಬ ವದಂತಿಗಳಿಗೆ ಡಿ.ಕೆ.ಶಿವಕುಮಾರ್ ತೆರೆ ಎಳೆದಿದ್ದಾರೆ. ಯುವಜನ ಸೇವೆ ಮತ್ತು ಕ್ರೀಡೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ […]

ಅಪರಾಧ ಉಪಯುಕ್ತ ಸುದ್ದಿ

ಹುಲಿ ಉಗುರು ಪ್ರಕರಣ ಹಿನ್ನೆಲೆ: ಭಾರಿ ವನ್ಯಸಂಪತ್ತು ಅರಣ್ಯ ಇಲಾಖೆ ವಶಕ್ಕೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ತಿಂಗಳ ಹಿಂದೆ ಹುಲಿ ಉಗುರು ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಬಿಗ್ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್, ಚಾಲೆಜಿಂಗ್ ಸ್ಟಾರ್ ದರ್ಶನ್, ಜಗ್ಗೇಶ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳಿಗೆ ಉರುಳಾಗಿ […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸಹಕಾರಿ‌ ಬ್ಯಾಂಕ್ ನಲ್ಲಿದ್ದ 45 ಕೋಟಿ ರೂ. ಜಪ್ತಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಹಗರಣದ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಹೈದರಾಬಾದ್​ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್​ನಲ್ಲಿದ್ದ 45 ಕೋಟಿ ರೂ. ಹಣ ಜಪ್ತಿ ಮಾಡಿದೆ. ಬಂಧಿತ […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ತೆಲಂಗಾಣ ಸಹಕಾರ ಸಂಘದ ಅಧ್ಯಕ್ಷ ಅರೆಸ್ಟ್

ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಹಕಾರ ಸಂಘದ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಎಂಬುವವರನ್ನ ಬಂಧಿಸಲಾಗಿದೆ. ಬರೊಬ್ಬರಿ 18 ನಕಲಿ ಖಾತೆ ಸೃಷ್ಟಿಸಿ ಹಣ […]

ಅಪರಾಧ ಸುದ್ದಿ

ಸಿಸಿಬಿ ಕಸ್ಟಡಿಯಲ್ಲಿ ರೇವ್ ಪಾರ್ಟಿ ಆರೋಪಿಗಳು

ಆನೇಕಲ್: ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್. ಫಾರ್ಮ್ ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದ ಆರೋಪಿಗಳನ್ನು ಆನೇಕಲ್ ನ್ಯಾಯಾಲಯಕ್ಕೆ ಸಿಸಿಬಿ ಹಾಜರುಪಡಿಸಿದೆ. ತೆಲುಗು ನಟಿ ಹೇಮಾ ಸೇರಿದಂತೆ ಉಳಿದೆಲ್ಲ ಆರೋಪಿಗಳನ್ನು ಈಗಾಗಲೇ ವಶಕ್ಕೆ ಪಡೆದು, […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಕೇಸ್ ದಾಖಲಿಸಿಕೊಂಡ ಸಿಬಿಐ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಸಹಕಾರ ಬ್ಯಾಂಕ್‌ ಅಧ್ಯಕ್ಷರನ್ನು ಸಿಐಡಿ, ಎಸ್ಐಟಿ ಇತ್ತೀಚೆಗೆ ಬಂಧಿಸಿತ್ತು. ಮತ್ತೊಂದೆಡೆ ಈ ಪ್ರಕರಣ ಸಂಬಂಧ ಯೂನಿಯನ್ ಬ್ಯಾಂಕ್ […]

ಅಪರಾಧ ರಾಜಕೀಯ ಸುದ್ದಿ

ಹಣ ಗಳಿಕೆಗಾಗಿ ಸೋಷಿಯಲ್ ಮೀಡಿಯಾದಲ್ಲಿ ಪೆನ್ ಡ್ರೈವ್ ದಂಧೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣವನ್ನೇ ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಕೆಲ‌ ಕಿಡಿಗೇಡಿಗಳು ಹಣ ಮಾಡುವ ದಂಧೆಗೆ ಮುಂಸಾಗಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ಖಾತೆಗಳಲ್ಲಿ ಕೆಲವು ನಟಿಯರ ಫೋಟೋಗಳನ್ನು ಬಳಸಿ, ಈ […]

ಅಪರಾಧ ರಾಜಕೀಯ ಸುದ್ದಿ

ಚಿಕ್ಕಬಳ್ಳಾಪುರದಲ್ಲಿ ಡಾ. ಸುಧಾಕರ್ ಗೆಲುವು: ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಡಾ.ಕೆ.ಸುಧಾಕರ್ ಗೆಲುವು ಸಾಧಿಸಿದ್ದು, ಅವರ ಕಡು ವಿರೋಧಿ ಪ್ರದೀಪ್ ಈಶ್ವರ್ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿರುವ ಪ್ರದೀಪ್ ಈಶ್ವರ್ ಮನೆಯ […]

You cannot copy content of this page