ಅಪರಾಧ ಸುದ್ದಿ

ಜಲಮಂಡಳಿ ಗುಂಡಿಗೆ ಯುವಕ ಬಲಿ

ಬೆಂಗಳೂರು : ಬೆಂಗಳೂರಿನ ಗುಂಡಿ ಕಾಟಕ್ಕೆ ಮತ್ತೊಂದು ಬಲಿಯಾಗಿದೆ. ಆದರೆ, ಈ ಬಾರಿಯ ರಸ್ತೆಯಲ್ಲಿ ತೋಡಿದ್ದ ಜಲಮಂಡಳಿಯ ಪೈಪ್ಲೈನ್ ಗುಂಡಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಕೆಂಗೇರಿ ಸಮೀಪದ ಕೊಮ್ಮಘಟ್ಟ ಸರ್ಕಲ್ನಲ್ಲಿ ನಡೆದಿದೆ. ಬೈಕಿನಲ್ಲಿ […]

ಅಪರಾಧ ಸುದ್ದಿ

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಮಾಸ್ಟರ್ ಮೈಂಡ್ ನಿವೃತ್ತ ಯೋಧನ ಪುತ್ರ!

ಶಿವಮೊಗ್ಗ : ಮಂಗಳೂರು ಗೋಡೆ ಬರಹ, ಬೆಂಗಳೂರಿನ ವೈಟ್​​ಫಿಲ್ಡ್​ನಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ, ತುಂಗಾ ನದಿ ಟ್ರಯಲ್ ಬಾಂಬ್ ಸ್ಫೋಟದ ಮಾಸ್ಟರ್​​ ಮೈಂಡ್, ಬಂಧಿತ​ ಉಗ್ರ ಅಬ್ದುಲ್ […]

ಅಪರಾಧ ಸುದ್ದಿ

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್: ಬಂಧಿತ ಇಬ್ಬರು ಉಗ್ರರು 10 ದಿನ NIA ವಶಕ್ಕೆ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ […]

ಅಪರಾಧ ಸುದ್ದಿ

ವಿಜಯಪುರ: ಬಬಲೇಶ್ವರ ಬಳಿ ಭೀಕರ ರಸ್ತೆ ಅಪಘಾತ-4 ಸಾವು

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ವಿಜಯಪುರ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಅರ್ಜುನ ಕುಶಾಲಸಿಂಗ್ ರಜಪೂತ (32), ರವಿನಾಥ ಪತ್ತಾರ (52), ಪುಷ್ಪಾ ರವಿನಾಥ […]

ಅಪರಾಧ ಸುದ್ದಿ

ಸ್ಮಾರ್ಟ್ ಫೋನ್ ರಿಪೇರಿಗೆ ಪೋಷಕರ ನಿರಾಕರಣೆ: ಯುವತಿ ಆತ್ಮಹತ್ಯೆ

ಬೆಂಗಳೂರು: ಯುವ ಜನತೆ ಅದೆಷ್ಟರ ಮಟ್ಟಿಗೆ ಮೊಬೈಲ್ ಗೆ ಅಡಿಕ್ಟ್ ಆಗಿರ್ತಾರೆ ಎಂದರೆ, ಫೋನ್ ಬಿಟ್ಟು ಒಂದರಗಳಿಗೆ ಇರಲಾರದ ಪರಿಸ್ಥಿತಿ ಇರುತ್ತದೆ. ಆದರೆ, ಅದಕ್ಕಿಂತಲೂ ಅಪಾಯಕಾರಿ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ. ಪೋಷಕರು ಸ್ಮಾರ್ಟ್ ಫೋನ್ […]

ಅಪರಾಧ ರಾಜಕೀಯ ಸುದ್ದಿ

ಯೋಗಿಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾ

ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿಗದಿಪಡಿಸಿರುವ ಆರೋಪ ನಿಗದಿಯಲ್ಲಿ ಸಾಕಷ್ಟು ದೋಷಗಳಿವೆ ಎಂದು ಆಕ್ಷೇಪಿಸಿ ಪ್ರಕರಣದ ಆರೋಪಿ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ […]

ಅಪರಾಧ ರಾಜಕೀಯ ಸುದ್ದಿ

ಚುನಾವಣೆ ಅಕ್ರಮ: ಭರ್ಜರಿ ಭೇಟೆ

ಬೆಂಗಳೂರು: ಅಕ್ರಮ ಚುನಾವಣೆ ನಡೆಯದಂತೆ ಕಣ್ಣಿಟ್ಟಿರುವ ಚುನಾವಣೆ ಆಯೋಗ ರಾಜ್ಯಾದ್ಯಂತ ಭರ್ಜರಿ ಭೇಟೆಯನ್ನೇ ಆಡಿದೆ. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಕೋಟ್ಯಂತರ ಬೆಲೆಬಾಳುವ ವಸ್ತುಗಳು, ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಸೋಮವಾರ ನಡೆದ ಕಾಯರ್ಾಚರಣೆಗಳಲ್ಲಿ ರಾಜ್ಯಾದ್ಯಂತ ಒಟ್ಟು 2.68 ಕೋಟಿ […]

ಅಪರಾಧ ಆರೋಗ್ಯ ಸುದ್ದಿ

ಅಂತ್ಯಸಂಸ್ಕಾರದ ವೇಳೆ ಪುನರ್ಜನ್ಮ: ಆಸ್ಪತ್ರೆಗೆ ಸಾಗಿಸುವಾಗ ಮರಣ

ರಾಮನಗರ: ಇದೊಂದು ಅಪರೂಪದ ಘಟನೆ. ಸಾವನ್ನಪ್ಪಿದ್ದಾನೆ ಎಂದು ತಿಳಿದು ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದಾಗ ಆ ವ್ಯಕ್ತಿ ಮತ್ತೇ ಜೀವ ಪಡೆದಿದ್ದಾನೆ. ಆದರೆ, ಆ ಖುಷಿ ಕುಟುಂಬಸ್ಥರಿಗೆ ಹೆಚ್ಚು ಹೊತ್ತು ಸಿಕ್ಕಿಲ್ಲ. ಇಂತಹ ಅಪರೂಪದ ಘಟನೆ […]

ಅಪರಾಧ ಸುದ್ದಿ

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್: ಬಂಧಿತ ಉಗ್ರ ಮಾಜ್ ಮುನೀರ್ ಕೈವಾಡ ದೃಢ

ಬೆಂಗಳೂರು : ಬೆಂಗಳೂರಿನ ವೈಟ್​ಫೀಲ್ಡ್​​ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತ ಶಂಕಿತ ಉಗ್ರ ಮಾಜ್​ ಮುನೀರ್ ಕೈವಾಡವಿರುವುದು ಧೃಡವಾಗಿದೆ. ಶಂಕಿತ ಉಗ್ರ ಮಾಜ್​ ಮುನೀರ್ ಎನ್​ಐಎ ಕಸ್ಟಡಿಯಲ್ಲಿದ್ದು, ತೀವ್ರ ವಿಚಾರಣೆಗೆ […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

ಮನೆಯೊಂದರಲ್ಲಿ ದಾಖಲೆಯಿಲ್ಲದ ಭಾರೀ ನಗದು, ಒಡವೆ ವಶ

ಬಳ್ಳಾರಿ: ಜಿಲ್ಲೆಯಲ್ಲಿ ಮನೆಯೊಂದರಲ್ಲಿ ಇಟ್ಟುಕೊಂಡಿದ್ದಂತ ದಾಖಲೆಯಿಲ್ಲದ 5.60 ಕೋಟಿ ಹಣ, 3 ಕೆಜಿ ಬಂಗಾರ, 103 ಕೆಜಿ ಬೆಳ್ಳಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮನೆಯೊಂದರಲ್ಲಿ ದಾಖಲೆಯಿಲ್ಲದ […]

ಅಪರಾಧ ಸುದ್ದಿ

ಮಗನ ತಪ್ಪಿಗೆ ತಾಯಿಗೆ ಶಿಕ್ಷೆ: ಅಮಾನವೀಯ ಘಟನೆಗೆ ಆಕ್ರೋಶ

ಬೆಂಗಳೂರು: ಮಗ ಮಾಡಿದ ತಪ್ಪಿಗೆ ಹೆತ್ತ ತಾಯಿಗೆ ಅಮಾನವೀಯ ಶಿಕ್ಷೆ ನೀಡಿದ ಘಟನೆ ಪಂಜಾಬ್ನ ತನರ್್ ತರನ್ ಜಿಲ್ಲೆಯಲ್ಲಿ ನಡೆದಿದೆ. ಯುವತಿಯೊಂದಿಗೆ ಪ್ರೀತಿ ಬೆಳೆಸಿದ್ದ ಯುವಕನೊಬ್ಬ ಓಡಿ ಹೋಗಿ ಮದುವೆ ಮಾಡಿಕೊಂಡಿದ್ದ. ಈ ಕಾರಣಕ್ಕೆ […]

ಅಪರಾಧ ಸುದ್ದಿ

13 ವರ್ಷಗಳ ದಾಖಲೆ ಉಷ್ಣಾಂಶ: ರಾಜಧಾನಿಯಲ್ಲಿ ಹೆಚ್ಚುತ್ತಿವೆ ಸಾಂಕ್ರಾಮಿಕ ರೋಗ

ಬೆಂಗಳೂರು:ಬಿರುಬೇಸಿಗೆಯ ಧಗೆ ಹೆಚ್ಚುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಸನ್ ಸ್ಟ್ರೋಕ್ ಮತ್ತು ಕಾಲರಾ ಹರಡುವ ಭೀತಿ ಎದುರಾಗುತ್ತಿದ್ದು, ಈ ಬಾರಿಯ ಬೇಸಿಗೆಯಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 27 ಡಿಗ್ರಿ […]

ಅಪರಾಧ ಸುದ್ದಿ

ರಾಜಧಾನಿಯಲ್ಲಿ ಹೆಚ್ಚುತ್ತಿವೆ ಅತ್ಯಾಚಾರ ಪ್ರಕರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದ್ದು, ಶನಿವಾರ ಕಗ್ಗಲೀಪುರದ ಫಾಮರ್್ಹೌಸ್ ನಲ್ಲಿ 53 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಶುಕ್ರವಾರ ರಾತ್ರಿ ಉತ್ತರ ಪ್ರದೇಶದ ಖೋರಕ್ಪುರ ಮೂಲದ […]

ಅಪರಾಧ ಸಿನಿಮಾ ಸುದ್ದಿ

RCB ಸೋಲಿಗೆ ಅಶ್ವಿನಿ ಕಾರಣ:ದೂರು ದಾಖಲು

ಬೆಂಗಳೂರು: ಆರ್ಸಿಬಿ ಸತತವಾಗಿ ಸೋಲು ಅಶ್ವಿನಿ ಪುನೀತ್ ರಾಜಕುಮಾರ್ ಅವರೇ ಕಾರಣ ಎಂಬರ್ಥದಲ್ಲಿ ಪೋಸ್ಟ್ ಮಾಡಿದ್ದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕೈಗೊಳ್ಳುವಂತೆ ಆಗ್ರಹಿಸಿ ದೂರು ದಾಖಲಿಸಲಾಗಿದೆ. ಗಜಪಡೆ ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಕಿಡಿಗೇಡಿಗಳು […]

ಅಪರಾಧ ಸುದ್ದಿ

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್: ತೀರ್ಥಹಳ್ಳಿ ಬಿಜೆಪಿ ಮುಖಂಡ ಅರೆಸ್ಟ್!

ಶಿವಮೊಗ್ಗ/ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಎನ್​ಐಎ ತೀವ್ರಗೊಳಿಸಿದ್ದು, ಇದೀಗ ಮತ್ತೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಸಾಯಿಪ್ರಸಾದ್ ಎನ್ನುವಾತನನ್ನು ಇಂದು (ಏಪ್ರಿಲ್ 05) ಎನ್​ಐಎ ಅಧಿಕಾರಿಗಳು […]

ಅಪರಾಧ ಸುದ್ದಿ

ನಡುಸ್ತೆಯಲ್ಲಿ ಹಲ್ಲೆ ಪ್ರಕರಣ: ಐವರ ಬಂಧನ

ಬೆಂಗಳೂರು: ನಡುರಸ್ತೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 31 ರಂದು ಐವರು ಆರೋಪಿಗಳು ವ್ಯಕ್ತಿ ಒಬ್ಬರನ್ನು ನಡು ರಸ್ತೆಯಲ್ಲಿಯೇ ಮನಬಂದಂತೆ ಥಳಿಸಿದ್ದರು. ಆತನನ್ನು […]

ಅಪರಾಧ ಸುದ್ದಿ

ಪೂಜೆ ಹೆಸರಲ್ಲಿ ಲಕ್ಷಾಂತರ ವಂಚನೆ ಮಾಡಿದ ತಾಯಿ-ಮಗ

ಬೆಂಗಳೂರು: ತಾಯಿ ಮಗ ಸೇರಿ ಮಹಿಳೆಯೊಬ್ಬರಿಗೆ ದೋಷಮುಕ್ತ ಪೂಜೆ ಹೆಸರಿನಲ್ಲಿ ಲಕ್ಷಾಂತರ ರುಪಾಯಿಗಳನ್ನು ವಂಚನೆ ಮಾಡಿರುವ ಪ್ರಕರಣ ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬನಶಂಕರಿ 2 ನೇ ಹಂತದಲ್ಲಿ ವಾಸವಿರುವ ಮಹಿಳೆಯೊಬ್ಬರು, 2022 […]

ಅಪರಾಧ ಸುದ್ದಿ

ಸತತ 20 ತಾಸು ಆಹಾರ, ನೀರು, ಗಾಳಿ, ಬೆಳಕು ಇಲ್ಲದೇ ಬದುಕಿ ಬಂದ ಅದೃಷ್ಟವಂತ ಮಗು!

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಿನ್ನೆ ಸಂಜೆ 6 ಗಂಟೆ ವೇಳೆಗೆ ತೆರೆದ ಕೊಳವೆಬಾವಿಗೆ ಬಿದ್ದಿದ್ದ 2 ವರ್ಷದ ಶಿಶು ಸಾತ್ವಿಕ್ ಬದುಕಿಬಂದಿದೆ. ಎನ್​ಡಿಆರ್​ಎಫ್​, ಎಸ್​ಡಿಆರ್​ಎಫ್​ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಸತತ […]

ಅಪರಾಧ ಸುದ್ದಿ

ಉತ್ತರ ಭಾರತದ ಯುವಕನಿಂದ ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ

ಬೆಂಗಳೂರು : ಉತ್ತರ ಭಾರತ ಮೂಲದ 19 ವರ್ಷದ ಯುವಕನೊಬ್ಬ ಮಹಿಳೆಯೊಬ್ಬರನ್ನು ಅತ್ಯಾಚಾರವೆಸಗಿ ನಂತರ ಕೊಲೆ ಮಾಡಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದವರಿಂದ ರಾಜಧಾನಿಯಲ್ಲಿ ಕ್ರೈಂ ಹೆಚ್ಚಾಗುತ್ತಿದೆ ಎಂಬ ಆರೋಪದ ನಡುವೆಯೇ […]

ಅಪರಾಧ ರಾಜಕೀಯ

ನೀರಿನಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದ ವೃದ್ಧ ಸಾವು

ಚಿಕ್ಕಮಗಳೂರು:ನೀರಿನಲ್ಲಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಲು ಹೋದ ವೃದ್ಧನೂ ನೀರುಪಾಲಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ. ಕಡೂರು ತಾಲೂಕಿನ ಚಿಕ್ಕಂಗಳ ಗ್ರಾಮದಲ್ಲಿ ದುರಂತ ಸಂಭವಿಸಿದ್ದು, ಮೃತರನ್ನು ಕೃಷ್ಣನಾಯಕ್(೭೦) ಹಾಗೂ ಬಾಲಕ ಆದರ್ಶ್(೧೪) […]

You cannot copy content of this page