ಅಪರಾಧ ರಾಜಕೀಯ ಸುದ್ದಿ

ಕಾನೂನು ಬಿಟ್ಟರೂ ಬಿಡಬಹುದು, ಆದರೆ, ಹಾಸನದ ನೈತಿಕತೆ ಸುಮ್ಮನೆ ಬಿಡದು !

ಹಾಸನ: ಪೆನ್ ಡ್ರೈವ್ ಪ್ರಕರಣ ಹಾಸನ ಜಿಲ್ಲೆಯ ಮರ್ಯಾದೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಕಿದೆ. ರಾಜಕೀಯ ಕಾರಣಕ್ಕೆ ಇದು ಷಡ್ಯಂತ್ರ ಎಂದು ಸುಮ್ಮನಾಗಬಹುದು. ಆದರೆ, ಅದರ ಸಂತ್ರಸ್ತೆಯರೆಲ್ಲರೂ ಜಿಲ್ಲಯವರೇ ಆಗಿದ್ದು, ಎಲ್ಲರಿಗೂ ಗೊತ್ತಿದೆ ಇದು ನಿಜವೋ […]

ಅಪರಾಧ ಉಪಯುಕ್ತ ಸುದ್ದಿ

ಮುಂಬೈ ಜಾಹೀರಾತು ಫಲಕ ಬಿದ್ದ ಎಫೆಕ್ಟ್: ಬೆಂಗಳೂರಿನಲ್ಲಿ ಅಕ್ರಮ ಜಾಹೀರಾತು ಫಲಕ ತೆರವು

ಬೆಂಗಳೂರು: ಮುಂಬೈನಲ್ಲಿ ಭಾರಿ ಮಳೆ ಮತ್ತು ಗಾಳಿಗೆ ಬೃಹತ್ ಜಾಹೀರಾತು ಫಲಕವೊಂದು ಮುರಿದುಬಿದ್ದು 16 ಜನ ಸಾವನ್ನಪ್ಪಿದ ಪ್ರಕರಣದ ನಂತರ ಬಿಬಿಎಂಪಿ ಎಚ್ಚೆತ್ತುಕೊಂಡಿದ್ದು, ಅಕ್ರಮ ಜಾಹೀರಾತು ತೆರವಿಗೆ ಮುಂದಾಗಿದೆ. ಹೆಬ್ಬಾಳ ಸೇರಿದಂತೆ ನಗರದ ವಿವಿದೆಡೆ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ಇಂದು ರಾತ್ರಿಯೂ ಜರ್ಮನಿಯಿಂದ ಬೆಂಗಳೂರಿಗೆ ಬರಲ್ಲ!

ಬೆಂಗಳೂರು, ಮೇ 15: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಇಂದು (ಮೇ 15) ಜರ್ಮನಿಯಿಂದ ಬೆಂಗಳೂರಿಗೆ ಆಗಮಿಸುತ್ತಾರೆ ಎನ್ನುವ ಖಚಿತ ಸುದ್ದಿ ಇತ್ತು. ಇದಕ್ಕೆ ತಕ್ಕಂತೆ […]

ಅಪರಾಧ ಸುದ್ದಿ

ಪ್ರಿಯಕರನಿಗೆ ಗೂಡ್ಸ್ ವಾಹನ ಕೊಡಿಸಲು ಕೊಲೆ ಮಾಡಿಸಿದ ಯುವತಿ ಅರೆಸ್ಟ್

ಬೆಂಗಳೂರು: ಪ್ರಿಯಕರನಿಗೆ ಗೂಡ್ಸ್ ವಾಹನ ಕೊಡಿಸಲು ಯುವತಿಯೊಬ್ಬಳು ಒಂಟಿ ಮಹಿಳೆಯ ಕೊಲೆ ಮಾಡಿಸಿರುವ ಘಟನೆ ನಗರದ ಕೆಂಗೇರಿ ಬಳಿಯ ಕೋನಸಂದ್ರದಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ ಬೆಂಗಳೂರಿನ ಕೆಂಗೇರಿಯ ಕೋನಸಂದ್ರದಲ್ಲಿ ಒಂಟಿ ಮಹಿಳೆ ಕತ್ತು […]

ಅಪರಾಧ ಸುದ್ದಿ

ಹುಬ್ಬಳ್ಳಿಯಲ್ಲಿ ನೇಹಾ ಪ್ರಕರಣ ಮಾದರಿಯ ಮತ್ತೊಂದು ಬರ್ಬರ ಕೊಲೆ

ಹುಬ್ಬಳ್ಳಿ: ಕರ್ನಾಟಕದ ವಾಣಿಜ್ಯ ರಾಜಧಾನಿ ಹುಬ್ಬಳ್ಳಿ ಮತ್ತೊಂದು ಪ್ರೇಮವೈಫಲ್ಯದ ಕೊಲೆ ಪ್ರಕರಣಕ್ಕೆ ಸಾಕ್ಷಿಯಾಗಿದೆ. ನೇಹಾ ಹಿರೇಮಠ ಕೊಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಯುವತಿಯ ಕೊಲೆಯಾಗಿದೆ. ಕಳೆದ ಕೆಲವು ದಿನಗಳಿಂದ ಪ್ರೀತಿಸುವಂತೆ ಪೀಡಿಸುತ್ತಿದ್ದ 21 […]

ಅಪರಾಧ ರಾಜಕೀಯ ಸುದ್ದಿ

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ: ಸರ್ಕಾರದ ಸಡಿಲ ನೀತಿಯೇ ಕಾರಣ

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ಪ್ರೇಮ ಪ್ರಕರಣಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲು ಆಗ್ರಹ ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಮತ್ತೊಂದು ಯುವತಿ ಹತ್ಯೆಯೇ ನಿದರ್ಶನ ಎಂದು ಕೇಂದ್ರ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ಎಲ್ಲಿದ್ದಾನೆಂದು ಎಸ್ಐಟಿಗೆ ಗೊತ್ತಿದೆ: ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಎಲ್ಲಿದ್ದಾನೆ ಎಂದು ಎಸ್ಐಟಿಗೆ ಗೊತ್ತಿದೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಿನ್ನೆ ಜರ್ಮನಿಯ ಫ್ರಾಂಕ್ ಫರ್ಟ್ ನಿಂದ ಅಂತಾರಾಷ್ಟ್ರೀಯ ವಿಮಾನದ ಮೂಲಕ ಬರಬೇಕಿದ್ದ ಪ್ರಜ್ವಲ್ ರೇವಣ್ಣ ದಿಢೀರ್ […]

ಅಪರಾಧ ರಾಜಕೀಯ ಸುದ್ದಿ

ಪ್ರೀತಂಗೌಡ ಆಪ್ತರ ಮನೆಗಳು ಸೇರಿ ಹಾಸನದ 7 ಕಡೆ ಎಸ್ಐಟಿ ದಾಳಿ!

ಹಾಸನ, ಮೇ.14: ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವೀಡಿಯೋವುಳ್ಳ ಪೆನ್‌ಡ್ರೈವ್ ಹಂಚಿಕೆ ಆರೋಪ ಹಿನ್ನೆಲೆಯಲ್ಲಿ ತನಿಖೆ ಆಯಾಮ ವಿಸ್ತರಿಸಿರುವ ಎಸ್‌ಐಟಿ ತಂಡ, ಇಂದು ಮಂಗಳವಾರ (ಮೇ.14) ಸಂಜೆ ದಿಢೀರನೆ ಹಾಸನ ನಗರದಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಪೆನ್ ಡ್ರೈವ್ ಪ್ರಕರಣದ ಹಿಂದೆ ದೊಡ್ಡ ತಿಮಿಂಗಿಲವೇ ಇದೆ.

ಎಸ್ ಐಟಿ ಹೆಸರಿನಲ್ಲಿ ನೊಂದ ಮಹಿಳೆಯರಿಗೆ ಬೆದರಿಸಿದ್ದು ಯಾರು? *ಇದು ಪಟಾಕಿ ಹೊಡೆದು ಸಂಭ್ರಮಿಸುವ ಸಮಯ ಅಲ್ಲ*ಪೆನ್ ಡ್ರೈವ್ ಹಂಚಿದವರನ್ನು ಬಂಧಿಸಿಲ್ಲ, ಯಾಕೆ? ** ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಬಂಧನ ರಾಜಕೀಯ […]

ಅಪರಾಧ ರಾಜಕೀಯ ಸುದ್ದಿ

ಬಿ. ವೈ.ರಾಘವೇಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಕೆ.ಎಸ್.ಈಶ್ವರಪ್ಪ ದೂರು

ಬೆಂಗಳೂರು: ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ತನ್ನ ವಿರುದ್ಧ ಅಪಪ್ರಚಾರ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ದ್ರೋಹ ಬಗೆದಿರುವರೆಂದು ರಾಜ್ಯ ಚುನಾವಣಾ ಆಯೋಗಕ್ಕೆ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ […]

ಅಪರಾಧ ಉಪಯುಕ್ತ ರಾಜಕೀಯ ಸುದ್ದಿ

ಕೋವಿಡ್ ಲಸಿಕೆ ಅಡ್ಡ ಪರಿಣಾಮ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನ್ಯಾಯಾಲಯಕ್ಕೆ ರಿಟ್

ವಾರಾಣಸಿ: ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಅಡ್ಡಪರಿಣಾಮಗಳಾಗುವ ಕುರಿತಂತೆ ಲಸಿಕೆ ತಯಾರಿಕೆ ಕಂಪನಿಯೇ ಒಪ್ಪಿಕೊಂಡ ನಂತರ, ಅದರ ಬಳಕೆಗೆ ಪ್ರೋತ್ಸಾಹಿಸಿದ ನರೇಂದ್ರ ಮೋದಿ ಸೇರಿ ೨೭ ಜನರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲು ಮಾಡಲಾಗಿದೆ. ಲಸಿಕೆಯಿಂದ […]

ಅಪರಾಧ ರಾಜಕೀಯ ಸುದ್ದಿ

ಭಾರಿ ಮಳೆಯಿಂದಾಗಿ ಮುಂಬೈನಲ್ಲಿ ಜಾಹೀರಾತು ಫಲಕ ಬಿದ್ದು ೧೪ ಸಾವು

ಮುಂಬೈ: ಮುಂಬೈನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಘಾಟ್ ಕೂಪರ್‌ನಲಿದ್ದ ಜಾಹೀರಾತು ಫಲಕವೊಂದು ಮುರಿದು ಬಿದ್ದು, ೧೪ ಮಂದಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಕಳೆದ ನಾಲ್ಕು ದಿನಗಳಿಂದ ಮುಂಬೈ ಸೇರಿದಂತೆ ಮಹಾರಾಷ್ಟç ಭಾಗದಲ್ಲಿ ಬಿರುಗಾಳಿ ಸಮೇತ […]

ಅಪರಾಧ ರಾಜಕೀಯ ಸುದ್ದಿ

ಹೊಳೆನರಸೀಪುರದ ಬಿಜೆಪಿ ಮುಖಂಡ ದೇವೇರಾಜೇಗೌಡ ಪೊಲೀಸರ ವಶಕ್ಕೆ

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ಹೊಳೆನರಸೀಪುರದ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ಇಂದು ಎಸ್‌ಐಟಿ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ಹೊಳೇನರಸೀಪುರ ಜೆಎಂಎಫ್‌ಸಿ ನ್ಯಾಯಾಲಯ ಜೈಲಿನಲ್ಲಿರುವ ಅವರನ್ನು ಎಸ್‌ಐಟಿ ಪೊಲೀಸರ ವಶಕ್ಕೆ ನೀಡಲು […]

ಅಪರಾಧ ರಾಜಕೀಯ ಸುದ್ದಿ

ಹಾಸನದ ಒಂದೂವರೆ ಲಕ್ಷ ಜನರನ್ನು ವಶಕ್ಕೆ ಪಡೆಯಬೇಕು

ಹಾಸನ: ಪೆನ್ ಡ್ರೈವ್ ಇದೆ, ವಿಡಿಯೋ ಹಂಚಿದ್ದಾರೆ ಎಂಬ ಕಾರಣವನ್ನಿಟ್ಟುಕೊಂಡು ಅರೆಸ್ಟ್ ಮಾಡುವುದೇ ಆದರೆ, ಹಾಸನದಲ್ಲಿ ಸುಮಾರು ಒಂದೂವರೆ ಲಕ್ಷ ಜನರನ್ನು ವಶಕ್ಕೆ ಪಡೆಯಬೇಕಾಗುತ್ತದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ತಿಳಿಸಿದ್ದಾರೆ. […]

ಅಪರಾಧ ಸುದ್ದಿ

ವಿಜಯಪುರ ಪಾಲಿಕೆ ನಿರ್ಲಕ್ಷ್ಯಕ್ಕೆ ಮೂವರು ಮಕ್ಕಳು ಬಲಿ

ತ್ಯಾಜ್ಯ ನೀರು ಸಂಸ್ಕರಣ ಘಟಕಕ್ಕೆ ತಂತಿ ಬೇಲಿಯೇ ಇಲ್ಲಸೆಕ್ಯೂರಿಟಿಯೂ ಇಲ್ಲ, ಹೇಳೋರಿಲ್ಲ ಕೇಳೋರಿಲ್ಲವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ನಿರ್ಲಕ್ಷ್ಯ ಮೂರು ಮುದ್ದು ಕಂದಮ್ಮಗಳನ್ನು ಬಲಿ ಪಡೆದುಕೊಂಡಿದೆ. ಪಾಲಿಕೆಯ ಯುಜಿಡಿಯಲ್ಲಿ ಮುಳುಗಿ ಮೂವರು ಮಕ್ಕಳು ದುರ್ಮರಣ […]

ಅಪರಾಧ ರಾಜಕೀಯ ಸುದ್ದಿ

ಜೈಲಿನಲ್ಲಿ ಕಣ್ಣೀರಿಟ್ಟರಂತೆ ಮಾಜಿ ಸಚಿವ ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರಿಗೆ ಬೇಲ್ ಸಿಕ್ಕಿದೆ. ಆದರೆ, ಜಾಮೀನು ಸಿಗುವ ಮೊದಲು ರೇವಣ್ಣ ಅವರನ್ನು ಭೇಟಿಯಾಗಲು ಹೋಗಿದ್ದವರ ಮುಂದೆ ಕಣ್ಣೀರಿಟ್ಟ ಪ್ರಸಂಗ ನಡೆದಿದೆ. ಎಚ್.ಡಿ.ರೇವಣ್ಣ, […]

ಅಪರಾಧ ರಾಜಕೀಯ ಸುದ್ದಿ

ನ್ಯಾಯಾಲಯ ಹೆಚ್.ಡಿ ರೇವಣ್ಣ ಅವರಿಗೆ ವಿಧಿಸಿದ ಷರತ್ತುಗಳೇನು?

ಬೆಂಗಳೂರು: ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧನದಲ್ಲಿರುವ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರಿಗೆ ಸೆಷನ್ಸ್ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಕೋರ್ಟ್ನ ಷರತ್ತುಗಳಿವು ನಾಳೆ ಬಿಡುಗಡೆ ಸಾಧ್ಯತೆ: ಇಂದು […]

ಅಪರಾಧ ಸುದ್ದಿ

ವಕೀಲೆ ಚೈತ್ರಾ ಗೌಡ ಆತ್ಮಹತ್ಯೆ‌ ಇನ್ನೂ ಸಸ್ಪೆನ್ಸ್!

ಬೆಂಗಳೂರು : ಕೆಎಎಸ್ ಅಧಿಕಾರಿಯೊಬ್ಬರ ಪತ್ನಿಯಾಗಿದ್ದ ಹೈಕೋರ್ಟ್ ವಕೀಲೆ ಚೈತ್ರಾಗೌಡ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪೊಲೀಸರಿಗೆ ಸಿಕ್ಕಿರುವ ಡೆತ್‍ನೋಟ್ ನಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದೇನೆ, ಬದುಕಲು ಸಾಧ್ಯವಾಗುತ್ತಿಲ್ಲ, ನನ್ನ ಪತಿ ಶಿವಕುಮಾರ್ […]

ಅಪರಾಧ ರಾಜಕೀಯ ಸುದ್ದಿ

ರೇವಣ್ಣ ಜಾಮೀನು ಅರ್ಜಿ ವಿಚಾರಣೆ: ಬೇಲ್ ಬೇಡವೇ ಬೇಡ ಎಂದು ಎಸ್‌ಐಟಿ ವಕೀಲರ ವಾದ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಬೇಲ್ ಕೊಡುವುದು ತನಿಖೆಯ ದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಎಸ್‌ಐಟಿ ಪರ ವಕೀಲರು ವಾದ ಮಂಡಿಸಿದ್ದಾರೆ. ಜಾಮೀನು ಅರ್ಜಿ ವಿಚಾಋಣೆಯ ವೇಳೆ ವಾದ […]

ಅಪರಾಧ ಸುದ್ದಿ

ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಕರೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಪೊಲೀಸರು ತಪಾಸಣೆ ನಡೆಸಿ ಸಊಕ್ತ ಬಂದೋಬಸ್ತ್ ಒದಗಿಸಿದ್ದಾರೆ. ನಗರ ಪೊಲೀಸ್ ಇಲಾಖೆಯ ವಿಶೇಷ ಘಟಕ(ಸ್ಪೆಷಲ್ ಬ್ರ‍್ಯಾಂಚ್)ದ ಇ-ಮೇಲ್ ವಿಳಾಸಕ್ಕೆ ಬೆದರಿಕೆ ಕರೆ […]

You cannot copy content of this page