ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ಏಕೆ ಮುಟ್ಟುಗೋಲು ಹಾಕಬಾರದು?
ನವದೆಹಲಿ: ಕೇಂದ್ರ ಸರಕಾರ ಮನಸ್ಸು ಮಾಡಿದರೆ, ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ಮುಟ್ಟುಗೋಲು ಹಾಕಬಹುದು. ಹಾಗಾದರೆ, ಒಂದೇ ದಿನದಲ್ಲಿ ಪ್ರಜ್ವಲ್ ದೇಶಕ್ಕೆ ವಾಪಸಾಗಬೇಕಾಗುತ್ತದೆ. ಆದರೆ, ಕೇಂದ್ರದ ಬಿಜೆಪಿ ಸರಕಾರಕ್ಕೆ ಇಂತಹ ಮನಸ್ಸಿಲ್ಲ ಎಂದು […]

