ಅಪರಾಧ ರಾಜಕೀಯ ಸುದ್ದಿ

ಶರಣಾಗದ ಪ್ರಜ್ವಲ್ ರೇವಣ್ಣ: 196 ದೇಶಗಳಿಗೆ ಇಂಟರ್ ಪೋಲ್ ಮಾಹಿತಿ ರವಾನೆ

ಬೆಂಗಳೂರು: ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಎಸ್ಐಟಿ ನಿರಂತರ ಪ್ರಯತ್ನ ನಡೆಸುತ್ತಿದೆ. ವಿಮಾನ ನಿಲ್ದಾಣಗಳಲ್ಲಿ ಠಿಕಾಣಿ ಹೂಡಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಕೂಡ ಜಾರಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ […]

ಅಪರಾಧ ರಾಜಕೀಯ ಸುದ್ದಿ

100 ಕೋಟಿ ಹಗರಣ 1000 ಕೋಟಿಗೆ ದಾಟಿದ್ದೇಗೆ?

ನವದೆಹಲಿ: ದೆಹಲಿ ಅಬಕಾರಿ ಹಗರಣ ಕುರಿತು ಅನುಮಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಇಡಿ ಸಲ್ಲಿಕೆ ಮಾಡಿರುವ ಅಂಕಿ-ಅAಶಗಳ ಕುರಿತು ಅನುಮಾನ ವ್ಯಕ್ತಪಡಿಸಿದೆ. ಅರವಿಂದ ಕೇಜ್ರೀವಾಲ್ ಸಲ್ಲಿಕೆ ಮಾಡಿರುವ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, […]

ಅಪರಾಧ ಸಿನಿಮಾ ಸುದ್ದಿ

ಬಿರುಗಾಳಿ ಸಹಿತ ಮಳೆಯಿಂದ ಕಾರಿನ ಮೇಲೆ ಮರ ಬಿದ್ದು ಯುವಕ ಸಾವು

ಮಂಡ್ಯ: ಬಿರುಗಾಳಿಸಹಿತ ಸುರಿದ ಮಳೆಗೆ ಕಾರಿನ ಮರ ಬಿದ್ದು ಯುವಕ ಸ್ಥಳದಲ್ಲೇ ಅಸುನೀಗಿದ ಅವಘಡ ಮಂಡ್ಯದಲ್ಲಿ ನಡೆದಿದೆ. ಸೋಮವಾರ ರಾತ್ರಿ ಮಂಡ್ಯ ನಗರದ ಆಸ್ಪತ್ರೆ ರಸ್ತೆಯಲ್ಲಿ ನಡೆದ ದುರಂತದಲ್ಲಿ ಮಂಡ್ಯ ತಾಲೂಕಿನ ಜಿ.ಬೊಮ್ಮನಹಳ್ಳಿ ಗ್ರಾಮದ […]

ಅಪರಾಧ ರಾಜಕೀಯ ಸುದ್ದಿ

ಎಸ್ಐಟಿ ಎಂದರೆ ಸಿದ್ದರಾಮಯ್ಯ-ಶಿವಕುಮಾರ್ ಇನ್ವೆಸ್ಟಿಗೇಶನ್ ಟೀಂ: ಎಚ್.ಡಿ.ಕೆ ವಾಗ್ದಾಳಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ, ಚುನಾವಣೆ ವಿಷಯವನ್ನಾಗಿಸಿ ಗೆಲುವು ಸಾಧಿಸುವುದು ಅಷ್ಟೇ ಬೇಕಿರುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ-ಮಾಜಿ […]

ಅಪರಾಧ ಉಪಯುಕ್ತ ಸುದ್ದಿ

“ಪೊಲೀಸ್” ವರ್ಕ್ ಸ್ಟೈಲ್ ಹೈಕೋರ್ಟ್ ಗರಂ

ಬೆಂಗಳೂರು: ಪೊಲೀಸರು ಎಂದ್ರೆ ಸಿನಿಮಾದಲ್ಲಿ ಬರುವಂತೆ ಎಲ್ಲ ಆದ್ಮೇಲೆ ಬರೋರು ಅನ್ನೋ ಮಾತು ಸಾರ್ವಜನಿಕ ವಲಯದಲ್ಲೂ ಇದೆ. ಇಂತಹದ್ದೇ ವಿಚಾರಕ್ಕೆ ಹೈಕೋರ್ಟ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. ಪ್ರಸ್ತುತ ತನಿಖೆಗಳಲ್ಲಿ ಪೊಲೀಸರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. […]

ಅಪರಾಧ ರಾಜಕೀಯ ಸುದ್ದಿ

ವಿನಯ್ ಕುಲಕರ್ಣಿಗೆ ಮತದಾನಕ್ಕೆ ಅವಕಾಶವಿಲ್ಲ

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್‌ನ ಹಾಲಿ ಶಾಸಕ ವಿನಯ್ ಕಲಕರ್ಣಿ ತಮ್ಮ ಮತ ಹಾಕುವ ಅವಕಾಶವನ್ನು ಕಳೆದುಕೊಂಡಿದ್ದಾರೆ. ನ್ಯಾಯಾಲಯ ಅವರ ಮನವಿಯನ್ನು ತಿರಸ್ಕರಿಸಿದೆ. ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಆರೋಪ ಹೊತ್ತಿರುವ ವಿನಯ್ […]

ಅಪರಾಧ ಸುದ್ದಿ

ಭಯೋತ್ಪಾದನೆಗೆ ಕುಮ್ಮಕ್ಕು:ಐವರಿಗೆ ಶಿಕ್ಷೆ ಪ್ರಕಟ

ಬೆಂಗಳೂರು: ಐಸಿಸ್ ಸಿದ್ಧಾಂತವನ್ನು ಪ್ರಚಾರ ಮಾಡುವ ಮೂಲಕ ಭಯೋತ್ಪಾದಕ ಕೃತ್ಯಗಳಿಗೆ ಪ್ರೇರೇಪಿಸುತ್ತಿದ್ದ ಪ್ರಕರಣದಲ್ಲಿ ಐವರು ಆರೋಪಿಗಳಿಗೆ ದೆಹಲಿಯ ಎನ್‌ಐಎ ವಿಶೇಷ ನ್ಯಾಯಾಲಯ ಸೋಮವಾರ ಶಿಕ್ಷೆ ಪ್ರಕಟಿಸಿದೆ. ಆರೋಪಿಗಳಾದ ಜಹಾನ್ ಜೈಬ್ ಸಮಿಗೆ ೩ ರಿಂದ […]

ಅಪರಾಧ ರಾಜಕೀಯ ಸುದ್ದಿ

ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ, ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ

ಬೆಂಗಳೂರು,: ನನಗೂ ಪೆನ್ ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ಪ್ರಕರಣದಲ್ಲಿ “ಹಾಸನ”ದ ಹೆಸರೇಕೆ ಕೆಡಬೇಕು?

ಬೆಂಗಳೂರು: ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಧ್ಯಮಗಳು ಪದೇಪದೆ “ಹಾಸನದ ರಾಸಲೀಲೆ” ಎಂಬ ಹೆಸರು ಬಳಸುತ್ತಿದ್ದು, ಪ್ರಜ್ವಲ್ ಮಾಡಿದ ತಪ್ಪಿಗೆ ಇಡೀ ಜಿಲ್ಲೆಯ ಜನರೇಕೆ ತಲೆತಗ್ಗಿಸಬೇಕು ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿದೆ. ಹಾಸನದ […]

ಅಪರಾಧ ರಾಜಕೀಯ ಸುದ್ದಿ

ರೇವಣ್ಣ, ಪ್ರಜ್ವಲ್ ಪ್ರಕರಣದಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸದಂತೆ ಸೂಚನೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೆöÊವ್ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೆಸರು ಪದೇಪದೆ ಬಳಸದಂತೆ ನ್ಯಾಯಾಲಯ ಸೂಚನೆ ನೀಡಿದೆ. ಪೆನ್ಡೆçöÊವ್ ಪ್ರಕರಣ ಬೆಳಕಿಗೆ ಬಂದ ದಿನದಿಂದಲೂ, ಬಹುತೇಕ […]

ಅಪರಾಧ ಸುದ್ದಿ

ಮಾಮೂಲಿ ಪಡೆಯದೆ ಮರಳು ದಂಧೆ ತಡೆದಿದ್ದೆ ತಪ್ಪಾಯ್ತು !

ಶಹದೋಲ್(ಮಧ್ಯಪ್ರದೇಶ): ಮರಳು ದಂಧೆಯಲ್ಲಿ ಮಾಮೂಲಿ ಪಡೆದು ಪೊಲೀಸರು ಮೂಕಪ್ರೇಕ್ಷರಾಗ್ತಾರೆ ಅನ್ನೋದು ಸಹಜವಾದ ಆರೋಪ. ಆದರೆ, ಮಧ್ಯಪ್ರದೇಶದಲ್ಲಿ ಮಾಮೂಲಿ ಪಡೆಯದೆ ಮರಳು ದಂಧೆ ತಡೆಯಲು ಹೋದ ಪೊಲೀಸರನ್ನೇ ಮರ್ಡರ್ ಮಾಡಿದ ಘಟನೆ ನಡೆದಿದೆ. ಅಕ್ರಮ ಮರಳು […]

ಅಪರಾಧ ರಾಜಕೀಯ ಸುದ್ದಿ

“ಪ್ರಜ್ವಲ ಪೆನ್ ಡ್ರೈವ್” ವಿಡಿಯೋ ಶೇರ್ ಮಾಡಿದ್ರೆ ಜೋಕೆ !

ಬೆಂಗಳೂರು: ಪ್ರಜ್ವಲ್ ಪೆನ್‌ಡ್ರೆöÊವ್ ಪ್ರಕರಣ ಗಂಭಿರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಎಸ್‌ಐಟಿ, ವೈರಲ್ ಆಗಿರುವ ವಿಡಿಯೋಗಳನ್ನು ಮತ್ಯಾರಿಗಾದರೂ ಶೇರ್ ಮಾಡಿದರೆ ಕಾನೂನು ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ನೀಡಿದೆ. ಸಂಸದ ಪ್ರಜ್ವಲ್ ಅವರು ಲೈಂಗಿಕ ದೌರ್ಜನ್ಯ […]

ಅಪರಾಧ ಸುದ್ದಿ

ರಾಜಧಾನಿಯ ವಾಹನಗಳ ಮೇಲಿದೆ ೨.೬೮ ಕೋಟಿ ಕೇಸ್

ಬೆಂಗಳೂರು: ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಗಳು ಅಬ್ಬಬ್ಬಾ ಎನ್ನುವಷ್ಟು ಅಂದರೆ ಬರೋಬ್ಬರಿ 3.25 ಕೋಟಿ ಹಳೆಯ ಪ್ರಕರಣಗಳಿವೆ. ಈ ಪ್ರಕರಣಗಳು ಇದುವರೆಗೂ ಇತ್ಯರ್ಥವಾಗಿಲ್ಲ. ಕಳೆದ ವರ್ಷ ಗೃಹ ಇಲಾಖೆ ದಂಡದಲ್ಲಿ ರಿಯಾಯಿತಿ ತೋರಿಸಿ […]

ಅಪರಾಧ ಸುದ್ದಿ

ಕಾರಿಗೆ ಅಪರಿಚಿತ ವಾಹನ ಡಿಕ್ಕಿ: ಒಂದೇ ಕುಟುಂಬದ 6 ಜನರ ದುರ್ಮರಣ

ಜೈಪುರ್: ದೇವಾಲಯಕ್ಕೆ ಹೋಗುತ್ತಿದ್ದ ಕಾರಿಗೆ ಅಪರಿಚಿತ ವಾಹನವೊಂದು ದಿಢೀರನೆ ಡಿಕ್ಕಿಯಾದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯ ಬನಾಸ್ ನದಿ ಸೇತುವೆ ಬಳಿ […]

ಅಪರಾಧ ರಾಜಕೀಯ ಸುದ್ದಿ

ಸಂತ್ರಸ್ತೆ ಅಪಹರಣ ಪ್ರಕರಣ: 4 ದಿನ ಎಸ್ಐಟಿ ಕಸ್ಟಡಿಗೆ ಎಚ್.ಡಿ.ರೇವಣ್ಣ

ಬೆಂಗಳೂರು, ಮೇ 5: ಸಂತ್ರಸ್ತೆ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣ ಅವರಿಗೆ ಕೋರ್ಟ್ 4 ದಿನ ಎಸ್​ಐಟಿ ಕಸ್ಟಡಿಗೆ ನೀಡಿದೆ. ನಿನ್ನೆ (ಮೇ 04) ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಸಂತ್ರಸ್ತರ ನೆರವಿಗೆ ಸಹಾಯವಾಣಿ ತೆರೆದ ಎಸ್‌ಐಟಿ

ಬೆಂಗಳೂರು: ಹಾಸನ ಜಿಲ್ಲೆಯ ಪೆನ್ ಡ್ರೈವ್ ಪ್ರಕರಣದ ಸಂಸ್ತçಸ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಹೋಗುತ್ತಿದ್ದು, ಇವರ ಸಹಾಯಕ್ಕೆ ಎಸ್‌ಐಟಿ ಸಹಾಯವಾಣಿಯೊಂದನ್ನು ತೆರೆದಿದೆ. ಮಾಜಿ ಎಚ್.ಡಿ.ದೇವೇಗೌಡರ ಮೊಮ್ಮಗ, ಹಾಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ […]

ಅಪರಾಧ ಸುದ್ದಿ

ಗಂಡ ಹೆಂಡತಿ ಜಗಳ: ಮೊಸಳೆ ಬಾಯಿಗೆ ಮಗು

ಕಾರವಾರ: ಗಂಡ-ಹೆಂಡ್ರು ಜಗಳದಲ್ಲಿ ಕೂಸು ಬಡವಾಯ್ತು ಅನ್ನೋದು ಹಳೆಯ ಗಾದೆ ಮಾತು. ಆದ್ರೆ, ಇಲ್ಲಿ ಗಂಡ-ಹೆAಡ್ತಿ ನಡುವಿನ ಜಗಳದಲ್ಲಿ ಮಗು ಪ್ರಾಣವನ್ನೇ ಕಳೆದುಕೊಂಡಿದೆ. ಗಂಡ-ಹೆಂಡ್ತಿ ತಮ್ಮ ತಮ್ಮ ನಡುವೆ ಜಗಳವಾಡ್ಕೊಂಡು ತಮ್ಮ ಆರು ವರ್ಷದ […]

ಅಪರಾಧ ರಾಜಕೀಯ ಸುದ್ದಿ

ಬೌರಿಂಗ್ ಆಸ್ಪತ್ರೆಯಲ್ಲಿ ಎಚ್.ಡಿ.ರೇವಣ್ಣಗೆ ಮೆಡಿಕಲ್ ಟೆಸ್ಟ್

ಬೆಂಗಳೂರು: ಎಸ್‌ಐಟಿ ವಶದಲ್ಲಿರುವ ಮಾಜಿ ಸಚಿವ ರೇವಣ್ಣ ಅವರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಬಂಧನವಾಗಿದೆ. ಇದೀಗ ಅವರನ್ನು ನ್ಯಾಯಾಧೀಶರ […]

ಅಪರಾಧ ಸುದ್ದಿ

ದುಬೈನಿಂದ ಬೆಂಗಳೂರಿಗೆ ಸಂಜೆ 6:30 ಕ್ಕೆ ಪ್ರಜ್ವಲ್ ಆಗಮನ!

ಬೆಂಗಳೂರು: ದುಬೈನಿಂದ ನೇರವಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಇಂದು ಭಾನುವಾರ ಸಂಜೆ 6:30 ಕ್ಕೆ ತಡವಾಗಿ ಆಗಮಿಸುತ್ತಿದ್ದಾರೆ ಎಂದು ಎಸ್ಐಟಿ ಮೂಲಗಳು ಮಾಹಿತಿ ನೀಡಿವೆ. ಲೈಂಗಿಕ ದೌರ್ಜನ್ಯ […]

ಅಪರಾಧ ಸುದ್ದಿ

ದುಬೈನಲ್ಲಿರುವ ಪ್ರಜ್ವಲ್ ರೇವಣ್ಣ ಇನ್ನೂ ಬಂದಿಲ್ಲ..!

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಸ್ಐಟಿ ತನಿಖಾ ತಂಡಕ್ಕೆ ವಿಚಾರಣೆಗೆ ಸಿಗದೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಇಂದು ಭಾನುವಾರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ […]

You cannot copy content of this page