ಅಪರಾಧ ಸುದ್ದಿ

ಕೆರೆಗೆ ಬಿದ್ದು ಇಬ್ಬರು ಸಾವು

ಹುಬ್ಬಳ್ಳಿ: ಬೇಸಿಗೆ ಬಿಸಲಿನಿಂದ ತಪ್ಪಿಸಿಕೊಳ್ಳುವ ಸಲುವಾಗಿ ಕೆರೆಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಇಬ್ಬರು ಯುವಕರು ಶವವಾಗಿ ಪತ್ತೆಯಾಗಿರುವ ಘಟನೆ ದೇವರಗುಡಿಹಾಳ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ. ಏಳು ಮಂದಿ ಸ್ನೇಹಿತರು ದೇವರಗುಡಿಹಾಳ ಕರೆಗೆ ಈಜಲು […]

ಅಪರಾಧ ರಾಜಕೀಯ ಸುದ್ದಿ

ಎಚ್.ಡಿ. ರೇವಣ್ಣ ಬಂಧನ: ಯೂ ಟರ್ನ್ ಹೊಡೆದ ಬಿಜೆಪಿ

ಬೆಂಗಳೂರು: ಎಚ್‌ಡಿ.ಡಿ.ರೇವಣ್ಣ ಅವರ ಬಂಧನವಾಗುತ್ತಿದ್ದAತೆ ಮೈತ್ರಿ ಪಕ್ಷ ಬಿಜೆಪಿ ಯೂಟರ್ನ್ ತೆಗೆದುಕೊಂಡಿದ್ದು, ಪ್ರಜ್ವಲ್ ಪ್ರಕರಣದ ಮುಜುಗರ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದೆ. ಪ್ರಜ್ವಲ್ ಪೆನ್‌ಡ್ರೆöÊವ್ ಹೊರಬರುತ್ತಿದ್ದಂತೆ ಕಾಂಗ್ರೆಸ್ ನಾಯಕರು ಜೆಡಿಎಸ್ ವಿರುದ್ಧ ಮುಗಿಬಿದ್ದಿದ್ದರು. ಆದರೆ, ಮೈತ್ರಿಪಕ್ಷ […]

ಅಪರಾಧ ರಾಜಕೀಯ

ಅಶ್ಲೀಲ ವಿಡಿಯೋ ಕೇಸ್: ಮಂಗಳೂರು ಏರ್ಪೋರ್ಟಿಗೆ ಮಧ್ಯಾಹ್ನ ಪ್ರಜ್ವಲ್ ಆಗಮನ!

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ಎಸ್.ಐ.ಟಿ ತನಿಖೆ ಬಿರುಸಾಗಿ ಸಾಗಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ಎಸ್ಐಟಿ ಲುಕ್ ಔಟ್ ನೋಟಿಸ್ ಜಾರಿಗೊಳಿಸಿದೆ‌. ಈ […]

ಅಪರಾಧ ಸುದ್ದಿ

ಮಂಗಳೂರು ಏರ್ಪೋರ್ಟಿಗೆ ಹುಸಿ ಬಾಂಬ್ ಕರೆ: ಆರೋಪಿಗಾಗಿ ಶೋಧ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕನೊಬ್ಬ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಬೆದರಿಕೆ ಇ-ಮೇಲ್ ಹಾಕಿದ್ದಾನೆ. ಇದರಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಟೆರರೈಜರ್ಸ್ 111 […]

ಅಪರಾಧ ರಾಜಕೀಯ ಸುದ್ದಿ

ಅಷ್ಟಕ್ಕೂ ಮಾಜಿ ಸಚಿವನ ಬಂಧನವಾಗಿದ್ದೇಕೆ?

ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪ ಮತ್ತು ಕಿಡ್ನ್ಯಾಪ್​​ ಆರೋಪದ ಸುಳಿಯಲ್ಲಿ ಸಿಲುಕಿದ್ದ ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಶನಿವಾರ ರಾತ್ರಿ ಎಸ್.ಐ.ಟಿ ಪೊಲೀಸರಿಂದ ಬಂಧನಕ್ಕೀಡಾಗಿದ್ದಾರೆ. ನಿರೀಕ್ಷಣಾ ಜಾಮೀನು ನಿರಾಕರಣೆ ಆದ ಬೆನ್ನಲ್ಲೇ, ಮಾಜಿ ಪ್ರಧಾನಿ ಹೆಚ್.ಡಿ […]

ಅಪರಾಧ ಸುದ್ದಿ

ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣ ರಿ ಓಪನ್

ಹೈದರಾಬಾದ್: ದೇಶಾದ್ಯಂತ ಸುದ್ದಿ ಮಾಡಿದ್ದ ಎಚ್‌ಸಿಯು ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದ್ದು, ಪ್ರಕರಣದ ಮರುತನಿಖೆಗೆ ಪೊಲೀಸ್ ಇಲಾಖೆ ನಿರ್ಧರಿಸಿದೆ. ಪ್ರಕರಣದ ತನಿಖೆ ಕುರಿತು ಪೊಲೀಸರು ಹೈಕೋರ್ಟ್ಗೆ ಸಲ್ಲಿಸಿರುವ ವರದಿ […]

ಅಪರಾಧ ಸುದ್ದಿ

ಪೊಲೀಸ್ ಸ್ಟೇಷನ್ ಬಳಿಯೇ ಪತ್ನಿಯನ್ನು ಕೊಂದ ಕಿರಾತಕ

ಬೆಂಗಳೂರು: ಪೊಲೀಸ್ ಠಾಣೆ ಬಳಿಯ ನಡುರಸ್ತೆಯಲ್ಲಿಯೇ ಪತ್ನಿಯನ್ನು ಕೊಂದ ಕಿರಾಕತನೊಬ್ಬನನ್ನು ಕರೋಮಂಗಲ ಪೊಲೀಸರು ಬಂಧಿಸಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಕೋರಮಂಗಲ ಪೊಲೀಸ್ ಠಾಣೆ ಪಕ್ಕದ ನಡುರಸ್ತೆಯಲ್ಲೇ ಪತ್ನಿಗೆ ಚಾಕು ಇರಿದು ಹತ್ಯೆ ನಡೆಸಿದ್ದ. […]

ಅಪರಾಧ ರಾಜಕೀಯ ಸುದ್ದಿ

ಮಾಜಿ ಸಚಿವ ಎಚ್.ಡಿ.ರೇವಣ್ಣ ಆರೆಸ್ಟ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದಿದೆ. ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳು ವೈರಲ್ ಆದ ಹಿನ್ನೆಲೆಯಲ್ಲಿ ಮಾಜಿ ಸಚಿವರೂ ಆದ ಪ್ರಜ್ವಲ್ ತಂದೆ ರೇವಣ್ಣ […]

ಅಪರಾಧ ಉಪಯುಕ್ತ ಸುದ್ದಿ

ಎಚ್.ಡಿ. ರೇವಣ್ಣಗೆ ಸಿಗಲಿಲ್ಲ ಜಾಮೀನು: ಎಸ್‌ಐಟಿ ವಶಕ್ಕೆ ಸಿದ್ಧತೆ?

ಬೆಂಗಳೂರು: ಪೆನ್‌ಡ್ರೆöÊವ್, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ಮಹಿಳೆಯನ್ನು ಅಪಹರಿಸಿದ ಪ್ರಕರಣಲ್ಲಿ ಆರೋಪ ಎದುರಿಸುತ್ತಿರುವ ಹೊಳೆನರಸೀಪುರ ಶಾಸಕ ಎಚ್.ಡಿ. […]

ಅಪರಾಧ ರಾಜಕೀಯ ಸುದ್ದಿ

ಹಾಸನ ಪೆನ್ ಡ್ರೈವ್ ಕೇಸ್: ಕಠಿಣ ಕ್ರಮ ಕೈಗೊಳ್ಳಲು ಸಿಎಂಗೆ ರಾಹುಲ್ ಗಾಂಧಿ ಸಂದೇಶ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣ ಸಂಬಂಧ ತಪ್ಪಿತಸ್ಥರಿಗೆ ಕಠಿಣ ಕಾನೂನು ಕ್ರಮದ ಜೊತೆಗೆ ಸಂತ್ರಸ್ತೆಯರಿಗೆ ಸಾಧ್ಯವಾದ ಎಲ್ಲ ರೀತಿಯ ಸಹಕಾರ ನೀಡುವಂತೆ ಕೋರಿ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. […]

ಅಪರಾಧ ರಾಜಕೀಯ ಸುದ್ದಿ

ಅಶ್ಲೀಲ ವಿಡಿಯೋ ಪ್ರಕರಣ: ಭವಾನಿ ರೇವಣ್ಣ ಸಂಬಂಧಿ ಅರೆಸ್ಟ್!

ದೇಶವನ್ನೇ ತಲ್ಲಣಗೊಳಿಸಿರುವ ರಾಜ್ಯದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಇಂದು ಮೇಜರ್ ಟ್ವಿಸ್ಟ್ ಸಿಕ್ಕಿದೆ. ಅಶ್ಲೀಲ ವಿಡಿಯೋದಲ್ಲಿದ್ದಾರೆ ಎನ್ನಲಾದ ಮಹಿಳೆಯೊಬ್ಬರನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ನೀಡಲು ಸಿಬಿಐಗೆ ಎಸ್ಐಟಿ ಮನವಿ

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್​​ಗೆ ಎಸ್ಐಟಿ ಅಧಿಕಾರಿಗಳು ಸಿಬಿಐ ಅಧಿಕಾರಿಗಳಿಗೆ ಇಂಟರ್ ಪೋಲ್ ಮೂಲಕ ಮನವಿ ಮಾಡಿದ್ದಾರೆ. ಬ್ಲೂ ಕಾರ್ನರ್ […]

ಅಪರಾಧ ಸುದ್ದಿ

ತವರು ಮನೆಗೆ ೨ ಕೋಟಿ ಕೋಟ್ಟಳೆಂದು ಕೊಂದೇ ಬಿಟ್ಟ ಗಂಡ

ನೆಲಮಂಗಲ: ಹಣ ಮನುಷ್ಯನನ್ನು ಏನೆಲ್ಲ ಮಾಡಿಸುತ್ತದೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆ, ತಮ್ಮ ಕುಟುಂಬದ ಹಣವನ್ನು ತವರು ಮನೆಗೆ ಸಾಗಿಸಿದ್ದಾಳೆಂಬ ಅನುಮಾನದಲ್ಲಿ ಗಂಡ ತನ್ನ ಹೆಂಡತಿಯನ್ನೇ ಕೊಲೆ ಮಾಡಿದ ಪ್ರಕರಣ ಇತ್ತೀಚೆಗೆ ವರದಿಯಾಗಿದೆ. ನೆಲಮಂಗಲ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಯ್ತು ಅತ್ಯಾಚಾರ ಪ್ರಕರಣ!

ಬೆಂಗಳೂರು, ಮೇ 03: ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರ ಪುತ್ರ ಹಾಗೂ ಹಾಸನ ಹಾಲಿ ಸಂಸದ ಪ್ರಜ್ವಲ್​​ ರೇವಣ್ಣ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮಹಿಳೆ […]

ಅಪರಾಧ ಫ್ಯಾಷನ್ ಸುದ್ದಿ

ದುಬೈನಿಂದ ಆಗಮಿಸಿದ ಮಹಿಳೆಯ ಒಳ ಉಡುಪಿನಲ್ಲಿತ್ತು ಮುಕ್ಕಾಲು ಕೆಜಿ ಚಿನ್ನ

ಮಹಿಳೆಯ ಅಂಡರ್‌ವೇರ್‌ನಲ್ಲಿತ್ತು ೫೦ ಲಕ್ಷದ ಚಿನ್ನ ಬೆಂಗಳೂರು: ಒಳುಡುಪಿನಲ್ಲಿ ೫೦ ಲಕ್ಷ ರು ಬೆಲೆಬಾಳುವ ಚಿನ್ನವನ್ನು ಅಡಗಿಸಿಟ್ಟುಕೊಂಡು ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ದುಬೈನಿಂದ […]

ಅಪರಾಧ ರಾಜಕೀಯ

ಬೃಹತ್ ಲೈಂಗಿಕ ಹಗರಣದ ಆರೋಪಿ ಸಂಸದ ಮತ್ತು ಶಾಸಕರನ್ನು ಕೂಡಲೇ ಬಂಧಿಸಬೇಕು

ದೇವನಹಳ್ಳಿ: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಮಗ ಹೊಳೆನರಸೀಪುರ ಶಾಸಕ ಎಚ್‌ಡಿ ರೇವಣ್ಣ ಮತ್ತು ಅವರ ಮೊಮ್ಮಗ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಅಸಹಾಯಕ ಮಹಿಳೆಯರ ಮೇಲೆ ನಡೆಸಿರುವ ಲೈಂಗಿಕ ದೌರ್ಜನ್ಯವು […]

ಅಪರಾಧ ಸುದ್ದಿ

ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆಲ್ಲ ಪ್ರಚೋದನೆಯೇ ಕಾರಣ ಎನ್ನಲಾಗದು: ಹೈಕೋರ್ಟ್

ಬೆಂಗಳೂರು: ಪತ್ನಿಯೊಂದಿಗೆ ಅನೈತಿಕ ಸಂಬAಧ ಹೊಂದಿದ್ದ ಚರ್ಚ್ ಪಾದ್ರಿಯ ಆತ್ಮಹತ್ಯೆಗೆ, ಆಕೆಯ ಪತಿಯ ಪ್ರಚೋದನೆ ಕಾರಣ ಎನ್ನಲು ಸಾಧ್ಯವಿಲ್ಲ, ಮನುಷ್ಯನ ಮನಸ್ಸು ನಿಗೂಢ ಹಾಗೂ ಮನಸ್ಸಿನ ರಹಸ್ಯ ಬಿಚ್ಚಿಡುವುದು ಅಸಾಧ್ಯ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. […]

ಅಪರಾಧ ಸುದ್ದಿ

ಡಬ್ಲಿಂಗ್ ಆಮಿಷವೊಡ್ಡಿ ಮಹಿಳೆಗೆ 2.66 ಕೋಟಿ ಮೋಸ: ವಂಚಕರಿಂದ 2.20 ಕೋಟಿ ರೂ. ರಿಕವರಿ!

ಬೆಂಗಳೂರು: ಮಹಿಳೆಯೊಬ್ಬರಿಗೆ ವಂಚಿಸಲಾಗಿದ್ದ ಬಹುತೇಕ ಹಣವನ್ನು ಸೈಬರ್ ವಂಚಕರ ಖಾತೆಯಿಂದ ಹಿಂಪಡೆಯುವಲ್ಲಿ ನಗರದ ಪೂರ್ವ ವಿಭಾಗದ ಸಿಇಎನ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. 52 ವರ್ಷದ ಮಹಿಳೆ ಕಳೆದುಕೊಂಡಿದ್ದ 2.66 ಕೋಟಿ ರೂ.ಗಳ ಪೈಕಿ ಎರಡು […]

ಅಪರಾಧ ಉಪಯುಕ್ತ ಸುದ್ದಿ

ರಾಜಧಾನಿ ದೆಹಲಿ ಶಾಲೆಗಳಲ್ಲಿ ಬಾಂಬ್ ಬೆದರಿಕೆ

ನವದೆಹಲಿ: ರಾಜ್ಯ ರಾಜಧಾನಿಯಲ್ಲಿ ನಾಲ್ಕು ತಿಂಗಳ ಹಿಂದೆ ಬಂದಿದ್ದ ರೀತಿಯಲ್ಲಿಯೇ ರಾಷ್ಟ್ರ ರಾಜಧಾನಿ ದೆಹಲಿಯ ೬೦ಕ್ಕೂ ಹೆಚ್ಚು ಶಾಲೆಗಳಿಗೆ ಬುಧವಾರ ಬೆಳಗ್ಗೆ ಬಾಂಬ್ ಬೆದರಿಕೆ ಬಂದಿದೆ. ಮಯೂರ್ ವಿಹಾರ್‌ನಲ್ಲಿರುವ ಮದರ್ ಮೇರಿ ಶಾಲೆ, ದ್ವಾರಕಾದಲ್ಲಿರುವ […]

ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಹಾಸ್ಟೆಲ್‌ನಲ್ಲಿ ಅತ್ಯಾಚಾರ

ಭೋಪಾಲ್(ಮಧ್ಯಪ್ರದೇಶ): ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ದಿನೇದಿನೇ ಹೆಚ್ಚುತ್ತಲೇ ಇದ್ದು, ಮಧ್ಯಪ್ರದೇಶದಲ್ಲಿ ೮ ವರ್ಷದ ಬಾಲಕಿ ಮೇಲೆ ಹಾಸ್ಟೆಲ್‌ನಲ್ಲಿ ಅತ್ಯಾಚಾರ ನಡೆಸಿರುವ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ. ಮಧ್ಯಪ್ರದೇಶ ಸರಕಾರ ತನಿಖೆಗಾಗಿ ತಕ್ಷಣವೇ […]

You cannot copy content of this page