ಸಲ್ಮಾನ್ ಖಾನ್ ಮನೆ ಮೇಲೆ ದಾಳಿ: ಆರೋಪಿ ಕಸ್ಟಡಿಯಲ್ಲಿ ಆತ್ಮಹತ್ಯೆ
ಮುಂಬೈ: ಬಿಷ್ಣೋಯಿ ಗ್ಯಾಂಗ್‌ನ ಆದೇಶದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪದಲ್ಲಿ ಬಂಧಿತನಾಗಿದ್ದ ಆರೋಪಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸ್ ಲಾಕಪ್‌ನಲ್ಲಿದ್ದ ೩೨ ವರ್ಷದ ಅನುಜ್ […]

