ಅಪರಾಧ ಸುದ್ದಿ

ಅಪ್ರಾಪ್ತೆ ಮೇಲೆ ಅತ್ಯಾಚಾರ: 30 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ ಬೆಳಗಾವಿ ನ್ಯಾಯಾಲಯ

ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ಅತ್ಯಾಚಾರ ಎಸಗಿದ ಆರೋಪಿಗೆ 30 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 2,63,000 ರೂ. ದಂಡ ವಿಧಿಸಿ ಇಲ್ಲಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಶೇಷ […]

ಅಪರಾಧ ರಾಜಕೀಯ ಸುದ್ದಿ

ShidlaGatta Case: ರಾಜೀವ್ ಗೌಡಗೆ ನಿರೀಕ್ಷಣಾ ಜಾಮೀನು ನೀಡಲು ನಕಾರ

ಚಿಕ್ಕಬಳ್ಳಾಪುರ: ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. ಚಿಕ್ಕಬಳ್ಳಾಪುರದ ಜಿಲ್ಲಾ ಅಪರ ನ್ಯಾಯಾಲಯದಲ್ಲಿ ರಾಜೀವ್ ಗೌಡ ಅವರಿಗೆ ಪ್ರಕರಣದಲ್ಲಿ ನಿರೀಕ್ಷಣಾ […]

ಅಪರಾಧ ಸುದ್ದಿ

88 ಪ್ರಕರಣಗಳಲ್ಲಿ ಪೊಲೀಸಿನವರೇ ಕಳ್ಳರು : ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ: ಸಿಎಂ ಗರಂ

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, […]

ಅಪರಾಧ ಸುದ್ದಿ

KUMATA ACCIDENT: ಶಾಲಾ ಓಮಿನಿ ಅಪಘಾತ: ನಾಲ್ವರು ಮಕ್ಕಳಿಗೆ ಗಂಭೀರ ಗಾಯ

ಕುಮಟಾ: ಶಾಲಾ ಓಮಿನಿ ವಾಹನವೊಂದು ರಸ್ತೆಯಲ್ಲಿ ನಿಂತಿದ್ದ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಹಾಗೂ […]

ಅಪರಾಧ ರಾಜಕೀಯ ಸುದ್ದಿ

ಶಿಡ್ಲಘಟ್ಟ : ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ: ನಿರೀಕ್ಷಣಾ ಜಾಮೀನಿಗಾಗಿ ರಾಜೀವ್ ಗೌಡ ಅರ್ಜಿ ಸಲ್ಲಿಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪುರಸಭೆ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನಿರೀಕ್ಷಣಾ ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರದ ಎರಡನೇ ಜಿಲ್ಲಾ ಅಪರ ನ್ಯಾಯಾಲಯದಲ್ಲಿ ರಾಜೀವ್ ಗೌಡ ಪರ […]

ಅಪರಾಧ ಸುದ್ದಿ

ಕೂಲಿ ಕಾರ್ಮಿಕರಿಗೆ ಕಿರುಕುಳ: ಪುನೀತ್ ಕೆರೆಹಳ್ಳೀ ಅರೆಸ್ಟ್

ಬೆಂಗಳೂರು: ಅಕ್ರಮ ಬಾಂಗ್ಲಾ ವಲಿಸಿಗರು ಎಂಬ ನೆಪ ಮಾಡಿಕೊಂಡು ಕೂಲಿ ಕಾರ್ಮಿಕರಿಗೆ ಕಿರುಕುಳ ನೀಡುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಗಿಲು ಲೇಔಟ್ ಮನೆಗಳ ನೆಲಸಮ ಮಾಡಿದ ಪ್ರಕರಣದ ನಂತರ ಕೆಲವು ಕಾರ್ಮಿಕರ ಮನೆಗಳಿಗೆ […]

ಅಪರಾಧ ಸುದ್ದಿ

ಬೆಳಗಾವಿ: ಲವ್ ಜಿಹಾದ್‌ಗೆ ಬಲಿಯಾಗಿದ್ದ ಬಾಲಕಿಯ ರಕ್ಷಣೆ ಮಾಡಿದ ಪೊಲೀಸರು

ಬೆಂಗಳೂರು: ಲವ್ ಜಿಹಾದ್‌ಗೆ ಬಲಿಯಾಗಿ ಯುವಕನ ಜತೆಗೆ ಬೆಂಗಳೂರಿಗೆ ಬಂದಿದ್ದ ಯುವತಿಯನ್ನು ಬೆಳಗಾವಿ ಪೊಲೀಸರು ರಕ್ಷಣೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟದಲ್ಲಿ ದಾಖಲಾಗಿದ್ದ ಅಪಹರಣ ಪ್ರಕರಣದ ಬೆನ್ನುಹತ್ತಿದ ಪೊಲೀಸರು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ್ದು, […]

ಅಪರಾಧ ಸುದ್ದಿ

25 ಲಕ್ಷ ರು. ಲಂಚ ಸ್ವೀಕಾರ ಮಾಡುವಾಗ ಅಬಕಾರಿ ಡಿಸಿ ಬಂಧನ

ಬೆಂಗಳೂರು: ಲಂಚ ಸ್ವೀಕಾರ ಮಾಡುವಾಗ ಅಬಕಾರಿ ಡಿಸಿಯೊಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧನ ಮಾಡಿದ್ದಾರೆ. ಬೆಂಗಳೂರು ಬ್ಯಾಟರಾಯನಪುರ ಅಬಕಾರಿ ಕಚೇರಿಯಲ್ಲಿ ನಡೆದ ದಾಳಿಯ ವೇಳೆ 25 ಲಕ್ಷ ರು. ಲಂಚ ಸ್ವೀಕಾರ ಮಾಡುವಾಗ ಅಬಕಾರಿ ಡಿಸಿ […]

ಅಪರಾಧ ಸುದ್ದಿ

ಅಪಘಾತದಲ್ಲಿ ಸತ್ತ ವಿದ್ಯಾರ್ಥಿಯನ್ನು ಬಿಟ್ಟು ಮೀನು ಬಾಚಿಕೊಳ್ಳುವಲ್ಲಿ ಬ್ಯುಸಿಯಾದ ಜನರು !

ಬೆಂಗಳೂರು: ಜನರಲ್ಲಿನ ಮಾನವೀಯತೆ ಮರೆಯಾಗುತ್ತಿದೆ ಎಂಬುದಕ್ಕೆ ಮತ್ತೊಂದು ಸ್ಪಷ್ಟ ಉದಾಹರಣೆ ಬಿಹಾರದ ಸೀತಾಮಹಿರ್ ಜಿಲ್ಲೆಯಲ್ಲಿ ನಡೆದಿದೆ. ಏಳನೇ ತರಗತಿಯ ವಿದ್ಯಾರ್ಥಿ ರಿತೇಶ್ ಕುಮಾರ್ ಎಂಬ ಬಾಲಕನಿಗೆ ಟ್ಯೂಷನ್‌ಗೆ ತೆರಳುವಾಗ ಮೀನಿನ ವಾಹನ ಡಿಕ್ಕಿ ಹೊಡೆದಿದೆ. […]

ಅಪರಾಧ ಸುದ್ದಿ

ಎಸ್‌ಬಿಐನಿಂದ ನಡೆದಿದೆಯಾ ಮೋಸ: ಬ್ಯಾಂಕ್‌ನಿಂದ ನಕಲಿ ಚಿನ್ನ ವಾಪಸ್ ಆರೋಪ

ಬೆಂಗಳೂರು:ಎಸ್‌ಬಿಐ ಬ್ಯಾಂಕ್‌ನಲ್ಲಿಟ್ಟಿದ್ದ ಚಿನ್ನವನ್ನು ವಾಪಸ್ ಪಡೆದ ದಂಪತಿ, ಅದು ನಕಲಿ ಎಂದು ಆರೋಪಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಾಲಕ್ಷಿö್ಮ ಲೇಔಟ್ ಎಸ್‌ಬಿಐ ಶಾಖೆಯಲ್ಲಿ ದಂಪತಿ ಚಿನ್ನವನ್ನು ಅಡವಿಟ್ಟಿದ್ದರು. ಚಿನ್ನದ ಮೇಲೆ ಒಂದು ವರ್ಷದ ಹಿಂದೆಯೇ […]

ಅಪರಾಧ ರಾಜಕೀಯ ಸುದ್ದಿ

ವಾಲ್ಮಿಕಿ ನಿಗಮ ಹಗರಣ: ಬಿ. ನಾಗೇಂದ್ರಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ಮಹರ್ಷಿ ವಾಲ್ಮಿಕಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮಹರ್ಷಿ ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಗರಣ ಸಂಬAಧ ಇಡಿ ದಾಖಲಿಸಿರುವ ದೂರಿನ […]

ಅಪರಾಧ ಸುದ್ದಿ

ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ !

ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಬೆಳಗಾವಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯ-01 ಬುಧವಾರದಂದು, 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು […]

ಅಪರಾಧ ಸುದ್ದಿ

ಅಧಿಕಾರಿಗೆ ಅವಾಚ್ಯ ಶಬ್ದದಲ್ಲಿ ಅವಾಜ್:ರಾಜೀವ್ ಗೌಡ ವಿರುದ್ಧ ದೂರು

ಬೆಂಗಳೂರು: ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ ಆರೋಪದಲ್ಲಿ ಅವರ ವಿರುದ್ಧ ದೂರು ದಾಖಲಾಗಿದೆ. ಶಿಡ್ಲಘಟ್ಟ ಪಾರಾಯುಕ್ತೆ ಅಮೃತಾಗೌಡ ದೂರು ನೀಡಿದ್ದು, ರಾಜೀವ್ ಗೌಡ ನನಗೆ ಧಮ್ಕಿ ಹಾಕಿದ್ದಾರೆ. ತಾಲೂಕು ಬಿಟ್ಟು […]

ಅಪರಾಧ ಸುದ್ದಿ

ಮಾರೀಶಿಯಸ್ ಟ್ರಿಪ್ ಫೋಟೊಗಳಿಂದ ಹೆಚ್ಚಿದ ಕುತೂಹಲ: ಡಾಲಿ ಧನಂಜಯ್ ಮನೆಗೆ ಹೊಸ ಅತಿಥಿಯ ಆಗಮನವೇ?

ಜನಪ್ರಿಯ ನಟ ಡಾಲಿ ಧನಂಜಯ್ ಅವರ ಪತ್ನಿ ಧನ್ಯತಾ ಇತ್ತೀಚೆಗೆ ತಮ್ಮ ತಾಯಿ, ಅಕ್ಕ ಹಾಗೂ ಅಕ್ಕನ ಕುಟುಂಬದೊಂದಿಗೆ ವಿದೇಶಿ ಪ್ರವಾಸ ಕೈಗೊಂಡಿದ್ದಾರೆ. ದೂರದ ಮಾರೀಶಿಯಸ್‌ಗೆ ಹೋಗಿ ಬಂದ ಅವರು, ಆ ಪ್ರವಾಸದ ಸುಂದರ […]

ಅಪರಾಧ ಸುದ್ದಿ

ಸ್ಪಾ ಮುಖವಾಡದೊಳಗಿನ ಅಕ್ರಮ ದಂಧೆ : ಪೊಲೀಸ್ ಬಲೆಗೆ ಬಿದ್ದ ಐವರು, ಇಬ್ಬರು ಯುವತಿಯರ ರಕ್ಷಣೆ

ಸ್ಪಾ ಸೆಂಟರ್ ಹೆಸರಿನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಕನ್ಯಾಕುಮಾರಿ ಜಿಲ್ಲಾ ಪೊಲೀಸರು ಭೇದಿಸಿದ್ದಾರೆ. ಸಾಮಾನ್ಯ ಗ್ರಾಹಕ ಎಂದು ತಪ್ಪಾಗಿ ಅಂದಾಜಿಸಿದ ವ್ಯಕ್ತಿಯೊಂದಿಗೆ ನೇರವಾಗಿ ವ್ಯವಹಾರಕ್ಕೆ ಮುಂದಾದಾಗ, ಆತ ಪೊಲೀಸ್ ಅಧಿಕಾರಿ ಎಂಬುದು ಗೊತ್ತಾಗಿ ದಂಧೆ […]

ಅಪರಾಧ ರಾಜಕೀಯ ಸುದ್ದಿ

ಮಾಜಿ ಸಚಿವ ನಾಗೇಂದ್ರಗೆ ಬಂಧನದ ಭೀತಿ: ನಾಳೆ ಜಾಮೀನು ಭವಿಷ್ಯ

ಬೆಂಗಳೂರು: ವಾಲ್ಮಿಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರಿಗೆ ಬಂಧನದ ಭೀತಿ ಎದುರಾಗಿದ್ದು, ಅವರ ನಿರೀಕ್ಷಣಾ ಜಾಮೀನು ಅರ್ಜಿಂiÀ ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿದೆ. ಇಡಿ ವಿಚಾರಣೆಯಲ್ಲಿ ನಿರೀಕ್ಷಣಾ ಜಾಮೀನು ಪಡೆಯಲು […]

ಅಪರಾಧ ರಾಜಕೀಯ ಸುದ್ದಿ

ಮೂಡಾ ಹಗರಣದಲ್ಲಿ ಸಿಎಂ ಪತ್ನಿ ಪಾತ್ರ : ಖಾಸಗಿ ಅರ್ಜಿಯ ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಸಿಎಂ ಪತ್ನಿ ಪಾರ್ವತಿ ಅವರು ಪಡೆದಿರುವ ಮೂಡಾ ಸೈಟಿನ ಹಗರಣಕ್ಕೆ ಸಂಬAಧಿಸಿದ ಖಾಸಗಿ ಅರ್ಜಿಯ ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿದೆ. ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಖಾಸಗಿ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾಯಾಲಯ ತೀರ್ಪನ್ನು […]

ಅಪರಾಧ ಸುದ್ದಿ

ಡ್ರಗ್ಸ್ ಸರಬರಾಜು: ಮಂಗಳೂರು ಪೊಲೀಸರಿಂದ ಬೆಂಗಳೂರಿನಲ್ಲಿ ವಿದೇಶಿ ಪ್ರಜೆ ಅರೆಸ್ಟ್ !

ಮಂಗಳೂರು (ದಕ್ಷಿಣ ಕನ್ನಡ) : ಮಾದಕ ವಸ್ತು ಜಾಲದ ವಿರುದ್ಧ ಸಮರ ಮುಂದುವರೆಸಿರುವ ಮಂಗಳೂರು ಸಿಸಿಬಿ ಪೊಲೀಸರು, ಬೃಹತ್ ಪ್ರಮಾಣದ ಡ್ರಗ್ಸ್ ಪೂರೈಸುತ್ತಿದ್ದ ಅಂತಾರಾಷ್ಟ್ರೀಯ ಪೆಡ್ಲರ್ ಒಬ್ಬಳನ್ನು ಬೆಂಗಳೂರಿನಲ್ಲಿ ಸೆರೆಹಿಡಿದಿದ್ದಾರೆ. ಉಗಾಂಡಾ ಮೂಲದ ಮಹಿಳೆಯನ್ನು ಜಿಗಣಿ […]

ಅಪರಾಧ ಸಿನಿಮಾ ಸುದ್ದಿ

ಪವಿತ್ರಾ ಗೌಡಗೆ ಮನೆಯೂಟ ಕುರಿತು ನ್ಯಾಯಾಲಯದ ಸ್ಪಷ್ಟ ಸೂಚನೆ; ಜೈಲು ಆಡಳಿತಕ್ಕೆ ಕಟ್ಟುನಿಟ್ಟಿನ ನಿರ್ದೇಶನ

ಬೆಂಗಳೂರು : ರಾಜ್ಯಾದ್ಯಂತ ಗಮನ ಸೆಳೆದಿರುವ ಈ ಪ್ರಕರಣದ ವಿಚಾರಣೆ ಮುಂದುವರಿದಿರುವ ನಡುವೆಯೇ, ಪವಿತ್ರಾ ಗೌಡ ಅವರ ಆಹಾರ ಸಂಬಂಧಿತ ಮನವಿಗೆ ನ್ಯಾಯಾಲಯ ತೀರ್ಮಾನ ನೀಡಿದೆ. ಜೈಲಿನ ಊಟ ಸೇವಿಸಿದ ಬಳಿಕ ದೇಹದಲ್ಲಿ ಅಲರ್ಜಿಯ […]

ಅಪರಾಧ ಸುದ್ದಿ

ಬಿಗ್‌ಬಾಸ್‌ಗೆ ಮತ್ತೊಂದು ಸಂಕಷ್ಟ: ರಣಹದ್ದುಗಳ ಬಗ್ಗೆ ಸುದೀಪ್ ಹೇಳಿಕೆ ವಿರುದ್ಧ ದೂರು

ಬೆಂಗಳೂರು: ಬಿಗ್‌ಬಾಸ್ 12 ಕ್ಕೆ ಆಗಾಗ ಸಂಕಷ್ಟಗಳು ಎದುರಾಗುತ್ತಲೇ ಇದ್ದು, ಇದೀಗ ಸುದೀಪ್ ಅವರು ರಣಹದ್ದುಗಳ ಬಗ್ಗೆ ಹೇಳಿದ ಹೇಳಿಕೆ ವಿರುದ್ಧ ದೂರು ದಾಖಲಾಗಿದೆ. ನಟ ಸುದೀಪ್ ಮತ್ತು ಬಿಗ್ ಬಾಸ್ ಕಾರ್ಯಕ್ರಮದ ವಿರುದ್ಧ […]

You cannot copy content of this page