ಅಪರಾಧ ಸುದ್ದಿ

ಕಾಲೇಜು ಆಡಳಿತ ಮಂಡಳಿಯ ಕಿರುಕುಳ: ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಆಡಳಿತ ಮಂಡಳಿಯ ಕಿರುಕುಳಕ್ಕೆ ಬೇಸತ್ತು ಡೆಂಟಲ್ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಚಂದಾಪುರದಲ್ಲಿ ನಡೆದಿದೆ. ಬೊಮ್ಮನಹಳ್ಳಿಯ ಆಕ್ಸ್ಫರ್ಡ್ ಕಾಲೇಜಿನಲ್ಲಿ ಡೆಂಟಲ್ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಯಶಸ್ವಿನಿ ಆನೇಕಲ್ ತಾಲೂಕಿನ […]

ಅಪರಾಧ ಸುದ್ದಿ

ರಿಪೀಸ್ ಪಟ್ಟಿಯಿಂದ ಹೊಡೆದು ಪತಿಯಿಂದಲೇ ಪತ್ನಿಯ ಕೊಲೆ

ಮಂಡ್ಯ: ಎರಡು ವರ್ಷದ ಹಿಂದೆ ದೂರಾಗಿದ್ದ ಪತ್ನಿಯನ್ನು ಆಕೆಯ ಗಂಡನೇ ರಿಪೀಸ್ ಪಟ್ಟಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಕಳಲೆ ಗ್ರಾಮದಲ್ಲಿ ನಡೆದಿದೆ. ಕಳಲೆ ದೊಡ್ಡಬೀದಿಯಲ್ಲಿ ವಾಸವಾಗಿದ್ದ ಸುಧಾ ಎಂಬಾಕೆಯೇ ಕೊಲೆಯಾದ ಮಹಿಳೆ. ಆಕೆಯ […]

ಅಪರಾಧ ರಾಜಕೀಯ ಸುದ್ದಿ

ಶಾಸಕ ಮುನಿರತ್ನ ಜಾಮೀನು ರದ್ದು ಕೋರಿ ಸಿಐಡಿ ಅರ್ಜಿ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಜಾಮೀನು ರದ್ದು ಕೋರಿ ಸಿಐಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಮನವಿ ಮಾಡಿದೆ. ಸಿಐಡಿ ಮುನಿರತ್ನ ಅವರ ಜಾಮೀನು ರದ್ದುಗೊಳಿಸುವಂಥೆ ಅರ್ಜಿ ಸಲ್ಲಿಕೆ ಮಾಡಿದ್ದು, ಅವರು ತನಿಖೆಗೆ ಸಹಕಾರ […]

ಅಪರಾಧ ಸುದ್ದಿ

ಹಾಸನ ಜಿಲ್ಲಾಧಿಕಾರಿ ಕಾರು ಜಪ್ತಿ: ನ್ಯಾಯಾಲಯದಿಂದ ಆದೇಶ

ಹಾಸನ: ಭೂಪರಿಹಾರ ನೀಡದ ಹಾಸನ ಜಿಲ್ಲಾಧಿಕಾರಿ ಅವರ ನಡೆಗೆ ಬೇಸತ್ತ ನ್ಯಾಯಾಲಯ ಅವರ ಕಾರನ್ನು ಜಪ್ತಿ ಮಾಡುವಂತೆ ಆದೇಶ ಮಾಡಿದ್ದು, ನ್ಯಾಯಾಲಯದ ಅಧಿಕಾರಿಗಳು ಕಾರನ್ನು ಸೀಜ್ ಮಾಡಿದ್ದಾರೆ. ಭೂ ವಿವಾದದ ಪ್ರಕರಣವೊಂದರಲ್ಲಿ ನಾಗಮ್ಮ, ಲಕ್ಷೆö್ಮÃಗೌಡ, […]

ಅಪರಾಧ ಸುದ್ದಿ

ತಡರಾತ್ರಿಯ ಒಂದು ಆರ್ಡರ್‌, ಜೀವ ಉಳಿಸಿದ ಮಾನವೀಯತೆ: ಮಹಿಳೆಯ ಬದುಕಿಗೆ ಆಶಾಕಿರಣವಾದ ಡೆಲಿವರಿ ಸಿಬ್ಬಂದಿ

ತಡರಾತ್ರಿ ಇಲಿ ವಿಷವನ್ನು ಆನ್‌ಲೈನ್ ಮೂಲಕ ಆರ್ಡರ್ ಮಾಡಿದ ಮಹಿಳೆಯೊಬ್ಬರ ಪ್ರಕರಣವು ಮಾನವೀಯತೆ ಹೇಗೆ ಒಂದು ಜೀವವನ್ನು ಉಳಿಸಬಲ್ಲದು ಎಂಬುದಕ್ಕೆ ಸಾಕ್ಷಿಯಾಗಿದೆ. ಪಾರ್ಸೆಲ್‌ ತಲುಪಿಸಲು ಹೊರಟ ಡೆಲಿವರಿ ಸಿಬ್ಬಂದಿಗೆ ಆ ಆರ್ಡರ್‌ ಹಿಂದೆ ಇರುವ […]

ಅಪರಾಧ ಸುದ್ದಿ

ಬೆಂಕಿ ಅನಾಹುತ: 7 ಅಂಗಡಿಗಳೂ ಸುಟ್ಟುಭಸ್ಮ

ರಾಯಚೂರು : ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡು 7 ಅಂಗಡಿಗಳು ಹೊತ್ತಿ ಉರಿದಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಸಿಂಧನೂರು ಪಟ್ಟಣದ ಕನಕದಾಸ ವೃತ್ತದ ಬಳಿ ಬರುವ 7 ಅಂಗಡಿಗಳಿಗೆ […]

ಅಪರಾಧ ಸುದ್ದಿ

ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅನಾಹುತ: ಅಂಗಡಿಗಳು ಭಸ್ಮ

ಚಾಮರಾಜನಗರ: ಪ್ರಸಿದ್ಧ ಯಾತ್ರಾಸ್ಥಳ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ ಉಂಟಾಗಿ 7 ಅಂಗಡಿಗಳು ಸುಟ್ಟು ಭಸ್ಮ ಆಗಿರುವ ಘಟನೆ ನಡೆದಿದೆ. ಶುಕ್ರವಾರ ಬೆಳಿಗ್ಗೆ ನಡೆದ ಘಟನೆಯಲ್ಲಿ ಬಿಳಿಗಿರಿರಂಗನಾಥ ಬೆಟ್ಟದ ಬಸ್ ನಿಲ್ದಾಣದ […]

ಅಪರಾಧ ಸುದ್ದಿ

ಶಬರಿಮಲೆ ಯಾತ್ರೆಯಿಂದ ಹಿಂತಿರುಗುವ ವೇಳೆ ತುಮಕೂರಿನಲ್ಲಿ ಭೀಕರ ಅಪಘಾತ; ನಾಲ್ವರ ದುರ್ಮರಣ

ತುಮಕೂರು: ಶಬರಿಮಲೆ ಯಾತ್ರೆ ಮುಗಿಸಿ ಸ್ವಗ್ರಾಮಕ್ಕೆ ಮರಳುತ್ತಿದ್ದ ವೇಳೆ ತುಮಕೂರು ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಯಾತ್ರಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಈ ದುರ್ಘಟನೆ […]

ಅಪರಾಧ ಸುದ್ದಿ

ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ : ಸಾವಿನ ಸಂಖ್ಯೆ 7 ಕ್ಕೆ ಏರಿಕೆ

ಬೆಳಗಾವಿ: ಬೈಲಹೊಂಗಲ ತಾಲೂಕು ಮರಕುಂಬಿ ಗ್ರಾಮದ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಘಟನೆಗೆ ಸಂಬಂಧಿಸಿ ಮೃತಪಟ್ಟ ಕಾರ್ಮಿಕರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ. ಬುಧವಾರ ಸಂಭವಿಸಿದ ಘಟನೆಯಲ್ಲಿ ಅಂದೇ ಮೂವರು ಮೃತಪಟ್ಟಿದ್ದರು. ಚಿಕಿತ್ಸೆ […]

ಅಪರಾಧ ಸುದ್ದಿ

ಚಿತ್ರದುರ್ಗ:ಮದುವೆ ಮಾಡಲಿಲ್ಲ ಎಂದು ಅಪ್ಪನನ್ನೇ ಕೊಂದ ಮಗ

ಚಿತ್ರದುರ್ಗ: ಮದುವೆ ಮಾಡಲಿಲ್ಲ ಎಂದು ತಂದೆಯೊಂದಿಗೆ ಜಗಳ ತೆಗೆದಿದ್ದ ಮಗ, ಮಲಗಿದ್ದಾಗ ತಲೆಗೆ ಹೊಡೆದು ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹೊಸದುರ್ಗ ತಾಲೂಕಿನ ಅತ್ತಿಘಟ್ಟ ಗ್ರಾಮದ ನಿಂಗಪ್ಪ(65) ಕೊಲೆಯಾದ ದುರ್ದೈವಿ. ಆತನ […]

ಅಪರಾಧ ರಾಜಕೀಯ ಸುದ್ದಿ

ಕಾಂಗ್ರೆಸ್ ಮುಖಂಡ ಸತೀಶ್ ರೆಡ್ಡಿ ಗನ್‌ಮ್ಯಾನ್ ಗುಂಡಿನಿಂದಲೇ ರಾಜಶೇಖರ್ ಸತ್ತಿದ್ದು !

ದಾವಣಗೆರೆ: ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳು ಫೈರಿಂಗ್ ಮಾಡಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದು, ಪ್ರಕರಣದಲ್ಲಿ ಪೋಲಿಸರ ವೈಫಲ್ಯ ಹೆಚ್ಚಿದೆ ಎಂದು ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಮಧ್ಯಾಹ್ನ 2.30ಕ್ಕೆ ಗಲಾಟೆ ಶುರುವಾಗಿದೆ, […]

ಅಪರಾಧ ಸುದ್ದಿ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಕೆಟ್ಟ ಕಮೆಂಟ್: ಮತ್ತೊಬ್ಬ ಆರೋಪಿ ಅರೆಸ್ಟ್

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಕೆಟ್ಟ ಕಮೆಂಟ್ ಹಾಕಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ ೫ಕ್ಕೇರಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದ ಧರಿಯಪ್ಪ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. […]

ಅಪರಾಧ ಸುದ್ದಿ

ಸಚಿವೆ ಪುತ್ರನ ಕಾರು ಚಾಲಕನಿಗೆ ಇರಿತ : ನಾಲ್ವರ ಬಂಧನ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳಕರ್ ಕಾರು ಚಾಲಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಶಿವಯ್ಯ ಪೂಜಾರಿ, ನಿತೇಶ್ ಬಡಿಗೇರ, […]

ಅಪರಾಧ ಸುದ್ದಿ

ಮರಕಂಬಿ ಗ್ರಾಮದ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಪೋಟ ಇಬ್ಬರ ಸಾವು

ಬೆಳಗಾವಿ : ಬೈಲಹೊಂಗಲ ತಾಲೂಕು ಮರಕಂಬಿ ಗ್ರಾಮದ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಬಾಯ್ಲರ್ ಸ್ಪೋಟದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು ಆರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೆಳಗಾವಿ ಮತ್ತು ಬೈಲಹೊಂಗಲ […]

ಅಪರಾಧ ಸುದ್ದಿ

ಬಳ್ಳಾರಿ ರೆಡ್ಡಿ ದಂಗಲ್: ಮತ್ತೊಬ್ಬ IPS ಅಧಿಕಾರಿಯ ತಲೆದಂಡ

ಬೆಂಗಳೂರು : ಬಳ್ಳಾರಿ ರೆಡ್ಡಿಗಳ ದಂಗಲ್‌ಗೆ ಮತ್ತೊಬ್ಬ ಅಧಿಕಾರಿಯ ತಲೆ ದಂಡವಾಗಿದ್ದು,ಡಿಐಜಿಪಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಮಾಡಿದೆ. ಗಲಭೆಯಲ್ಲಿ ಒಬ್ಬ ಕಾಂಗ್ರೆಸ್ ಕಾರ್ಯಕರ್ತರ ಪ್ರಾಣ ಹೋಗಿತ್ತು. ಇದಕ್ಕೆ ಸಂಬAಧಿಸಿದAತೆ […]

ಅಪರಾಧ ಸುದ್ದಿ

ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಮಗುವಿನ ಕೊಲೆ

ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಮಗುವನ್ನು ಕೊಲೆ ಮಾಡಿ ಚೀಲದಲ್ಲಿ ತುಂಬಿ ಚರಂಡಿಗೆ ಎಸೆದಿರುವ ಘಟನೆ ವೈಟ್‌ಪೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈಟ್‌ಫೀಲ್ಡ್ನ ನಲ್ಲೂರಹಳ್ಳಿಯಲ್ಲಿ ವಾಸವಾಗಿದ್ದ ಕೊಲ್ಕತ್ತಾ ಮೂಲದ 6 […]

ಅಪರಾಧ ಸಿನಿಮಾ ಸುದ್ದಿ

ಹುಟ್ಟುಹಬ್ಬದಂದೇ ಪವಿತ್ರಾ ಗೌಡಗೆ ಸಂಕಷ್ಟ: ‘ಮನೆ ಊಟ’ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಜೈಲಾಧಿಕಾರಿಗಳು

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ–1 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟಿ ಪವಿತ್ರಾ ಗೌಡ ಅವರಿಗೆ ಜನ್ಮದಿನದ ದಿನವೇ ಅನಿರೀಕ್ಷಿತ ಬೆಳವಣಿಗೆ ಎದುರಾಗಿದೆ. ಅವರಿಗೆ ಮನೆಯಿಂದ ಊಟ ತರಿಸಿಕೊಳ್ಳಲು ಅವಕಾಶ […]

ಅಪರಾಧ ಸುದ್ದಿ

ಪೊಲೀಸರ ಕಿರುಕುಳಕ್ಕೆ ರೈತ ಆತ್ಮಹತ್ಯೆ: ಮಹಿಳೆ ನಾಪತ್ತೆ ಪ್ರಕರಣದಲ್ಲಿ ಪೊಲೀಸರಿಂದ ಕಿರಿಕಿರಿ

ಹೊಸಕೋಟೆ: ಪೊಲೀಸರ ಕಿರುಕುಳ ಆರೋಪ, ಹೊಲದಲ್ಲಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೈಲಾಪುರ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ (44) ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಸ್ಥಳದಲ್ಲಿ […]

ಅಪರಾಧ ಸುದ್ದಿ

ಜ.13ಕ್ಕೆ ದೆಹಲಿಗೆ ಸಿಎಂ: ರಾಹುಲ್ ಗಾಂಧಿ ಭೇಟಿಗೆ ನಿರ್ಧಾರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸಿಎಂ ಅವಧಿಯಲ್ಲಿ ದಾಖಲೆ ನಿರ್ಮಾಣವಾಗುತ್ತಿದ್ದಂತೆ ಸಿಎಂ ಸ್ಥಾನದ ಚರ್ಚೆ ಮತ್ತೇ ಆರಂಭವಾಗಿದೆ. ಈ ಸಂಬಂಧ ಸಿಎಂ ಹೈಕಮಾಂಡ್ ಭೇಟಿಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ […]

ಅಪರಾಧ ಸಿನಿಮಾ ಸುದ್ದಿ

ಪತ್ನಿಯಿಂದಲೇ ಹಲ್ಲೆ, ಕೊಲೆ ಬೆದರಿಕೆ: ನಟ ಧನುಷ್ ಆರೋಪ

ಬೆಂಗಳೂರು: ತಮ್ಮ ಪತ್ನಿ ಗೂಂಡಾಗಳನ್ನು ಕರೆಸಿ ಹಲ್ಲೆ ನಡೆಸಿದ್ದು, ಕೊಲ್ಲುವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟ ಧನುಷ್ ರಾಜ್ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಿವಾಜಿ ಸುರತ್ಕಲ್ ಚಲನಚಿತ್ರವೂ ಸೇರಿದಂತೆ ಅನೇಕ […]

You cannot copy content of this page