ಅಪರಾಧ ಸುದ್ದಿ

ಬಿಜೆಪಿ ಕಾರ್ಯಕರ್ತೆ ಮೇಲಿದೆ 19 ಪ್ರಕರಣ: ಪೊಲೀಸರ ದಬ್ಬಾಳಿಕೆ ಆರೋಪಕ್ಕೆ ಟ್ವಿಸ್ಟ್

ಧಾರವಾಡ: ಬಿಜೆಪಿ ಕಾರ್ಯಕರ್ತೆ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಂಧಿಸಲು ಹೋಗಿದ್ದ ವೇಳೆ ಆಕೆಯೇ ನಾಲ್ವರು ಪೊಲೀಸರಿಗೆ ಕಚ್ಚಿ ಗಾಯಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಜೆಪಿ ಕಾರ್ಯಕರ್ತೆ ಸುಜಾತಾ […]

ಅಪರಾಧ ಸುದ್ದಿ

ತುಮಕೂರು ಸಿಂಗನಹಳ್ಳಿಯಲ್ಲಿ ಹೃದಯವಿದ್ರಾವಕ ಘಟನೆ: ನೀರಿನ ಸಂಪ್‌ನಲ್ಲಿ ತಾಯಿ ಹಾಗೂ ಐದು ವರ್ಷದ ಅವಳಿ ಮಕ್ಕಳ ಮೃತದೇಹ ಪತ್ತೆ

ತುಮಕೂರು: ಸಿಂಗನಹಳ್ಳಿ ಕಾಲೋನಿಯಲ್ಲಿ ಮಂಗಳವಾರ ಸಂಜೆ ಮನಕಲಕುವ ದುರಂತ ಬೆಳಕಿಗೆ ಬಂದಿದೆ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ 26 ವರ್ಷದ ಗೃಹಿಣಿ ಹಾಗೂ ಆಕೆಯ ಐದು ವರ್ಷದ ಅವಳಿ ಗಂಡು ಮಕ್ಕಳು ಮನೆಯ ನೀರಿನ ಸಂಪ್‌ನಲ್ಲಿ […]

ಅಪರಾಧ ಸುದ್ದಿ

ಅನೈತಿಕ ಸಂಬಂಧ ಹಿನ್ನೆಲೆ: ಮಹಿಳೆಯ ಕತ್ತುಕೊಯ್ದು ಕೊಲೆ

ಹೊಸಪೇಟೆ: ಗಂಡನಿಂದ ಬೇರೆ ಇದ್ದ ಮಹಿಳೆಯೊಬ್ಬರನ್ನು ಕತ್ತುಕೊಯ್ದು ಕೊಲೆ ಮಾಡಿರುವ ಘಟನೆ ಹೊಸಪೇಟೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚಾಪಲಗುಡ್ಡದ ನಿವಾಸಿ ರಘು ಎಂಬುವವರ ಪತ್ನಿ ಗಂಡನಿಂದ ಕಳೆದ ಮೂರು ವರ್ಷಗಳಿಂದ ಬೇರೆ ವಾಸಿಸುತ್ತಿದ್ದರು. ಆಕೆಯ […]

ಅಪರಾಧ ಸುದ್ದಿ

ದೆಹಲಿ ಮೆಟ್ರೋ ಸ್ಟಾಫ್ ಕ್ವಾಟ್ರಸ್‌ನಲ್ಲಿ ಬೆಂಕಿ: ದಂಪತಿ ಮತ್ತು 10 ವರ್ಷದ ಮಗಳು ಸಾವು

ನವದೆಹಲಿ: ದೆಹಲಿ ಮೆಟ್ರೋ ನಿಗಮದ (ಡಿಎಂಆರ್‌ಸಿ)ಸಿಬ್ಬಂದಿ ವಸತಿಗೃಹದ ಕಟ್ಟಡದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ದಂಪತಿ ಮತ್ತು 10 ವರ್ಷದ ಮಗಳು ಸಾವನ್ನಪ್ಪಿರುವ ಘಟನೆ ವಾಯುವ್ಯ ದೆಹಲಿಯ ಆದರ್ಶನಗರದಲ್ಲಿ ನಡೆದಿದೆ. ಮಂಗಳವಾರ ಮುಂಜಾನೆ ಜನರು ಗಾಢ […]

ಅಪರಾಧ ಸುದ್ದಿ

ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ:ಪ್ರಕರಣ ದಾಖಲು

ಪುತ್ತೂರು: ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. 15 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ನೀಡಲಾದ ದೂರಿನ […]

ಅಪರಾಧ ಸುದ್ದಿ

ರೌಡಿಶೀಟರ್ ಪತಿಯ ಕೈಮುರಿದ ಪತ್ನಿ

ಬೆಂಗಳೂರು: ಊರೆಲ್ಲರನ್ನೂ ಹೆದರಿಸಿಕೊಂಡು ತಿರುಗುತ್ತಿದ್ದ ರೌಡಿಶೀಟರ್ ಪತಿಯ ಕೈಯ್ಯನ್ನು ಆತನ ಪತ್ನಿಯೇ ಮುರಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. Updating….

ಅಪರಾಧ ಸುದ್ದಿ

ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಬಾಗಲಕೋಟೆ: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ಜಿಲ್ಲಾ ನ್ಯಾಯಾಲಯದ ಇ-ಮೇಲ್‌ಗೆ ಬಂದಿರುವ ಸಂದೇಶದಲ್ಲಿ ನ್ಯಾಯಾಲಯದ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂಬುದಾಗಿತ್ತು. ಇದರಿಂದ ನ್ಯಾಯಾಲಯದ ಸಿಬ್ಬಂದಿ, ನ್ಯಾಯಾಧೀಶರು […]

ಅಪರಾಧ ಸುದ್ದಿ

ಯುವಕನ ಕಿರುಕುಳ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ಬೆಂಗಳೂರು: ಯುವಕನೊಬ್ಬನ ಕಿರುಕುಳಕ್ಕೆ ಬೇಸತ್ತು ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ನಡೆದಿದೆ. ತೇಜಸ್ವಿನಿ (17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎನ್ನಲಾಗಿದೆ. ಈ ಸಂಬAಧ ತೇಜಸ್ವಿನಿ ಪೋಷಕರು ಮಾದನಾಯಕನಹಳ್ಳಿ […]

ಅಪರಾಧ ಸುದ್ದಿ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ ಕಠಿಣ ಕಾರಾಗೃಹ ಶಿಕ್ಷೆ

ಬೆಳಗಾವಿ: ಅಪ್ರಾಪ್ತೆ ಮೇಲೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ ಐದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ರೂ. 10,000 ದಂಡ ವಿಧಿಸಿ ಬೆಳಗಾವಿಯ ಪೋಕ್ಸೊ ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ. ಹುಕ್ಕೇರಿ ತಾಲೂಕು […]

ಅಪರಾಧ ಸುದ್ದಿ

ಆಂದ್ರಪ್ರದೇಶ: ONGC ಪೈಪ್‌ಲೈನ್ ಸ್ಪೋಟ: ಭಾರಿ ಪ್ರಮಾಣದ ಬೆಂಕಿ

ಮಲಿಕೀಪುರ: ಆಂಧ್ರಪ್ರದೇಶದ ಮಲಿಕೀಪುರಂ ಬಳಿ ಓಎನ್‌ಜಿಸಿ ಪೈಪ್‌ನಲ್ಲಿ ಅನಿಲ ಸೋರಿಕೆಯಾಗಿದ್ದು, ಪೈಪ್ ಲೈನ್ ಸ್ಫೋಟಗೊಂಡಿದ್ದು, ಭಾರಿ ಬೆಂಕಿಗೆ ಕಾರಣವಾಗಿದೆ. ಆಂದ್ರದ ಕೋನಸೀಮೆ ಜಿಲ್ಲೆಯ ಮಲಿಕೀಪುರದಲ್ಲಿ ಓಎನ್‌ಜಿಸಿ ಫೈಪ್‌ಲೈನ್ ಸ್ಫೋಟಗೊಂಡಿದೆ ಎಂದು ಹೇಳಲಾಗುತ್ತಿದೆ. ಬಾವಿ ಕಾಮಗಾರಿ […]

ಅಪರಾಧ ಸುದ್ದಿ

ಶೌಚಾಲಯದಲ್ಲಿ ಯುವತಿಯರ ವಿಡಿಯೋ ಚಿತ್ರಣ: ಥಿಯೇಟರ್ ಮಾಲೀಕರ ಮೇಲೆ FIR

ಬೆಂಗಳೂರು: ಥಿಯೇಟರ್‌ನ ಶೌಚಾಲಯದಲ್ಲಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧ್ಯಾ ಥಿಯೇಟರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಮಡಿವಾಳ ಪೊಲೀಸ್ ಠಾಣೆಯಲ್ಲಿ ಸಂಧ್ಯಾ ಥಿಯೇಟರ್ ಮಾಲೀಕರ ವಿರುದ್ಧ ದೂರು ದಾಖಲಾಗಿದ್ದು, ರಾಜೇಶ್ ಎಂಬಾತನನ್ನು […]

ಅಪರಾಧ ಸುದ್ದಿ

ಸ್ವಿಫ್ಟ್ ಕಾರು-ಬುಲೇರೋ ನಡುವೆ ಡಿಕ್ಕಿ; ಇಬ್ಬರು ಯುವಕರು ಸಾವು

ಬೆಂಗಳೂರು: ಸ್ವಿಫ್ಟ್ ಕಾರು ಮತ್ತು ಬುಲೇರೋ ನಡುವೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದು ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಗಗನ್ ಮತ್ತು ಆದರ್ಶ್ ಮೃತ ದುರ್ದೈವಿಗಳು. ಮೂವರು ಯುವಕರು ಎಲೆಕ್ಟಾçನಿಕ್ ಸಿಟಿಗೆ ತೆರಳಲು […]

ಅಪರಾಧ ಸಿನಿಮಾ ಸುದ್ದಿ

ನಟ ದರ್ಶನ್ ಪ್ರಕರಣ ವಿಚಾರಣೆ ಜ.12ಕ್ಕೆ ನಿಗದಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶರ ಗೈರುಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಗಿದೆ. ನಟ ದರ್ಶನ್ ಮತ್ತು ಇತರೆ ಆರೋಪಿಗಳ ವಿಚಾರಣೆ ಇಂದು ನಿಗದಿಯಾಗಿತ್ತು. ಆದರೆ, ನ್ಯಾಯಾಧೀಶರ ರಜೆಯ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಜ.12 ಕ್ಕೆ ಮುಂದೂಡಲಾಗಿದೆ. […]

ಅಪರಾಧ ಸುದ್ದಿ

ಮನೆಯಲ್ಲಿ ಬೆಂಕಿ: ಉಸಿರುಗಟ್ಟಿ ಸಾಫ್ಟವೇರ್ ಎಂಜಿನಿಯರ್ ಸಾವು

ಬೆಂಗಳೂರು: ಮನೆಯಲ್ಲಿ ಬೆಂಕಿಹೊತ್ತಿಕೊಂಡ ಪರಿಣಾಮ ಉಸಿರುಗಟ್ಟಿಸಾಫ್ಟವೇರ್ ಉದ್ಯೋಗಿಯೊಬ್ಬರು ಮೃತಪಟ್ಟಿರುವ ಘಟನೆ ನಗರದ ರಾಮಮೂರ್ತಿನಗರದಲ್ಲಿ ನಡೆದಿದೆ. ಅಕ್ಸೆಂಚರ್ ಕಂಪನಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ ಕೆಲಸ ಮಾಡುತ್ತಿದ್ದ ಶರ್ಮಿಳಾ(34) ಮೃಥಪಟ್ಟಿದ್ದಾರೆ. ಜ.3 ರಂದು ರಾತ್ರಿ ಶರ್ಮಿಳಾ ವಾಸವಿದ್ದ […]

ಅಪರಾಧ ಸುದ್ದಿ

ಹಿಂದಿ ಮಾತನಾಡುವಂತೆ ಧಮ್ಕಿ ಹಾಕಿದ್ದ ವಾರ್ಡನ್ ವಜಾ

ಬೆಂಗಳೂರು: ಹಿಂದಿಯಲ್ಲೇ ಮಾತನಾಡಬೇಕು ಎಂದು ಒತ್ತಾಯಿಸಿದ್ದ ಎಎಂಸಿ ಹಾಸ್ಟೆಲ್ ವಾರ್ಡನ್ ಸುರೇಶ್ ನನ್ನು ಕಾಲೇಜು ಆಡಳಿತ ಮಂಡಳಿ ಕೆಲಸದಿಂದ ವಜಾಗೊಳಿಸಿದೆ. ವಾರ್ಡನ್ ಸುರೇಶ್ ಹಿಂದಿಯಲ್ಲಿ ಮಾತನಾಡುವಂತೆ ಧಮ್ಕಿ ಹಾಕಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ […]

ಅಪರಾಧ ಸುದ್ದಿ

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ಎಸೆತ: ಮೂವರು ಅಪ್ರಾಪ್ತರ ಬಂಧನ

ಬೆಂಗಳೂರು : ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ಎಸೆದ ಮೂವರು ಅಪ್ರಾಪ್ತರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಪಶ್ಚಿಮ ವಲಯ ಡಿಸಿಪಿ ಯತೀಶ್, ಘಟನೆಗೆ ಸಂಬಂಧ […]

ಅಪರಾಧ ಸುದ್ದಿ

ಹೊಸವರ್ಷದಂದು ಕಾಣೆಯಾಗಿದ್ದ ಭಾರತೀಯ ಯುವತಿ ಅಮೆರಿಕಾದಲ್ಲಿ ಹತ್ಯೆ; ಆರೋಪಿ ಗೆಳೆಯ ಭಾರತಕ್ಕೆ ಪಲಾಯನ

ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದಲ್ಲಿ ಹೊಸವರ್ಷದ ದಿನದಿಂದ ಕಾಣೆಯಾಗಿದ್ದ 27 ವರ್ಷದ ಭಾರತೀಯ ಯುವತಿ ನಿಕಿತಾ ಗೋದಿಶಾಲಾ ಶವವಾಗಿ ಪತ್ತೆಯಾಗಿದ್ದಾರೆ. ಆಕೆಯ ದೇಹದಲ್ಲಿ ಚೂರಿಯಿಂದ ಇರಿದ ಗಾಯಗಳಿದ್ದು, ಈ ಘಟನೆ ಕೊಲೆ ಎಂಬುದನ್ನು ಪೊಲೀಸರು ದೃಢಪಡಿಸಿದ್ದಾರೆ. […]

ಅಪರಾಧ ರಾಜಕೀಯ ಸುದ್ದಿ

DCC ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷನ ಮೇಲೆ ಹಲ್ಲೆ ಪ್ರಕರಣ: ಅಥಣಿ ಶಾಸಕ ಲಕ್ಷ್ಮಣ ಸವದಿ ಮತ್ತು ಪುತ್ರನ ಮೇಲೆ FIR

ಚಿಕ್ಕೋಡಿ: ಬೆಳಗಾವಿ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ನೌಕರರ ಸಂಘದ ಅಧ್ಯಕ್ಷನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಥಣಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಹಾಗೂ ಅವರ ಪುತ್ರ ಚಿದಾನಂದ […]

ಅಪರಾಧ ರಾಜಕೀಯ ಸುದ್ದಿ

ಮಾನಗೇಡು ಹತ್ಯೆ” ವಿರುದ್ಧ ವಿಶೇಷ ಕಾನೂನು ಜಾರಿ: ಜಾತಿ ತಾರತಮ್ಯದ ಕೊಲೆಗಳಿಗೆ ಕಠಿಣ ಕ್ರಮ

ಬೆಂಗಳೂರು: ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದ ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ತ್ವರಿತ ವಿಚಾರಣೆ ನಡೆದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಪ್ರಮುಖ ಆದ್ಯತೆ. ಈ ಹಿನ್ನೆಲೆಯಲ್ಲಿ ತ್ವರಿತಗತಿ ನ್ಯಾಯಾಲಯ […]

ಅಪರಾಧ ಸುದ್ದಿ

ಕುಡಿದ ಮತ್ತಿನಲ್ಲಿ ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಂದೆ

ಚಿಕ್ಕಮಗಳೂರು: ಮದ್ಯದ ಅಮಲಿನಲ್ಲಿತಂದೆಯೇ ಮಗನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದಡ. ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಆನೆಗುಂಡಿ ಗ್ರಾಮದಲ್ಲಿ ನಡೆದಿದ್ದು, ಪ್ರದೀಪ್ ಆಚಾರ್ ಕೊಲೆಯಾದ ವ್ಯಕ್ತಿ. ಆತನ ತಂದೆ […]

You cannot copy content of this page