ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ: 250ಕ್ಕೂ ಅಧಿಕ ಮೊಬೈಲ್ ವಶಕ್ಕೆ
ಬೆಂಗಳೂರು: ಜೈಲುಗಳಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆ ತಡೆಯುವ ನಿಟ್ಟಿನಲ್ಲಿ ಡಿಜಿಪಿ ಅಲೋಕ್ ಕುಮಾರ್ ಕಟ್ಟೆಚ್ಚರ ನೀಡಿದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು ೨೫೦ಕ್ಕೂ ಅಧಿಕ ಮೊಬೈಲ್‌ಗಳನ್ನು ವಶಕ್ಕೆ […]

