ಅಪರಾಧ ಸುದ್ದಿ

ಖಾಕಿ ಸೋಗಿನಲ್ಲಿ ಯುವತಿಯ ರೂಮ್ ಗೆ ನುಗ್ಗಿ ಸುಲಿಗೆ: ಮೊಬೈಲ್ ಕಿತ್ತುಕೊಂಡು 6 ಲಕ್ಷಕ್ಕೆ ಬೇಡಿಕೆ

ಬೆಂಗಳೂರು: ಪೊಲೀಸರ ಸೋಗಿನಲ್ಲಿ ಯುವತಿಯ ರೂಮಿಗೆ ನುಗ್ಗಿದ ದುಷ್ಕರ್ಮಿಗಳು ಯುವತಿಯ ಮೊಬೈಲ್ ಕಸಿದುಕೊಂಡು ಆರು ಲಕ್ಷ ರು.ಗಳಿಗೆ ಬೇಡಿಕೆಯಿಟ್ಟ ಘಟನೆ ರಾಜಧಾನಿಯಲ್ಲಿ ನಡೆದಿದೆ. ಎಚ್.ಎ.ಎಲ್. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಆರು […]

ಅಪರಾಧ ಸುದ್ದಿ

ದುಬೈ ಏರ್ ಶೋನಲ್ಲಿ ಭಾರತದ ಯುದ್ಧ ವಿಮಾನ ತೇಜಸ್ ಪತನ: ಪೈಲಟ್ ಸಾವು

ಬೆಂಗಳೂರು: ದುಬೈ ಏರ್ ಶೋ ನಲ್ಲಿ ಭಾರತದ ಯುದ್ಧ ವಿಮಾನವೊಂದು ಪತನವಾಗಿರುವ ಘಟನೆ ನಡೆದಿದೆ. ದುಬೈ ಏರ್ ಶೋ ನಲ್ಲಿ ಭಾರತ ವಾಯುಸೇನೆಯ ಮೂರು ತೇಜಸ್ ವಿಮಾನಗಳು ಭಾಗವಹಿಸಿದ್ದವು. ಆಗಸದಲ್ಲಿ ಕಸರತ್ತು ನಡೆಸುವ ವೇಳೆ […]

ಅಪರಾಧ ಸುದ್ದಿ

ಒಂದೇ ಕುಟುಂಬದ ನಾಲ್ವರ ಶವ ಬಾವಿಯಲ್ಲಿ ಪತ್ತೆ: ಸಾಲಬಾಧೆಯಿಂದ ಆತ್ಮಹತ್ಯೆ ಶಂಕೆ

ಒಂದೇ ಕುಟುಂಬದ ನಾಲ್ವರ ಶವ ಬಾವಿಯಲ್ಲಿ ಪತ್ತೆ: ಸಾಲಬಾಧೆಯಿಂದ ಆತ್ಮಹತ್ಯೆ ಶಂಕೆ ಧಾರವಾಡ: ಒಂದೇ ಕುಟುಂಬದ ನಾಲ್ವರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಸಾಲಬಾಧೆಯಿಂದ ನಾಲ್ವರು ಆತ್ಮಹತ್ಯೆಗೆ […]

ಅಪರಾಧ ಸುದ್ದಿ

ಬೆಂಗಳೂರು ಏಳು ಕೋಟಿ ದರೋಡೆ ಪ್ರಕರಣ: ಐವರು ಆರೋಪಿಗಳ ಬಂಧನ

ಬೆಂಗಳೂರು: ರಾಜಧಾನಿಯನ್ನು ಬೆಚ್ಚಿಬೀಳಿಸಿದ್ದ ಎಟಿಎಂಗೆ ತುಂಬುವ ಏಳು ಕೋಟಿ ಹಣ ದರೋಡೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಐವರು ಆರೋಪಗಳನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ಬಳಿ ಆರೋಪಗಳನ್ನು ಬಂಧಿಸಿದ್ದು ಆರು ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು […]

ಅಪರಾಧ ಸುದ್ದಿ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಯುವತಿ ಸಾವು, ಯುವಕನ ಸ್ಥಿತಿ ಗಂಭೀರ

ದಾವಣಗೆರೆ: ವೇಗವಾಗಿ ಬಂದ ಬೈಕ್ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮಿಟ್ಲೆಕಟ್ಟೆ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಯುವತಿ […]

ಅಪರಾಧ ಸುದ್ದಿ

ಧರ್ಮದ ಹೆಸರು ಬಳಸಿ ಸರಕಾರದ ಜಾಗದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಸಾಧ್ಯವಿಲ್ಲ ಎಂದ ಹೈಕೋರ್ಟ್

ಧರ್ಮದ ಹೆಸರು ಬಳಸಿ ಸರಕಾರದ ಜಾಗದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಸಾಧ್ಯವಿಲ್ಲ ಎಂದ ಹೈಕೋರ್ಟ್ ಬೆಂಗಳೂರು: ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಅತಿಕ್ರಮಿಸಿ, ಅನಂತರ ಅಲ್ಲಿ ದೇವರ ಹೆಸರಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವುದಕ್ಕೆ ಅವಕಾಶ […]

ಅಪರಾಧ ಉಪಯುಕ್ತ ಸುದ್ದಿ

ಟ್ರಾಫಿಕ್ ನಿಯಮ ಉಲ್ಲಂಘನೆ: ದಂಡ ಪಾವತಿಗೆ ಶೇ. 50 ರಷ್ಟು ರಿಯಾಯಿತಿ, ಡಿ.12 ಕ್ಕೆ ಕೊನೆಯ ದಿನ

ಟ್ರಾಫಿಕ್ ನಿಯಮ ಉಲ್ಲಂಘನೆ: ದಂಡ ಪಾವತಿಗೆ ಶೇ. 50 ರಷ್ಟು ರಿಯಾಯಿತಿ, ಡಿ.12 ಕ್ಕೆ ಕೊನೆಯ ದಿನಬೆಂಗಳೂರು: ಸಂಚಾರಿ ಇ-ಚಲನ್​​ನಲ್ಲಿ ದಾಖಲಾಗಿರುವ ಸಂಚಾರ ಉಲ್ಲಂಘನೆ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ ಬಾಕಿ ಇರುವ ದಂಡ ಪಾವತಿಸಲು […]

ಅಪರಾಧ ಸುದ್ದಿ

ಗೋವಾದಿಂದ ಅಕ್ರಮ ಮದ್ಯ ಸಾಗಾಟ : 3.63 ಲಕ್ಷ ಮೌಲ್ಯದ ಮದ್ಯ ವಶ

ಕಾರವಾರ: ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ದೊಡ್ಡ ಜಾಲವನ್ನು ಕಾರವಾರದ ಅಬಕಾರಿ ಇಲಾಖೆ ಅಧಿಕಾರಿಗಳು ಭೇದಿಸಿದ್ದು, ಸುಮಾರು ರೂ. 3.62 ಲಕ್ಷ ಮೌಲ್ಯದ ಮದ್ಯ ಮತ್ತು ರೂ. 4 ಲಕ್ಷ ಮೌಲ್ಯದ ಐದು ದ್ವಿಚಕ್ರ […]

ಅಪರಾಧ ಸುದ್ದಿ

ಬೆಂಗಳೂರು: ATM ವಾಹನ ತಡೆದು ಹಾಡುಹಗಲೇ 7 ಕೋಟಿ ರು.ಗೂ ಹೆಚ್ಚು ಹಣ ದರೋಡೆ

ಬೆಂಗಳೂರು: ರಾಜಧಾನಿ ಬೆಂಗಳೂರು ಬೆಚ್ಚಿಬೀಳಿಸುವ ಘಟನೆಯೊಂದು ಹಾಡುಹಗಲಲ್ಲೇ ನಡೆದಿದ್ದು,ಅಧಿಕಾರಿಗಳ ಸೋಗಿನಲ್ಲಿ ಬಂದ ದುಷ್ಕರ್ಮಿಗಳುಎಟಿಎಂ ಯಂತ್ರಗಳಿಗೆ ಹಣ ತುಂಬಿಸಲು ಕೊಂಡೊಯ್ಯುತ್ತಿದ್ದ ವಾಹನದಿಂದ 7.11 ಕೋಟಿ ರೂಪಾಯಿ ದೋಚಿ ಪರಾರಿಯಾಗಿದ್ದಾರೆ ನಗರದ ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ […]

ಅಪರಾಧ ಸುದ್ದಿ

ಶಬರಿಮಲೆಗೆ ತೆರಳಿದ್ದ ಬಸ್ ಪಲ್ಟಿ: ಯಾತ್ರಾರ್ಥಿಗಳು ಅಪಾಯದಿಂದ ಪಾರು !

ಚನ್ನರಾಯಪಟ್ಟಣದಿಂದ ಶಬರಿಮಲೆಗೆ ತೆರಳಿದ್ದ ಬಸ್ ಪಲ್ಟಿಶ್ರವಣಬೆಳಗೊಳ : ಚನ್ನರಾಯಪಟ್ಟಣ ತಾಲೂಕಿನಿಂದ ಶಬರಿಮಲೆಗೆ ತೆರಳಿದ್ದ ಯಾತ್ರಾರ್ಥಿಗಳಿದ್ದ ಬಸ್ ಉರುಳಿಬಿದ್ದಿದ್ದು, ಬಸ್ ನಲ್ಲಿದ್ದ ಯಾತ್ರಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಕೇರಳದ ಶಬರಿಮಲೆಯ ಏರುಮಲೆಯಲ್ಲಿ ಘಟನೆ […]

ಅಪರಾಧ ಸುದ್ದಿ

ಮಹೇಶ್ ತಿಮ್ಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ: ಸೌಜನ್ಯ ಪರ ಹೋರಾಟಗಾರನಿಗೆ ಜಯ

ಮಹೇಶ್ ತಿಮ್ಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ: ಸೌಜನ್ಯ ಪರ ಹೋರಾಟಗಾರನಿಗೆ ಜಯಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಸೌಜನ್ಯಾ  ಕೊಲೆ ಪ್ರಕರಣ ಸಂಬಂಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು […]

ಅಪರಾಧ ಸುದ್ದಿ

ಸಾರ್ವಜನಿಕ ಸ್ಥಳಗಳಲ್ಲಿ ಸಭೆ ಸೇರಲು ಅನುಮತಿ ಕಡ್ಡಾಯ ಆದೇಶಕ್ಕೆ ನೀಡಿರುವ ತಡೆಯಾಜ್ಞೆ ಎಲ್ಲರಿಗೂ ಅನ್ವಯ: ಹೈಕೋರ್ಟ್​

ಸಾರ್ವಜನಿಕ ಸ್ಥಳಗಳಲ್ಲಿ ಸಭೆ ಸೇರಲು ಅನುಮತಿ ಕಡ್ಡಾಯ ಆದೇಶಕ್ಕೆ ನೀಡಿರುವ ತಡೆಯಾಜ್ಞೆ ಎಲ್ಲರಿಗೂ ಅನ್ವಯ: ಹೈಕೋರ್ಟ್​ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ರಸ್ತೆ, ಉದ್ಯಾನ, ಆಟದ ಮೈದಾನ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ 10ಕ್ಕೂ ಅಧಿಕ ಮಂದಿ ಗುಂಪು ಸೇರಿದರೆ […]

ಅಪರಾಧ ರಾಜಕೀಯ ಸುದ್ದಿ

ಕಾರ್ತಿಕ ಸೋಮವಾರದ ಎಫೆಕ್ಟ್ : ಶ್ರವಣಬೆಳಗೊಳದಲ್ಲಿ ಬಸ್ ಗೆ ಜನವೋ ಜನ

ಶ್ರವಣಬೆಳಗೊಳ: ಕಡೇ ಕಾರ್ತಿಕ ಸೋಮುವಾರದ ಅಂಗವಾಗಿ ಶ್ರವಣಬೆಳಗೊಳದ ಸುತ್ತಲಿನ ದೇವಸ್ಥಾನಗಳಿಗೆ ತೆರಳುವ ಜನರು ಬಸ್ ಗಾಗಿ ಪರಸಾಟ ನಡೆಸುವ ದೃಶ್ಯ ಕಂಡುಬಂತು. ಪ್ರಸಿದ್ದ ಸಾಸಲು ಕ್ಷೇತ್ರದ ಭೇಟಿಗೆ ಸಾವಿರಾರು ಭಕ್ತರು ಇಂದು ತೆರಳಿದ್ದರು. ಜತೆಗೆ, […]

ಅಪರಾಧ ಜಿಲ್ಲೆ ಸುದ್ದಿ

ಚನ್ನರಾಯಪಟ್ಟಣ ಬಳಿ ಸರಣಿ ಅಪಘಾತ: ಬೈಕ್ ಸವಾರ ಸಾವು; ಬಸ್ ಪಲ್ಟಿ, ಕಾರು ನಜ್ಜುಗುಜ್ಜು

ಹಾಸನ : ಕಾರು, ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ನಡೆದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣತಾಲೂಕಿನ ಹಿರೀಸಾವೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಳೆದ ಭಾನುವಾರ ರಾತ್ರಿ ನಡೆದಿದೆ. ಮಸಕನಳ್ಳಿ ಗ್ರಾಮದ ಎಂ.ಸಿ‌.ದೇವರಾಜ್ […]

ಅಪರಾಧ ಸುದ್ದಿ

ಕಾನೂನಿನಲ್ಲಿ ಅವಕಾಶವಿಲ್ಲದೆ, ಬೈಕ್ ಗಳನ್ನು ಟ್ಯಾಕ್ಸಿಯಾಗಿಸಲು ಸಾಧ್ಯವಿಲ್ಲ ಎಂದ ಸರಕಾರ

ಬೆಂಗಳೂರು: ಪ್ರಯಾಣಿಕರನ್ನು ಸಾಗಿಸಲು ಅಥವಾ ಬಾಡಿಗೆಗೆ ಬೈಕ್ ಗಳನ್ನು ಬಳಕೆ ಮಾಡಬಹುದು ಎಂದು ಶಾಸನದಲ್ಲಿ ವ್ಯಾಖ್ಯಾನಿಸದೇ ಇರುವುದರಿಂದ ಮೋಟಾರು ಸೈಕಲ್‌ಗಳು ಸಾರಿಗೆ ವಾಹನಗಳನ್ನಾಗಿ ಪರಿಗಣಿಸಲಾಗುವುದಿಲ್ಲ ಎಂದು ಸರ್ಕಾರ ಹೈಕೋರ್ಟ್​ಗೆ ವಿವರಿಸಿದೆ. ಮೋಟಾರು ವಾಹನಗಳ ಕಾಯಿದೆ […]

ಅಪರಾಧ

KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ತರಕಾರಿ ಅಂಗಡಿಗೆ ನುಗ್ಗಿದ ಕಾರು

ಹಾಸನ: ಕೆಎಸ್‌ಆರ್‌ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಕಾರಣ ಕಾರು ರಸ್ತೆ ಬದಿಯಲ್ಲಿದ್ದ ತರಕಾರಿ ಅಂಗಡಿಗೆ ನುಗ್ಗಿರುವ ಘಟನೆ ಹಾಸನ ಪಟ್ಟಣದಲ್ಲಿ ನಡೆದಿದೆ. ಹಳೇ ರಾಷ್ಟ್ರೀಯ ಹೆದ್ದಾರಿ 75ರ ಬಾಳೆಗದ್ದೆ ಬಡಾವಣೆಯಲ್ಲಿರುವ ಕುಬೇರ ಹೋಟೆಲ್​ ಸಮೀಪ ಹ್ಯುಂಡೈ​ […]

ಅಪರಾಧ ಸುದ್ದಿ

ರೈತರ ಹೋರಾಟದ ವೇಳೆ ಕಲ್ಲು ತೂರಾಟ: ಬೆಳಗಾವಿಯಲ್ಲಿ ಪರಿಸ್ಥಿತಿ ಉದ್ವಿಗ್ನ

ಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾವಿರಾರು ರೈತರು ಪ್ರತಿಭಟನೆ ಮಾಡುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ. ಪ್ರತಿ ಟನ್ ಕಬ್ಬಿಗೆ […]

ಅಪರಾಧ ಸುದ್ದಿ

ಪ್ರಿಯಕರನ ಮೇಲಿನ ಸೇಡಿಗೆ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಈಗಾಗಲೇ ಜೈಲಿನಲ್ಲಿದ್ದ ಯುವತಿ ಬಂಧನ

ಬೆಂಗಳೂರು: ಪ್ರಿಯಕರನ ಮೇಲಿನ ಸೇಡಿಗೆ ನಗರದ ವಿವಿಧ ಶಾಲಾ, ಕಾಲೇಜುಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ ಪ್ರಕರಣ ಸಂಬಂಧ ಅಂತಾರಾಜ್ಯ ಆರೋಪಿ ಯುವತಿಯನ್ನು ಬಂಧಿಸಲಾಗಿದೆ. ಗುಜರಾತ್​ನ ಅಹಮದಾಬಾದ್​​ನ ಕೇಂದ್ರ ಕಾರಾಗೃಹದಲ್ಲಿದ್ದ ಆರೋಪಿತೆಯನ್ನು ಬಾಡಿ ವಾರಂಡ್ […]

ಅಪರಾಧ ಸುದ್ದಿ

ದೃಶ್ಯ’ ಸಿನಿಮಾ ಮಾದರಿಯ ಮರ್ಡರ್ ಮಿಸ್ಟರಿ: ಒಂದು ವರ್ಷದಿಂದ ಅಡುಗೆ ಮನೆಯಲ್ಲಿತ್ತು ಶವ

ನವದೆಹಲಿ: ಅಹಮದಾಬಾದ್ ನಲ್ಲಿ ದೃಶ್ಯ ಸಿನಿಮಾ ಮಾದರಿಯ ಕೊಲೆಯೊಂದು ನಡೆದಿದ್ದು, ಶವವನ್ನು ಅಡುಗೆ ಮನೆಯಲ್ಲಿಯೇ ಹೂತಿಟ್ಟಿದ್ದ ಪ್ರಕರಣ ಒಂದು ವರ್ಷದ ನಂತರ ಬೆಳಕಿಗೆ ಬಂದಿದೆ. ಅಹಮದಾಬಾದ್ ನಗರದ ಉದ್ಯಮಿ ಅನ್ಸಾರಿ ಎಂಬಾತ ಕಳೆದ ಒಂದು […]

ಅಪರಾಧ ಸುದ್ದಿ

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಂಗಳೂರು: ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಕೆ.ಆರ್. ಪೇಟೆ ತಾಲೂಕಿನ ರೈತ ಮಂಜೇಗೌಡ ಮೃತ ವ್ಯಕ್ತಿ. ಇವರು ತಮ್ಮ ಜಮೀನಿನ […]

You cannot copy content of this page