ಅಪರಾಧ ರಾಜಕೀಯ ಸುದ್ದಿ

ಹನಿಟ್ರ್ಯಾಪ್ ಮಾಡಲು‌ ಬ್ಲೂ ಜೀನ್ಸ್ ಹುಡುಗಿ ಬಂದಿದ್ಲು: ಸಚಿವ ರಾಜಣ್ಣ

ಹನಿಟ್ರ್ಯಾಪ್ ಪ್ರಕರಣ ಸಂಬಂಧ ಮತ್ತಷ್ಟು ಸ್ಫೋಟಕ ವಿಚಾರಗಳನ್ನು ಸಚಿವ ಕೆ.ಎನ್ ರಾಜಣ್ಣ ಅವರು ಇಂದು ಬಹಿರಂಗಪಡಿಸಿದ್ದಾರೆ. “ಎರಡು ಬಾರಿ ಒಬ್ಬ ಹುಡುಗ ಬಂದಿದ್ದ. ಬ್ಲೂ ಜೀನ್ಸ್ ಹಾಕಿಕೊಂಡಿದ್ದ ಒಬ್ಬಳು ಹುಡುಗಿ 2 ಸಲ ಬಂದಿದ್ದಳು. […]

ಅಪರಾಧ ರಾಜಕೀಯ ಸುದ್ದಿ

ನನಗೆ ದೂರು ಕೊಡೋಕೆ ಸಾಧ್ಯವಿಲ್ಲ; ಪೊಲೀಸರಿಗೆ ಕೊಡಬೇಕು: ಡಾ ಜಿ ಪರಮೇಶ್ವರ್

ಬೆಂಗಳೂರು: ಸಚಿವ ರಾಜಣ್ಣ ಅವರ ಮೇಲೆ ಹನಿ ಟ್ರ್ಯಾಪ್ ನಡೆದಿದೆ ಎಂದು ಮನವಿ ಮಾಡಿದ್ದು, ನನಗೆ ದೂರು ನೀಡಲು ಬರಲ್ಲ, ಪೊಲೀಸರಿಗೆ ದೂರು ಕೊಡಬೇಕು. ಅನಂತರ ತನಿಖೆ ಕುರಿತು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಗೃಹಸಚಿವ […]

ಅಪರಾಧ ಸುದ್ದಿ

ಶಿವಮೊಗ್ಗದ ಡಿಐಆರ್ ಡಿವೈಎಸ್‌ಪಿ ಲೋಕಾಯುಕ್ತ ಬಲೆಗೆ: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆ

ಶಿವಮೊಗ್ಗ: ಲಂಚ ಪಡೆಯುವಾಗ ಶಿವಮೊಗ್ಗ ಡಿಐಆರ್ ಡಿವೈಎಸ್‌ಪಿ ಕೃಷ್ಣಮೂರ್ತಿ ಲೋಕಾಯುಕ್ತ ಬಲೆಗೆ ಬಿದದಿದ್ದಾರೆ. ಶಿವಮೊಗ್ಗ ಡಿಐಆರ್ ಡಿವೈಎಸ್‌ಪಿಯಾಗಿರುವ ಕೃಷ್ಣಮೂರ್ತಿ ಪೊಲೀಸರಿಂದ ಲಂಚ ಪಡೆಯುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್‌ಪಿ ಮಂಜುನಾಥ್ […]

ಅಪರಾಧ ಸುದ್ದಿ

ವಿನಯ್ ಮತ್ತು ರಜತ್ ಮತ್ತೇ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಮತ್ತು ರಜತ್ ರನ್ನು ಬಸವೇಶ್ವರ ನಗರ ಪೊಲೀಸರು ಮತ್ತೇ ವಶಕ್ಕೆ ಪಡೆದಿದ್ದಾರೆ. ನೆನ್ನೆ ಈ ಇಬ್ಬರನ್ನು ವಶಕ್ಕೆ ಪಡೆದಿದ್ದ ಪೊಲೀಸರು ವಿಶೇಷ ಜಾಮೀನಿನ ಮೇಲೆ ಬಿಡುಗಡೆ […]

ಅಪರಾಧ ಸುದ್ದಿ

ಕನ್ನಡ ಸಂಘಟನೆಗಳು ನಾಲಾಯಕ್’ ಎಂದಿದ್ದ ಬೆಳಗಾವಿ ಎಂಇಎಸ್ ಮುಖಂಡನ ಬಂಧನ

ಬೆಳಗಾವಿ: ಎಂಇಎಸ್ ಮುಖಂಡ ಶುಭಂ ಶೆಳಕೆ ಅವರನ್ನು ಪೊಲೀಸರು ಸೋಮವಾರ ಬಂಧಿಸಿದರು. ಮೇಲಿಂದ ಮೇಲೆ ಕನ್ನಡ ವಿರೋಧಿ, ಭಾಷಾ ಸಾಮರಸ್ಯ ಕದಡುವ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಇದೆ. ಜತೆಗೆ ಬೆಳಗಾವಿಯಲ್ಲಿ ಭಾಷಾ ಸಾಮರಸ್ಯ […]

ಅಪರಾಧ ಸುದ್ದಿ

ಬಿಡದಿ ರೈಲ್ವೇ ನಿಲ್ದಾಣ ಸ್ಫೋಟಿಸುವ ಬೆದರಿಕೆ: ಪಾಕಿಸ್ತಾನ್ ಪರ ಘೋಷಣೆ ಬರೆದವರ ಬೆಂಬಲಿಗರ ಕರೆ

ಬೆಂಗಳೂರು: ಬಿಡದಿ ರೈಲ್ವೇ ನಿಲ್ದಾಣವನ್ನು ಸ್ಫೋಟಗೊಳಿಸುವುದಾಗಿ ಬೆದರಿಕೆ ಕರೆ ಬಂದಿದ್ದು, ಪೊಲೀಸರು ರೈಲ್ವೇ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ. ಬಿಡದಿಯ ಕಾರ್ಖಾನೆಯೊಂದರ ಗೋಡೆಯ ಮೇಲೆ ಪಾಕಿಸ್ತಾನ್ ಜಿಂದಾಬಾದ್ ಎಂದು ಬರೆದಿದ್ದಾರೆ ಎಂಬ ಆರೋಪದಲ್ಲಿ ಇಬ್ಬರನ್ನು […]

ಅಪರಾಧ ಸುದ್ದಿ

ಬಿಗ್ ಬಾಸ್ ಸ್ಪರ್ಧಿಗಳಾದ ವಿನಯ್, ರಜತ್ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಬಿಗ್ ಬಾಸ್‌ನ ಮಾಜಿ ಸ್ಪರ್ಧಿಗಳಾದ ವಿನಯ್ ಮತ್ತು ರಜತ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅವರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಇಬ್ಬರು ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಬಾಯ್ಸ್‌ ವರ್ಸಸ್ ಗರ್ಲ್ಸ್‌ […]

ಅಪರಾಧ ಸುದ್ದಿ

ಬೆಂಕಿ ಅನಾಹುತಕ್ಕೆ ಪೊಲೀಸ್ ಠಾಣೆಯಲ್ಲಿ ಜಪ್ತಿ ಮಾಡಿಟ್ಟಿದ್ದ ವಾಹನಗಳು ಬೆಂಕಿಗಾಹುತಿ

ವಿಜಯಪುರ: ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯ ಬಳಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು ಸುಮಾರು 20ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿವೆ. ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ವಿದ್ಯುತ್ ಕಂಬದಿಂದ ಬೆಂಕಿ […]

ಅಪರಾಧ ರಾಜಕೀಯ ಸುದ್ದಿ

ಫೋನ್ ಕದ್ದಾಲಿಕೆ ಆರೋಪ: ಯಾರೂ ದೂರು ಕೊಟ್ಟಿಲ್ಲ: ಡಾ.ಜಿ ಪರಮೇಶ್ವರ್

ಬೆಂಗಳೂರು: ಸಚಿವರು, ಶಾಸಕರ ಫೋನ್ ಕದ್ದಾಲಿಕೆಯಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ನಮಗೆ ಯಾವುದೇ ದೂರು ಬಂದಿಲ್ಲ ಎಂದಿದ್ದಾರೆ. ನನ್ನದು ಸೇರಿ ವಿಪಕ್ಷ […]

ಅಪರಾಧ ಸುದ್ದಿ

ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್

ನವದೆಹಲಿ: ವಿಧಾನಸಭಾ ಬಜೆಟ್ ಅಧಿವೇಶನ ಸಮಯದಲ್ಲಿ ಸಚಿವ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ವಿಷಯವನ್ನು ಪ್ರಸ್ತಾಪಿಸುತ್ತಿದ್ದಾಗ ಸದನದಲ್ಲಿ ಹರಿದಾಡಿದ ಚೀಟಿಯೊಂದರ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಈ ಬಗ್ಗೆ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ ಬಿಜೆಪಿ ಶಾಸಕ ಬಸನಗೌಡ […]

ಅಪರಾಧ ಸುದ್ದಿ

ಕರ್ನಾಟಕದ ಹನಿಟ್ರ್ಯಾಪ್: ಪಿಐಎಲ್ ಅರ್ಜಿ ವಿಚಾರಣೆಗೆ ಸಮ್ಮತಿಸಿದ ಸುಪ್ರೀಂಕೋರ್ಟ್!

ನವದೆಹಲಿ: ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಹನಿಟ್ರ್ಯಾಪ್ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಹನಿಟ್ರ್ಯಾಪ್ ಪ್ರಕರಣದ ವಿಚಾರಣೆ ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಸುಪ್ರೀಂಕೋರ್ಟ್ಮು ಖ್ಯ ನ್ಯಾಯಮೂರ್ತಿ ಎದುರು ಅರ್ಜಿದಾರರು ಮನವಿ […]

ಅಪರಾಧ ಸುದ್ದಿ

SSLC ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿನಿಯರ ಬೈಕ್‌ಗೆ ಲಾರಿ ಡಿಕ್ಕಿ: ಸವಾರ ಸಾವು, 3 ವಿದ್ಯಾರ್ಥಿನಿಯರಿಗೆ ಗಾಯ

ವಿಜಯಪುರ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದಾಗ ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದು, ಬೈಕ್ ಸವಾರ ಮೃತಪಟ್ಟಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲಿ ಘಟನೆ […]

ಅಪರಾಧ ಸುದ್ದಿ

ಸಕ್ಕರೆ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ: ಅಪಾರ ಪ್ರಮಾಣದ ಹಾನಿ

ಬೆಳಗಾವಿ: ನಿಪ್ಪಾಣಿಯ ಶ್ರೀ ಹಾಲಸಿದ್ದನಾಥ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಹಾನಿಯಾದ ಘಟನೆ ಶುಕ್ರವಾರ ನಡೆದಿದೆ. ಸ್ಥಳೀಯ ಎರಡು ಅಗ್ನಿಶಾಮಕ ವಾಹನಗಳು ಸೇರಿದಂತೆ, ಸಂಕೇಶ್ವರ, ಚಿಕ್ಕೋಡಿ, ಕೊಲ್ಲಾಪುರ ಜಿಲ್ಲೆಯ ಕಾಗಲ್ […]

ಅಪರಾಧ ಸುದ್ದಿ

18 ತಿಂಗಳ ಹಿಂದೆ ಕೊಲೆಯಾಗಿದ್ದ ಮಹಿಳೆ ಮತ್ತೇ ಜೀವಂತ: ಪೋಷಕರು, ಪೊಲೀಸರಿಗೆ ಆಘಾತ

ಇಂದೋರ್: 18 ವರ್ಷದ ಹಿಂದೆ ಮಹಿಳೆಯೊಬ್ಬರು ಕೊಲೆಯಾಗಿದ್ದರು. ಅವರ ಕುಟುಂಬ ಆಕೆಯ ಅಂತ್ಯಸಂಸ್ಕಾರ ನಡೆಸಿತ್ತು. ಪೊಲೀಸರು ನಾಲ್ವರು ಕೊಲೆಗಾರರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಈಗ ಆ ಮಹಿಳೆ ಇದ್ದಕ್ಕಿದ್ದಂತೆ ಪ್ರತ್ಯಕ್ಷವಾಗಿದ್ದು, ಪೊಲೀಸರು ಮತ್ತು ಪೋಷಕರಿಗೆ […]

ಅಪರಾಧ ಸುದ್ದಿ

ಬೆಂಗಳೂರಿನ ಹೋಟೆಲ್ ಸಪ್ಲೆಯರ್ ಬಳಿ ಹ್ಯಾಂಡ್ ಗ್ರೆನೇಡ್ ಪತ್ತೆ!

ಬೆಂಗಳೂರು: ನಗರದ ಸಂಪೀಗೆಹಳ್ಳಿ ಠಾಣೆ ವ್ಯಾಪ್ತಿಯ ಹೋಟೆಲ್​ವೊಂದ ಸಪ್ಲೈಯರ್​ ಬ್ಯಾಗ್​​ನಲ್ಲಿ ಸ್ಫೋಟಕ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ. ಬೆಂಗಳೂರಿನ ಸಂಪಿಗೆಹಳ್ಳಿ ಬಳಿಯ ಬೆಳ್ಳಳ್ಳಿಯ ಅಬ್ದುಲ್ ರೆಹಮಾನ್ ಎನ್ನುವಾತನ ಬ್ಯಾಗ್​ನಲ್ಲಿ ಹ್ಯಾಂಡ್ ಗ್ರೆನೇಡ್ ಸಿಕ್ಕಿದೆ. ಹೋಟೆಲ್​ ಸಿಬ್ಬಂದಿಯೊಬ್ಬರು, […]

ಅಪರಾಧ ಸುದ್ದಿ

ಬೆಂಗಳೂರು ನಗರ ಜಿಲ್ಲೆ ಎಸಿ ಕಚೇರಿಯಲ್ಲಿ ಹಣ ಕದಿಯಲು ಬಂದ ಕಳ್ಳನ ಹಿಡಿದುಕೊಟ್ಟ ಸಿಬ್ಬಂದಿ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಉತ್ತರ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಇಂದು ಬೆಳಿಗ್ಗೆ ಹಣ ಕದಿಯಲು ಬಂದ ಇಬ್ಬರು ವ್ಯಕ್ತಿಗಳನ್ನು ಕಂದಾಯ ಇಲಾಖೆ ಸಿಬ್ಬಂದಿ ಹಿಡಿದು ಪೊಲೀಸರಿಗೆ ಒಪ್ಪಿಸಿದರು. ಕಳೆದ ಎರಡು ದಿನಗಳಿಂದ ಮಹಿಳಾ […]

ಅಪರಾಧ ರಾಜಕೀಯ ಸುದ್ದಿ

ಹನಿಟ್ರ್ಯಾಪ್ ಕೇಸ್ ಗಳ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಗೃಹ ಸಚಿವರಿಂದ ಆದೇಶ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಹನಿಟ್ರ್ಯಾಪ್​ ಸದ್ದು ಮಾಡಿದೆ. ಹಿಂದಿನ ಬಿಜೆಪಿ ಸರ್ಕಾರದ ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಹನಿಟ್ರ್ಯಾಪ್ ಕೇಸ್ ನಲ್ಲಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದು ಸಚಿವ ಸ್ಥಾನಕ್ಕೆ ಬಲವಂತವಾಗಿ ರಾಜೀನಾಮೆ ನೀಡಬೇಕಾಯಿತು. […]

ಅಪರಾಧ ಸುದ್ದಿ

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 25 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಹೈದರಾಬಾದ್: ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ 44 ವರ್ಷದ ಆರೋಪಿಗೆ ಸೂರ್ಯಪೇಟೆ ನ್ಯಾಯಾಲಯ 25 ವರ್ಷಗಳ ಜೈಲುಶಿಕ್ಷೆ ಹಾಗೂ 20 ಸಾವಿರ ರು.ಗಳ ದಂಡ ವಿಧಿಸಿದೆ. ಸೂರ್ಯಪೇಟೆ ನ್ಯಾಯಾಲಯದ ನ್ಯಾಯಾಧೀಶ […]

ಅಪರಾಧ ಸಿನಿಮಾ ಸುದ್ದಿ

ಮಗಳದ್ದು ಆಕಸ್ಮಿಕ ಸಾವಲ್ಲ, ಕೊಲೆ, ಆದಿತ್ಯ ಠಾಕ್ರೆ ವಿಚಾರಣೆ ನಡೆಸಿ: ದಿಶಾ ಸಾಲಿಯಾನ್ ಪೋಷಕರ ಒತ್ತಾಯ

ಮುಂಬಯಿ: 2020ರಲ್ಲಿ ಸಾವನ್ನಪ್ಪಿದ ದಿಶಾ ಸಾಲಿಯಾನ್ ಸಾವು ತ್ಮಹತ್ಯೆಯಲ್ಲ, ಆಕೆಯನ್ನು ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿದೆ. ಹೀಗಾಗಿ, ಆದಿತ್ಯ ಠಾಕ್ರೆಯನ್ನು ಕಸ್ಟಡಿಯಲ್ಲಿ ವಿಚಾರಣೆ ನಡೆಸಿ ಎಂದು ಆಕೆಯ ಪೋಷಕರು ನ್ಯಾಯಾಲಯದ ಮೊರೆ ಹೋಗಲು ತೀರ್ಮಾನಿಸಿದ್ದಾರೆ. […]

ಅಪರಾಧ ಸುದ್ದಿ

‘ಸ್ವರ್ಗದಿಂದ ಬರುತ್ತಿದೆ ತಾಯಿಯ ಸಂದೇಶ’: ಗಂಡನನ್ನು ಕೊಲ್ಲಲು ಪ್ರಿಯಕರನ ‘ಮೈಂಡ್ ವಾಶ್’

ಬೆಂಗಳೂರು: ಸತ್ತು ಸ್ವರ್ಗದಲ್ಲಿರುವ ನಿನ್ನ ತಾಯಿ ನಿನಗೆ ಸಂದೇಶ ಕಳುಹಿಸುತ್ತಿದ್ದು, ಆತನನ್ನು ಕೊಲ್ಲುವಂತೆ ಆದೇಶಿಸಿದ್ದಾಳೆ ಎಂದು ಪ್ರಿಯಕರನ ತಲೆಗೆ ತುಂಬಿದ್ದ ಪತ್ನಿ ತನ್ನ ಗಂಡನನ್ನು ತುಂಡುತುಂಡಾಗಿ ಕತ್ತರಿಸಿ ನೀರಿನ ಡ್ರಮ್ ನಲ್ಲಿ ಸಂಗ್ರಹಿಸಿಟ್ಟಿದ್ದಳು ಎಂಬ […]

You cannot copy content of this page