ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಅರ್ಜಿ ಪುನರ್ ಪರಿಶೀಲಿಸುವಂತೆ ಕೋರಿ ಸುಪ್ರೀಂ​ ಪವಿತ್ರಾಗೌಡ ಅರ್ಜಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾಗೌಡ, ರದ್ದುಗೊಂಡಿರುವ ತಮ್ಮ ಜಾಮೀನು ಅರ್ಜಿಯನ್ನು ಪುನರ್ ಪರಿಶೀಲಿಸಬೇಕೆಂದು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ಧಾರೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಕಳೆದ ಆ. […]

ಅಪರಾಧ ಸುದ್ದಿ

ಕಳವು ಮಾಡಿದ್ದ 894 ಮೊಬೈಲ್ ಗಳನ್ನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: CEIR ಪೋರ್ಟಲ್ ಸಹಾಯದಿಂದ ಕಾರ್ಯಾಚರಣೆ

ಬೆಂಗಳೂರು :‌ ಕದ್ದು ಮಾರಾಟ ಮಾಡಲಾಗಿದ್ದ 894 ಮೊಬೈಲ್ ಫೋನ್‌ಗಳನ್ನು ಬೆಂಗಳೂರಿನ ಇಂಟಿಗ್ರೇಟೆಡ್ ಕಮ್ಯಾಂಡ್ ಮತ್ತು ಕಂಟ್ರೋಲ್ ಸೆಂಟರ್ ಸಿಬ್ಬಂದಿ ವಶಕ್ಕೆ ಪಡೆದಿದ್ದು,ವಸೆಂಟ್ರಲ್ ಇಕ್ವಿಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ (CEIR) ಪೋರ್ಟಲ್ ಸಹಾಯದಿಂದ ಈ ಫೋನ್‌ಗಳನ್ನು ವಶಕ್ಕೆ […]

ಅಪರಾಧ ಸುದ್ದಿ

ಕರ್ನೂಲ್ ಬಸ್ ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು ಬೆಂಗಳೂರಿಗೆ ಸಂಸದನ ಕೊಡುಗೆ ಏನು? ಬೆಂಗಳೂರು: “ಕರ್ನೂಲ್ ಬಸ್ ದುರಂತ, ಉನ್ನತ ಮಟ್ಟದ ತನಿಖೆ ನಡೆಸುವಂತೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ” ಎಂದು ಡಿಸಿಎಂ […]

ಅಪರಾಧ ಸುದ್ದಿ

ತೆರಿಗೆ ಪಾವತಿಸದ ಖಾಸಗಿ ಬಸ್ ಮಾಲೀಕರಿಗೆ ಸಾರಿಗೆ ಇಲಾಖೆ ಸಾಕ್ : 30 ಬಸ್ ಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು

ಬೆಂಗಳೂರು: ತೆರಿಗೆ ಪಾವತಿಸದೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಗಳ ಮಾಲೀಕರಿಗೆ ಸಾರಿಗೆ ಇಲಾಖೆ ಶಾಕ್ ನೀಡಿದ್ದು, 30ಕ್ಕೂ ಹೆಚ್ಚು ಖಾಸಗಿ ಬಸ್ ಗಳನ್ನು ವಶಕ್ಕೆ ಪಡೆಯಲಾಗಿದೆ. ರಾಜ್ಯ ಸಾರಿಗೆ ಅಧಿಕಾರಿಗಳ ತಂಡ ನಡೆಸಿದ ಕ್ಷೀಪ್ರ […]

ಅಪರಾಧ ಸುದ್ದಿ

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ವೇಳೆ ಸವದಿ-ಜಾರಕಿಹೊಳಿ ಗುಂಪುಗಳ ನಡುವೆ ಮಾರಾಮಾರಿ

ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಒಂದೆಡೆ ಮತದಾನ ನಡೆಯುತ್ತಿದ್ದರೆ ಮತ್ತೊಂದೆಡೆ ಜಾರಕಿಹೊಳಿ ಹಾಗೂ ಸವದಿ ಬಣಗಳ ನಡುವೆ ಹೊಡೆದಾಟ ನಡೆದಿದೆ. ಡೆಲಿಗೇಷನ್ ಫಾರ್ಮ್ ಕೊಡುತ್ತಿಲ್ಲ ಎಂದು ಆರೋಪಿಸಿ ಸವದಿ ಬಣದ […]

ಅಪರಾಧ ಸುದ್ದಿ

ಬೆಂಗಳೂರಿನ ಸೌಲಭ್ಯ ಬಳಸಿಕೊಂಡು ಬೆಳೆದವರು ಟೀಕೆ ಹಾಗೂ ಟ್ವೀಟ್ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ಟೀಕೆಗಳನ್ನು ಸ್ವಾಗತಿಸುತ್ತೇನೆ, ವಿಕೋಪಕ್ಕೆ ಹೋಗಿ ಟೀಕೆ ಮಾಡುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಬೆಂಗಳೂರು:”ಬೆಂಗಳೂರಿನ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆ ಬೆಳೆದವರು. ಈಗ ಬೆಂಗಳೂರಿನ ಬಗ್ಗೆ ಟೀಕೆ ಮಾಡಿ ಟ್ವೀಟ್ ಮಾಡುತ್ತಿದ್ದಾರೆ” ಎಂದು […]

ಅಪರಾಧ ಸುದ್ದಿ

ಸವದತ್ತಿ: ವಿಚ್ಚೇದಿತ ಪೊಲೀಸ್ ಪತಿಯಿಂದಲೇ ಪತ್ನಿಯ ಭೀಕರ ಕೊಲೆ

ಬೆಳಗಾವಿ: 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ನಂತರ ವಿಚ್ಛೇದನ ಪಡೆದು ಕಿರುಕುಳ ನೀಡುತ್ತಿದ್ದ ಮಾಜಿ ಪತಿಯಿಂದ ಮಹಿಳೆ ಹತ್ಯೆಯಾದ ಘಟನೆ ನಡೆದಿದೆ. ಸವದತ್ತಿಯ ರಾಮಸೈಟಿನಲ್ಲಿ ಘಟನೆ ಬೆಳಕಿಗೆ ಬಂದಿದೆ. ಮೂರು ದಿನಗಳ ಹಿಂದೆ […]

ಅಪರಾಧ ಸುದ್ದಿ

ಪತ್ನಿ ಕೊಲೆಗಾರನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಬೆಳಗಾವಿ ನ್ಯಾಯಾಲಯ

ಬೆಳಗಾವಿ : ಪತ್ನಿಯನ್ನು ಕೊಲೆಗೈದ ಪತಿಗೆ ಬೆಳಗಾವಿಯ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೋಮವಾರ ಕಠಿಣ ಜೀವಾವಧಿ ಶಿಕ್ಷೆ ಮತ್ತು ರೂ.50 ಸಾವಿರ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. […]

ಅಪರಾಧ ಸುದ್ದಿ

ಅಪ್ರಾಪ್ತೆ ಮೇಲೆ ಅತ್ಯಾಚಾರ : ತಮಿಳುನಾಡು ಮೂಲದ ಆರೋಪಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ ಬೆಳಗಾವಿ ಪೋಕ್ಸೊ ನ್ಯಾಯಾಲಯ

ಬೆಳಗಾವಿ:ಅಪ್ರಾಪ್ತೆ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿ ಬೆಳಗಾವಿಯ ಜಿಲ್ಲಾ ಪೋಕ್ಸೊ ನ್ಯಾಯಾಲಯ ತಮಿಳುನಾಡು ಮೂಲದ ಆರೋಪಿಗೆ 30 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಸೋಮವಾರ ಮಹತ್ವದ ತೀರ್ಪು ಪ್ರಕಟಿಸಿದೆ. ತಮಿಳುನಾಡಿನ ಹಾಲಿ ಕೊಯಮತ್ತೂರು ಜಿಲ್ಲೆ ಪೂನೇರಾಜಪುರಂನ […]

ಅಪರಾಧ ಸುದ್ದಿ

ದೇವಸ್ಥಾನದಲ್ಲಿ ಅರ್ಚಕರ ಹುಟ್ಟುಹಬ್ಬ ಆಚರಣೆ:  ವಿಚಾರಣೆ ನಡೆಸಿ ಕ್ರಮಕ್ಕೆ ಮುಜರಾಯಿ ಸಚಿವರ ಆದೇಶ

ಬೆಂಗಳೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಸಮ್ಮುಖದಲ್ಲಿ ದೇವಾಲಯದ ಅರ್ಚಕರ ಹುಟ್ಟುಹಬ್ಬ ಆಚರಿಸಿದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಟೋ ವೈರಲ್ ಆಗಿದ್ದು, ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ […]

ಅಪರಾಧ ಸುದ್ದಿ

ಮರ್ಯಾದೆಗೇಡು ಹತ್ಯೆ: ಇಬ್ಬರು ಆರೋಪಿಗಳ ಮರಣದಂಡನೆ ಶಿಕ್ಷೆ ಖಾಯಂಗೊಳಿಸಿದ ಹೈಕೋರ್ಟ್

ಕಲಬುರಗಿ: ಮರ್ಯಾದೆಗೇಡು ಹತ್ಯೆ ಪ್ರಕರಣದ ಆರೋಪಿಗಳಿಗೆ ಮರಣದಂಡನೆ ವಿಧಿಸಿದ್ದ ಸೆಷನ್ ಕೋರ್ಟ್ ಆದೇಶವನ್ನು ಕಲಬುರಗಿ ಹೈಕೋರ್ಟ್ ಪೀಠ ಎತ್ತಿಹಿಡಿದಿದೆ. ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ತಂಗಿಯನ್ನೇ ಜೀವಂತ ಸುಟ್ಟುಹಾಕಿದ್ದ ಸಹೋದರರಿಗೆ ಹೈಕೋರ್ಟ್ ಶಿಕ್ಷೆ […]

ಅಪರಾಧ ಸುದ್ದಿ

ಪ್ರೇಮಿಯ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸೀರೆಯಿಂದ ನೇಣು ಬಿಗಿದು ಬಾಲಕಿ ಆತ್ಮಹತ್ಯೆ

ಖಾನಾಪುರ: ಪ್ರೀತ್ಸೆ ಎಂದು ಪೀಡಿಸಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಜೆ ಖಾನಾಪುರ ತಾಲೂಕಿನ ದೇವಲತ್ತಿ ಗ್ರಾಮದಲ್ಲಿ ನಡೆದಿದೆ. ದೇವಲತ್ತಿ ಗ್ರಾಮದ […]

ಅಪರಾಧ ಸುದ್ದಿ

ಚಲಿಸುತ್ತಿದ್ದ ಟ್ಯಾಕ್ಟರ್ ಮಗುಚಿ ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟ‌ರ್ ಪಲ್ಟಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಹಾರಾಷ್ಟ್ರದ ಮುಚ್ಚಂಡಿ ಸಮೀಪ ನಡೆದಿದೆ. ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಅಭಿಷೇಕ ಆರವೇಕರ್ (22) ಸಲ್ಮಾನ್ ಮುಕ್ಕೇರಿ (18) ಮೃತಪಟ್ಟಿದ್ದಾರೆ. […]

ಅಪರಾಧ ರಾಜಕೀಯ ಸುದ್ದಿ

ಆರ್​. ಅಶೋಕ್​ ಅವರ ಪೊಲೀಸ್​​ ಬೆಂಗಾವಲು ವಾಹನದ ಚಾಲಕ ಶರಣಪ್ಪ ಆತ್ಮಹತ್ಯೆ

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್​. ಅಶೋಕ್​ ಅವರ ಪೊಲೀಸ್​​ ಬೆಂಗಾವಲು ವಾಹನದ ಚಾಲಕ (ನಗರ ಸಶಸ್ತ್ರ ಮೀಸಲು ಪೊಲೀಸ್​ ಪಡೆ) ಶರಣಪ್ಪ (೩೩) ಅವರು ಬುಧವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಟರಾಯನಪುರ […]

ಅಪರಾಧ ಸುದ್ದಿ

ಮಾರ್ಕೋನಹಳ್ಳಿ ಜಲಾಶಯದಲ್ಲಿ ಕೊಚ್ಚಿ ಹೋದ 6 ಮಂದಿ

ತುಮಕೂರು: ಮಾರ್ಕೋನಹಳ್ಳಿ ಜಲಾಶಯದಲ್ಲಿ ಆರು ಮಂದಿ ಕೊಚ್ಚಿಹೋಗಿರುವ ಘಟನೆ ಮಂಗಳವಾರ ನಡೆದಿದ್ದು, ಈ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನುಳಿದವರ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.ಅಬಿನ್ ಮತ್ತು ಸಾಜಿಯಾ (೩೨) ಎಂಬುವರ ಶವಗಳು ಪತ್ತೆಯಾಗಿವೆ. […]

ಅಪರಾಧ ಫ್ಯಾಷನ್ ಸಿನಿಮಾ ಸುದ್ದಿ

ಬಿಗ್ ಬಾಸ್​ ಮನೆಗೆ ಬೀಗಮುದ್ರೆ: ಹೈಕೋರ್ಟ್​ಗೆ ಅರ್ಜಿ

ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಕಾಯ್ದೆಯ ಉಲ್ಲಂಘನೆ ಆರೋಪದಡಿ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಬಿಗ್ ಬಾಸ್​ ಮನೆಗೆ ಬೀಗಮುದ್ರೆ ಜಡಿದಿರುವ ಜಿಲ್ಲಾಡಳಿತದ ಕ್ರಮ ಪ್ರಶ್ನಿಸಿ ವೇಲ್ಸ್ ಸ್ಟೂಡಿಯೋ ಆ್ಯಂಡ್​ ಎಂಟರ್ಟ್ರೈನ್ಮೆಂಟ್ ಲಿಮಿಟೆಡ್ ಹೈಕೋರ್ಟ್​ಗೆ ಅರ್ಜಿ […]

ಅಪರಾಧ ಸುದ್ದಿ

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಭೀಕರ ಕೊಲೆ

ಕೊಪ್ಪಳ: ದೇವಿಕ್ಯಾಂಪ್​ನಿAದ ಗಂಗಾವತಿಗೆ ಬೈಕ್​ನಲ್ಲಿ ಬರುತ್ತಿದ್ದ ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಮಂಗಳವಾರ ತಡರಾತ್ರಿ ಭೀಕರ ಹತ್ಯೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಡಿವೈಎಸ್ಪಿ ಸಿದ್ದನಗೌಡ ಪಾಟೀಲ್ ಪರಿಶೀಲನೆ ನಡೆಸಿದ್ದು, ಗಂಗಾವತಿಯ ಹೆಚ್​​​ಆರ್​ಎಸ್​ […]

ಅಪರಾಧ ಸುದ್ದಿ

Mysuru Murder: ಹಾಡ ಹಗಲೇ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು

ಮೈಸೂರು: ದಸರಾ ಹಬ್ಬದ ಸಂಭ್ರಮದಲ್ಲಿದ್ದ ಮೈಸೂರಿನಲ್ಲಿ ನಗರದ ವಸ್ತು ಪ್ರದರ್ಶನದ ಮುಂಭಾಗದಲ್ಲೇ ವ್ಯಕ್ತಿಯನ್ನ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ. ಮೈಸೂರು ಅರಮನೆ ಮುಂಭಾಗದಲ್ಲಿರುವ ನಗರ ವಸ್ತು ಪ್ರದರ್ಶನದ ಬಳಿ ಮಧ್ಯಾಹ್ನ ೧೨ ಗಂಟೆಯಲ್ಲಿ ದುರ್ಷರ್ಮಿಗಳು ವ್ಯಕ್ತಿಯನ್ನ […]

ಅಪರಾಧ ಸುದ್ದಿ

ವಾರಸುದಾರರಿಗೆ ಹಿಂದಿರುಗಿಸದ ಚಿನ್ನ: ಪೊಲೀಸ್ ಇನ್‌ಸ್ಪೆಕ್ಟರ್, ಸಿಬ್ಬಂದಿ ವಿರುದ್ಧ ದೂರು

ಬೆಂಗಳೂರು: ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳನ್ನ ಬಂಧಿಸಿ ಅವರಿಂದ ಚಿನ್ನ ರಿಕವರಿ ಮಾಡಿ ಅವನ್ನು ವಾರಸುದಾರರಿಗೆ ಹಿಂದಿರುಗಿಸದ ಹಿನ್ನೆಲೆ ಸೂರ್ಯನಗರ ಪೊಲೀಸ್ ಇನ್‌ಸ್ಪೆಕ್ಟರ್ ಮತ್ತು ಸಿಬ್ಬಂದಿ ಮೇಲೆ ದೂರು ದಾಖಲಾಗಿದೆ.ಕೇಂದ್ರ ವಲಯ ಐಜಿ ಲಾಬೂರಾಮ್​ ಅವರಿಗೆ […]

ಅಪರಾಧ ಸುದ್ದಿ

ಬಾಡಿಗೆ ಪಡೆದು ಕಾರು ಮಾರಾಟ: ಆರೋಪಿ ಪರಾರಿ

ಬಳ್ಳಾರಿ: ನೂರಾರು ಕಾರುಗಳನ್ನು ಬಾಡಿಗೆ ಪಡೆದು ಸಿನಿಮೀಯ ರೀತಿಯಲ್ಲಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಂಚಿನ ಕಾರ್ಯಾಚರಣೆ ನಡೆಸಿದ ಬಳ್ಳಾರಿ ಪೊಲೀಸರು ಬರೋಬ್ಬರಿ ೪೬ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ಮೂಲದ […]

You cannot copy content of this page