ಅಪರಾಧ ಸುದ್ದಿ

ಭಕ್ತರ ಮೇಲೆ ಬಸ್ ಹರಿದು ಮೂವರು ಸಾವು

ಕೊಪ್ಪಳ: ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದು ಮೂವರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ೫೦ […]

ಅಪರಾಧ ಸುದ್ದಿ

ಹುಲಿ ಹತ್ಯೆ: ನಾಲ್ವರ ಬಂಧನ

ಹನೂರು: ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ಹುಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಪಚ್ಚೆಮಲ್ಲು, ಗಣೇಶ್, ಗೋವಿಂದೇಗೌಡ ಹಾಗೂ ಶಂಪು ಬಂಧಿತರು. ಆರೋಪಿಗಳನ್ನು ಭಾನುವಾರ ಕೊಳ್ಳೇಗಾಲದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ವೈದ್ಯಕೀಯ […]

ಅಪರಾಧ ಸುದ್ದಿ

ಬಸ್-ಕಾರು ಅಪಘಾತ: ಮೂವರು ಸಾವು

ತುಮಕೂರು: ಖಾಸಗಿ ಬಸ್ ಕಾರಿನ ನಡುವೆ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ತಾಲೂಕಿನ ಬೆಳಧರ ಗೇಟ್ ಬಳಿ ದುರಂತ ಸಂಭವಿಸಿದ್ದು, ತುಮಕೂರಿನಿಂದ ಪಾವಗಡಕ್ಕೆ ತೆರಳುತಿದ್ದ ಖಾಸಗಿ ಬಸ್ ಹಾಗೂ ಧರ್ಮಸ್ಥಳಕ್ಕೆ […]

ಅಪರಾಧ ಸುದ್ದಿ

ಕುಡಿದ ಮತ್ತಿನಲ್ಲಿ ಜೊತೆಗಿದ್ದವನ ಕೊಲೆ

ಬೆಂಗಳೂರು: ಕುಡಿದ ಮತ್ತಿನಲ್ಲಿ ಜೊತೆಗಿದ್ದವನನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮಾರತಹಳ್ಳಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ರಾಯಚೂರು ಮೂಲದ ಮಹದೇವ(65) ಕೊಲೆಯಾದಾತ, ಆರೋಪಿ ತಮಿಳುನಾಡಿನ ತಾಂಜಾವೂರು ಮೂಲದ ರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕುಡಿದ […]

ಅಪರಾಧ ಸುದ್ದಿ

ಅಗ್ನಿ ಅವಘಡ: ಸುಟ್ಟ 19 ಇವಿ ಬೈಕ್‌ಗಳು

ಬೆಂಗಳೂರು: ಅಗ್ನಿ ಅವಘಡದಿಂದ ೧೯ ಇವಿ ಬೈಕುಗಳು ಸುಟ್ಟಿರುವ ಘಟನೆ ಕನಕಪುರ ಮುಖ್ಯರಸ್ತೆಯ ಯಲಚೇನಹಳ್ಳಿಯ ಕಮರ್ಷಿಯಲ್​ ಕಟ್ಟಡದಲ್ಲಿ ನಡೆದಿದೆ. ಡಾಮಿನೋಸ್ ಪಿಜ್ಜಾ ಪಾರ್ಕಿಂಗ್ ಆವರಣದಲ್ಲಿ ಚಾರ್ಜ್ ಆಗುತ್ತಿದ್ದ ಬೈಕ್‌ಗಳಿಗೆ ಬೆಂಕಿ ತಗುಲಿ, ಬೇಸ್‌ಮೆಂಟ್‌ನಲ್ಲಿ ಇದ್ದ […]

ಅಪರಾಧ ರಾಜಕೀಯ ಸುದ್ದಿ

ಬಿಡದಿ ಟೌನ್‌ ಶಿಫ್‌ ಹೆಸರಿನಲ್ಲಿ ಭೂ ದಂಧೆ; ಹೆಚ್.ಡಿ. ಕುಮಾರಸ್ವಾಮಿ ಆರೋಪ

ಬಡರೈತರಿಂದ ಭೂಮಿ ಕಿತ್ತುಕೊಂಡು ಬೇಕು ಬೇಕಾದವರಿಗೆ ಹಂಚಿಕೊಳ್ಳುತ್ತಿದ್ದಾರೆ: ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ನವದೆಹಲಿ: ಬಿಡದಿ ಟೌನ್‌ ಶಿಪ್‌ ಹೆಸರಿನಲ್ಲಿ ಏನೆಲ್ಲಾ ದಂಧೆ ನಡೆಯುತ್ತಿದೆ ಎನ್ನುವುದು ಗೊತ್ತಿದೆ. ಬಡರೈತರಿಂದ ಭೂಮಿ ಕಿತ್ತುಕೊಂಡು […]

ಅಪರಾಧ ಸುದ್ದಿ

Bengaluru: ಪತ್ನಿಯ ಕೊಂದು ಪತಿ ಆತ್ಮಹತ್ಯೆ

ಬೆಂಗಳೂರು: ಉಲ್ಲಾಳದ ಗೌರ್ನಮೆಂಟ್ ಪ್ರೆಸ್ ಲೇಔಟ್‌ನಲ್ಲಿ ಪತ್ನಿಗೆ ಇರಿದು ಪತಿಯೂ ಫ್ಯಾನ್‌ಗೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಜು (28) ಕೊಲೆಯಾದ ಮಹಿಳೆ. ಅವರ ಪತಿ, ತಮಿಳುನಾಡಿನ ಪಿನ್ನಲವಾಡಿ ಗ್ರಾಮದ ಧರ್ಮಶೀಲನ್ ಅವರು […]

ಅಪರಾಧ ಸುದ್ದಿ

Hoskote: ವಂಚಕರ ಬಂಧನ; 8 ಕೆಜಿ ಚಿನ್ನ, 63 ಲಕ್ಷ ನಗದು ವಶ

ವರದಿ ನಾರಾಯಣಸ್ವಾಮಿ ಸಿ.ಎಸ್ ಹೊಸಕೋಟೆ : ಅಸಲಿ ಚಿನ್ನವೆಂದು ನಂಬಿಸಿ ನಕಲಿ ಚಿನ್ನ ನೀಡಿ ಲಕ್ಷಾಂ ತರ ರು. ಪಡೆದು ವಂಚಿಸಿದ್ದ ಅಂತರ ಜಿಲ್ಲಾ ಆರೋಪಿ ಗಳನ್ನು ನಕಲಿ ಚಿನ್ನದ ಸಮೇತ ಹಣವನ್ನು ವಶಕ್ಕೆ […]

ಅಪರಾಧ ಸಿನಿಮಾ ಸುದ್ದಿ

Tamilnadu: ನಟ ವಿಜಯ್ ಪಕ್ಷದ ಸಮಾವೇಶದಲ್ಲಿ ಕಾಲ್ತುಳಿತ: ಮಕ್ಕಳು ಸೇರಿ 39 ಮಂದಿ ಸಾವು

ಕರೂರು: ತಮಿಳಿಗ ವಿಟ್ರಿ ಕಳಗಂ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಅವರ ರ‍್ಯಾಲಿಯಲ್ಲಿ ನಡೆದ ಕಾಲ್ತುಳಿತ 39 ಮಂದಿ ಸಾವನ್ನಪ್ಪಿದ್ದಾರೆ. ಶನಿವಾರ ಕರೂರಿನಲ್ಲಿ ದಳಪತಿ ವಿಜಯ್ ಅವರು ರಾಯಕೀಯ ರ‍್ಯಾಲಿ ಹಮ್ಮಿಕೊಂಡಿದ್ದರು. ಅವರನ್ನು ನೋಡಲು […]

ಅಪರಾಧ ಸುದ್ದಿ

ಇನೋವಾ ಕಾರಿನ ಮೇಲೆ ಮುಗುಚಿ ಬಿದ್ದ ಕಂಟೇನರ್, ಓರ್ವ ಸ್ಥಳದಲ್ಲೇ ಸಾವು : ನಾಲ್ವರಿಗೆ ಗಾಯ

ಸಂಕೇಶ್ವರ : ಹೆದ್ದಾರಿಯ ಒಂದು ಬದಿಯಲ್ಲಿ ಹೊರಟಿದ್ದ ಕಂಟೇನರ್ ಲಾರಿಯೊಂದು ಇನ್ನೊಂದು ಬದಿಯ ರಸ್ತೆಯಲ್ಲಿ ಹೊರಟಿದ್ದ ಇನೋವಾ ಕಾರಿನ‌ ಮೇಲೆ ಮುಗುಚಿ ಬಿದ್ದ ಪರಿಣಾಮವಾಗಿ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಹುಕ್ಕೇರಿ […]

ಅಪರಾಧ ಸುದ್ದಿ

ಗಲಾಟೆಯಲ್ಲಿ ವ್ಯಕ್ತಿ ಕೊಲೆ:ಇಬ್ಬರಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ಹೋಟೆಲ್‌ವೊಂದರಲ್ಲಿ ನಡೆದ ಗಲಾಟೆಯಲ್ಲಿ ವ್ಯಕ್ತಿ ಹತ್ಯೆ ಮಾಡಿದ ಇಬ್ಬರು ಅಪರಾಧಿಗಳಿಗೆ ಬೆಳಗಾವಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ತಲಾ ₹50 ಸಾವಿರ ದಂಡ ವಿಧಿಸಿದೆ. ಶಿವಾಜಿ […]

ಅಪರಾಧ ಸುದ್ದಿ

8 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಿದ ಹಂತಕನಿಗೆ ಮರಣದಂಡನೆಯ ಶಿಕ್ಷೆ

ಬೆಳಗಾವಿ : 8 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಿದ ಹಂತಕನಿಗೆ ಜಿಲ್ಲಾ ಪೋಕ್ಸೊ ನ್ಯಾಯಾಲಯ ಶುಕ್ರವಾರ ಮರಣದಂಡನೆ ಶಿಕ್ಷೆ ಜಾರಿಗೊಳಿಸಿ ತೀರ್ಪು ನೀಡಿದೆ. ಈ ಪ್ರಕರಣದ ಬಗ್ಗೆ […]

ಅಪರಾಧ ಸುದ್ದಿ

ಪಂಢರಾಪುರ ಪಾದಯಾತ್ರೆ ಹೊರಟಿದ್ದ ಭಕ್ತರ ಮೇಲೆ ಹರಿದ ಕಾರು : ಆರು ಭಕ್ತರಿಗೆ ಗಾಯ

ಬೆಳಗಾವಿ: ಶುಕ್ರವಾರ ಬೆಳಗ್ಗೆ ಹೊತ್ತು ಪಂಢರಾಪುರಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತರ ಮೇಲೆ ಕಾರು ಹರಿದ ಪರಿಣಾಮ ಆರು ಭಕ್ತರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಯಬಾಗ ತಾಲೂಕು ಹಿಡಕಲ್ ಮೂಲದ ಭಕ್ತರು ಅಥಣಿ ಮಾರ್ಗವಾಗಿ ಪಾದಯಾತ್ರೆ […]

ಅಪರಾಧ ಸುದ್ದಿ

ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ 15 ಪ್ರಯಾಣಿಕರಿಗೆ ಗಾಯ

ರಾಯಚೂರು: ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ ಓರ್ವ ಪ್ರಯಾಣಿಕನ ಕಾಲು ಮುರಿದು, ೧೫ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ರಾಯಚೂರು ಹೊರವಲಯದ ಸಾಥಮೈಲ್ ಕ್ರಾಸ್ ಹತ್ತಿರ ಇಂದು ಬೆಳಗ್ಗೆ ನಡೆದಿದೆ. ದಾವಣಗೆರೆಯಿಂದ ರಾಯಚೂರಿಗೆ […]

ಅಪರಾಧ ಸುದ್ದಿ

ಶೃಂಗೇರಿ ಕಾಂಗ್ರೆಸ್ ಶಾಸಕ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ದೂರು !

ಚಿಕ್ಕಮಗಳೂರು: ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಕುಟುಂಬದವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.ಕೊಪ್ಪ ನಿವಾಸಿ ದಿನೇಶ್ ಎಚ್.ಕೆ. ಸಲ್ಲಿಸಿದ್ದ ಖಾಸಗಿ ದೂರು ಆಧರಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ […]

ಅಪರಾಧ ಸುದ್ದಿ

ಪತ್ನಿಯ ಮೇಲೆ ಅನುಮಾನ: ಮಕ್ಕಳ ಪಾಲಿಗೆ ಯಮನಾದ ತಂದೆ !

ಯಾದಗಿರಿ: ಪತ್ನಿಯ ಶೀಲ ಶಂಕಿಸಿ ತಂದೆ ತನ್ನ ಎರಡು ಮಕ್ಕಳನ್ನು ಕೊಡಲಿಯಿಂದ ಹತ್ಯೆ ಮಾಡಿರುವ ಘಟನೆ ತಾಲೂಕಿನ ಹತ್ತಿಕುಣಿ ಗ್ರಾಮದಲ್ಲಿ ಗುರುವಾರ ನಡೆದಿದೆ.ಪತ್ನಿ ಮನೆಯಲ್ಲಿದ ಸಂದರ್ಭ ಆರೋಪಿ ಶರಣಪ್ಪ ಮಲಗಿದ್ದ ಮಕ್ಕಳ ಮೇಲೆ ಕ್ರೌರ್ಯ […]

ಅಪರಾಧ ಸುದ್ದಿ

ಪ್ರಜ್ವಲ್ ರೇವಣ್ಣ ಪ್ರಕರಣ: ಬೇರೆ ನ್ಯಾಯಾಲಯಕ್ಕೆ ವರ್ಗಾವಣೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧದ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಮತ್ತೊಂದು ನ್ಯಾಯಾಲಯಕ್ಕೆ ವರ್ಗಾವಣೆಗೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್​ ವಜಾಗೊಳಿಸಿದೆ. ಜಿಲ್ಲಾ ಪಂಚಾಯಿತಿ ಮಾಜಿ […]

ಅಪರಾಧ ಸುದ್ದಿ

ಭದ್ರಾ ಕಾಲುವೆಗೆ ತಳ್ಳಿ ಪ್ರೇಯಸಿಯ ಹತ್ಯೆ ಮಾಡಿದ ಪ್ರಿಯಕರ

ಭದ್ರಾ ಕಾಲುವೆಗೆ ತಳ್ಳಿ ಪ್ರೇಯಸಿಯ ಹತ್ಯೆ ಮಾಡಿದ ಪ್ರಿಯಕರ ಶಿವಮೊಗ್ಗ: ಭದ್ರಾ ಕಾಲುವೆಗೆ ಪ್ರೇಯಸಿಯ ಪ್ರಿಯಕರನೇ ಹತ್ಯೆ ಮಾಡಿರುವ ಘಟನೆ ಭದ್ರಾವತಿ ತಾಲೂಕಿನ ಯಕ್ಕುಂದ ಗ್ರಾಮದ ಬಳಿಯ ಭದ್ರಾ ಕಾಲುವೆಯಲ್ಲಿ ನಡೆದಿದೆ. ಪ್ರೇಯಸಿ ಸ್ವಾತಿಯನ್ನು […]

ಅಪರಾಧ ಸುದ್ದಿ

PES​ ಶಿಕ್ಷಣ ಸಂಸ್ಥೆ ಸೇರಿ ಹಲವೆಡೆ ಐಟಿ ದಾಳಿ

ಪಿಇಎಸ್​ ಶಿಕ್ಷಣ ಸಂಸ್ಥೆ ಸೇರಿ ಹಲವೆಡೆ ಐಟಿ ದಾಳಿ ಬೆಂಗಳೂರು: ಆದಾಯ ಮೀರಿ ಅಸ್ತಿಗಳಿಕೆ ಹಾಗೂ ತೆರಿಗೆ ವಂಚನೆ ಆರೋಪದ ಹಿನ್ನೆಲೆ ಪ್ರತಿಷ್ಠಿತ ಪಿಇಎಸ್​ ಶಿಕ್ಷಣ ಸಂಸ್ಥೆ ಸೇರಿದಂತೆ ಹಲವು ಕಡೆಯ ಐಟಿ ಅಧಿಕಾರಿಗಳು […]

ಅಪರಾಧ ಸುದ್ದಿ

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಬೆಳಗಾವಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಇಲ್ಲಿಯ ಪೋಕ್ಸೊ ನ್ಯಾಯಾಲಯ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಜಾರಿಗೊಳಿಸಿ ತೀರ್ಪು ನೀಡಿದೆ. ರಾಮದುರ್ಗ ತಾಲೂಕಿನವನಾದ ಹಾಲಿ ಕೌಜಲಗಿ ಸಾ: ಮುಳ್ಳೂರು ಕರಿಯಪ್ಪ ವಿಠ್ಠಪ್ಪ […]

You cannot copy content of this page