ಅಪರಾಧ ಸುದ್ದಿ

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಬೆಳಗಾವಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಇಲ್ಲಿಯ ಪೋಕ್ಸೊ ನ್ಯಾಯಾಲಯ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಜಾರಿಗೊಳಿಸಿ ತೀರ್ಪು ನೀಡಿದೆ. ರಾಮದುರ್ಗ ತಾಲೂಕಿನವನಾದ ಹಾಲಿ ಕೌಜಲಗಿ ಸಾ: ಮುಳ್ಳೂರು ಕರಿಯಪ್ಪ ವಿಠ್ಠಪ್ಪ […]

ಅಪರಾಧ ಸುದ್ದಿ

ಸೆಂಟ್ರಿಂಗ್ ಕಳಚುವ ವೇಳೆ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

ನೆಲಮಂಗಲ: ನಿರ್ಮಾಣ ಹಂತದಲ್ಲಿದ್ದ ಮನೆಯ ಸೆಂಟ್ರಿಂಗ್ ಕಳಚುವ ವೇಳೆ ಆಯತಪ್ಪಿ ಎರಡನೇ ಮಹಡಿಯಿಂದ ಬಿದ್ದು ತೀವ್ರ ರಕ್ತಸ್ರಾವದಿಂದ ಕಾರ್ಮಿಕ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನೆಲಮಂಗಲದ ಗೆಜ್ಜಗದಹಳ್ಳಿ ಗ್ರಾಮದಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಗೋಪಾಲಪುರ ಗ್ರಾಮದ […]

ಅಪರಾಧ ಸುದ್ದಿ

ಕೆಮ್ಮಣ್ಣುಗುಂಡಿಯಲ್ಲಿ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವು

ಚಿಕ್ಕಮಗಳೂರು: ಕೆಮ್ಮಣ್ಣುಗುಂಡಿಯಲ್ಲಿ ಹೆಂಡತಿಯೊAದಿಗೆ ಸೆಲ್ಫಿ ತೆಗೆಯಲು ಹೋಗಿ ನೂರಾರು ಅಡಿ ಆಳದ ಪ್ರಪಾತಕ್ಕೆ ಕಾಲು ಜಾರಿ ಬಿದ್ದು ಗಂಡ ಮೃತಪಟ್ಟಿರುವ ಘಟನೆ ನಡೆದಿದೆ. ಶಿಕ್ಷಕ ಸಂತೋಷ್(40) ಮತ್ತು ಹೆಂಡತಿ ಶ್ವೇತಾ ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮ […]

ಅಪರಾಧ ಸುದ್ದಿ

ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಗೃಹಣಿ

ತುಮಕೂರು: ಪಾವಗಡದಲ್ಲಿ ಇಬ್ಬರು ಮಕ್ಕಳನ್ನು ಕೊಂದ ತಾಯಿ ತಾನೂ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಪಾವಗಡ ತಾಲೂಕಿನ ಕಡಪನಕೆರೆಯಲ್ಲಿ ಘಟನೆ ನಡೆದಿದ್ದು, 23 ವರ್ಷದ ಸರಿತಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಾಕೆ. ಆತ್ಮಹತ್ಯೆಗೂ ಮುನ್ನ 4 […]

ಅಪರಾಧ ಸುದ್ದಿ

ಅಯ್ಯಪ್ಪನ ಮೇಲಿದ್ದ 4.54 K.G.ಚಿನ್ನ ಮಾಯ

ಕೊಚ್ಚಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿದ್ದ 4.54 ಕೆ.ಜಿ. ಚಿನ್ನ ಕಳುವಾಗಿದ್ದು, ಪ್ರಕರಣ ನ್ಯಾಯಲಯದ ಮೆಟ್ಟಿಲೇರಿದೆ. 2019 ರಲ್ಲಿ ರಿಪ್ಲೇಟಿಂಗ್ ಮಾಡಿದ್ದು, 42.8 ಕೆ.ಜಿ. ಚಿನ್ನದ ಲೇಪನ ಮಾಡಲಾಗಿತ್ತು. ಇದೀಗ ಅದರಲ್ಲಿ 4.54 ಕೆ.ಜಿ. […]

ಅಪರಾಧ ಆರೋಗ್ಯ ಸುದ್ದಿ

ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಕ್ರಮ ಕೈಗೊಂಡ ವೈದ್ಯಕೀಯ ಶಿಕ್ಷಣ ಇಲಾಖೆ ಬೆಂಗಳೂರು: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು […]

ಅಪರಾಧ ಸುದ್ದಿ

ಯೋಗ ಸೆಂಟರ್‌ನಲ್ಲಿ ಬಾಲಕಿ ಸೇರಿ 8 ಜನರ ಅತ್ಯಾಚಾರ: ದೂರು ದಾಖಲು

ಬೆಂಗಳೂರು: ಯೋಗ ಸೆಂಟರ್​ಗೆ ಬರುತ್ತಿದ್ದ ಬಾಲಕಿ, ಯುವತಿಯರು ಸೇರಿ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸ ಬಂಧಿಸಿದ್ದಾರೆ. ಹದಿನೇಳು ವರ್ಷದ ಬಾಲಕಿ ದೂರಿನ ಅನ್ವಯ […]

ಅಪರಾಧ ಸುದ್ದಿ

ಮೂಡಾ ಹಗರಣ: ಮಾಜಿ ಆಯುಕ್ತ ದಿನೇಶ್ ಕುಮಾರ್​ ಬಂಧನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣ ಆರೋಪ ಸಂಬAಧ ಮುಡಾದ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್​ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ […]

ಅಪರಾಧ ಸುದ್ದಿ

ವಿವಾಹಿತೆಯೊಂದಿಗೆ ಅನೈತಿಕ ಸಂಬಂಧ ? ಯುವಕನ ಕೊಚ್ಚಿ ಕೊಲೆ

ಬೆಳಗಾವಿ : ಹುಕ್ಕೇರಿ ತಾಲೂಕಿನ ಶಹಾಬಂದರ ಗ್ರಾಮದಲ್ಲಿ ಬುಧವಾರ ರಾತ್ರಿ ಯುವಕನೊಬ್ಬ ಬಸ್ ನಿಂದ ಇಳಿಯುತ್ತಿದಂತೆ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಯುವಕ ಬುಧವಾರ ರಾತ್ರಿ ಬಸ್ ನಿಂದ ಇಳಿದು ಮ ನೆಕಡೆ […]

ಅಪರಾಧ ಸುದ್ದಿ

ರಸ್ತೆ ಅಪಘಾತ: ಏಳು ಮಂದಿ ಸಾವು

ನೆಲ್ಲೂರು: ಜಿಲ್ಲೆಯಲ್ಲಿ ಸಂಗಮ್ ಮಂಡಲದ ಪೆರಮಾನ ಎಂಬಲ್ಲಿಯ ರಾಷ್ತ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಮತ್ತು ಕಾರು ಡಿಕ್ಕಿಯಾಗಿ ಮಗು ಸೇರಿ ಏಳು ಮಂದಿ ಮೃತಪಟ್ಟಿದ್ದಾರೆ. ಎದುರಿನಿಂದ ಬರುತ್ತಿದ್ದ ಮರಳು ತುಂಬಿದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. […]

ಅಪರಾಧ ಸುದ್ದಿ

ಭಟ್ಕಳ: ಹೆಬಳೆ ದೇವಸ್ಥಾನದ ಹುಂಡಿ ಕಳ್ಳತನ, ಇಬ್ಬರು ಆರೋಪಿಗಳ ಬಂಧನ

ಭಟ್ಕಳ: : ತಾಲುಕಿನ ಹೆಬಳೆ ಗ್ರಾಮದ ಶ್ರೀ ಅರಿಕಲ್‌ ಜಟಕೇಶ್ವರ ದೇವಸ್ಥಾನದ ಹುಂಡಿ ಕದ್ದಿದ್ದ ಈರ್ವರು ಆರೋಪಿಗಳನ್ನು ಎರಡು ಬೈಕ್‌ ಸಮೇತವಾಗಿ ಬಂಧಿಸಿ ಸುಮಾರು 2.21 ಲಕ್ಷ ರೂ ಸ್ವತ್ತನು ಪೊಲೀಸರು ವಶಕ್ಕೆ ಪಡೆದಿದ್ದಾರೆ. […]

ಅಪರಾಧ ಸುದ್ದಿ

ಕೊಪ್ಪಳ ನಗರಸಭೆ ಕಚೇರಿಗೆ ಲೋಕಾ ದಾಳಿ

ಕೊಪ್ಪಳ: ಕೊಪ್ಪಳ ನಗರಸಭೆ ಕಚೇರಿ ಸೇರಿ 5 ಕಡೆ ಮಂಗಳವಾರ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೊಪ್ಪಳ ಲೋಕಾಯುಕ್ತ ಡಿವೈಎಸ್​​ಪಿ ವಸಂತಕುಮಾರ ನೇತೃತ್ವದಲ್ಲಿ, ನಗರಸಭೆ ಜಿಇ ಸೋಮಲಿಂಗಪ್ಪ, ಕಂದಾಯ ಅಧಿಕಾರ ಉಜ್ಚಲ, ಗುತ್ತಿಗೆದಾರರಾದ […]

ಅಪರಾಧ ಸುದ್ದಿ

ಒಂದೇ ಕುಟುಂಬದ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನ: ಒಬ್ಬರ ಸಾವು

ರಾಯಚೂರು: ಒಂದೇ ಊರಿನ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿ ಒಬ್ಬರು ಮೃತಪಟ್ಟು ಇಬ್ಬರು ಆಸ್ಪತ್ರೆ ಸೇರಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಕ್ವಾರಿಯರದೊಡ್ಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.೧೮ ವರ್ಷದ ರೇಣುಕಾ ಮೃತಪಟ್ಟಿದ್ದರೆ, ತಿಮ್ಮಕ್ಕ […]

ಅಪರಾಧ ಸುದ್ದಿ

Belagavi: ಅತ್ಯಾಚಾರಕ್ಕೆ ಯತ್ನ: 5 ವರ್ಷ ಜೈಲು ಶಿಕ್ಷೆ, 5 ಸಾವಿರ ದಂಡ

ಬೆಳಗಾವಿ : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗುವ ಉದ್ದೇಶ ಹೊಂದಿ ಆಕೆಯ ಅಂಗಾಂಗ ಮುಟ್ಟಿದ ಆರೋಪಿಗೆ ಐದು ವರ್ಷಗಳ ಕಠಿಣ ಶಿಕ್ಷೆ ಹಾಗೂ ₹ 5,000 ದಂಡ ವಿಧಿಸಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ಸೋಮವಾರ […]

ಅಪರಾಧ ಸುದ್ದಿ

ಸರಗಳ್ಳತನಕ್ಕೆ ಲಾಂಗ್ ಬೀಸಿದ ಖದೀಮರು: ಮಹಿಳೆಯ ಕೈ ಬೆರಳು ಕಟ್

ಬೆಂಗಳೂರು: ಮಹಿಳೆ ಮೇಲೆ ಲಾಂಗ್​ ಬೀಸಿ ಕೈ ಬೆರಳನ್ನು ಕಟ್ ಮಾಡಿ ಚಿನ್ನದ ಸರ ಕದ್ದಿರುವ ಘಟನೆ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಿ ನಗರದಲ್ಲಿ ನಡೆದಿದೆ. ಗಣೇಶ ಹಬ್ಬದ ಆರ್ಕೆಸ್ಟ್ರಾ ನೋಡಿ ಮನೆಗೆ […]

ಅಪರಾಧ ಸುದ್ದಿ

Belagavi: ಕರಡಿ ದಾಳಿ: ಹೊಸದಲ್ಲಿ ಕೆಲಸ ಮಾಡುತ್ತಿದ್ದ ರೈತನಿಗೆ ಗಾಯ

ಬೆಳಗಾವಿ: ಕಣಕುಂಬಿ ಅರಣ್ಯ ವಲಯದ ಹುಳಂದ ಗ್ರಾಮದ ಹೊರವಲಯದಲ್ಲಿ ಭಾನುವಾರ ಕೃಷಿ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ರೈತರೊಬ್ಬರ ಮೇಲೆ ಕರಡಿ ದಾಳಿ ನಡೆಸಿದ ಘಟನೆ ನಡೆದಿದೆ. ಹುಳಂದ ಗ್ರಾಮದ ರೈತ ವಾಸುದೇವ ನಾರಾಯಣ […]

ಅಪರಾಧ

ಸಂಚಾರ ನಿಯಮ ಉಲ್ಲಂಘನೆ: 106 ಕೋಟಿ ರೂ. ದಂಡ ಸಂಗ್ರಹ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಘೋಷಿಸಲಾಗಿದ್ದ ಶೇ.೫೦ ರಿಯಾಯಿತಿ ಅವಧಿ ಮುಗಿದಿದ್ದು, ಬೆಂಗಳೂರಲ್ಲಿ ಬರೋಬ್ಬರಿ 106 ಕೋಟಿ ರೂ ದಂಡ ಸಂಗ್ರಹವಾಗಿದೆ. ಸೆಪ್ಟೆಂಬರ್ 12ರ ದಿನದಾಂತ್ಯಕ್ಕೆ ಎಲ್ಲಾ ವಿಧಾನಗಳ ಮೂಲಕ […]

ಅಪರಾಧ ಸುದ್ದಿ

ಸಾಲ ಬಾಧೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಹೊಸಕೋಟೆ: ಸಾಲಬಾಧೆಯಿಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿ ಮೂವರು ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಅದೃಷ್ಟವಶಾತ್ ಓರ್ವ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಲಬಾಧೆಯಿಂದ ಹೆದರಿ ದಂಪತಿಯು ಇಬ್ಬರು […]

ಅಪರಾಧ ಸುದ್ದಿ

hassan: ಭೀಕರ ಅಪಘಾತ: ಇಬ್ಬರು ಸಾವು

ಚನ್ನರಾಯಪಟ್ಟಣ: ಹಾಸನ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ- ಹಾಸನ ನಡುವಿನ ಅಣ್ಣೇನಹಳ್ಳಿ ಗೇಟ್ ಬಳಿ ನಡೆದ ಅಪಘಾತದಲ್ಲಿ ಹಾಸನ ಕಡೆಯಿಂದ ಬರುತ್ತಿದ್ದ ಕಾರೊಂದು ಬೈಕ್ […]

ಅಪರಾಧ ಸುದ್ದಿ

ಡ್ರಗ್ ಪೆಡ್ಲರ್ಸ್ ಗಳೊಂದಿಗೆ ನಂಟು: 11 ಮಂದಿ ಪೊಲೀಸರ ಅಮಾನತು

ಬೆಂಗಳೂರು: ಡ್ರಗ್ ಪೆಡ್ಲರ್ಸ್ಗಳ ಜೊತೆ ನೇರ ನಂಟು ಹೊಂದಿದ್ದ ಇನ್‌ಸ್ಪೆಕ್ಟರ್ ಸೇರಿ ಪಶ್ಚಿಮ ವಿಭಾಗದ ಎರಡು ಠಾಣೆಗಳ 11 ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಮಾದಕವಸ್ತು ಸರಬರಾಜು ಮಾರಾಟ ದಂಧೆಯಲ್ಲಿ ತೊಡಗಿರುವುದು ಅಂತರಿಕ […]

You cannot copy content of this page