ವಿಮಾನ ದುರಂತ: ಅಜಿತ್ ಜತೆಗಿದ್ದ ಐವರು ಸಾವು
ಬೆಂಗಳೂರು: ವಿಮಾನ ದುರಂತದಲ್ಲಿ ಅಜಿತ್ ಪವಾರ್ ಜತೆಗಿದ್ದ ಐವರು ಸಿಬ್ಬಂದಿಯೂ ಮೃತಪಟ್ಟಿದ್ದು, ಅವರ ಮೃತದೇಹಗಳನ್ನು ಪತ್ತೆಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಮಹಾರಾಷ್ಟç ಡಿಸಿಎಂ ಅಜಿತ್ ಪವಾರ್ ಜತೆಗೆ ಅವರ ಭದ್ರತಾ ಸಹಾಯಕ ವಿಂದೀಪ್ ಜಾಧವ್, […]
ಬೆಂಗಳೂರು: ವಿಮಾನ ದುರಂತದಲ್ಲಿ ಅಜಿತ್ ಪವಾರ್ ಜತೆಗಿದ್ದ ಐವರು ಸಿಬ್ಬಂದಿಯೂ ಮೃತಪಟ್ಟಿದ್ದು, ಅವರ ಮೃತದೇಹಗಳನ್ನು ಪತ್ತೆಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಮಹಾರಾಷ್ಟç ಡಿಸಿಎಂ ಅಜಿತ್ ಪವಾರ್ ಜತೆಗೆ ಅವರ ಭದ್ರತಾ ಸಹಾಯಕ ವಿಂದೀಪ್ ಜಾಧವ್, […]
ಶಿವಮೊಗ್ಗ: ನಗರದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ನಾನ್ ಎಸಿ ಸ್ಲೀಪರ್ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಸೂಡೂರು ಗ್ರಾಮದ ಬಳಿ ನಡೆದಿದೆ. ಹೊಸನಗರ ತಾಲೂಕು ಅರಸಾಳು ಬಳಿಯ […]
ಬೆಂಗಳೂರು: ಮನೆಗೆಲಸಕ್ಕೆ ಸೇರಿದ ದಂಪತಿಗಳು ಕೇವಲ 20 ದಿನಗಳಲ್ಲೇ 18 ಕೋಟಿ ಬೆಲೆಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. 20 ದಿನಗಳ ಹಿಂದಷ್ಟೇ ದಿನೇಶ್ ಮತ್ತು ಕಮಲಾ ಎಂಬ ದಂಪತಿಗಳು ಯಮಲೂರಿನ […]
ಮುಂಬೈ: ವಿಮಾನ ದುರಂತವೊAದರಲ್ಲಿ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ದುರ್ಮರಣವೊಂದಿರುವ ಘಟನೆ ನಡೆದಿದೆ. ಚುನಾವಣಾ ಪ್ರಚಾರಕ್ಕೆ ದೆಹಲಯಿಂದ ತೆರಳುತ್ತಿದ್ದ ವೇಳೆ ಬಾರಾಮತಿ ಬಳಿ ನಡೆದ ಅವಘಡದಲ್ಲಿ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಅಜಿತ್ ಪವಾರ್ ಅವರು […]
ಬೆಂಗಳೂರು: ಮಹಿಳಾ ಅಧಿಕಾರಿಗೆ ನಿಂದನೆ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಶಿಡ್ಲಘಟ್ಟ ಜೆಎಂಎಫ್‌ಸಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಧಮ್ಕಿ ಹಾಕಿದ ಸಂಬಂಧ ದೂರಿನ […]
ದಾವಣಗೆರೆ: ಮದುವೆಯಾಗಿ ಎರಡು ತಿಂಗಳು ಪೂರೈಸುವ ಮೊದಲೇ ಸಂಸಾರದಲ್ಲಿ ಉಂಟಾದ ಗಂಭೀರ ಕಲಹದ ಪರಿಣಾಮವಾಗಿ ನವವಿವಾಹಿತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ನಡೆದಿದೆ. ಈ ಘಟನೆಯ ಬೆನ್ನಲ್ಲೇ ಮದುವೆಗೆ ಮಧ್ಯಸ್ಥಿಕೆ […]
ಬೆಂಗಳೂರು : ಸಾಯುವವರೆಗೆ ಜೀವಾವಧಿ ಶಿಕ್ಷೆ ವಿಧಿಸುವ ಅಧಿಕಾರ ಸಾಂವಿಧಾನಿಕ ನ್ಯಾಯಾಲಯಗಳಾದ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಮಾತ್ರ ಹೊಂದಿವೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಮೂರೂವರೆ ವರ್ಷದ ಮಗುವನ್ನು ಕೊಲೆ ಮಾಡಿದ ಪ್ರಕರಣದಲ್ಲಿ ತನಗೆ ಸಾಯುವವರೆಗೆ […]
ವಿಜಯಪುರ: ಚಿನ್ನದಂಗಡಿಗೆ ನುಗ್ಗಿ ಪಿಸ್ತೂಲ್ ತೋರಿಸಿ, ಕೋಟ್ಯಂತರ ಬೆಲೆ ಬಾಳುವ ಚಿನ್ನ ದೋಚಿ ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಜಡಜಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿರುವ ಚಿನ್ನದ ಅಂಗಡಿಗೆ ಮುಖಕ್ಕೆ ಮಾಸ್ಕ್ ಹಾಕಿಕೊಂಡು […]
ಬೆAಗಳೂರು: ಶಿಡ್ಲಘಟ್ಟದ ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಪೊಲೀಸರು ಕೇರಳ ಗಡಿಯಲ್ಲಿ ಬಂಧಿಸಿದ್ದಾರೆ. ಬ್ಯಾನರ್ ಕಟ್ಟುವ ವಿಚಾರಕ್ಕೆ ಶಿಡ್ಲಘಟ್ಟ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ರಾಜೀವ್ […]
ಇಂದೋರ್ :ಪತ್ನಿಯೊಂದಿಗೆ ದೈಹಿಕ ಸಂಪರ್ಕವೇ ಇಲ್ಲದ ಅವಧಿಯಲ್ಲಿ ಗರ್ಭಧಾರಣೆ ಸಂಭವಿಸಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಭಾರತೀಯ ಯೋಧನೊಬ್ಬ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದ್ದು, ಮಗುವಿನ ಡಿಎನ್‌ಎ ಪರೀಕ್ಷೆ ನಡೆಸುವಂತೆ ಆದೇಶಿಸಿದೆ. ಪತ್ನಿ ತನಗೆ ನಿಷ್ಠೆ […]
ಉಡುಪಿ: ಉಡುಪಿಯಲ್ಲಿ ಪ್ರವಾಸಿಗರ ಬೋಟ್ ಮಗುಚಿ ಬಿದ್ದಿದ್ದು, 17 ಸಮುದ್ರಪಾಲಾಗಿದ್ದು, ಅವರ ಪೈಕಿ ಇಬ್ಬರು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಕೋಡಿಬೆಂಗ್ರೆಯಲ್ಲಿ ನಡೆದಿದೆ. ಪ್ರವಾಸಿಗರ ನಿರ್ಲಕ್ಷ್ಯದಿಂದಾಗಿಯೇ ಬೋಟ್ ಮಗುಚಿಬಿದ್ದಿರಬಹುದು ಎಂದು ಶಂಕಿಸಲಾಗಿದ್ದು, ಈ ವೇಳೆ […]
ಬೆಂಗಳೂರು: ವರದಕ್ಷಿಣೆಗಾಗಿ ನಡೆಯುವ ಕಿರುಕುಳ ಇನ್ನೊಂದು ಯುವತಿಯ ಪ್ರಾಣಕ್ಕೆ ಕಾರಣವಾದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದೆ. ಮದುವೆಯಾಗಿ ಕೇವಲ ಎರಡು ವರ್ಷಗಳಷ್ಟೇ ಆಗಿದ್ದ ಕೀರ್ತಿ (24) ಎಂಬ ಯುವ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವುದು ಸಮಾಜವನ್ನು […]
ಬೆಂಗಳೂರು: ರೈಲ್ವೇ ಹಳಿಗೆ ಏಕಾಏಕಿ ನುಗ್ಗಿದ್ದ ಬಿಎಂಟಿಸಿ ಬಸ್‌ಗೆ ರೈಲು ಡಿಕ್ಕಿ ಹೊಡೆದಿದ್ದು, ನಿರ್ವಾಹಕ ಗಾಯಗೊಂಡು, ಬಸ್ ಸಂಪೂರ್ಣ ಜಖಂಗೊAಡಿರುವ ಘಟನೆ ಕೆ.ಆರ್.ಪುರ ಬಳಿ ನಡೆದಿದೆ. ಸಾದರಮಂಗಲ ಡಿಪೋದಿಂದ ಕಾಡುಗೋಡಿ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದ […]
ಬೆಂಗಳೂರು : ಮಹಿಳೆಯೊಬ್ಬರ ಮೃತದೇಹ ಮನೆಯ ಸ್ವಿಮ್ಮಿಂಗ್ ಫೂಲ್ ನಲ್ಲಿ ಸಿಕ್ಕಿದ್ದು, ಇದು ಆತ್ಮಹತ್ಯೆಯೋ ಕೊಲೆಯೋ ಎಂಬ ಅನುಮಾನ ಮೂಡಿಸಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಬೆಟ್ಟೆಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಪ್ರತಿಭಾ […]
ಬೆಂಗಳೂರು: 400 ಕೋಟಿ ರು. ತುಂಬಿದ್ದ ಟ್ರಕ್ ಹೈಜಾಕ್ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕದ ಯಾವುದೇ ಪೊಲೀಸರ ಪಾತ್ರವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಕರ್ನಾಟಕದ ಗಡಿಯಲ್ಲಿ ಪ್ರಕರಣ ನಡೆದಿದೆ ಎಂದು ಹೇಳಲಾಗಿದ್ದು, ಮೂರು ರಾಜ್ಯಗಳ […]
ಚಾಮರಾಜನಗರ: ಹೆಣ್ಣು ಮಗುವನ್ನು ಸಾಕಲು ಇಷ್ಟವಿಲ್ಲದೇ 50 ಸಾವಿರ ರೂ.ಗೆ ಮಾರಾಟ ಮಾಡಿದ್ದ, ಪೋಷಕರು ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರದ ರಾಮಸಮುದ್ರ ಟೌನ್‌ನಲ್ಲಿ ವಾಸವಿದ್ದ ಸಿಂಧು ಮತ್ತು ಮಂಜುನಾಯಕ ಬಂಧಿತರು. ಜೊತೆಗೆ, ಮಧ್ಯವರ್ತಿಯಾಗಿದ್ದ […]
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಹೆತ್ತ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ, ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹೆಚ್ ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಭಾನುವಾರ ನಡೆದ […]
ತುಮಕೂರು: ನಿಂತಿದ್ದ ಕಾರಿಗೆ ಕಾರೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಮೂವರು ಮರಣವೊಂದಿರುವ ಘಟನೆ ತುಮಕೂರು ಬಳಿಯ ನಂದಿಹಾಳ್ ಬಳಿಯಲ್ಲಿ ನಡೆದಿದೆ. ಗೋಕರ್ಣಕ್ಕೆ ಬೆಂಗಳೂರಿನಿಂದ ತೆರಳಿದ್ದ ಮೂವರು ವಾಪಸಾಗುತ್ತಿದ್ದರು. ಬೆಳಗಿನ ಜಾವ ನಿದ್ರೆಯ ಮಂಪರಿನಲ್ಲಿದ್ದ ಚಾಲಕ […]
ಮದುವೆಯಾದ ಹಲವು ವರ್ಷಗಳ ಬಳಿಕವೂ ದಾಂಪತ್ಯ ಜೀವನ ಸುಗಮವಾಗಿರಬಹುದು ಎಂಬ ನಂಬಿಕೆಗೆ ಈ ಘಟನೆ ದೊಡ್ಡ ಶಾಕ್ ನೀಡಿದೆ. ಸುಮಾರು 30 ವರ್ಷಗಳಿಂದ ಒಟ್ಟಿಗೆ ಬದುಕುತ್ತಿದ್ದ ಮಹಿಳೆಯೊಬ್ಬರು, ಪತಿಯ ಅಸಹಜ ಹಾಗೂ ಅಸಹ್ಯಕರ ನಡವಳಿಕೆ […]
ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳಿಗೆ ನೀಡಲಾಗುತ್ತಿದೆ ಎನ್ನಲಾದ ವಿಶೇಷ ಸೌಲಭ್ಯಗಳ ಬಗ್ಗೆ ಇತ್ತೀಚಿನ ದಿನಗಳಲ್ಲಿ ವ್ಯಾಪಕ ಚರ್ಚೆ ನಡೆದಿತ್ತು. ಈ ಬೆಳವಣಿಗೆಗಳ ನಡುವೆಯೇ, ಜೈಲು ವ್ಯವಸ್ಥೆಯಲ್ಲಿ ಶಿಸ್ತು ಮತ್ತು ಸಮಾನತೆ ಕಾಪಾಡುವ ಉದ್ದೇಶದಿಂದ ಕಾರಾಗೃಹ […]
You cannot copy content of this page