ಬುದ್ಧಿ ಹೇಳಿದ್ದಕ್ಕೆ ವ್ಯಕ್ತಿಗೆ ಖಾರದಪುಡಿ ಎರಚಿ ಚಾಕು ಇರಿದ ಯುವಕ
ಬೆಳಗಾವಿ: ಯುವತಿಯೊಂದಿಗೆ ದೇವಸ್ಥಾನಕ್ಕೆ ಹೋಗಿ ಪ್ರೀತಿ-ಪ್ರೇಮ ಎಂದು ಸುತ್ತಾಡುತ್ತಿದ್ದ ಯುವಕನಿಗೆ ಬುದ್ಧಿವಾದ ಹೇಳಿದ್ದಕ್ಕೆ ಆತ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಕಿತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ದರ್ಶನ್ ಚಾಕು ಇರಿದ ಆರೋಪಿ. ಮಡಿವಾಳಪ್ಪ […]

