ಅಪರಾಧ ಸುದ್ದಿ

ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಸಿಬ್ಬಂದಿ, ಬೆಸ್ಕಾಂ ಎಂಜಿನಿಯರ್

ಬೆಂಗಳೂರು: ಲಂಚ ಸ್ವೀಕಾರದ ವೇಳೆ ನಗರದ ವೈಯಾಲಿ ಕಾವಲ್ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಹಾಗೂ ಬೆಸ್ಕಾಂನ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.೭೦ ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, ೫೦ ಸಾವಿರ ಲಂಚ ಸ್ವೀಕರಿಸುತ್ತಿದ್ದ […]

ಅಪರಾಧ ಸುದ್ದಿ

ಬೆಳಗಾವಿ: ಅಗ್ನಿ ಅವಘಡಕ್ಕೆ ಮಹಿಳೆ ಬಲಿ

ಬೆಳಗಾವಿ : ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಾರ್ವೇಕರ ಗಲ್ಲಿಯಲ್ಲಿ ನಡೆದಿದೆ. ಸುಪ್ರಿಯ ಬೈಲೂರು(78)ಮೃತರು. ಅವರು ಒಬ್ಬರೇ ಮನೆಯಲ್ಲಿ ವಾಸವಾಗಿದ್ದರು. ಅಡುಗೆ ಮಾಡುತ್ತಿದ್ದ ಸಂದರ್ಭದಲ್ಲಿ ಬೆಂಕಿ ತಗಲಿದ ಸಂದೇಹವಿದ್ದು, ಬೆಂಕಿ […]

ಅಪರಾಧ ಸುದ್ದಿ

ಅಡುಗೆ ತಡವಾಗಿದ್ದಕ್ಕೆ ಹೆಂಡೆತಿಯನ್ನೇ ಕೊಂದ ಭೂಪ: ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

ಲಕ್ನೋ: ತಡವಾಗಿ ಅಡುಗೆ ಮಾಡಿದ್ದಕ್ಕೆ ಹೆಂಡತಿಯನ್ನೇ ಕಬಬಿಣದ ರಾಡುವಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಾರಬಂಕಿ ಪ್ರದೇಶದ ಮಾಲ್‌ಪುರ ಗ್ರಾಮದಲ್ಲಿ ನಡೆದಿದೆ. ಅಮರೀಶ್ ಎಂಬ ವ್ಯಕ್ತಿ ತನ್ನ 25 ವರ್ಷದ ಪತ್ನಿ […]

ಅಪರಾಧ ಸುದ್ದಿ

ನೆಲಮಂಗಲ RTO ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಶಿಸ್ತು ಕ್ರಮಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಆದೇಶ

ಬೆಂಗಳೂರು: ನೆಲಮಂಗಲ ಪ್ರಾದೇಶಿಕ ಸಾರಿಗೆ ಕಛೇರಿಯಲ್ಲಿ ಅಧಿಕಾರಿಯಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಸುದ್ದಿ ಸಾಮಾಜಿಕ‌ ಜಾಲತಾಣಗಳಲ್ಲಿ ಪ್ರಕಟವಾಗಿರುವ ಬಗ್ಗೆ ಸಾರಿಗೆ ಹಾಗೂ ಮುಜರಾಯಿ ಸಚಿವರ ಗಮನಕ್ಕೆ ಬಂದಿದ್ದು, ಈ ಬಗ್ಗೆ […]

ಅಪರಾಧ ರಾಜಕೀಯ ಸುದ್ದಿ

ಬಿಜೆಪಿ ‘ಧರ್ಮಯಾತ್ರೆ’ಗೆ ಮೊದಲ ಬಲಿ: ಜಯನಗರ ಶಾಸಕರ ಕಾರು ಗುದ್ದಿ ವ್ಯಕ್ತಿ ಸಾವು

ಬೆಂಗಳೂರು : ಜಯನಗರ ಶಾಸಕ ಸಿ.ಕೆ. ರಾಂಊರ್ತಿ ನೇತ್ರತ್ವದಲ್ಲಿ ನಡೆಯುತ್ತಿದ್ದ ಧರ್ಮಸ್ಥಳ ಛಲೋ ಧರ್ಮಯಾತ್ರೆಯ ವೇಳೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಧರ್ಮಸ್ತಳದ ಬಗ್ಗೆ ಅಪಪ್ರಚಾರ ಖಂಡಿಸಿ, ಸೂತ್ರಧಾರಿಗಳನ್ನು ಕೂಡಲೇ ಬಂಧಿಸಬೇಕೆಂದು […]

ಅಪರಾಧ ಸುದ್ದಿ

ಬಟಕುರ್ಕಿ ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು

ಬೆಳಗಾವಿ : ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದಲ್ಲಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ. ರವಿ ನಿಂಗಪ್ಪ ಬೂದಿ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾನೆ. […]

ಅಪರಾಧ ಕ್ರೀಡೆ ಸುದ್ದಿ

ಪೊಲೀಸ್ ಆಯುಕ್ತರ ಮನವಿ ಮೇರೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ಹೋದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಪೊಲೀಸ್ ಆಯುಕ್ತರು ನನ್ನ ಬಳಿ ಬಂದು ಆರ್ ಸಿಬಿ ತಂಡದವರಿಗೆ 10 ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸುವಂತೆ ಸೂಚನೆ ನೀಡಿ ಎಂದು ಮನವಿ ಮಾಡಿಕೊಂಡ ಕಾರಣಕ್ಕೆ ನಾನು ಆ ಕಾರ್ಯಕ್ರಮಕ್ಕೆ ಹೋಗಿ 10 ನಿಮಿಷಗಳಲ್ಲಿ […]

ಅಪರಾಧ ಸುದ್ದಿ

ಒಂದೇ ಕುಟುಂಬದ ಐವರ ಅನುಮಾನಾಸ್ಪದ ಸಾವು

ಕಲಬುರಗಿ: ತೆಲಂಗಾಣದ ಹೈದರಾಬಾದ್‌ನ ಮಿಯಾಪುರದಲ್ಲಿ ಸೇಡಂ ತಾಲೂಕಿನ ರಂಜೋಳ ಮೂಲದ ಮೂವರು ಸೇರಿ ಐವರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಸೇಡಂ ತಾಲೂಕಿನ ರಂಜೋಳ ಗ್ರಾಮದ ಲಕ್ಷ್ಮಯ್ಯ ಉಪ್ಪಾರ(60), ಪತ್ನಿ ವೆಂಕಟಮ್ಮ […]

ಅಪರಾಧ ಸುದ್ದಿ

ನ್ಯಾಯಾಲಯದ ಆದೇಶಕ್ಕೆ ಕಿಮ್ಮತ್ತು ಕೊಡದ ಓಲಾ, ಊಬರ್ : ಬೈಕ್ ಟ್ಯಾಕ್ಸಿ ಸೇವೆ ಆರಂಭಿಸಿ ನಿಯಮ ಉಲ್ಲಂಘನೆ

ಉತ್ತರ ಭಾರತೀಯರಿಗೆ ನೆಲದ ಕಾನೂನಿನ ಮೇಲೆ ಸಿಟ್ಟು : ನ್ಯಾಯಾಲಯದ ಆದೇಶ ಮೀರಿ ಬೈಕ್ ಸೇವೆ ಆರಂಭ ಬೆಂಗಳೂರು: ಉತ್ತರ ಭಾರತೀಯರಿಗೆ ರಾಜ್ಯದ ಜನರ ಭಾವನೆಗಳಿಗೆ ಮಾತ್ರವಲ್ಲ, ನೆಲದ ಕಾನೂನಿಗೂ ಬೆಲೆ ಕೊಡುವುದಿಲ್ಲ ಎಂಬುದು […]

ಅಪರಾಧ ಸುದ್ದಿ

Kalburgi: ಸಾಲಬಾಧೆ ರೈತ ಆತ್ಮಹತ್ಯೆ

ಕಲಬುರಗಿ: ಸಾಲಬಾಧೆ ತಾಳಲಾರದೆ ರೈತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ತಾಲೂಕಿನ ಫರಹತಾಬಾದ್ ಹೋಬಳಿ ವ್ಯಾಪ್ತಿಯಲ್ಲಿನ ಕವಲಗಾ ಬಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಹಣಮಂತಪ್ಪಾ ತಂದೆ ಬಸವರಾಜ ಮೋಸಂಡಿ (೩೫) […]

ಅಪರಾಧ ಸುದ್ದಿ

ಕಲಬುರಗಿ ರೈಲ್ವೆ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ :ಎಲ್ಲೆಡೆ ತಪಾಸಣೆ

ಕಲಬುರಗಿ: ನಗರದ ಕೇಂದ್ರ ರೈಲ್ವೆ ನಿಲ್ದಾಣಕ್ಕೆ ಅಪರಿಚಿತ ವ್ಯಕ್ತಿಯೊಬ್ಬರು ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿ ಭೀತಿ ಹುಟ್ಟಿಸಿದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಬೆಂಗಳೂರಿನ 112 ಪೊಲೀಸ್ ಕಂಟ್ರೋಲ್ […]

ಅಪರಾಧ ಸುದ್ದಿ

ಭಾರಿ ಮಳೆ : ಮನೆಯ ಮೇಲ್ಛಾವಣಿ ಕುಸಿದು ಬಿದ್ದು ವ್ಯಕ್ತಿ ಸಾವು

ಬೆಳಗಾವಿ: ರಾಮದುರ್ಗ ಪಟ್ಟಣದಲ್ಲಿ ಧಾರಾಕಾರ ಮಳೆಯಾಗಿದ್ದು, ಮನೆಯ ಮೇಲ್ಛಾವಣಿ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ವಾಮನ್ ರಾವ್ ಬಾಪು ಪವಾರ್ (75)ಮೃತರು. ಮನೆಯಲ್ಲಿ ಮಲಗಿದ್ದ ವೇಳೆ ಬುಧವಾರ ನಸುಕಿನ ನಾಲ್ಕು ಗಂಟೆ […]

ಅಪರಾಧ ಆರೋಗ್ಯ ಸುದ್ದಿ

ಬೆಳಗಾವಿ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿ : ಮಾನಸಿಕ ಖಿನ್ನತೆಯಿಂದ ಬಳಲು lತ್ತಿದ್ದರೆನ್ನಲಾದ ಬೆಳಗಾವಿ ವೈದ್ಯಕೀಯ ಸಂಸ್ಥೆಯ (ಬಿಮ್ಸ್) ಸ್ನಾತಕೋತ್ತರ (ಪಿಜಿ) ವಿದ್ಯಾರ್ಥಿಯೊಬ್ಬರು ಹಾಸ್ಟೆಲ್ ನ ತಮ್ಮ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಮೂಲದ 27-ವರುಷದ ಪ್ರಿಯಾ ಬಿಮ್ಸ್ ನಲ್ಲಿ […]

ಅಪರಾಧ ಸಿನಿಮಾ ಸುದ್ದಿ

ಕೊಲೆ ಪ್ರಕರಣ : ನಟ ದರ್ಶನ್ ಜಾಮೀನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಬೆಂಗಳೂರು: ನಟ ದರ್ಶನ್ ಗೆ ಬಿಗ್ ಶಾಕ್ ನೀಡಿರುವ ಸುಪ್ರೀಂ ಕೋರ್ಟ್, ಕೊಲೆ ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ. ಸುಪ್ರೀಂ ಕೋರ್ಟ್ ನಟ ದರ್ಶನ್ ಜಾಮೀನಿನ ವಿರುದ್ಧ ಎಸ್ಐಟಿ ಸಲ್ಲಿಸಿದ್ದ […]

ಅಪರಾಧ ಸುದ್ದಿ

ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಪೊಲೀಸರ ಮೇಲೆ ಎಫ್ ಐಆರ್

ದಾವಣಗೆರೆ: ಬಸ್ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿದ ಇಬ್ಬರು ಪೊಲೀಸರ ಮೇಲೆ ಐಫ್ ಐ ಆರ್ ದಾಖಲಿಸಲಾಗಿದೆ. KSRTC ನಿಗಮ ವ್ಯಾಪ್ತಿಯ ದಾವಣಗೆರೆ ವಿಭಾಗದ ರೂಟ್ ಸಂಖ್ಯೆ 87 ರ ದಾವಣಗೆರೆ – […]

ಅಪರಾಧ ಸುದ್ದಿ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರು ಸೇರಿ ರಾಜ್ಯದ 14 ಕಡೆ ಎನ್ಐಎ ದಾಳಿ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ಬಜ್ಪೆಯಲ್ಲಿ 10 ಕಡೆ ಮತ್ತು ಸುರತ್ಕಲ್​ನಲ್ಲಿ 4 ಕಡೆ […]

ಅಪರಾಧ ಸುದ್ದಿ

ಧರ್ಮಸ್ಥಳ ಅಸಹಜ‌ ಸಾವು ಪ್ರಕರಣ: ಯುಡಿಆರ್ ಡಿಲೀಟ್ ಗೆ ವ್ಯಾಪಕ ಟೀಕೆ

ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ಎಸ್ಐಟಿ ಟೀಂ ತನಿಖೆ ಚುರುಕುಗೊಳಿಸಿದ್ದರ ಮಧ್ಯೆ 2000 ರಿಂದ 2015 ರವರೆಗೆ ದಾಖಲಾಗಿದ್ದ ಅಪರಿಚಿತ ಸಾವಿನ ದಾಖಲೆಗಳು(UDR) ಡಿಲೀಟ್ ಆಗಿರುವುದಕ್ಕೆ ಬೆಳ್ತಂಗಡಿ ಪೊಲೀಸರು ಟೀಕೆಗೆ ಒಳಗಾಗಿದ್ದಾರೆ. ನೂರಾರು […]

ಅಪರಾಧ ಸುದ್ದಿ

ರಮ್ಯಾಗೆ ಕೆಟ್ಟ ಕಮೆಂಟ್ : ಮೂವರು ಡಿ ಬಾಸ್ ಅಭಿಮಾನಿಗಳ ಬಂಧನ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾಗೆ ಅವಹೇಳನಕಾರಿ ಸಂದೇಶ ಕಳುಹಿಸಿದ್ದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ, ಚಿತ್ರದುರ್ಗ ಮೂಲದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂವರು ರಮ್ಯಾಗೆ ಸಾಮಾಜಿಕ […]

ಅಪರಾಧ ಸುದ್ದಿ

ಧರ್ಮಸ್ಥಳ ಬಳಿ ಹೂತಿಟ್ಟ ಶವಗಳ ಕೇಸ್: 6ನೇ ಪಾಯಿಂಟ್ ನಲ್ಲಿ 10 ಮೂಳೆಗಳು ಪತ್ತೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಜನಪ್ರಿಯ ಧಾರ್ಮಿಕ ಸ್ಥಳ ಧರ್ಮಸ್ಥಳದ ನೇತ್ರಾವತಿ ನದಿ ತೀರದ ಆಸುಪಾಸಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಏಳೆಂಟು ಮೂಳೆಗಳು ಸಿಕ್ಕಿವೆ. ಇಂದು ಗುರುವಾರ ಎಸ್ಐಟಿ ಅಧಿಕಾರಿಗಳು […]

ಅಪರಾಧ ಸುದ್ದಿ

68 ವರ್ಷದ ವೃದ್ಧನನ್ನು ಕೊಂದ ರಾಜಧಾನಿಯ ಬೀದಿನಾಯಿಗಳು !

ಬೆಂಗಳೂರು: ಬಿಬಿಎಂಪಿ ಬಿರಿಯಾನಿ ಹಾಕಲು ಮುಂದಾಗಿದ್ದ ಬೀದಿನಾಯಿಗಳ ದಾಳಿಗೆ ಈ ಬಾರಿ ಬಾಲಕರಲ್ಲ, ವಯೋವೃದ್ಧರೇ ಬಲಿಯಾಗಿದ್ದಾರೆ. ಕೊಡಿಗೇಹಳ್ಳಿಯಲ್ಲಿ ನಡೆದ ಘಟನೆಯಲ್ಲಿ 68 ವರ್ಷದ ವೃದ್ಧನನ್ನು ಬೀದಿನಾಯಿಗಳು ಕಚ್ಚಿ ಕೊಂದಿವೆ. 68 ವರ್ಷದ ಸೀತಪ್ಪ ಎಂಬುವವರು […]

You cannot copy content of this page