ನಟ ಸುದೀಪ್ ಮತ್ತು ಮ್ಯಾನೇಜರ್ ಮೇಲೆ ವಂಚನೆ ಆರೋಪ: ಪೊಲೀಸ್ ಆಯುಕ್ತರಿಗೆ ದೂರು
ಬೆಂಗಳೂರು: ನಟ ಸುದೀಪ್ ಮತ್ತು ಅವರ ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದ್ದು, ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದೂರು ದಾಖಲಾಗಿದೆ. ಚಿಕ್ಕಮಗಳೂರು ಮೂಲದ ಕಾಫಿ ತೋಟದ ಮಾಲೀಕ ದೀಪಕ್ ಎಂಬುವವರು ದೂರು […]

