ಧರ್ಮಸ್ಥಳ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ: ಯಾರ ಒತ್ತಡಕ್ಕೂ ಮಣಿಯಲ್ಲ ಎಂದ ಸಿಎಂ
ಬೆಂಗಳೂರು: ಧರ್ಮಸ್ಥಳ ಪ್ರರಕಣದಲ್ಲಿ ಯಾರ ಒತ್ತಡಕ್ಕೂ ಮಣಿಯುವ ಪ್ರಶ್ನೆಯೇ ಇಲ್ಲ. ಅಗತ್ಯ ಬಿದ್ರೆ ಎಸ್ಐಟಿ ರಚನೆ ಮಾಡಿ ತನಿಖೆ ಮಾಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದ […]

