ಶಾಸಕ ಮುನಿರತ್ನ ಜಾಮೀನು ರದ್ದು ಕೋರಿ ಸಿಐಡಿ ಅರ್ಜಿ
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಜಾಮೀನು ರದ್ದು ಕೋರಿ ಸಿಐಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಮನವಿ ಮಾಡಿದೆ. ಸಿಐಡಿ ಮುನಿರತ್ನ ಅವರ ಜಾಮೀನು ರದ್ದುಗೊಳಿಸುವಂಥೆ ಅರ್ಜಿ ಸಲ್ಲಿಕೆ ಮಾಡಿದ್ದು, ಅವರು ತನಿಖೆಗೆ ಸಹಕಾರ […]
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಜಾಮೀನು ರದ್ದು ಕೋರಿ ಸಿಐಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಮನವಿ ಮಾಡಿದೆ. ಸಿಐಡಿ ಮುನಿರತ್ನ ಅವರ ಜಾಮೀನು ರದ್ದುಗೊಳಿಸುವಂಥೆ ಅರ್ಜಿ ಸಲ್ಲಿಕೆ ಮಾಡಿದ್ದು, ಅವರು ತನಿಖೆಗೆ ಸಹಕಾರ […]
ಹಾಸನ: ಭೂಪರಿಹಾರ ನೀಡದ ಹಾಸನ ಜಿಲ್ಲಾಧಿಕಾರಿ ಅವರ ನಡೆಗೆ ಬೇಸತ್ತ ನ್ಯಾಯಾಲಯ ಅವರ ಕಾರನ್ನು ಜಪ್ತಿ ಮಾಡುವಂತೆ ಆದೇಶ ಮಾಡಿದ್ದು, ನ್ಯಾಯಾಲಯದ ಅಧಿಕಾರಿಗಳು ಕಾರನ್ನು ಸೀಜ್ ಮಾಡಿದ್ದಾರೆ. ಭೂ ವಿವಾದದ ಪ್ರಕರಣವೊಂದರಲ್ಲಿ ನಾಗಮ್ಮ, ಲಕ್ಷೆö್ಮÃಗೌಡ, […]
ತಡರಾತ್ರಿ ಇಲಿ ವಿಷವನ್ನು ಆನ್‌ಲೈನ್ ಮೂಲಕ ಆರ್ಡರ್ ಮಾಡಿದ ಮಹಿಳೆಯೊಬ್ಬರ ಪ್ರಕರಣವು ಮಾನವೀಯತೆ ಹೇಗೆ ಒಂದು ಜೀವವನ್ನು ಉಳಿಸಬಲ್ಲದು ಎಂಬುದಕ್ಕೆ ಸಾಕ್ಷಿಯಾಗಿದೆ. ಪಾರ್ಸೆಲ್ ತಲುಪಿಸಲು ಹೊರಟ ಡೆಲಿವರಿ ಸಿಬ್ಬಂದಿಗೆ ಆ ಆರ್ಡರ್ ಹಿಂದೆ ಇರುವ […]
ರಾಯಚೂರು : ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡು 7 ಅಂಗಡಿಗಳು ಹೊತ್ತಿ ಉರಿದಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಸಿಂಧನೂರು ಪಟ್ಟಣದ ಕನಕದಾಸ ವೃತ್ತದ ಬಳಿ ಬರುವ 7 ಅಂಗಡಿಗಳಿಗೆ […]
ಚಾಮರಾಜನಗರ: ಪ್ರಸಿದ್ಧ ಯಾತ್ರಾಸ್ಥಳ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ ಉಂಟಾಗಿ 7 ಅಂಗಡಿಗಳು ಸುಟ್ಟು ಭಸ್ಮ ಆಗಿರುವ ಘಟನೆ ನಡೆದಿದೆ. ಶುಕ್ರವಾರ ಬೆಳಿಗ್ಗೆ ನಡೆದ ಘಟನೆಯಲ್ಲಿ ಬಿಳಿಗಿರಿರಂಗನಾಥ ಬೆಟ್ಟದ ಬಸ್ ನಿಲ್ದಾಣದ […]
ತುಮಕೂರು: ಶಬರಿಮಲೆ ಯಾತ್ರೆ ಮುಗಿಸಿ ಸ್ವಗ್ರಾಮಕ್ಕೆ ಮರಳುತ್ತಿದ್ದ ವೇಳೆ ತುಮಕೂರು ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಯಾತ್ರಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಈ ದುರ್ಘಟನೆ […]
ಬೆಳಗಾವಿ: ಬೈಲಹೊಂಗಲ ತಾಲೂಕು ಮರಕುಂಬಿ ಗ್ರಾಮದ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಘಟನೆಗೆ ಸಂಬಂಧಿಸಿ ಮೃತಪಟ್ಟ ಕಾರ್ಮಿಕರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ. ಬುಧವಾರ ಸಂಭವಿಸಿದ ಘಟನೆಯಲ್ಲಿ ಅಂದೇ ಮೂವರು ಮೃತಪಟ್ಟಿದ್ದರು. ಚಿಕಿತ್ಸೆ […]
ಚಿತ್ರದುರ್ಗ: ಮದುವೆ ಮಾಡಲಿಲ್ಲ ಎಂದು ತಂದೆಯೊಂದಿಗೆ ಜಗಳ ತೆಗೆದಿದ್ದ ಮಗ, ಮಲಗಿದ್ದಾಗ ತಲೆಗೆ ಹೊಡೆದು ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹೊಸದುರ್ಗ ತಾಲೂಕಿನ ಅತ್ತಿಘಟ್ಟ ಗ್ರಾಮದ ನಿಂಗಪ್ಪ(65) ಕೊಲೆಯಾದ ದುರ್ದೈವಿ. ಆತನ […]
ದಾವಣಗೆರೆ: ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳು ಫೈರಿಂಗ್ ಮಾಡಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದು, ಪ್ರಕರಣದಲ್ಲಿ ಪೋಲಿಸರ ವೈಫಲ್ಯ ಹೆಚ್ಚಿದೆ ಎಂದು ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಮಧ್ಯಾಹ್ನ 2.30ಕ್ಕೆ ಗಲಾಟೆ ಶುರುವಾಗಿದೆ, […]
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಕೆಟ್ಟ ಕಮೆಂಟ್ ಹಾಕಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ ೫ಕ್ಕೇರಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದ ಧರಿಯಪ್ಪ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. […]
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳಕರ್ ಕಾರು ಚಾಲಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಶಿವಯ್ಯ ಪೂಜಾರಿ, ನಿತೇಶ್ ಬಡಿಗೇರ, […]
ಬೆಳಗಾವಿ : ಬೈಲಹೊಂಗಲ ತಾಲೂಕು ಮರಕಂಬಿ ಗ್ರಾಮದ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಬಾಯ್ಲರ್ ಸ್ಪೋಟದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು ಆರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೆಳಗಾವಿ ಮತ್ತು ಬೈಲಹೊಂಗಲ […]
ಬೆಂಗಳೂರು : ಬಳ್ಳಾರಿ ರೆಡ್ಡಿಗಳ ದಂಗಲ್‌ಗೆ ಮತ್ತೊಬ್ಬ ಅಧಿಕಾರಿಯ ತಲೆ ದಂಡವಾಗಿದ್ದು,ಡಿಐಜಿಪಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಮಾಡಿದೆ. ಗಲಭೆಯಲ್ಲಿ ಒಬ್ಬ ಕಾಂಗ್ರೆಸ್ ಕಾರ್ಯಕರ್ತರ ಪ್ರಾಣ ಹೋಗಿತ್ತು. ಇದಕ್ಕೆ ಸಂಬAಧಿಸಿದAತೆ […]
ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಮಗುವನ್ನು ಕೊಲೆ ಮಾಡಿ ಚೀಲದಲ್ಲಿ ತುಂಬಿ ಚರಂಡಿಗೆ ಎಸೆದಿರುವ ಘಟನೆ ವೈಟ್‌ಪೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈಟ್‌ಫೀಲ್ಡ್ನ ನಲ್ಲೂರಹಳ್ಳಿಯಲ್ಲಿ ವಾಸವಾಗಿದ್ದ ಕೊಲ್ಕತ್ತಾ ಮೂಲದ 6 […]
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ–1 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟಿ ಪವಿತ್ರಾ ಗೌಡ ಅವರಿಗೆ ಜನ್ಮದಿನದ ದಿನವೇ ಅನಿರೀಕ್ಷಿತ ಬೆಳವಣಿಗೆ ಎದುರಾಗಿದೆ. ಅವರಿಗೆ ಮನೆಯಿಂದ ಊಟ ತರಿಸಿಕೊಳ್ಳಲು ಅವಕಾಶ […]
ಹೊಸಕೋಟೆ: ಪೊಲೀಸರ ಕಿರುಕುಳ ಆರೋಪ, ಹೊಲದಲ್ಲಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೈಲಾಪುರ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ (44) ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಸ್ಥಳದಲ್ಲಿ […]
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸಿಎಂ ಅವಧಿಯಲ್ಲಿ ದಾಖಲೆ ನಿರ್ಮಾಣವಾಗುತ್ತಿದ್ದಂತೆ ಸಿಎಂ ಸ್ಥಾನದ ಚರ್ಚೆ ಮತ್ತೇ ಆರಂಭವಾಗಿದೆ. ಈ ಸಂಬಂಧ ಸಿಎಂ ಹೈಕಮಾಂಡ್ ಭೇಟಿಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ […]
ಬೆಂಗಳೂರು: ತಮ್ಮ ಪತ್ನಿ ಗೂಂಡಾಗಳನ್ನು ಕರೆಸಿ ಹಲ್ಲೆ ನಡೆಸಿದ್ದು, ಕೊಲ್ಲುವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟ ಧನುಷ್ ರಾಜ್ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಿವಾಜಿ ಸುರತ್ಕಲ್ ಚಲನಚಿತ್ರವೂ ಸೇರಿದಂತೆ ಅನೇಕ […]
ಧಾರವಾಡ: ಬಿಜೆಪಿ ಕಾರ್ಯಕರ್ತೆ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಂಧಿಸಲು ಹೋಗಿದ್ದ ವೇಳೆ ಆಕೆಯೇ ನಾಲ್ವರು ಪೊಲೀಸರಿಗೆ ಕಚ್ಚಿ ಗಾಯಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಜೆಪಿ ಕಾರ್ಯಕರ್ತೆ ಸುಜಾತಾ […]
ತುಮಕೂರು: ಸಿಂಗನಹಳ್ಳಿ ಕಾಲೋನಿಯಲ್ಲಿ ಮಂಗಳವಾರ ಸಂಜೆ ಮನಕಲಕುವ ದುರಂತ ಬೆಳಕಿಗೆ ಬಂದಿದೆ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ 26 ವರ್ಷದ ಗೃಹಿಣಿ ಹಾಗೂ ಆಕೆಯ ಐದು ವರ್ಷದ ಅವಳಿ ಗಂಡು ಮಕ್ಕಳು ಮನೆಯ ನೀರಿನ ಸಂಪ್‌ನಲ್ಲಿ […]
You cannot copy content of this page