ಮಾರಣಾಂತಿಕ ಹಲ್ಲೆ: ಪೊಲೀಸ್ ಸೇರಿ ಮೂವರ ವಿರುದ್ಧ ಎಫ್‌ಐಆರ್
ಹಾಸನ: ಮೊಬೈಲ್ ಕದ್ದ ಆರೋಪದಲ್ಲಿ ಅಪರಿಚಿತ ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಆರೋಪದಲ್ಲಿ ಹಾಸನದ ಪೊಲೀಸ್ ಪೇದೆ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶನಿವಾರ ರಾತ್ರಿ ಮೆಡಿಕಲ್ ಕಾಲೇಜಿನ ಯುವಕನೊಬ್ಬನ ಮೇಲೆ […]
ಹಾಸನ: ಮೊಬೈಲ್ ಕದ್ದ ಆರೋಪದಲ್ಲಿ ಅಪರಿಚಿತ ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಆರೋಪದಲ್ಲಿ ಹಾಸನದ ಪೊಲೀಸ್ ಪೇದೆ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶನಿವಾರ ರಾತ್ರಿ ಮೆಡಿಕಲ್ ಕಾಲೇಜಿನ ಯುವಕನೊಬ್ಬನ ಮೇಲೆ […]
ಬೆಂಗಳೂರು: BMTC ಬಸ್ ಚಾಲಕನ ಮೇಲೆ ಟೆಕ್ಕಿಯೊಬ್ಬರು ಚಪ್ಪಲಿಯಿಂದ ಹಲ್ಲೆ ನಡೆಸಿದ್ದು, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಗೃಹಸಚಿವರು ಹಾಗೂ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಪತ್ರ […]
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿ ಅನೇಕ ನಾಯಕರ ಭೇಟಿ ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತ ಹಿನ್ನೆಲೆಯಲ್ಲಿ ಅಹಮದಾಬಾದ್ ನ ಜನರಲ್ ಆಸ್ಪತ್ರೆಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿ […]
ಬೆಂಗಳೂರು: ಓಲಾ, ಊಬರ್, ರಾಪಿಡೋ ಬೈಕ್, ಟ್ಯಾಕ್ಸಿಗಳಿಗೆ ಕರ್ನಾಟಕ ಹೈಕೋರ್ಟ್ ಇಂದು ಶಾಕ್ ಕೊಟ್ಟಿದೆ. ಬೈಕ್, ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಕೋರ್ಟ್ ನಿರಾಕರಿಸಿದೆ. ಬೆಂಗಳೂರಿನಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬಂದ್ […]
ಬೆಂಗಳೂರು: ಸರ್ಕಾರವು ಅಧಿಕಾರಕ್ಕೆ ಬಂದು 11 ವರ್ಷಗಳಲ್ಲಿ ಕೇಂದ್ರ ಸರ್ಕಾರವು ವಿಪಕ್ಷ ನಾಯಕರ ಮೇಲೆ ದುರುದ್ದೇಶ ಪೂರ್ವಕವಾಗಿ ಐ.ಟಿ, ಇ.ಡಿ ದಾಳಿ ನಡೆಸಿರುವುದೇ ದೊಡ್ಡ ಸಾಧನೆಯಾಗಿದೆ. ಈ 11 ವರ್ಷದಲ್ಲಿ ಬಿಜೆಪಿ ನೀಡಿದ್ದ ಯಾವುದೇ […]
ಬೆಳಗಾವಿ: ಅಥಣಿಯ ಬಣಜವಾಡ ಕಾಲೇಜು ಬಳಿಯ ವಿಜಯಪುರ-ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಬಲಿಯಾಗಿದ್ದಾರೆ. ಗುರುವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಕೊಲ್ಲಾಪುರ ಜಿಲ್ಲೆ ಶಿರೋಳ ತಾಲೂಕು ಗಣೇಶವಾಡಿ ಗ್ರಾಮದ ಮಹೇಶ್ […]
ಬೆಂಗಳೂರು:ಅಹಮದಾಬಾದ್ ನಲ್ಲಿ ನಡೆದ ವಿಮಾನ ಅಪಘಾತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅವರು ಕೂಡ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ವಿಮಾನದಲ್ಲಿ 230 ಪ್ರಯಾಣಿಕರು, ಇಬ್ಬರು ಮಕ್ಕಳು ಹಾಗೂ ಹತ್ತು ಜನ ವಿಮಾನ ಸಿಬ್ಬಂದಿ ಸೇರಿ […]
ಅಹಮದಾಬಾದ್: ಅಹಮದಾಬಾದ್ ವಿಮಾನ ನಿಲ್ದಾಣದ ಸಮೀಪವೇ ಏರ್ ಇಂಡಿಯಾ ವಿಮಾನವೊಂದು ಅಪಘಾತಕ್ಕೀಡಾಗಿದ್ದು, 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಸಾಧ್ಯತೆಯಿದೆ. ಅಹಮದಾಬಾದ್ ನಿಂದ ಲಂಡನ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ಟೇಕ್ ಆಫ್ ಆದ […]
ಹೈದರಾಬಾದ್: ಓಬಳಾಪುರಂ ಅಕ್ರಮ ಗಣಿಗಾರಿಕೆ ಆರೋಪದ ಪ್ರಕರಣದಲ್ಲಿ ಸಿಬಿಐ ಕೋರ್ಟ್ ನಿಂದ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿದೆ. […]
ಯಾದಗಿರಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ್ತ ಘಟನೆ ಬಗ್ಗೆ ವಿಪಕ್ಷ ನಾಯಕರು ರಾಜೀನಾಮೆ ಕೇಳುತ್ತಿರುವ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಯಾದಗಿರಿ ಜಿಲ್ಲಾ ಉಸ್ತವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಬಿಜೆಪಿಯಲ್ಲಿ ಎಷ್ಟು ಜನರು ರಾಜೀನಾಮೇ […]
ಕಲಬುರಗಿ:ಕಾರಿನಲ್ಲಿ ಮಹಿಳೆಯನ್ನು ಕೊಂದು ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಸಮೀಪದಲ್ಲಿ ಆಕೆಯ ಶವವನ್ನು ಸುಟ್ಟು ಹಾಕಿದ ಆರೋಪದಡಿ ವಿಜಯಪುರ ಮೂಲದ ಇಬ್ಬರನ್ನು ವಾಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಗಣಿಯಾರ ತಾಂಡಾದ […]
ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಸಿಂಗಾಪುರ್ ನ ಕಂಟೈನರ್ ಶಿಫ್ ವೊಂದು ಬೆಂಕಿಗೆ ಆಹುತಿಯಾಗಿದ್ದು, ಅದರಲ್ಲಿದ್ದ ಆರು ಜನರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶ್ರೀಲಂಕಾದಿಂದ ಮುಂಬೈಗೆ ತೆರಳುತ್ತಿದ್ದಬೀ ಕಂಟೈನರ್ ಶಿಫ್ ಕೇರಳದ ಸಮುದ್ರ […]
ನವದೆಹಲಿ: ಬಾ ನಲ್ಲೆ ಮಧುಚಂದ್ರಿಕೆ ಸಿನಿಮಾ ಸ್ಟೋರಿಯಂತಹದ್ದೇ ಘಟನೆ ಮೇಘಾಲಯದ ಕಣಿವೆ ಪ್ರದೇಶದಲ್ಲಿ ನಡೆದಿದೆ. ಆದರೆ, ಕತೆಯಲ್ಲೊಂದು ಟ್ವಿಸ್ಟ್ ಏನಂದ್ರೆ, ಇಲ್ಲಿ ಕೊಲೆಯಾಗಿದ್ದು, ನಲ್ಲೆಯಲ್ಲ ! ಮಧ್ಯಪ್ರದೇಶದ ಇಂದೋರ್‌ನ ದಂಪತಿ ರಾಜಾ ರಘುವಂಶಿ ಮತ್ತು […]
ಬೆಳಗಾವಿ : ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿಯ ದರೂರ್ ಬಳಿ ನಡೆದಿದೆ. ಲಕ್ಷ್ಮಣ ಸವದಿ ಅಥಣಿಯಿಂದ […]
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಅನ್ನು ರದ್ದುಪಡಿಸುವಂತೆ ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ನ […]
ಥಾಣೆ: ಜಿಲ್ಲೆಯ ಮುಂಬ್ರಾ ರೈಲು ನಿಲ್ದಾಣದ ಸಮೀಪ ಸೋಮವಾರ ಬೆಳಿಗ್ಗೆ ಚಲಿಸುತ್ತಿದ್ದ ರೈಲಿನಿಂದ ಹಲವು ಪ್ರಯಾಣಿಕರು ಬಿದ್ದ ಪರಿಣಾಮ ಕನಿಷ್ಠ ಐವರು ಸಾವಿಗೀಡಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಮಧ್ಯ ರೈಲ್ವೆ ವಕ್ತಾರರು ತಿಳಿಸಿದ್ದಾರೆ. ಘಟನೆಯ […]
ಸೋಮವಾರ ಬೆಳಿಗ್ಗೆ ಕೇರಳದ ಕರಾವಳಿಗೆ ಸಮೀಪ ಸಿಂಗಪುರ್ ಧ್ವಜದ ಕಂಟೇನರ್ ಜು MV Wan Hai 503 ನಲ್ಲಿ ಸ್ಫೋಟ ಸಂಭವಿಸಿದ್ದು, ತಕ್ಷಣ ಪ್ರತಿಕ್ರಿಯೆ ನೀಡಿದ ಭಾರತೀಯ ನೌಕಾಪಡೆ ಬೆಂಬಲ ಕಳಿಸಿದೆ ಎಂದು ಅಧಿಕಾರಿಗಳು […]
ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಕೊಚ್ಚಿ ಹತ್ಯೆ ಮಾಡಿರುವ ಘಟನೆ ಹುಕ್ಕೇರಿ ತಾಲೂಕಿನ ಮದಮಕ್ಕನಾಳ ಗ್ರಾಮದಲ್ಲಿ ಸೋಮವಾರ ನಡೆದಿದೆ. ಮದಮಕ್ಕನಾಳ ಗ್ರಾಮದ ಸಚಿನ್ ಕಾಂಬಳೆ (26) ಹತ್ಯೆ ಯಾದ ಯುವಕ. ಯುವಕನನ್ನು ಮನಬಂದಂತೆ […]
ಥಾಣೆ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ( NIA) ವಹಿಸಲು ಸರಕಾರ ತೀರ್ಮಾನಿಸಿದೆ. ಈ ಮಹತ್ವದ ಆದೇಶವನ್ನು ಗೃಹ ಸಚಿವಾಲಯ ಹೊರಡಿಸಿದ್ದು, ಪ್ರಕರಣವನ್ನು […]
You cannot copy content of this page