ಅಪರಾಧ ರಾಜಕೀಯ ಸುದ್ದಿ

ನಮ್ಮ ಸರ್ಕಾರದ 3ನೇ ಮಂತ್ರಿ ಮೇಲೂ ಹನಿಟ್ರ್ಯಾಪ್ ಆಗಿದೆ: ಸಚಿವ ಸತೀಶ್ ಜಾರಕಿಹೊಳಿ ಬಾಂಬ್!

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಹನಿಟ್ರ್ಯಾಪ್ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಈ ಬಗ್ಗೆ ತಮ್ಮ ಅಭಿಪ್ರಾಯ ಮಂಡಿಸಿದರು. ರಾಜ್ಯದ ನಮ್ಮ ಕಾಂಗ್ರೆಸ್ ಸರ್ಕಾರದ ಇಬ್ಬರು […]

ಅಪರಾಧ ಫ್ಯಾಷನ್ ಸಿನಿಮಾ ಸುದ್ದಿ

25 ತೆಲುಗು ನಟರ ಮೇಲೆ ಎಫ್‌ಐಆರ್ : ಬೆಟ್ಟಿಂಗ್ ಆ್ಯಪ್ ಪ್ರಚಾರ ಮಾಡಿದ್ದವರಿಗೆ ಸಂಕಷ್ಟ

ಹೈದರಾಬಾದ್: ಬೆಟ್ಟಿಂಗ್ ಆ್ಯಪ್ ಪ್ರಚಾರ ಮಾಡಿದ್ದ 25 ತೆಲುಗು ನಟ-ನಟಿಯರ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕ್ರಮಕ್ಕೆ ಮುಂದಾಗಿದ್ದಾರೆ. ನಟ ಪॐ್ರಕಾಶ್ ರಾಜ್, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಣೀತಾ ಸುಭಾಷ್, ನಿಧಿ ಅಗರ್ವಾಲ್, […]

ಅಪರಾಧ ಸುದ್ದಿ

ಬೆಳಗಾವಿ ಅಶ್ವತ್ಥಾಮ ಮಂದಿರದ ಮೇಲೆ ಯುವಕನಿಂದ ತೂರಾಟ

ಬೆಳಗಾವಿ: ಬೆಳಗಾವಿ ಪಾಂಗುಳಗಲ್ಲಿಯ ಅಶ್ವತ್ಥಾಮ ಮಂದಿರದ ಮೇಲೆ ಬುಧವಾರ ರಾತ್ರಿ ಯುವಕನೊಬ್ಬ ಕಲ್ಲು ತೂರಾಟ ನಡೆಸಿದ್ದು, ಕೆಲ ಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಯಿತು. ಉಜ್ಜಲ ನಗರದ ನಿವಾಸಿ ಯಾಸೀರ್ ಎಂಬಾತ ಬುಧವಾರ ರಾತ್ರಿ ದೇಗುಲದ […]

ಅಪರಾಧ ಸುದ್ದಿ

ಶ್ರೀರಂಗಪಟ್ಟಣ: ಕುಡಿದ ಮತ್ತಿನಲ್ಲಿ ಸ್ನೇಹಿತನ ಕೊಲೆ

ಬೆಂಗಳೂರು: ಜತೆಯಲ್ಲೇ ಕಂಠಪೂರ್ತಿ ಕುಡಿದ ಸ್ನೇಹಿತರಿಬ್ಬರ ಜಗಳ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ. ತಾಲೂಕಿನ ಬೆಳಗೊಳ ಗ್ರಾಮದ ಮೋಹನ್ ಕುಮಾರ್ (44) ಮೃತ ವ್ಯಕ್ತಿಯಾಗಿದ್ದು, ಆತನ ಸ್ನೇಹಿತನಾದ ರವಿಚಂದ್ರ ಎಂಬಾತನೇ […]

ಅಪರಾಧ ಸುದ್ದಿ

250 ಐಷರಾಮಿ ಕಾರುಗಳು ಜಪ್ತಿ: ಕೋಟ್ಯಂತರ ರು.ತೆರಿಗೆ ವಂಚನೆ

ಬೆಂಗಳೂರು: ತೆರಿಗೆ ವಂಚನೆ ಸಲುವಾಗಿ ಹೊರರಾಜ್ಯಗಳಿಂದ ಕಾರು ಖರೀದಿಸಿ ರಾಜ್ಯದಲ್ಲಿ ಓಡಿಸುತ್ತಿದ್ದ ಐಷರಾಮಿ ಕಾರುಗಳನ್ನು ಜಪ್ತಿ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ ಸಾರಿಗೆ ಇಲಾಖೆ ಅಧಿಕಾರಿಗಳು, ಸುಮಾರು 400 ಪ್ರಕರಣ ದಾಖಲಿಸಿ 250 […]

ಅಪರಾಧ ಸುದ್ದಿ

ಗಂಡನ ಜತೆ ಸಂಸಾರ ಮಾಡೋಕೆ ನಿತ್ಯ 5 ಸಾವಿರ ಬೇಡಿಕೆ: ಪತ್ನಿಯಿಂದಲೇ ಟಾರ್ಚರ್

ಬೆಂಗಳೂರು: ಗಂಡನ ಜತೆಗೆ ಸಂಸಾರ ಮಾಡಬೇಕಾದರೆ ನಿತ್ಯ 5000 ಕೊಡಬೇಕು ಎಂದು ಹೆಂಡತಿಯೇ ದಿನನಿತ್ಯ ಟಾರ್ಚರ್ ಕೊಡುತ್ತಿರುವ ಆರೋಪ ಕೇಳಿಬಂದಿದ್ದು, ನೊಂದ ಪತಿ ದೂರು ನೀಡಿರುವ ಪ್ರಕರಣ ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ವೈಯ್ಯಾಲಿ ಕಾವಲ್ […]

ಅಪರಾಧ ಸುದ್ದಿ

ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ ಕೇಸ್: ಎರಡನೇ ಆರೋಪಿ ತರುಣ್ ಜಾಮೀನು ಅರ್ಜಿ ವಜಾ

ಬೆಂಗಳೂರು: ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿಯಾಗಿರುವ ತರುಣ್ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ದುಬೈನಿಂದ ಬೆಂಗಳೂರಿಗೆ ಚಿನ್ನ ಕಳ್ಳಸಾಗಾಟ ನಡೆಸಿದ ಆರೋಪದಲ್ಲಿ ನಟಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿದೆ. […]

ಅಪರಾಧ ಸುದ್ದಿ

ಮೈಕ್ರೋ ಫೈನಾನ್ಸ್‌ ಹಾವಳಿ : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ, ಯಜಮಾನ ಸಾವು

ಬಳ್ಳಾರಿ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಮನೆಯ ಯಜಮಾನ ಸಾವನ್ನಪ್ಪಿದ್ದು, ಉಳಿದಿರುವ ಮೂವರ ಸ್ಥಿತಿ ಗಂಭೀರವಾಗಿದೆ. ಬಳ್ಳಾರಿ ಜಿಲ್ಲೆಯ ಹಂಪಿಗೆ ಆಗಮಿಸಿದ ಕುಟುಂಬವೊಂದು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದೆ ಎಂದು […]

ಅಪರಾಧ ಸುದ್ದಿ

ನಾಪತ್ತೆಯಾಗಿದ್ದ 10 ನೇ ತರಗತಿ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆ

ಚಿಕ್ಕಮಗಳೂರು : ಕಳೆದ ಎರಡು ದಿನಗಳ ಹಿಂದೆ ಕಳಸ ಪಟ್ಟಣದಿಂದ ನಾಪತ್ತೆಯಾಗಿದ್ದ 10 ನೇ ತರಗತಿ ವಿದ್ಯಾರ್ಥಿ ಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೂಲತಃ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನಿವಾಸಿಯಾಗಿರುವ ಶ್ರೇಯಸ್ (16) […]

ಅಪರಾಧ ಸುದ್ದಿ

ಮಾರಕಾಸ್ತ್ರ ಹಿಡಿದು ರಸ್ತೆಯಲ್ಲಿ ಪುಂಡಾಟ : ಇಬ್ಬರನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ಮಾರಕಾಸ್ತ್ರ ಹಿಡಿದು ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಾ ಪುಂಡಾಟ ಮೆರೆಯುತ್ತಿದ್ದ ಇಬ್ಬರು ಪುಂಡರನ್ನು ನಗರದ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಹೇಶ್ (19) ಹಾಗೂ ಮಂಜುನಾಥ್ (19) ಎಂದು ಗುರುತಿಸಲಾಗಿದ್ದು, ಈ ಇಬ್ಬರು ಮಾರ್ಚ್ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಜಾಮೀನು ರದ್ದು ಕೋರಿದ ಅರ್ಜಿ ಪುರಸ್ಕರಿಸಿದ ಸುಪ್ರೀಂಕೋರ್ಟ್

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ದೊರೆತು ತಿಂಗಳುಗಳೇ ಆಗಿವೆ. ಪ್ರಕರಣದ ಮುಖ್ಯ ಆರೋಪಿಗಳಾದ ನಟ ದರ್ಶನ್ , ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಸಾಮಾನ್ಯ ಜೀವನಕ್ಕೆ ಮರಳಿದ್ದಾರೆ. ಪವಿತ್ರಾ […]

ಅಪರಾಧ ಸುದ್ದಿ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಬೆಂಗಳೂರು: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಲ್ಕಿ ತಾಲೂಕಿನ ಕಿನ್ನಿಗೋಳಿ ಬಟ್ಟಕೋಡಿ ಬಳಿ ಘಟನೆ ನಡೆದಿದ್ದು, ಬೈಕ್‌ನಲ್ಲಿ […]

ಅಪರಾಧ ಸುದ್ದಿ

ರನ್ಯಾ ರಾವ್ ಗೋಲ್ಡ್‌ ಕೇಸ್ :ತರುಣ್ ಜಾಮೀನು ಅರ್ಜಿ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ರನ್ಯಾ ರಾವ್ ವಿರುದ್ಧದ ಗೋಲ್ಡ್‌ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತರುಣ್ ಜಾಮೀನು ಅರ್ಜಿಯನ್ನು ಹೈಕೋರ್ಟ್ ಮುಂದೂಡಿದೆ. Updating…

ಅಪರಾಧ ಸುದ್ದಿ

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರ ಜಗಳ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರು ಜಗಳ ಮಾಡಿಕೊಂಡಿದ್ದು, ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಾಡನಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಅನಿಲ್ […]

ಅಪರಾಧ ರಾಜಕೀಯ ಸುದ್ದಿ

ಸಿದ್ದರಾಮಯ್ಯ ವಿರುದ್ಧದ ಲೋಕಾಯುಕ್ತ ಬಿ ರಿಪೋರ್ಟ್: ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮೂಡಾ ಹಗರಣದ ತನಿಖೆಯ ಬಿ ರಿಪೋರ್ಟ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮಾಚ್.24ಕ್ಕೆ ಮುಂದೂಡಿದೆ. ಲೋಕಾಯುಕ್ತ ತನಿಖಾಧಿಕಾರಿಯಿಂದ ತನಿಖೆ ಮುಂದುವರಿಕೆ ಬಗ್ಗೆ ಸೂಕ್ತ ಮಾಹಿತಿಯನ್ನು ಸಂಗ್ರಹಿಸಿ ವರದಿ […]

ಅಪರಾಧ ರಾಜಕೀಯ ಸುದ್ದಿ

ಎಚ್.ಡಿ.ಕುಮಾರಸ್ವಾಮಿ ತೋಟಕ್ಕೆ ನುಗ್ಗಿದ ಜೆಸಿಬಿ: ಅಧಿಕಾರಿಗಳಿಂದ ಒತ್ತುವರಿ ತೆರವು ಕಾರ್ಯ

ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ಅವರ ತೋಟದ ಮನೆಗೆ ಜೆಸಿಬಿ ಯಂತ್ರಗಳನ್ನು ನುಗ್ಗಿಸಿರುವ ಅಧಿಕಾರಿಗಳು ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಜಮೀನಿನ ಒತ್ತುವರಿ ಕಾರ್ಯ ನಡೆದಿತ್ತು. ವರದಿಯ ಅನ್ವಯ […]

ಅಪರಾಧ ಸುದ್ದಿ

ದನದ ಕೊಟ್ಟಿಗೆಯಲ್ಲಿ ಅಂಗನವಾಡಿ ರೇಷನ್ : ಅಧಿಕಾರಿಗಳೇ ಶಾಕ್

ಬೆಂಗಳೂರು: ಅಂಗನವಾಡಿಗಳಿಗೆ ಹಂಚಿಕೆಯಾಗಬೇಕಿದ್ದ ರೇಷನ್ ಕಿಟ್ ದನದ ಕೊಟ್ಟಿಗೆಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಅಂಗನವಾಡಿ ಮಕ್ಕಳಿಗೆ ವಿತರಣೆ ಮಾಡುವ ಪೌಷ್ಠಿಕ ಆಹಾರದ ಕಿಟ್‌ಗಳು ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ […]

ಅಪರಾಧ ಸುದ್ದಿ

ಜಮೀನು ವಿವಾದ: ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಆರೋಪ

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹರ್ಲಾಪುರ ಗ್ರಾಮದಲ್ಲಿ ಜಮೀನು ಹಕ್ಕಿಗಾಗಿ ನಡೆದ ಜಗಳದಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. 4 ಎಕರೆ 19 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಕಳೆದ ಕೆಲವು ವರ್ಷಗಳಿಂದ […]

ಅಪರಾಧ ಸುದ್ದಿ

ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಕೆರೆ ಪಾಲು!

ದಾವಣಗೆರೆ: ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಲಕ್ಷ್ಮೀಸಾಗರ, ದುಗ್ಗೇನಹಳ್ಳಿ ಗ್ರಾಮಗಳ ಬಳಿ ನಡೆದಿದೆ. ದೀಪಾ(28), ದಿವ್ಯಾ(26) ಹಾಗೂ ಚಂದನಾ(19) ಮೃತ […]

ಅಪರಾಧ ಸುದ್ದಿ

ಅಮೃತಸರ ದೇವಾಲಯದ ಮೇಲೆ ದಾಳಿ: ಪೊಲೀಸರ ಎನ್‌ಕೌಂಟರ್‌ನಲ್ಲಿ ಹಂತಕ ಸಾವು

ಅಮೃತಸರ: ಅಮೃತಸರದ ಠಾಕೂರ್ ದ್ವಾರ ದೇವಾಲಯದ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿಯನ್ನು ಪಂಜಾಬ್ ಪೊಲೀಸರು ಎನ್ ಕೌಂಟರ್‌ನಲ್ಲಿ ಹೊಡೆದುರುಳಿಸಿದ್ದಾರೆ. ಇಬ್ಬರು ಆರೋಪಿಗಳು ಬೈಕ್‌ನಲ್ಲಿ ಬಂದು ದೇವಸ್ಥಾನದ ಮೇಲೆ ದಾಳಿ ನಡೆಸಿ, ಇಡೀ ದೇವಾಲಯವನ್ನು […]

You cannot copy content of this page