ಅಪರಾಧ ಸುದ್ದಿ

ನಿಧಿ ಆಸೆಗೆ ಎಂಟು ತಿಂಗಳ ಮಗು ಬಲಿ ಕೊಡಲು ಮುಂದಾಗಿದ್ದ ದುಷ್ಟರು  !

ಹೊಸಕೋಟೆ: ನಿಧಿ ಆಸೆಗೆ 8 ತಿಂಗಳ ಗಂಡು ಮಗುವನ್ನು ಬಲಿ ಕೊಡುವ ಯತ್ನ ನಡೆಯುತ್ತಿದೆ ಎಂಬ ದೂರಿನ ಮೇಲೆ ಮಕ್ಕಳ ರಕ್ಷಣಾ ಘಟಕ ಮತ್ತು ಪೊಲೀಸ್ ತಂಡ ದಾಳಿ ಮಾಡಿ, ಮಗುವನ್ನು ರಕ್ಷಿಸಲಾಗಿದೆ. ಇಂತಹದ್ದೊಂದು ಅಮಾನವೀಯ […]

ಅಪರಾಧ ಸಿನಿಮಾ ಸುದ್ದಿ

ಹಾಸನ : ಯಶ್ ತಾಯಿಗೆ ಸೇರಿದ ಮನೆಯ ಕಾಂಪೌಂಡ್ ತೆರವು

ಹಾಸನ : ನಟ ಯಶ್ ತಾಯಿ ಪುಷ್ಪಾ ಅವರಿಗೆ ಸೇರಿದ ಕಾಂಪೌಂಡ್ ಜಾಗವನ್ನು ತೆರವುಗೊಳಿಸಲಾಗಿದೆ. ಹಾಸನದ ವಿದ್ಯಾನಗರದಲ್ಲಿರುವ ಯಶ್ ತಾಯಿ ಪುಷ್ಪಾ ಅವರ ಪಕ್ಕದ ಮನೆಯ ನಿವಾಸಿಗಳು, ಇದು ನಮಗೆ ಸೇರಿದ ಜಾಗ. ಕಾಂಪೌಂಡ್ […]

ಅಪರಾಧ ಸುದ್ದಿ

ಪಿಜಿಗೆ ಹೋಗುತ್ತಿದ್ದ ವೈದ್ಯೆಗೆ ನಿತ್ಯ ಕುರುಕುಳ: ಕಿಡಿಗೇಡಿಯ ಬಂಧನ

ಬೆಂಗಳೂರು : ಪಿಜಿಯಿಂದ ಆಸ್ಪತ್ರೆಗೆ ಹೋಗುವಾಗ ವೈದ್ಯೆಯೊಬ್ಬರಿಗೆ ನಿತ್ಯವು ಕಿರುಕುಳ ನೀಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನೆಲಮAಗಲ ತಾಲೂಕನ ಸೋಲದೇವನಹಳ್ಳಿ ಪೊಲೀಸರು ರಾಕೇಶ್ ಎಂಬಾತನನ್ನು ಬಂಧಿಸಿದ್ದು, ಈತ ನಿತ್ಯವೂ ವೈದ್ಯೆಗೆ ಪಿಜಿಯಿಂದ ಆಸ್ಪತ್ರೆಗೆ ಹೋಗುವಾಗ […]

ಅಪರಾಧ ಸುದ್ದಿ

ನೆಲಮಂಗಲ: ಅಪಘಾತದಲ್ಲಿ ಶಿಕ್ಷಕ ಸಾವು

ಬೆಂಗಳೂರು: ಶಾಲೆಗೆ ತೆರಳು ಹೋಗುತ್ತಿದ್ದ ಶಿಕ್ಷಕರೊಬ್ಬರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲದ ದೊಡ್ಡ ಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಪಘಾತದಲ್ಲಿ ಶಿಕ್ಷಕ ಜಗದೀಶಯ್ಯ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇವರು ಶಾಲೆಗೆ […]

ಅಪರಾಧ ಸುದ್ದಿ

ಆಯುರ್ವೇದ ಆಸ್ಪತ್ರೆಯಲ್ಲಿಯೇ ನೌಕರ ಆತ್ಮಹತ್ಯೆ

ಗದಗ: ಜಿಲ್ಲೆಯ ಬೆಟಗೇರಿ ಸರಕಾರಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಆಸ್ಪತ್ರೆಯ ಡಿ ಗ್ರೂಪ್ ನೌಕರ ಮೈಲಾರಿಲಿಂಗೇಶ ರಂಗಪ್ಪ ಎಂಬಾತನೇ ಆತ್ಮಹತ್ಯೆಗೆ ಶರಣಾದವನು. ಈತ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ […]

ಅಪರಾಧ ರಾಜಕೀಯ ಸುದ್ದಿ

ಗನ್ ಮ್ಯಾನ್‌ಗಳಿಂದ 5 ಗನ್ ಗಳ ವಶಕ್ಕೆ ಪಡೆದ ಪೊಲೀಸರು: ಗನ್ ಮ್ಯಾನ್‌ಗಳು ನಾಪತ್ತೆ

ಬೆಂಗಳೂರು: ಬಳ್ಳಾರಿ ಗಲಭೆ ಪ್ರಕರಣದಲ್ಲಿ ಫೈರ್ ನಡೆಸಿದ ಆರೋಪದಲ್ಲಿ ಐದು ಖಾಸಗಿ ಗನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಗನ್ ಮ್ಯಾನ್‌ಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಓರ್ವ ಕಾರ್ಯಕರ್ತ ಮೃತಪಟ್ಟ ಬೆನ್ನಲ್ಲೇ ಗನ್‌ಗಳನ್ನು ವಶಕ್ಕೆ […]

ಅಪರಾಧ ಸುದ್ದಿ

ಬೆಂಗಳೂರಲ್ಲಿ ಮತ್ತೇ ನೇಪಾಳಿಗರ ಪುಂಡಾಟ: ಪರಸ್ಪರ ಬಡಿದಾಡಿಕೊಂಡ ಯುವಕರು

ಬೆಂಗಳೂರು: ನೇಪಾಳಿಗರ ಪುಂಡಾಟ ರಾಜಧಾನಿಯಲ್ಲಿ ಮುಂದುವರಿದಿದ್ದು, ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಬಡಿದಾಡಿಕೊಂಡಿರುವ ಘಟನೆ ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ವಸಂತನಗರದ ಹನುಮಾನ್ ಗಿರಿಯಲ್ಲಿ ಸೇರಿದ್ದ ನೂರಾರು ನೇಪಾಳಿ ಯುವಕರು ಕ್ಷುಲ್ಲಕ ಕಾರಣಕ್ಕೆ […]

ಅಪರಾಧ ಸುದ್ದಿ

ದರ್ಶನ್ ಪತ್ನಿ ವಿಜಯಲಕ್ಷ್ಮಿ ಗೆ ಕೆಟ್ಟ ಕಮೆಂಟ್ : CCB ಪೊಲೀಸರಿಂದ ಮೂವರ ಬಂಧನ

ಬೆಂಗಳೂರು: ಕೊಲೆ ಆರೋಪದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಪತ್ನಿಗೆ ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ […]

ಅಪರಾಧ ಸುದ್ದಿ

ಹೆಚ್ಚುತ್ತಿದೆ ಸೈಬರ್ ಖದೀಮರ ಹಾವಳಿ: ಬೆಂಗಳೂರಲ್ಲಿ ನಿತ್ಯ 4.83 ಕೋಟಿ ದೋಖಾ

ಬೆಂಗಳೂರು: ಬೆಂಗಳೂರಿನಲ್ಲಿ ಸೈಬರ್ ಖದೀಮರ ಹಾವಳಿ ಅತ್ಯಂತ ಹೆಚ್ಚಾಗಿದ್ದು, ನಿತ್ಯ ಸರಾಸರಿ 4.83 ಕೋಟಿ ರೂ. ಹಣವು ಸದ್ದಿಲ್ಲದೇ ಸೈಬರ್ ಖದೀಮರ ಪಾಲಾಗುತ್ತಿದೆ. ಪೊಲೀಸ್ ಇಲಾಖೆ ಅಂಕಿ-ಅAಶಗಳ ಪ್ರಕಾರ 2025 ರ ನವೆಂಬರ್ ಅಂತ್ಯದ […]

ಅಪರಾಧ ಸುದ್ದಿ

ಕಾಡಾನೆ ದಾಳಿ: ವ್ಯಕ್ತಿಯ ಸ್ಥಿತಿ ಗಂಭೀರ

ಆನೇಕಲ್: ಕಾಡಾನೆ ದಾಳಿಯಿಂದ ತಪ್ಪಿಸಿಕೊಳ್ಳಲು ಓಡುವ ವೇಳೆ ಆಯತಪ್ಪಿ ಬಿದ್ದಿದ್ದು, ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಮೆಣಸಿಗನಹಳ್ಳಿ ಗ್ರಾಮದ ಕೆರೆ ಮತ್ತು ನೀಲಗಿರಿ ತೋಪಿನಲ್ಲಿ […]

ಅಪರಾಧ ಸುದ್ದಿ

ಪೊಕ್ಸೋ ಅಪರಾಧಿಯ 10 ವರ್ಷಗಳ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಪೋಕ್ಸೊ ವಿಶೇಷ ನ್ಯಾಯಾಲಯ ಅಪ್ರಾಪ್ತೆಗೆ ಬೆದರಿಕೆ ಹಾಕಿ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ್ದ ಅಪರಾಧಿಗೆ ವಿಧಿಸಿದ್ದ 10 ವರ್ಷಗಳ ಶಿಕ್ಷೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಪ್ರಕರಣ ಸಂಬಂಧ ಶಿಕ್ಷೆಗೆ ಗುರಿಯಾಗಿರುವ ಆರೋಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ […]

ಅಪರಾಧ ಸುದ್ದಿ

ಉತ್ತರ ಕನ್ನಡ: ಡಿಜಿಟಲ್ ಅರೆಸ್ಟ್: 1.61 ಕೋಟಿ ಕಳೆದುಕೊಂಡ ಶಿಕ್ಷಕ

ಶಿರಸಿ : ಡಿಜಿಟಲ್ ಅರೆಸ್ಟ್ ಭೀತಿ ಹುಟ್ಟಿಸಿದ ಸೈಬರ್ ಕಳ್ಳರು ನಿವೃತ್ತ ಶಿಕ್ಷಕರೊಬ್ಬರಿಂದ ೧.೬೧ ಕೋಟಿ ರು. ವಸೂಲಿ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶಿರಸಿ ತಾಲೂಕಿನ ಮುಂಡಗೋಡು ಟಿಬೆಟಿಯನ್ […]

ಅಪರಾಧ ಸುದ್ದಿ

ಸಿಲಿಂಡರ್ ಸ್ಫೋಟ : ಮಕ್ಕಳು ಸೇರಿ ಆರು ಜನರಿಗೆ ಗಾಯ

ಧಾರವಾಡ: ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮವಾಗಿ ನಾಲ್ವರು ಮಕ್ಕಳು ಸೇರಿ ಆರು ಜನರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಕೋಳಿಕೆರೆ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಇಸ್ಮಾಯಿಲ್ ಎಂಬುವರಿಗೆ ಸೇರಿದ ಮನೆಯಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ: ಕಾಂಗ್ರೆಸ್ ಕಾರ್ಯಕರ್ತ ಸಾವು, ಜನಾರ್ಧನ ರೆಡ್ಡಿ ವಿರುದ್ಧ FIR

ಬಳ್ಳಾರಿ: ಬ್ಯಾನರ್ ಕಟ್ಟುವ ವಿಷಯಕ್ಕೆ ಶಾಸಕ ಭರತ್ ರೆಡ್ಡಿ ಮತ್ತು ಜನಾರ್ದನ ರೆಡಿ ನಡುವೆ ಉಂಟಾದ ಘರ್ಷಣೆ ಓರ್ವ ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಸಾವಿಗೆ ಕಾರಣವಾಗಿದೆ. ಘಟನೆಯಲ್ಲಿ ‘ಗುಂಡು ತಗುಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ. […]

ಅಪರಾಧ ಸುದ್ದಿ

ಹೊಸ ವರ್ಷದ ಆರಂಭದಲ್ಲೇ ಅಪಘಾತಗಳ ಅಟ್ಟಹಾಸ; ರಾಜ್ಯದ ವಿವಿಧೆಡೆ ಐದು ಜೀವ ಬಲಿ

ಬೆಂಗಳೂರು: ಹೊಸ ವರ್ಷದ ಸಂಭ್ರಮ ಇನ್ನೂ ಮಂಗಾಗುವ ಮುನ್ನವೇ ರಾಜ್ಯದ ಹಲವು ಭಾಗಗಳಲ್ಲಿ ನಡೆದ ರಸ್ತೆ ಅಪಘಾತಗಳು ದುರ್ಘಟನೆಗೆ ಕಾರಣವಾಗಿವೆ. 2026ರ ಮೊದಲ ದಿನವೇ ಹಾಸನ, ತುಮಕೂರು ಹಾಗೂ ಬೆಂಗಳೂರು ನಗರದಲ್ಲಿ ಸಂಭವಿಸಿದ ವಿಭಿನ್ನ […]

ಅಪರಾಧ ಸುದ್ದಿ

ಹೊಸ ವರ್ಷದ ಫೋಟೋ ಶೂಟ್‌ಗೆ ಹೋಗಿ ಯುವಕ ಸಾವು

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯನ್ನು ಫೋಟೋ ಶೂಟ್ ಮಾಡುವ ಮೂಲಕ ನೆನಪಿನಲ್ಲುಳಿಯುವಂತೆ ಮಾಡಲು ಹೋಗಿದ್ದ ಯುವಕನೊಬ್ಬ ಬೈಕ್‌ನಿಂದ ಬಿದ್ದು ಪ್ರಾಣಬಿಟ್ಟಿದ್ದಾನೆ. ಧಾರವಾಡದ ಜನ್ನತ್ ನಗರದ ಮನೀಶ್ ಗುಡಿಸಲಮನಿ ಮೃತ ದುರ್ದೈವಿ. ಮತ್ತೊಬ್ಬ ಯುವಕ ಗಂಭೀರವಾಗಿ […]

ಅಪರಾಧ ಸುದ್ದಿ

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಅಗ್ನಿಅವಘಡ: 40 ಜನರ ಸಾವು

ಏಜೆನ್ಸಿ : ಸ್ವಿಸ್‌ನ ಕ್ರಾನ್ಸ್-ಮಾಂಟಾನಾದ ಐಷಾರಾಮಿ ಬಾರ್‌ವೊಂದರಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ೪೦ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಘಟನೆ ವರದಿಯಾಗುತ್ತಿದ್ದಂತೆಯೇ ಪೊಲೀಸರು, ಅಗ್ನಿಶಾಮಕ ದಳ ಮತ್ತು ರಕ್ಷಣಾ ಕಾರ್ಯಕರ್ತರು […]

ಅಪರಾಧ ಸುದ್ದಿ

ಮರ್ಯಾದೆಗೇಡು ಹತ್ಯೆ ತಡೆಗೆ ಮಾನ್ಯಾ ಹೆಸರಲ್ಲಿ ಕಾಯ್ದೆ: ಸರಕಾರದ ಮುಂದಿದೆ ಮಹತ್ವದ ಯೋಜನೆ

ಹುಬ್ಬಳ್ಳಿ: ಸ್ವಂತ ತಂದೆಯಿAದಲೇ ಹತ್ಯೆಗೀಡಾದ ಗರ್ಭಿಣಿ ಮಾನ್ಯಾ ಪರಿಸ್ಥಿತಿ ಮತ್ಯಾರಿಗೂ ಬರದಂತೆ ಮಾಡುವ ಮಹತ್ವದ ಕಾಯ್ದೆಯೊಂದನ್ನು ತರಲು ಸರಕಾರ ತೀರ್ಮಾನಿಸಿದ್ದು, ಆ ಕಾಯ್ದೆಗೆ ಮಾನ್ಯಾ ಹೆಸರನ್ನೇ ಇಡಲು ಚಿಂತಿಸಿದೆ. ಈ ಕುರಿತು ಸಮಾಜ ಕಲ್ಯಾಣ […]

ಅಪರಾಧ ಸುದ್ದಿ

ಅಮೆರಿಕಾದ ರಸ್ತೆ ಅಪಘಾತದಲ್ಲಿ ಭಾರತೀಯ ಮೂಲದ ಇಬ್ಬರು ವಿದ್ಯಾರ್ಥಿನಿಯರ ದುರ್ಮರಣ !

ನ್ಯೂಯಾರ್ಕ್: ಅಮೆರಿಕಾದ ಕ್ಯಾಲಿಫೋರ್ನಿಯಾ ರಾಜ್ಯದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತೆಲಂಗಾಣ ಮೂಲದ ಇಬ್ಬರು ಭಾರತೀಯ ವಿದ್ಯಾರ್ಥಿನಿಯರು ಸಾವನ್ನಪ್ಪಿರುವ ದುಃಖದ ಘಟನೆ ವರದಿಯಾಗಿದೆ. ಸ್ನಾತಕೋತ್ತರ ಶಿಕ್ಷಣ ಮುಗಿಸಿ ಉದ್ಯೋಗ ಅವಕಾಶಗಳನ್ನು ಹುಡುಕುತ್ತಿದ್ದ ಮೇಘನಾ ರಾಣಿ […]

ಅಪರಾಧ ಸುದ್ದಿ

ವರದಕ್ಷಿಣಿ ಕಿರುಕುಳ : ಮನೆಯಲ್ಲಿ ಕೂಡಿಹಾಕಿ ಪತ್ನಿಗೆ ಕಿರುಕುಳ

ಚಿಕ್ಕಮಗಳೂರು: ವರದಕ್ಷಿಣಿ ತರುವಂತೆ ಪತ್ನಿಯನ್ನು ಪೀಡಿಸಿ ಮನೆಯಲ್ಲಿ ಕೂಡಿಹಾಕಿ ಚಿತ್ರೆಹಿಂಸೆ ಮಾಡುತ್ತಿದ್ದ ಪತಿಯನ್ನು ತರೀಕೆರೆ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ತರೀಕೆರೆ ತಾಲೂಕಿನ ನಂದಿಹೊಸಳ್ಳಿ ಗ್ರಾಮದಲ್ಲಿ ತಾರಾ ಎಂಬ ಮಹಿಳೆಯನ್ನು ಬಟ್ಟೆಬಿಚ್ಚಿ ಮನೆಯಲ್ಲಿ ಕೂಡಿಹಾಕಿ ಆಕೆಯ […]

You cannot copy content of this page