ಅಪರಾಧ ಸುದ್ದಿ

ಬೆಳಗಾವಿಯ ರವಿವಾರ ಪೇಟೆಯಲ್ಲಿ ಬೆಂಕಿ ಅವಘಡ: ಹೊತ್ತಿ ಉರಿಯಿತು ಪ್ಲಾಸ್ಟಿಕ್ ಅಂಗಡಿ

ಬೆಳಗಾವಿ: ಬೆಳಗಾವಿ ಮಹಾ ನಗರದ ಪ್ರಮುಖವಾದ ಮಾರುಕಟ್ಟೆ ಪ್ರದೇಶವಾಗಿರುವ ರವಿವಾರ ಪೇಟೆಯಲ್ಲಿರುವ ಪ್ಲಾಸ್ಟಿಕ್ ಅಂಗಡಿಗೆ ಶುಕ್ರವಾರ ಬೆಳಗಿನ ಜಾವ 3.30ರ ಆಸುಪಾಸು ಬೆಂಕಿ ಅವಘಡ ಸಂಭವಿಸಿದೆ. ಇದರಿಂದಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ. ರವಿವಾರ […]

ಅಪರಾಧ ರಾಜಕೀಯ ಸುದ್ದಿ

ಎನ್ ರವಿಕುಮಾರ್ ವಿರುದ್ಧದ ಪ್ರಕರಣ : ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್

ಬೆಂಗಳೂರು: ಬಿಜೆಪಿ ಎಂ ಎಲ್ ಸಿ ಎನ್. ರವಿಕುಮಾರ್ ವಿರುದ್ಧದ ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮ ಬೇಡ ಎಂದು ಪೊಲೀಸ್ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ. ಕಲಬುರಗಿ ಠಾಣೆಯಲ್ಲಿ ದಾಖಲಾಗಿರುವ ಕೇಸ್ ರದ್ದು ಕೋರಿ […]

ಅಪರಾಧ ಸುದ್ದಿ

ಬೀದರ್: ಬಸ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

ಔರಾದ್ :ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಔರಾದ್ ತಾಲ್ಲೂಕಿನ ಶೆಂಬೆಳ್ಳಿ ಕ್ರಾಸ್ ಹತ್ತಿರ ಗುರುವಾರ ಬೆಳಿಗ್ಗೆ ಸುಮಾರು 7 ಗಂಟೆಗೆ ನಡೆದಿದೆ. ಜೊನ್ನಿಕೇರಿ ಗ್ರಾಮದ […]

ಅಪರಾಧ ರಾಜಕೀಯ ಸುದ್ದಿ

ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದ ಸರಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಹುಬ್ಬಳ್ಳಿ ಗಲಣೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದವರ ಮೇಲಿನ ಪ್ರಕರಣಗಳನ್ನು ರದ್ದುಗೊಳಿಸುವ ಸರಕಾರದ ನಿರ್ಧಾರಕ್ಕೆ ಹೈಕೋರ್ಟ್ ಶಾಕ್ ನೀಡಿದೆ. ರಾಜ್ಯ ಸರಕಾರದ ಆದೇಶವನ್ನು ರದ್ದು ಮಾಡಿರುವ ಹೈಕೋರ್ಟ್, ಹುಬ್ಬಳ್ಳಿ ಗಲಭೆ ಸೇರಿದಂತೆ […]

ಅಪರಾಧ ಸುದ್ದಿ

ಮಡಿಕೇರಿಯಲ್ಲಿ ರಾಯಚೂರು ಮೂಲದ ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ

ಮಡಿಕೇರಿಯಲ್ಲಿ ರಾಯಚೂರು ಮೂಲದ ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ ರಾಯಚೂರು:; ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮ*ಹತ್ಯೆಗೆ ಶರಣಾಗಿರುವ ಘಟನೆ ಪೊನ್ನಂಪೇಟೆ ಹಳ್ಳಿಗಟ್ಟು ಸಿಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ. ರಾಯಚೂರು ಮೂಲದ ಪ್ರಥಮ ವರ್ಷದ […]

ಅಪರಾಧ ಸುದ್ದಿ

ಮದುವೆ ಹಿಂದಿನ ದಿನ ಆತ್ಮಹತ್ಯೆಗೆ ಶರಣಾದ ವಧು!

ಬೆಳಗಾವಿ: ವರನ ತಾಯಿ ಕುರುಡು ಎಂಬ ವಿಷಯ ತಿಳಿದು ಭಾವಿ ಸೊಸೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದಲ್ಲಿ ನಡೆದಿದೆ. ಶೃತಿ ಬುರಡ್(24) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ. […]

ಅಪರಾಧ ಸುದ್ದಿ

ಮಂಗಳೂರಿನಲ್ಲಿ ಯುವಕನ ಭೀಕರ ಹತ್ಯೆ:15 ಮಂದಿಯ ವಿರುದ್ಧ ಪ್ರಕರಣ ದಾಖಲು

ಮಂಗಳೂರು:ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ನಡೆದ ಅಬ್ದುಲ್ ರಹೀಂ (32) ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಘಟನೆಯಲ್ಲಿ ಗಾಯಗೊಂಡ ಕಲಂದರ್ ಶಫಿಯಿಂದ ಪಡೆದ ಮಾಹಿತಿ ಆಧಾರದ ಮೇಲೆ 15 ಜನರ ವಿರುದ್ಧ ಬಂಟ್ವಾಳ ಗ್ರಾಮಾಂತರ […]

ಅಪರಾಧ ಸುದ್ದಿ

ಹಾವೇರಿಯಲ್ಲಿ ಮನೆಗೋಡೆ ಕುಸಿದು ಮಹಿಳೆ ಸಾವು.!

ಹಾವೇರಿ: ರಾಜ್ಯದಲ್ಲಿ ಸುರಿಯುತ್ತಿರುವ ಮಹಾಮಳೆಗೆ ಮತ್ತೊಂದು ಬಲಿಯಾಗಿದೆ. ಕಳೆದ ಕೆಲ ದಿನಗಳಿಂದ ಬೆಂಬಿಡದೆ ಮಳೆಯಾಗುತ್ತಿದ್ದು, ಪರಿಣಾಮ ಗೋಡೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಕಿರವಾಡ ಗ್ರಾಮದ […]

ಅಪರಾಧ ಸುದ್ದಿ

ಉಡುಪಿ ಬಳಿ NH-66 ರಲ್ಲಿ ಖಾಸಗಿ ಬಸ್ ಪಲ್ಟಿ:ಹಲವಾರು ಪ್ರಯಾಣಿಕರಿಗೆ ಗಾಯ

ಉಡುಪಿ: ಉಡುಪಿ ಜಿಲ್ಲೆಯ ಪೊಳಿಪು ಮಸೀದಿಯ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಉರುಳಿ ಬಿದ್ದ ಘಟನೆ ಸಂಭವಿಸಿದ್ದು, ಈ ಅಪಘಾತದಲ್ಲಿ ಹಲವರು ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದಾರೆ ಎಂದು ಪೊಲೀಸರು ಮಂಗಳವಾರ […]

ಅಪರಾಧ ಸುದ್ದಿ

ಬಿಡಿಎ ಕಾರ್ಯಾಚರಣೆ – ಭೀಮನಕುಪ್ಪೆಯಲ್ಲಿ ಆಸ್ತಿ ವಶ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಇಂದು ನಡೆದ ಕಾರ್ಯಾಚರಣೆಯಲ್ಲಿ ಭೀಮನಕುಪ್ಪೆ ಗ್ರಾಮದಲ್ಲಿ ಸುಮಾರು ರೂ. 12 ಕೋಟಿ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, […]

ಅಪರಾಧ ಸುದ್ದಿ

ಬೆಂಗಳೂರು: ಗಾಂಜಾ ಮಾರಾಟ: ಇಬ್ಬರ ಬಂಧನ

ಬೆಂಗಳೂರು: ರಾಜಧಾನಿಯಲ್ಲಿ ರಾಜಾರೋಷವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಮೃತಹಳ್ಳಿ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು […]

ಅಪರಾಧ ಸುದ್ದಿ

ಕೊಡಗು: ಮರದ ಕೊಂಬೆ ತಲೆಯ ಮೇಲೆಬಿದ್ದು ವ್ಯಕ್ತಿ ಸಾವು

ವಿರಾಜಪೇಟೆ:ಸತತ ಮಳೆಯಿಂದಾಗಿ ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ. Updating…

ಅಪರಾಧ ರಾಜಕೀಯ ಸುದ್ದಿ

ಹೈದರಾಬಾದ್ ಭೀಕರ ಅಗ್ನಿ ದುರಂತದಲ್ಲಿ 17 ಜನ ಸಾವು: ಪ್ರಧಾನಿ ಮೋದಿ ಸಂತಾಪ, ತಲಾ 2 ಲಕ್ಷ ಪರಿಹಾರ ಘೋಷಣೆ

ಹೈದರಾಬಾದ್: ಶಾರ್ಟ್‌ ಸರ್ಕೀಟ್‌ನಿಂದಾಗಿ ಬೆಳಿಗ್ಗೆ ಸುಮಾರು 6.15ಕ್ಕೆ ಹೊತ್ತಿಕೊಂಡ ಬೆಂಕಿಯು ಒಂದೇ ಕುಟುಂಬದ 17 ಮಂದಿಯನ್ನು ಮಲಗಿದ್ದಲ್ಲಿಯೇ ಬಲಿ ತೆಗೆದುಕೊಂಡಿದೆ. ಐತಿಹಾಸಿಕ ಮಹತ್ವದ ಚಾರ್‌ಮಿನಾರ್‌ಗೆ 200 ಮೀ ದೂರದಲ್ಲಿ ಭಾನುವಾರ ಈ ದುರಂತ ನಡೆದಿದೆ. […]

ಅಪರಾಧ ಸುದ್ದಿ

ಪಾಕಿಸ್ತಾನ ವಿರುದ್ಧ ಬೇಹುಗಾರಿಕೆ: ಜ್ಯೋತಿ ಮಹ್ಲೋತ್ರಾಗೆ 14 ದಿನಗಳ ನ್ಯಾಯಾಂಗ ಬಂಧನ

ನವದೆಹಲಿ: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸಿದ್ದ ಆರೋಪದಲ್ಲಿ ಬಂಧಿತರಾಗಿರುವ ಯ್ಯೂಟೂಬರ್ ಜ್ಯೋತಿ ಮಲ್ಹೋತ್ರಾಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಪಹಲ್ಗಾಮ್ ಉಗ್ರ ದಾಳಿಯ ನಂತರ ಜ್ಯೋತಿ ಮಲ್ಹೋತ್ರಾ, ಪಾಕಿಸ್ತಾನದ ಗೂಢಾಚಾರಿ ಜತೆ […]

ಅಪರಾಧ ಸುದ್ದಿ

ಬೀದರ್:ತಿರಂಗ ಯಾತ್ರೆ ವೇಳೆ​ ಶಾಸಕ ಪ್ರಭು ಚೌಹಾಣ್​ ತೀವ್ರ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಬೀದರ್:ಅಪರೇಷನ್ ಸಿಂಧೂರ ಯಶಸ್ವಿ ಹಿನ್ನೆಲೆ ಔರಾದ್‌ನಲ್ಲಿ ತಿರಂಗಾ ಯಾತ್ರೆ ನಡೆಯುತ್ತಿದ್ದು. ಈ ತಿರಂಗ ಯಾತ್ರೆಯಲ್ಲಿ ಶಾಸಕ ಪ್ರಭು ಚೌಹಾಣ್​ ತೀವ್ರ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಆಪರೇಷನ್​ ಸಿಂಧೂರ್​ […]

ಅಪರಾಧ ಸುದ್ದಿ

ಯಾದಗಿರಿ ಕಾಂಗ್ರೆಸ್ ಕಚೇರಿಗೆ ಬೆಂಕಿ ಪ್ರಕರಣ: ಮಂಜುಳಾ ಗೂಳಿ ಉಚ್ಛಾಟನೆ ಮಾಡಿದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ

ಯಾದಗಿರಿ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬೆಂಕಿ ಹಚ್ಚಿದ ಘಟನೆಗೆ ಸಂಬಂಧಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಮಂಜುಳಾ ಗೂಳಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಘಟಕದ […]

ಅಪರಾಧ ಸುದ್ದಿ

ಟ್ರಾಫಿಕ್ ಪೊಲೀಸರ ಎಡವಟ್ಟು: ತಾಯಿ ಮಡಿಲಲ್ಲೇ ಪ್ರಾಣ ಬಿಟ್ಟ 3 ವರ್ಷದ ಕಂದಮ್ಮ

ಮಂಡ್ಯ:ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಮೂರುವರೆ ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಮಂಡ್ಯದ ನಂದ ಸರ್ಕಲ್ ಸಮೀಪ, ಮಿಮ್ಸ್ ಆಸ್ಪತ್ರೆ ಎದುರು ನಡೆದ […]

ಅಪರಾಧ ಸುದ್ದಿ

ಅತ್ಯಾಚಾರ ಪ್ರರಕಣ: ಮಡೆನೂರು 14ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಸಹನಟಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಪೊಲೀಸರ ವಶದಲ್ಲಿರುವ ನಟ ಮಡೆನೂರು ಮನುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಾಲ್ಕು ದಿನಗಳಿಂದ ಪೊಲೀಸ್ ವಿಚಾರಣೆಯಲ್ಲಿದ್ದ ಮನು ಅವರನ್ನು ಇಂದು ಪೊಲೀಸರು ನ್ಯಾಯಾಲಯದ […]

ಅಪರಾಧ ಸುದ್ದಿ

ಬಳ್ಳಾರಿ:ಭೀಕರ ಅಪಘಾತ; ಸ್ಥಳದಲ್ಲೇ ಮಹಿಳೆ-ಮಕ್ಕಳು ಸೇರಿ ನಾಲ್ವರು ಸಾವು

ಬಳ್ಳಾರಿ:ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಜೈಸಿಂಗಪುರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಮಹಿಳೆಯರು ಮತ್ತು […]

ಅಪರಾಧ ಸುದ್ದಿ

ವಿಧಾನಸಭೆಯಿಂದ 18 ಬಿಜೆಪಿ ಶಾಸಕರ ಅಮಾನತು ವಾಪಸ್!

ಬೆಂಗಳೂರು: ರಾಜ್ಯ ಬಿಜೆಪಿಯ 18 ಶಾಸಕರ ಅಮಾನತು ವಾಪಸ್‌ ಪಡೆಯಲಾಗಿದೆ. ನಿನ್ನೆ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ನೇತೃತ್ವದ ನಡೆದ ಸಂಧಾನ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹನಿಟ್ರ್ಯಾಪ್​ ಮತ್ತು ಮುಸ್ಲಿಮರಿಗೆ ಶೇ. […]

You cannot copy content of this page