ಅಪರಾಧ ಸುದ್ದಿ

ಮನೆಯ ಗೋಡೆ ಕುಸಿದು ಮೂರು ವರ್ಷದ ಮಗು ಸಾವು

ಬೆಳಗಾವಿ: ಗೋಕಾಕ ಮಹಾಲಿಂಗೇಶ್ವರ ಕಾಲೋನಿಯಲ್ಲಿ ಮೂರು ವರ್ಷದ ಮಗು ಗೋಡೆ ಕುಸಿತ ಪರಿಣಾಮ ಮೃತಪಟ್ಟಿದೆ. ಮೂರು ವರ್ಷದ ಕೀರ್ತಿ ನಾಗೇಶ್ ಪೂಜಾರಿ ಮೃತ ಮಗು. ಮತ್ತೋರ್ವ ಬಾಲಕಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಕ್ಕ-ತಂಗಿ ಒಂದು […]

ಅಪರಾಧ ಸುದ್ದಿ

ಬಲೂಚಿಸ್ತಾನದಲ್ಲಿ ಪಾಕ್ ಸೇನೆ ಮೇಲೆ ಬಾಂಬ್ ದಾಳಿ: 32 ಸೈನಿಕರು ಸಾವು!

ಕರಾಚಿ: ಪಾಕಿಸ್ತಾನದಲ್ಲಿ ಮತ್ತೊಮ್ಮೆ ಸೇನೆ ಮೇಲೆ ಬಹುದೊಡ್ಡ ದಾಳಿ ನಡೆದಿದ್ದು, ಬಲೂಚಿಸ್ತಾನದಲ್ಲಿ ಸೇನಾ ಬೆಂಗಾವಲು ಪಡೆಯ ಮೇಲೆ ನಡೆದ ದಾಳಿಯಲ್ಲಿ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಕರಾಚಿ-ಕ್ವೆಟ್ಟಾ ಹೆದ್ದಾರಿಯ ಖುಚ್ಛಾರ್‌ನ ಝರೊ ಪಾಯಿಂಟ್ ಬಳಿ ನಡೆದ […]

ಅಪರಾಧ ಸುದ್ದಿ

ದಕ್ಷಿಣ ಕನ್ನಡ: ಭಾರಿ ಮಳೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರಿನ ಮೇಲೆ ಬಿದ್ದ ಮರ

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಧರ್ಮಸ್ಥಳ ರಸ್ತೆಯಲ್ಲಿ ಭಾರಿ ಗಾತ್ರದ ಮರವೊಂದು ಕಾರಿನ ಮೇಲೆ ಬಿದ್ದಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕಾರಿನ ಕುಟುಂಬವೊಂದು ಸುಬ್ರಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. […]

ಅಪರಾಧ ಸುದ್ದಿ

ಚಿಕ್ಕಮಗಳೂರು: ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಚಾಲಕ ಸಾವು

ಕೊಪ್ಪ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮವಾಗಿ ಮರವೊಂದು ಚಲಿಸುತ್ತಿದ್ದ ಆಟೋ ಮೇಲೆ ಮುರಿದುಬಿದ್ದು, ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮೃತ ಆಟೋ ಚಾಲಕನನ್ನು ರತ್ನಾಕರ್ (45) ಎಂದು ಗುರುತಿಸಿದ್ದು, ಕೊಪ್ಪದಿಂದ ತೆರಳುತ್ತಿದ್ದಾಗ […]

ಅಪರಾಧ ಸುದ್ದಿ

‘ನ್ಯಾಯ’ದ ಖರ್ಚು ಕಂಡು ಗಾಬರಿಯಾದ ಸುಪ್ರೀಂ :ಕೋರ್ಟ್ ಕಣ್ಣು ತೆರೆಸಿದ ಬಂಗಾಳದ ಮಹಿಳೆ ಕತೆ

ನವದೆಹಲಿ: ಬಡವರು ನ್ಯಾಯ ಪಡೆಯಲು ಪಡಬಹುದಾದ ಕಷ್ಟಗಳೇನು ಎಂಬುದನ್ನು ಸುಪ್ರೀಂ ಕೋರ್ಟ್‌ಗೆ ಬಂಗಾಳದ ಮಹಿಳೆಯೊಬ್ಬಳ ಪರಿಸ್ತಿತಿ ಮನವರಿಕೆ ಮಾಡಿಕೊಟ್ಟಿದೆ ಎನ್ನಬಹುದು. ಬಂಗಾಳದ ಮಹಿಳೆಯೊಬ್ಬರು ತನ್ನ ಗಂಡನ ಮೇಲಿನ ಆರೋಪಮುಕ್ತಗೊಳಿಸಲು ನ್ಯಾಯಾಲಯಕ್ಕೆ ಸುಮಾರು 3.5 ಲಕ್ಷ […]

ಅಪರಾಧ ಸುದ್ದಿ

BREAKING: ಕಲಬುರ್ಗಿಯಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸಜೀವ ದಹನ

ಕಲಬುರಗಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ, ಬೆಂಕಿ ಹತ್ತಿಕೊಂಡ ಪರಿಣಾಮ ಓರ್ವ ಬೈಕ್ ಸವಾರ ಸಜೀವ ದಹನವಾದ ಆಘಾತಕಾರಿ ಘಟನೆ ತಾಲೂಕಿನ ಕಾಳಗಿ ಪಟ್ಟಣದಿಂದ ಕೊಡದೂರ್ ಗ್ರಾಮಕ್ಕೆ ಸಾಗುವ ಮಾರ್ಗದಲ್ಲಿ […]

ಅಪರಾಧ ಸುದ್ದಿ

ತಿಪಟೂರು: ತೋಟದಲ್ಲಿ ಬೀದಿ ನಾಯಿಗಳ ಹಾವಳಿಗೆ ಬಾಲಕಿ ಬಲಿ

ಹಾಸನ: ತೋಟದಲ್ಲಿ ಬೀದಿ ನಾಯಿಗಳು ನಡೆಸಿದ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಮೃತಪಟ್ಟಿತಿವ ಘಟನೆ ತಿಪಟೂರು ತಾಲೂಕಿನ ಅಯ್ಯನಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವ್ಯಕ್ತಿಯೊಬ್ಬರು ತಮ್ಮ ಏಳು ವರ್ಷದ ಮಗಳು ನವ್ಯಾಳನ್ನು ತೋಟಕ್ಕೆ ಕರೆದೊಯ್ದಿದ್ದರು. […]

ಅಪರಾಧ ಸುದ್ದಿ

ಲವ್ ಮಾಡಿ ಮನೆ ತೊರೆದ ಮಗಳು: ಮರ್ಯಾದೆಗೆ ಅಂಜಿ ಮನೆ ಮಂದಿಯೆಲ್ಲ ಆತ್ಮಹತ್ಯೆಗೆ ಶರಣು

ಮೈಸೂರು: ಮಗಳು ಲವ್ ಮಾಡಿ ಓಡಿ ಹೋಗಿದ್ದು, ತಮ್ಮ ಮರ್ಯಾದೆ ಹೋಗುತ್ತದೆ ಎಂಬ ಕಾರಣಕ್ಕೆ ಇಡೀ ಕುಟುಂಬವೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ತಾಲೂಕಿನ ಬದನೂರು ಗ್ರಾಮದ […]

ಅಪರಾಧ ಸುದ್ದಿ

ಬೆಳಗಾವಿ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದಲ್ಲಿ ಗ್ಯಾಂಗ್ ರೇಪ್!

ಬೆಳಗಾವಿ: ಬೆಳಗಾವಿ ಮೂಲದ ಎಂಬಿಬಿಎಸ್‌ ವಿದ್ಯಾರ್ಥಿನಿ ಮೇಲೆ ಸ್ನೇಹಿತರೇ ಸಾಮೂಹಿಕ ಬಲತ್ಕಾರವೆಸಗಿದ ಆಘಾತಕಾರಿ ಘಟನೆಯು ಮೇ 18ರಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, […]

ಅಪರಾಧ ಸುದ್ದಿ

ಬೆಳಗಾವಿ:17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ, ಸ್ವಾಮೀಜಿ ಬಂಧನ

ಬೆಳಗಾವಿ:ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರದ ಲೋಕೇಶ್ವರ ಸ್ವಾಮೀಜಿಯನ್ನು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. 17 ವರ್ಷದ ಬಾಲಕಿಯ ವಿರುದ್ಧ ಈ ಜಘನ್ಯ ಕೃತ್ಯ ನಡೆದಿದ್ದು, ಪೋಕ್ಸೋ ಕಾಯಿದೆಯಡಿ (POCSO […]

ಅಪರಾಧ ಸಿನಿಮಾ ಸುದ್ದಿ

ಸಹನಟಿ ಮೇಲೆ ಲೈಂಗಿಕ ದೌರ್ಜನ್ಯ: ಮಡೆನೂರು ಮನು 5 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಸಹನಟಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವ ನಟ ಮಡೆನೂರು ಮನು ಅವರನ್ನು ನ್ಯಾಯಾಲಯ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ನಟಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಮಡೆನೂರು ಮನು ಬಂಧನವಾಗಿದ್ದು, […]

ಅಪರಾಧ ಸುದ್ದಿ

ಹೆಬ್ಬಾಳ ಫ್ಲೈಓವರ್‌ ಮೇಲೆ ಭೀಕರ ಸರಣಿ ಅಪಘಾತ, ಲಾರಿ ಚಾಲಕ ಸಾವು

ಬೆಂಗಳೂರು: ಹೆಬ್ಬಾಳದ ಕೊಡಿಗೇಹಳ್ಳಿ ಫ್ಲೈ ಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಲಾರಿ ಚಾಲಕರೊಬ್ಬರು ಸಾವಿಗೀಡಾಗಿದ್ದಾರೆ. ಕಸ ತುಂಬಿದ್ದ ಲಾರಿಯ ಮೇಲೆ ಕಲ್ಲು ತುಂಬಿದ್ದ ಟ್ರಕ್ ಪಲ್ಟಿಯಾಗಿದ್ದು, ಲಾರಿ ಚಾಲಕ ಮೃತಪಟ್ಟಿದ್ದಾರೆ. ಇದೇ […]

ಅಪರಾಧ ಸುದ್ದಿ

Breaking news : ಜರ್ಮನಿಯ ಹ್ಯಾಂಬರ್ಗ್ ರೈಲು ನಿಲ್ದಾಣದಲ್ಲಿ ಚಾಕುವಿನಿಂದ ಹಲ್ಲೆ – 18 ಜನರಿಗೆ ಗಾಯ

ಜರ್ಮನಿಯ ಹ್ಯಾಂಬರ್ಗ್ ಕೇಂದ್ರ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಜೆ ನಡೆದ ಚಾಕುವಿನಿಂದ ಹಲ್ಲೆಯಲ್ಲಿ ಕನಿಷ್ಠ 18 ಜನರಿಗೆ ಗಾಯವಾಗಿದೆ. 39 ವರ್ಷದ ಮಹಿಳೆ, ಜರ್ಮನಿಯ ನಾಗರಿಕೆಯು, ಯಾವುದೇ ವಿರೋಧವಿಲ್ಲದೇ ಸ್ಥಳದಲ್ಲೇ ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ […]

ಅಪರಾಧ ಸುದ್ದಿ

ಮೆಟ್ರೋದಲ್ಲಿ ಹುಡುಗಿಯರ ವಿಡಿಯೋ : ಹೊಳೇನರಸೀಪುರ ಮೂಲದ ಯುವಕ ಬಂಧನ

ಬೆಂಗಳೂರು: ಮೆಟ್ರೋ ರೈಲಿನಲ್ಲಿ ಹುಡುಗಿಯರ ವಿಡಿಯೋ ಚಿತ್ರೀಕರಣ ಮಾಡಿ Instagram ನಲ್ಲಿ ಹಂಚಿಕೊಳ್ಳುತ್ತಿದ್ದ ಆರೋಪಿಯನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಬAಧಿತ ವ್ಯಕ್ತಿಯನ್ನು ದಿಗಂತ್ ಎಂದು ಹೇಳಲಾಗಿದ್ದು, ಈತ ಹಾಸನ ಮೂಲದ ಹೊಳೇನರಸೀಪುರ ಮೂಲದವನು ಎನ್ನಲಾಗಿದೆ. […]

ಅಪರಾಧ ಸುದ್ದಿ

ಬಾಗಲಕೋಟೆ:ಗಂಡ ನಾಪತ್ತೆ, ಮಾನಸಿಕ ಸ್ಥಿಮಿತ 7 ವರ್ಷಗಳಿಂದ ಕೊಟ್ಟಿಗೆಯಲ್ಲಿ ಕೂಡಿಟ್ಟ ಕುಟುಂಬ !

ಬಾಗಲಕೋಟೆ:ಬಾಗಲಕೋಟೆಯ ಮಹಿಳೆಯೊಬ್ಬರು ಕಳೆದ ಏಳು ವರ್ಷಗಳಿಂದ ಹಸುಗೊಡೆಯಲ್ಲಿ ಕೈಕಟ್ಟಿ ಇಡಲ್ಪಟ್ಟಿದ್ದಾರೆ. ತಮ್ಮ ಮಾನಸಿಕ ಸ್ಥಿರತೆ ಕಳೆದುಕೊಂಡ ಬಳಿಕ ಮತ್ತು ವಿವಾಹವಾದ ಕೆಲವೇ ತಿಂಗಳುಗಳಲ್ಲಿ ಗಂಡ ನಾಪತ್ತೆಯಾದ ಕಾರಣ ಈ ಸ್ಥಿತಿಗೆ ತಲುಪಿದ್ದಾರೆ ಎಂಬ ಮಾಹಿತಿ […]

ಅಪರಾಧ ರಾಜಕೀಯ ಸುದ್ದಿ

ರನ್ಯಾ ರಾವ್ ಗೆ ಪರಮೇಶ್ವರ್ 25 ಲಕ್ಷ ರೂ. ನೀಡಿದ್ದಾರೆ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಿನ್ನೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಕೇಂದ್ರ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಇಡಿ ದಾಳಿ ಕರ್ನಾಟಕ ರಾಜಕಾರಣದಲ್ಲಿಯೂ ಕೋಲಾಹಲ ಎಬ್ಬಿಸುವ ಎಲ್ಲ […]

ಅಪರಾಧ ಸುದ್ದಿ

ರಾಮನಗರ:ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವು!

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ವೈಜಿ ಗುಡ್ಡ ಜಲಾಶಯ ನೋಡಲೆಂದು ಬಂದಿದ್ದು 7 ಯುವತಿಯರಲ್ಲಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ ಮಧುಮಿತ(20), ರಾಘವಿ(18), ರಮ್ಯಾ(22) ಮೃತರಾಗಿದ್ದು, ಜಲಾಶಯ ವೀಕ್ಷಣೆಗೆಂದು […]

ಅಪರಾಧ ಸುದ್ದಿ

TERRORIST : ಹೈದರಾಬಾದ್‌ ನಲ್ಲಿ ಬಾಂಬ್‌ ಸ್ಪೋಟ ನಡೆಸಲು ಸಂಚು – ಇಬ್ಬರು ಐಸಿಸ್ ಉಗ್ರರ ಸೆರೆ!

ಹೈದರಾಬಾದ್ : ಬಾಂಬ್‌ ಸ್ಫೋಟಿಸುವ ಮೂಲಕ ಉಗ್ರ ಕೃತ್ಯ ನಡೆಸಲು ಸಂಚು ಹೂಡಿದ್ದ ಇಬ್ಬರು ಭಯೋತ್ಪಾದಕರನ್ನು ಹೈದರಾಬಾದ್‌ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಅಮೋನಿಯಾ, ಸಲ್ಫರ್‌, ಅಲುಮಿನಿಯಂ ಪೌಡರ್‌ ಸೇರಿ ಬಾಂಬ್‌ ತಯಾರಿಕೆಗೆ ಬಳಸುತ್ತಿದ್ದ ಹಲವು […]

ಅಪರಾಧ ಸುದ್ದಿ

BREAKING : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : `KSRTC’ ಬಸ್ ಡಿಕ್ಕಿಯಾಗಿ ಸಬ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ಸಾವು!

ಚಾಲಕನ ನಿಯಂತ್ರಣ ತಪ್ಪಿದ ಕೆಎಸ್​ಆರ್​ಟಿಸಿ ಬಸ್​ ಬೈಕ್​ಗಳಿಗೆ ಡಿಕ್ಕಿಯಾಗಿ ಹಳ್ಳಕ್ಕೆ ಉರುಳಿದ್ದು. ಪರಿಣಾಮ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದ ಸಬ್​ ಇನ್ಸ್​ಪೆಕ್ಟರ್​ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್​ನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯವಾಗಿವೆ. ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರ ಪೊಲೀಸ್ […]

ಅಪರಾಧ ಸುದ್ದಿ

ಕಾಲುವೆಯಲ್ಲಿ ಈಜಲು ಹೋದ ಇಬ್ಬರು ಯುವಕರು ಸಾವು!

ಯಾದಗಿರಿ: ಕಾಲುವೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕುರಿಗಾಹಿಗಳು ನೀರುಪಾಲಾಗಿ ಸಾವನ್ನಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಏವೂರು ಬಳಿ ನಡೆದಿದೆ. ಬಸವಸಾಗರ ಜಲಾಶಯದ ಜೆಬಿಸಿ ಕಾಲುವೆಯಲ್ಲಿ ಈಜಲು ಹೋಗಿ ದುರಂತ ಸಂಭವಿಸಿದೆ. ವಿಜಯಪುರ […]

You cannot copy content of this page