ರಸ್ತೆಯಲ್ಲಿಯೇ ರಾಡ್ ನಿಂದ ಹೊಡೆದು ವ್ಯಕ್ತಿಯ ಕೊಲೆ
ಶಿವಮೊಗ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರಸ್ತೆಯಲ್ಲಿಯೇ ವ್ಯಕ್ತಿಯೋರ್ವನನ್ನು ರಾಡ್ ನಿಂದ ಹೊಡೆದು ಕೊಲೆ ಮಾಡಿರುವ ಘಟಮೆ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಮುಂಭಾಗ ಮಂಗಳವಾರ ರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶಿವಮೊಗ್ಗದ ಕಾಶಿಪುರ ಬಡಾವಣೆಯ ತಮಿಳು […]

