Gims Hospital: ಜಿಮ್ಸ್ ಆಸ್ಪತ್ರೆಯಲ್ಲಿ ಕೈಕೊಟ್ಟ ಲಿಫ್ಟ್; ಗೋಡೆ ಒಡೆದು 9 ಮಂದಿ ರಕ್ಷಣೆ
ಕಲಬುರಗಿಯ ಜಿಮ್ಸ್ ಆಸ್ಪತ್ರೆ (Gims Hospital) ಒಂದಲ್ಲ ಒಂದು ಯಡವಟ್ಟಿನಿಂದ ಕರ್ನಾಟಕದಾದ್ಯಂತ ಸುದ್ದಿಯಾಗುತ್ತಲೇ ಇದೆ. ಇದೀಗ ಮತ್ತೆ ಆಸ್ಪತ್ರೆಯಲ್ಲಿ ಯಡವಟ್ಟು ಸಂಭವಿಸಿದೆ. ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಇಂದು ಬೆಳಿಗ್ಗೆ 9 ಗಂಟೆಗೆ ಏಕಾ ಏಕಿ […]

