ಸಾರಿಗೆ ಬಸ್, ಆಟೋ ನಡುವೆ ಭೀಕರ ಅಪಘಾತ.. ಸ್ಥಳದಲ್ಲೇ ಮೂವರು ಸಾವು
ನೆಲಮಂಗಲ: ಸಾರಿಗೆ ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಜನ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾ. ಜಿಲ್ಲೆಯ ನೆಲಮಂಗಲದ ಮಲ್ಲರ ಬಾಣವಾಡಿಯಲ್ಲಿ ನಡೆದಿದೆ. KSRTC ಬಸ್ ಬೆಂಗಳೂರು ನಿಂದ […]
ನೆಲಮಂಗಲ: ಸಾರಿಗೆ ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಜನ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾ. ಜಿಲ್ಲೆಯ ನೆಲಮಂಗಲದ ಮಲ್ಲರ ಬಾಣವಾಡಿಯಲ್ಲಿ ನಡೆದಿದೆ. KSRTC ಬಸ್ ಬೆಂಗಳೂರು ನಿಂದ […]
ಮಂಗಳೂರು: ಗುರುವಾರ ನಡೆದ ಸುಹಾಸ್ ಶೆಟ್ಟಿ ಕೊಲೆಗೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಿ, ಅವರ ಹಿನ್ನೆಲೆ ಸೇರಿದಂತೆ ಇತರ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆರೋಪಿಗಳನ್ನು […]
ದಾವಣಗೆರೆ: ಭದ್ರಾ ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನೊಬ್ಬನ ರಕ್ಷಣೆಗೆ ಧಾವಿಸಿದ ಇಬ್ಬರು ನೀರುಪಾಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಕುರ್ಕಿಯ ಬಳಿ ನಡೆದಿದೆ. ಮೃತರನ್ನು ಆಂಧ್ರಪ್ರದೇಶದ ಅನಂತಪುರ ಮೂಲದ ರಾಮಕೃಷ್ಣ ಹಾಗೂ ….ಎಂದು ಗುರಿತಿಸಲಾಗಿದೆ. ನೀರಿನಲ್ಲಿ […]
ಗೋವಾದ ಶಿರ್‌ಗಾಂವ್‌ನಲ್ಲಿರುವ ಶ್ರೀ ಲೈರಾಯಿ ಜಾತ್ರೆಯಲ್ಲಿ ಕಾಲ್ತುಳಿತ ಸಂಭವಿಸಿದೆ. ಪರಿಣಾಮ ಈ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಶಿರ್‌ಗಾಂವ್‌ನಲ್ಲಿರುವ ಲೈರಾಯಿ ದೇವಿಯ ವಾರ್ಷಿಕ ಹಬ್ಬವಾಗಿದೆ. ಇದರಲ್ಲಿ ಸಾವಿರಾರು ಭಕ್ತರು […]
ಕೋಝಿಕೋಡ್: ಕೇರಳದ ಕೋಝಿಕೋಡ್ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಶಾರ್ಟ್ ಸಕ್ಯೂಟ್ ನಿಂದ ಬೆಂಕಿ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದೆ. ಸುಮಾರು 200 […]
ಭೂಪಾಲ್: ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಮದುವೆ ತಂಡವನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 13 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ
ಬೀದರ್: ನಗರದ ಓಲ್ಡ್ ಆದರ್ಶ ಕಾಲೋನಿಯಲ್ಲಿ ಮನೆಯವರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ಸುಮಾರು 15.55 ಲಕ್ಷ ರೂ. ಮೌಲ್ಯದ ನಗ-ನಾಣ್ಯ ದೋಚಿದ್ದ ಪ್ರಕರಣವನ್ನು ಶುಕ್ರವಾರ (ಮೇ 02) ಬೇಧಿಸಿರುವ ಜಿಲ್ಲಾ ಪೊಲೀಸರು ಮೂವರು ಡಕಾಯಿತರನ್ನು ಬಂಧಿಸಿದ್ದಾರೆ. […]
ಕಲಬುರಗಿ:ಪ್ರಿಯಕರನ ಜೊತೆ ಪತ್ನಿಯನ್ನು ಕಂಡು ಕುಪಿತಗೊಂಡ ಪತಿ, ಇಬ್ಬರನ್ನು ಕೊಂದು ಬಳಿಕ ಪೊಲೀಸರಿಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳ ತಾಲೂಕಿನ ಮಾದನ ಹಿಪ್ಪರಗ ಎಂಬ ಗ್ರಾಮದಲ್ಲಿ ನಡೆದಿದೆ. ಅನೈತಿಕ ಸಂಬಂಧ ಶಂಕೆಯಿಂದ ಪತ್ನಿ, […]
ಚಾಮರಾಜನಗರ/ರಾಯಚೂರು : ಚಾಮರಾಜನಗರ ಮತ್ತು ರಾಯಚೂರು ಜಿಲ್ಲಾಡಳಿತಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಆತಂಕವನ್ನುಂಟು ಮಾಡಿದೆ. ಚಾಮರಾಜನಗರ ಜಿಲ್ಲಾಡಳಿತ ಭವನವನ್ನು ಸ್ಫೋಟಿಸುವುದಾಗಿ ಮುಂಜಾನೆ 2.40ಕ್ಕೆ ಇ-ಮೇಲ್ ಸಂದೇಶ ಬಂದಿದೆ. ತಮಿಳುನಾಡಿನ ಬಾಂಬ್ ಬ್ಲ್ಟ್‌ಾ ಪ್ರಕರಣಗಳನ್ನು […]
ಮಂಗಳೂರು: ನಗರದಲ್ಲಿ ಗುರುವಾರ ರಾತ್ರಿ ರೌಡಿಶೀಟರ್ ಬರ್ಬರ ಹತ್ಯೆ ನಡೆದಿದೆ. ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ ಶೆಟ್ಟಿ ಕೊಲೆಯಾದ ವ್ಯಕ್ತಿ.ಮಂಗಳೂರಿನ ಬಜಪೆ ಕಿನ್ನಿಪದವು ಬಳಿ ಘಟನೆ ನಡೆದಿದ್ದು, ದುಷ್ಕರ್ಮಿಗಳು ತಲ್ವಾರ್‌ಗಳಿಂದ ಹಲ್ಲೆ […]
ಮಂಗಳೂರು : ಹಿಂದು ಸಂಘಟನೆ ಕಾರ್ಯಕರ್ತಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದು ಪರಿಷತ್ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ದಿನ ಹರತಾಳ (ಬಂದ್) ನಡೆಸುವಂತೆ ಕರೆ ಕೊಟ್ಟಿದೆ. ವಿಶ್ವಹಿಂದೂ ಪರಿಷತ್ ಈ ಕರೆ […]
ತಾಲ್ಲೂಕಿನ ಖುದಾವಂದಪೂರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಅಂಬೇಡ್ಕರ್ ಜಯಂತಿ ವೇಳೆ ಗಲಾಟೆ ನಡೆದಿದೆ. ದಲಿತರೊಬ್ಬರ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಮರಾಠ, ಲಿಂಗಾಯತ ಸಮುದಾಯದ 10 ಜನರ ವಿರುದ್ಧ ಮೆಹಕರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]
ಮಂಗಳೂರು: ಬಜಪೆಯ ಕಿನ್ನಿಪದವು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಗುರುವಾರ ರಾತ್ರಿ ರೌಡಿ ಶೀಟರ್ ಒಬ್ಬರ ಕೊಲೆ ನಡೆದಿರುವ ಬಗ್ಗೆ ವರದಿಯಾಗಿದೆ. ಕೊಲೆಯಾದವರನ್ನು ರೌಡಿ ಶೀಟರ್ ಸುಹಾಸ್ ಶೆಟ್ಟಿ ಎಂದು ಗುರುತಿಸಲಾಗಿದೆ. ಈತ ಸುರತ್ಕಲ್‌ನ […]
ಬೆಂಗಳೂರು: ಗುರುವಾರ ಸಂಜೆ ಸುರಿದ ಭಾರಿ ಮಳೆಯಿಂದ ಬನಶಂಕರಿ ಮೂರನೇ ಹಂತದಲ್ಲಿ ಆಟೋ ಮೇಲೆ ಮರವೊಂದು ಮುರಿದುಬಿದ್ದು ಆಟೋ ಚಾಲಕ ಮರಣವೊಂದಿರುವ ಘಟನೆ ನಡೆದಿದೆ. ಆಟೋ ಚಾಲಕನನ್ನು ಮಹೇಶ್ (42) ಎಂದು ಗುರುತಿಸಲಾಗಿದೆ. ನಗರದಲ್ಲಿ […]
ಜೈಪುರ :ರಾಜಸ್ಥಾನದ ಅಜ್ಮೀರ್‌ನ ಡಿಗ್ಗಿ ಬಜಾರ್ ಪ್ರದೇಶದ ಹೋಟೆಲ್‌ವೊಂದರಲ್ಲಿ ಗುರುವಾರ ಬೆಳಂಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡು ನಾಲ್ವರು ಸಾವನ್ನಪ್ಪಿದ್ದಾರೆ. ಐದು ಅಂತಸ್ತಿನ ಹೋಟೆಲ್‌ನಲ್ಲಿ ತಂಗಿದ್ದ ಕೆಲವು ಅತಿಥಿಗಳು ಕಿಟಕಿಗಳಿಂದ ಹಾರಿ ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ […]
ಚಿತ್ರದುರ್ಗ:ಟೈಯರ್ ಬ್ಲಾಸ್ಟ್ ಆದ ಪರಿಣಾಮ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. […]
ವಿಜಯಪುರ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯೂ ಒಂದು. ಬಡತನ ರೇಖೆಗಿಂತ ಕೆಳಗಿರುವವರಿಗೆ ಹಾಗೂ ಬಡವರಿಗೆ ಸರ್ಕಾರ ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಆದರೆ ಈ ಅನ್ನಭಾಗ್ಯ ಅಕ್ಕಿ ಬಡವರ ಬದಲಾಗಿ ಉಳ್ಳವರ […]
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪು ಬಳಿ ಗುಂಪು ಹಲ್ಲೆಯಿಂದ ಕೇರಳದ ವೈಯ್ನಾಡು ಜಿಲ್ಲೆಯ ವ್ಯಕ್ತಿ ಮೃತಪಟ್ಟ ಘಟನೆ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ. ದೀಪ್ […]
ರಾಯಚೂರು: ರಾಯಚೂರು ರೈಲ್ವೇ ಮೈದಾನದಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದ್ದು, ವೀರೇಶ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ವೀರೇಶ್ ಏ. 29 ರಂದು ಸ್ನೇಹಿತರ ಜತೆಗೆ ಪಾರ್ಟಿಗೆಂದು ಹೋಗಿದ್ದ. ಆದರೆ, ಮನೆಗೆ ವಾಪಸ್ ಬಂದಿರಲಿಲ್ಲ. ಆತನ […]
ಕಲಬುರಗಿ: ಇಲ್ಲಿನ ಹೈದರಾಬಾದ್ ಶಿಕ್ಷಣ ಸಂಸ್ಥೆಯ (ಎಚ್‌ಕೆಇ) ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಕಾಲೇಜಿನ (ಎಂಆರ್‌ಎಂಸಿ) ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಸ್ಟೈಫಂಡ್ ದುರ್ಬಳಕೆ ಆರೋಪದಡಿ ಎಚ್‌ಕೆಎ ಸೊಸೈಟಿಯ ಮಾಜಿ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಮುಖಂಡ ಭೀಮಾಶಂಕರ […]
You cannot copy content of this page