ಐಐಟಿ ಖರಗ್‌ಪುರ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಸಾವು: 10 ತಿಂಗಳಲ್ಲಿ ಇದು ಮೂರನೇ ಪ್ರಕರಣ
ಕೊಲ್ಕತ್ತಾ: ಖರಗ್‌ಪುರ ಐಐಟಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 22 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು ತನಿಖೆಗೆ ಒತ್ತಾಯಿಸಿದ್ದಾರೆ. ಕಳೆದ 10 ತಿಂಗಳಲ್ಲಿ ಕ್ಯಾಂಪಸ್‌ನಲ್ಲಿ […]

