ಅಪರಾಧ ಸುದ್ದಿ

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮತ್ತೊಂದು ಬಲಿ

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು, ಹೊಸಪೇಟೆ ಮೂಲದ ಬೋರಮ್ಮ (34) ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಪುರ ಬಳಿಯ ಕಡಬಗೆರೆಯ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಬೋರಮ್ಮ ಆನೆ ದಾಳಿಗೆ ಬಲಿಯಾಗಿದ್ದಾರೆ. […]

ಅಪರಾಧ ಸುದ್ದಿ

ಬೆಳಗಾವಿ: ಕೋರ್ಟ್ ಆವರಣದಲ್ಲೇ ಪತ್ನಿ ಹತ್ಯೆಗೆ ಯತ್ನಿಸಿದ್ದ ಪತಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಬೆಳಗಾವಿ:ಪತ್ನಿ ಮೇಲೆ ನ್ಯಾಯಾಲಯದ ಆವರಣದಲ್ಲೇ ದಾಳಿ‌ ಮಾಡಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪತಿಗೆ ಬೆಳಗಾವಿಯ 9ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ […]

ಅಪರಾಧ ಸುದ್ದಿ

ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಸಿ ಪ್ರಕರಣ: ಸುಖಾಂತ್ಯಗೊಳಿಸಿದ ಪೊಲೀಸರು: FSL ವರದಿ ಹೇಳಿದ್ದೆ ಬೇರೆ !

ಬೆಳಗಾವಿ : ಬೆಳಗಾವಿಯ ಮಚ್ಚೆ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಬಣ್ಣ ಎರಚಿ ಅಪಮಾನ ಮಾಡಲಾಗಿದೆ ಎಂಬ ಪ್ರಕರಣಕ್ಕೆ ಇದೀಗ ಪೊಲೀಸರು ತೆರೆ ಎಳೆದಿದ್ದಾರೆ. ಒಟ್ಟಾರೆ ಇಡೀ ಪ್ರಕರಣ ಇದೀಗ ಸುಖಾಂತ್ಯಗೊಂಡಿದೆ. ಈ […]

ಅಪರಾಧ ಸುದ್ದಿ

ಕಿತ್ತೂರು ಸಮೀಪ ನಡುರಾತ್ರಿ ಕಾರು ಅಡ್ಡಗಟ್ಟಿ ದರೋಡೆ

ಬೆಳಗಾವಿ: ಕಿತ್ತೂರು ಸಮೀಪ ಕುಲವಳ್ಳಿ ಕ್ರಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಧ್ಯರಾತ್ರಿ ಕಾರು ಅಡ್ಡಗಟ್ಟಿ ದರೋಡೆ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಮುಂಬೈ ಮೂಲದ ಉದ್ಯಮಿ ವೈಭವ (30 ವರ್ಷ) ಎಂಬುವರ ಕಾರನ್ನು ಅಡ್ಡಗಟ್ಟಿ ಸುಮಾರು […]

ಅಪರಾಧ ಸುದ್ದಿ

ಮುಂದಿನ ವರ್ಷದ ಜಾತ್ರೆ ಹೊತ್ತಿಗೆ ಅತ್ತೆಯ ಸಾವು ನೋಡಬೇಕು: ದೇವರ ಹುಂಡಿಯಲ್ಲಿ ಬಿತ್ತು ಹರಕೆ ಪತ್ರ !

ಬೆಳಗಾವಿ : ಮುಂದಿನ ವರ್ಷದ ಜಾತ್ರೆ ಬರುವ ಮುಂಚೆ ನಮ್ಮ ಅತ್ತೆ ಸಾವನ್ನಪ್ಪಬೇಕು ಎಂದು ದೇವರ ಹುಂಡಿಗೆ ಪತ್ರ ಬರೆದು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಸೊಸೆ ಅಥವಾ ಅಳಿಯ ಈ ಚೀಟಿ ಬರೆದು […]

ಅಪರಾಧ ಸುದ್ದಿ

ಶಾಲಿನಿ ರಜನೀಶ್ ಮೇಲಿನ ಲಂಚದ ಆರೋಪ ಸುಳ್ಳು: ವಿಚಾರಣೆ ನಂತರ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಸಿ.ಎಸ್. ಶಾಲಿನಿ ರಜನೀಶ್ ವಿರುದ್ಧ ತಾವು ಮಾಡಿದ್ದ ಲಂಚದ ಆರೋಪ ಸುಳ್ಳು ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಉಲ್ಟಾ ಹೊಡೆದಿದ್ದಾರೆ. ಸತತ 24 ಗಂಟೆಗಳ ವಿಚಾರಣೆ ನಂತರ ಅವರು ಶಾಲಿನಿ ರಜನೀಶ್ […]

ಅಪರಾಧ ರಾಜಕೀಯ ಸುದ್ದಿ

ಶಾಸಕ ಚಂದ್ರು ಲಮಾಣಿ ಹಾಗೂ ಇಬ್ಬರು ಪಿಎಗಳು ಲೋಕಾಯುಕ್ತ ಬಲೆಗೆ

ಗದಗ: ಶಾಸಕ ಚಂದ್ರು ಲಮಾಣಿ ಮತ್ತು ಅವರ ಇಬ್ಬರು ಪಿಎಗಳ ಮನೆಗಳ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕರಾದ ಚಂದ್ರು ಲಮಾಣಿ ಹಾಗೂ ಅವರ ಪಿಎಗಳಾದ ಮಂಜುನಾಥ್ […]

ಅಪರಾಧ ಸುದ್ದಿ

ರೋಹಿಣಿ ಸಿಂಧೂರಿ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ: ಡಿ.ರೂಪಾ ದಾಖಲಿಸಿದ್ದ ಮಾನಹಾನಿ ಪ್ರಕರಣ

ಬೆಂಗಳೂರು: ಐಪಿಎಸ್‌ ಅಧಿಕಾರಿ ರೂಪಾ ಡಿ ಮೌದ್ಗಿಲ್ ಅವರ ವಿರುದ್ಧ ಮಾಧ್ಯಮಗಳಲ್ಲಿ ಮಾನ ಹಾನಿಕರ ಹೇಳಿಕೆ ನೀಡಿದ ಆರೋಪದಲ್ಲಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ದಾಖಲಿಸಿರುವ ಮಾನನಷ್ಟ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್‌ ನಿರಾಕರಿಸಿದೆ. ಈ […]

ಅಪರಾಧ ಸುದ್ದಿ

ಧರ್ಮಸ್ಥಳ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಹೊಸ ತಿರುವು: ಮರುತನಿಖೆಗೆ ಹೈಕೋರ್ಟ್ ಹಸಿರು ನಿಶಾನೆ, ವಿಶೇಷ ತಂಡ ರಚನೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದ್ದ ಶ್ರೀಧರ್ ಅವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿದ ಕಟ್ಟುನಿಟ್ಟಿನ ಸೂಚನೆಗಳ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಪ್ರಾಥಮಿಕ ತನಿಖೆಯ ಮೇಲೆ […]

ಅಪರಾಧ ಸಿನಿಮಾ ಸುದ್ದಿ

Darshan Thoogudeepa ಜಾಮೀನು ವಿಚಾರಣೆ: ಬಿಡುಗಡೆಗೆ ಇನ್ನೂ ಎಷ್ಟು ಸಮಯ?

ಕನ್ನಡ ಚಿತ್ರರಂಗದ ನಟ Darshan Thoogudeepa ಅವರಿಗೆ ಜಾಮೀನು ಸಿಗುವ ಸಾಧ್ಯತೆ ಕುರಿತು ಮತ್ತೆ ಚರ್ಚೆಗಳು ಜೋರಾಗಿವೆ. ಕೆಲವರು ಇನ್ನೂ ಎರಡು ತಿಂಗಳಲ್ಲಿ ಅವರು ಬಿಡುಗಡೆ ಆಗಬಹುದು ಎಂದು ಹೇಳುತ್ತಿರುವಾಗ, ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯ […]

ಅಪರಾಧ ಸುದ್ದಿ

ಹಳಿ ತಪ್ಪಿದ ಡ್ರೈವರ್ ಲೆಸ್ ಮೆಟ್ರೋ: ಪ್ರಯೋಗಾರ್ಥ ಚಾಲನೆ ವೇಳೆ ಅವಘಡ

ಬೆಂಗಳೂರು: ನಮ್ಮ ಮೆಟ್ರೋ ಮಹತ್ವಾಕಾಂಕ್ಷೆಯ ಯೆಲ್ಲೋ ಲೈನ್ ಪ್ರಯೋಗಾರ್ಥ ಚಾಲನೆ ವೇಳೆ ಡ್ರೈವರ್ ಲೆಸ್ ಮೆಟ್ರೋ ರೈಲು ಹಳಿ ತಪ್ಪಿದೆ ಎನ್ನಲಾಗಿದೆ. ನೆನ್ನೆ ಹೆಬ್ಬಗೋಡಿ ಮೆಟ್ರೋ ವ್ಯಾಪ್ತಿಯಲ್ಲಿ ಪ್ರಯೋಗಾರ್ಥ ಚಾಲನೆ ನಡೆಸುವಾಗ ಹಳಿ ತಪ್ಪಿದ್ದು, […]

ಅಪರಾಧ ಸುದ್ದಿ

ಸಿಸಿಬಿಯಿಂದ ಸ್ನೇಹಮಯಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅರೆಸ್ಟ್‌

ಸಿಸಿಬಿಯಿಂದ ಸ್ನೇಹಮಯಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅರೆಸ್ಟ್‌ಬೆಂಗಳೂರು: ಮೂಡಾ ಪ್ರಕರಣದಲ್ಲಿ ಕಾನೂನು ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಾಜಿ ಮೂಡಾ ಆಯುಕ್ತ ಡಿ.ಬಿ ನಟೇಶ್ […]

ಅಪರಾಧ ಸುದ್ದಿ

ಬಾಗಲಕೋಟೆ: ಶಿವಾಜಿ ಪ್ರತಿಮೆ ಮೆರವಣಿಗೆ ಮೇಲೆ ಕಲ್ಲುತೂರಾಟ: ಎಂಟು ಜನರ ಆರೆಸ್ಟ್

ಬಾಗಲಕೋಟೆ: ಶಿವಾಜಿ ಪ್ರತಿಮೆಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ ಸಂಬAಧ ಉಂಟಾದ ಗಲಭೆಗೆ ಕಾರಣವಾದ ಎಂಟು ಜನರನ್ನು ಪೊಲೀಸರು ಬಂಧಿಸಿದ್ದು ಕೋಮುಗಲಭೆ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ರಾತ್ರಿ ಶಿವಾಜಿ ಪ್ರತಿಮೆ ಮೆರವಣಿಗೆ […]

ಅಪರಾಧ ಸುದ್ದಿ

ದಾವಣಗೆರೆ: ಟಿಟಿ ಗಾಡಿ ಮಗುಚಿಬಿದ್ದು 13 ಜನರಿಗೆ ಗಾಯ

ದಾವಣಗೆರೆ: ಬೆಂಗಳೂರಿನಿAದ ದಾಂಡೇಲಿಗೆ ಹೊರಟಿದ್ದ ಟಿಟಿ ವಾಹನವೊಂದು ಮಗುಚಿಬಿದ್ದಿದ್ದು, ಅದರಲ್ಲಿದ್ದ ೧೩ ಜನರು ಗಾಯಗೊಂಡಿರುವ ಘಟನೆ ದಾವಣಗೆರೆ ಸಮೀಪ ನಡೆದಿದೆ. ದಾವಣಗೆರೆ ಜಿಲ್ಲೆಯ ಹೆಬ್ಬಾಳ ಟೋಲ್ ಬಳಿ, ವಾಹನ ಮಗುಚಿಬಿದ್ದಿದ್ದು, ೧೩ ಜನರು ಗಾಡಿಯೊಳಗೆ […]

ಅಪರಾಧ ಸುದ್ದಿ

ಟೆಕ್ಕಿ ಶರ್ಮಿಳಾ ಕೊಲೆ ಕೇಸ್ ಟ್ವಿಸ್ಟ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕೊಲೆಪಾತಕಿ

ಬೆಂಗಳೂರು: ಆಕಸ್ಮಿಕ ಬೆಂಕಿಯಿAದ ಟೆಕ್ಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂಬ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಕೊಲೆ ಪಾತಕಿ ಆಕೆಯ ಶವದ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂಬುದು ತನಿಖೆಯ ವೇಳೆ ಬಯಲಾಗಿದೆ. ಆರೋಪಿ ಕರ್ನಾಲ್ ವಿಚಾರಣೆ […]

ಅಪರಾಧ ಸುದ್ದಿ

ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆಗೆ ಅಪಮಾನ: ಕಿಡಿಗೇಡಿಗಳಿಂದ ಮಸಿ ಬಳಿದು ಪುಂಡತನ

ಬೆಳಗಾವಿ: ಮಚ್ಚೆ ಗ್ರಾಮದಲ್ಲಿ ಗುರುವಾರ ತಡರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಅಪರಿಚಿತರು ಮಸಿ ಹಚ್ಚಿರುವ ಕುರಿತು ದೂರು ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಮೊದಲಿದ್ದ ರಾಯಣ್ಣ ಮೂರ್ತಿ […]

ಅಪರಾಧ ಸುದ್ದಿ

ಶತಾಯುಷಿ ಅಜ್ಜಿಯ ಮೇಲೆ ದಾಳಿ: ಕೊಲೆ ಬಳಿಕ ಶವವನ್ನು ಪೆಟ್ಟಿಗೆಯಲ್ಲಿ ಮರೆಮಾಚಿ ಪರಾರಿ

ಶತಾಯುಷಿ ಅಜ್ಜಿಯ ಮೇಲೆ ದಾಳಿ: ಕೊಲೆ ಬಳಿಕ ಶವವನ್ನು ಪೆಟ್ಟಿಗೆಯಲ್ಲಿ ಮರೆಮಾಚಿ ಪರಾರಿ ಪಂಜಾಬ್ ರಾಜ್ಯದ ಹೋಶಿಯಾರ್‌ಪುರ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಮನಕಲಕುವ ಘಟನೆ ನಡೆದಿದೆ. 99 ವರ್ಷದ ವೃದ್ಧೆ ಜೋಗಿಂದರ್ ಕೌರ್ ಅವರನ್ನು […]

ಅಪರಾಧ ಸುದ್ದಿ

ಪರಸ್ಪರ ಪ್ರೀತಿಸುತ್ತಿದ್ದ ಮಂಗಳಮುಖಿ ಹಾಗೂ ಯುವಕನ ಅನುಮಾನಾಸ್ಪದ ಸಾವು

ಬಳ್ಳಾರಿ: ನಗರದ ಕೆಎಂಎಫ್ ಡೈರಿ ಕ್ರಾಸ್ ಬಳಿಯ ಮನೆಯೊಂದರಲ್ಲಿ ಬಾಡಿಗೆ ಇದ್ದ ಮಂಗಳಮುಖಿ ಮತ್ತು ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮನೆಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವಗಳು ಪತ್ತೆಯಾಗಿದೆ. ಮೃತರನ್ನು ಮಂಗಳಮುಖಿ ಸುಹಾಸಿನಿ (29) […]

ಅಪರಾಧ ರಾಜಕೀಯ ಸುದ್ದಿ

ಗೌರವದಿಂದ ಕಸ ವಿಲೇವಾರಿ ಮಾಡಲು ಬಿಡಿ. ಇಲ್ಲದಿದ್ದರೆ ಎಸ್ಮಾ ಕಾಯ್ದೆಯಡಿ ಕಾನೂನು ಕ್ರಮ

ಬೆಂಗಳೂರು: ”ಗೌರವದಿಂದ ಕಸ ವಿಲೇವಾರಿ ಮಾಡಲು ಬಿಡಿ. ಇಲ್ಲದಿದ್ದರೆ ಎಸ್ಮಾ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳುತ್ತೇನೆ” ಎಂದು ಶಾಸಕರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ. ”ಅಸಮರ್ಪಕ ಕಸ ವಿಲೇವಾರಿ ವಿರೋಧಿಸಿದ ನಗರದ ಮಿಟಗಾನಹಳ್ಳಿ, ಬೆಳ್ಳಳ್ಳಿ ಹಾಗೂ […]

ಅಪರಾಧ ಸುದ್ದಿ

ಭೀಕರ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ

ಬೆಳಗಾವಿ : ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ಜಮಖಂಡಿ-ಮಿರಜ್ ರಾಜ್ಯ ಹೆದ್ದಾರಿಯಲ್ಲಿ ಟ್ರಕ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ದಂಪತಿ ಹಾಗೂ ಪುತ್ರಿ ಸೇರಿ ಒಂದೇ ಕುಟುಂಬದ […]

You cannot copy content of this page