ಅಪರಾಧ ರಾಜಕೀಯ ಸುದ್ದಿ

ಹನಿಟ್ರ್ಯಾಪ್ ಕೇಸ್ ಗಳ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಗೃಹ ಸಚಿವರಿಂದ ಆದೇಶ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಹನಿಟ್ರ್ಯಾಪ್​ ಸದ್ದು ಮಾಡಿದೆ. ಹಿಂದಿನ ಬಿಜೆಪಿ ಸರ್ಕಾರದ ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಹನಿಟ್ರ್ಯಾಪ್ ಕೇಸ್ ನಲ್ಲಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದು ಸಚಿವ ಸ್ಥಾನಕ್ಕೆ ಬಲವಂತವಾಗಿ ರಾಜೀನಾಮೆ ನೀಡಬೇಕಾಯಿತು. […]

ಅಪರಾಧ ಸುದ್ದಿ

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 25 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಹೈದರಾಬಾದ್: ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ 44 ವರ್ಷದ ಆರೋಪಿಗೆ ಸೂರ್ಯಪೇಟೆ ನ್ಯಾಯಾಲಯ 25 ವರ್ಷಗಳ ಜೈಲುಶಿಕ್ಷೆ ಹಾಗೂ 20 ಸಾವಿರ ರು.ಗಳ ದಂಡ ವಿಧಿಸಿದೆ. ಸೂರ್ಯಪೇಟೆ ನ್ಯಾಯಾಲಯದ ನ್ಯಾಯಾಧೀಶ […]

ಅಪರಾಧ ಸಿನಿಮಾ ಸುದ್ದಿ

ಮಗಳದ್ದು ಆಕಸ್ಮಿಕ ಸಾವಲ್ಲ, ಕೊಲೆ, ಆದಿತ್ಯ ಠಾಕ್ರೆ ವಿಚಾರಣೆ ನಡೆಸಿ: ದಿಶಾ ಸಾಲಿಯಾನ್ ಪೋಷಕರ ಒತ್ತಾಯ

ಮುಂಬಯಿ: 2020ರಲ್ಲಿ ಸಾವನ್ನಪ್ಪಿದ ದಿಶಾ ಸಾಲಿಯಾನ್ ಸಾವು ತ್ಮಹತ್ಯೆಯಲ್ಲ, ಆಕೆಯನ್ನು ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿದೆ. ಹೀಗಾಗಿ, ಆದಿತ್ಯ ಠಾಕ್ರೆಯನ್ನು ಕಸ್ಟಡಿಯಲ್ಲಿ ವಿಚಾರಣೆ ನಡೆಸಿ ಎಂದು ಆಕೆಯ ಪೋಷಕರು ನ್ಯಾಯಾಲಯದ ಮೊರೆ ಹೋಗಲು ತೀರ್ಮಾನಿಸಿದ್ದಾರೆ. […]

ಅಪರಾಧ ಸುದ್ದಿ

‘ಸ್ವರ್ಗದಿಂದ ಬರುತ್ತಿದೆ ತಾಯಿಯ ಸಂದೇಶ’: ಗಂಡನನ್ನು ಕೊಲ್ಲಲು ಪ್ರಿಯಕರನ ‘ಮೈಂಡ್ ವಾಶ್’

ಬೆಂಗಳೂರು: ಸತ್ತು ಸ್ವರ್ಗದಲ್ಲಿರುವ ನಿನ್ನ ತಾಯಿ ನಿನಗೆ ಸಂದೇಶ ಕಳುಹಿಸುತ್ತಿದ್ದು, ಆತನನ್ನು ಕೊಲ್ಲುವಂತೆ ಆದೇಶಿಸಿದ್ದಾಳೆ ಎಂದು ಪ್ರಿಯಕರನ ತಲೆಗೆ ತುಂಬಿದ್ದ ಪತ್ನಿ ತನ್ನ ಗಂಡನನ್ನು ತುಂಡುತುಂಡಾಗಿ ಕತ್ತರಿಸಿ ನೀರಿನ ಡ್ರಮ್ ನಲ್ಲಿ ಸಂಗ್ರಹಿಸಿಟ್ಟಿದ್ದಳು ಎಂಬ […]

ಅಪರಾಧ ರಾಜಕೀಯ ಸುದ್ದಿ

ನಮ್ಮ ಸರ್ಕಾರದ 3ನೇ ಮಂತ್ರಿ ಮೇಲೂ ಹನಿಟ್ರ್ಯಾಪ್ ಆಗಿದೆ: ಸಚಿವ ಸತೀಶ್ ಜಾರಕಿಹೊಳಿ ಬಾಂಬ್!

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಹನಿಟ್ರ್ಯಾಪ್ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಈ ಬಗ್ಗೆ ತಮ್ಮ ಅಭಿಪ್ರಾಯ ಮಂಡಿಸಿದರು. ರಾಜ್ಯದ ನಮ್ಮ ಕಾಂಗ್ರೆಸ್ ಸರ್ಕಾರದ ಇಬ್ಬರು […]

ಅಪರಾಧ ಫ್ಯಾಷನ್ ಸಿನಿಮಾ ಸುದ್ದಿ

25 ತೆಲುಗು ನಟರ ಮೇಲೆ ಎಫ್‌ಐಆರ್ : ಬೆಟ್ಟಿಂಗ್ ಆ್ಯಪ್ ಪ್ರಚಾರ ಮಾಡಿದ್ದವರಿಗೆ ಸಂಕಷ್ಟ

ಹೈದರಾಬಾದ್: ಬೆಟ್ಟಿಂಗ್ ಆ್ಯಪ್ ಪ್ರಚಾರ ಮಾಡಿದ್ದ 25 ತೆಲುಗು ನಟ-ನಟಿಯರ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕ್ರಮಕ್ಕೆ ಮುಂದಾಗಿದ್ದಾರೆ. ನಟ ಪॐ್ರಕಾಶ್ ರಾಜ್, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಣೀತಾ ಸುಭಾಷ್, ನಿಧಿ ಅಗರ್ವಾಲ್, […]

ಅಪರಾಧ ಸುದ್ದಿ

ಬೆಳಗಾವಿ ಅಶ್ವತ್ಥಾಮ ಮಂದಿರದ ಮೇಲೆ ಯುವಕನಿಂದ ತೂರಾಟ

ಬೆಳಗಾವಿ: ಬೆಳಗಾವಿ ಪಾಂಗುಳಗಲ್ಲಿಯ ಅಶ್ವತ್ಥಾಮ ಮಂದಿರದ ಮೇಲೆ ಬುಧವಾರ ರಾತ್ರಿ ಯುವಕನೊಬ್ಬ ಕಲ್ಲು ತೂರಾಟ ನಡೆಸಿದ್ದು, ಕೆಲ ಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಯಿತು. ಉಜ್ಜಲ ನಗರದ ನಿವಾಸಿ ಯಾಸೀರ್ ಎಂಬಾತ ಬುಧವಾರ ರಾತ್ರಿ ದೇಗುಲದ […]

ಅಪರಾಧ ಸುದ್ದಿ

ಶ್ರೀರಂಗಪಟ್ಟಣ: ಕುಡಿದ ಮತ್ತಿನಲ್ಲಿ ಸ್ನೇಹಿತನ ಕೊಲೆ

ಬೆಂಗಳೂರು: ಜತೆಯಲ್ಲೇ ಕಂಠಪೂರ್ತಿ ಕುಡಿದ ಸ್ನೇಹಿತರಿಬ್ಬರ ಜಗಳ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ. ತಾಲೂಕಿನ ಬೆಳಗೊಳ ಗ್ರಾಮದ ಮೋಹನ್ ಕುಮಾರ್ (44) ಮೃತ ವ್ಯಕ್ತಿಯಾಗಿದ್ದು, ಆತನ ಸ್ನೇಹಿತನಾದ ರವಿಚಂದ್ರ ಎಂಬಾತನೇ […]

ಅಪರಾಧ ಸುದ್ದಿ

250 ಐಷರಾಮಿ ಕಾರುಗಳು ಜಪ್ತಿ: ಕೋಟ್ಯಂತರ ರು.ತೆರಿಗೆ ವಂಚನೆ

ಬೆಂಗಳೂರು: ತೆರಿಗೆ ವಂಚನೆ ಸಲುವಾಗಿ ಹೊರರಾಜ್ಯಗಳಿಂದ ಕಾರು ಖರೀದಿಸಿ ರಾಜ್ಯದಲ್ಲಿ ಓಡಿಸುತ್ತಿದ್ದ ಐಷರಾಮಿ ಕಾರುಗಳನ್ನು ಜಪ್ತಿ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ ಸಾರಿಗೆ ಇಲಾಖೆ ಅಧಿಕಾರಿಗಳು, ಸುಮಾರು 400 ಪ್ರಕರಣ ದಾಖಲಿಸಿ 250 […]

ಅಪರಾಧ ಸುದ್ದಿ

ಗಂಡನ ಜತೆ ಸಂಸಾರ ಮಾಡೋಕೆ ನಿತ್ಯ 5 ಸಾವಿರ ಬೇಡಿಕೆ: ಪತ್ನಿಯಿಂದಲೇ ಟಾರ್ಚರ್

ಬೆಂಗಳೂರು: ಗಂಡನ ಜತೆಗೆ ಸಂಸಾರ ಮಾಡಬೇಕಾದರೆ ನಿತ್ಯ 5000 ಕೊಡಬೇಕು ಎಂದು ಹೆಂಡತಿಯೇ ದಿನನಿತ್ಯ ಟಾರ್ಚರ್ ಕೊಡುತ್ತಿರುವ ಆರೋಪ ಕೇಳಿಬಂದಿದ್ದು, ನೊಂದ ಪತಿ ದೂರು ನೀಡಿರುವ ಪ್ರಕರಣ ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ವೈಯ್ಯಾಲಿ ಕಾವಲ್ […]

ಅಪರಾಧ ಸುದ್ದಿ

ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ ಕೇಸ್: ಎರಡನೇ ಆರೋಪಿ ತರುಣ್ ಜಾಮೀನು ಅರ್ಜಿ ವಜಾ

ಬೆಂಗಳೂರು: ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿಯಾಗಿರುವ ತರುಣ್ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ದುಬೈನಿಂದ ಬೆಂಗಳೂರಿಗೆ ಚಿನ್ನ ಕಳ್ಳಸಾಗಾಟ ನಡೆಸಿದ ಆರೋಪದಲ್ಲಿ ನಟಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿದೆ. […]

ಅಪರಾಧ ಸುದ್ದಿ

ಮೈಕ್ರೋ ಫೈನಾನ್ಸ್‌ ಹಾವಳಿ : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ, ಯಜಮಾನ ಸಾವು

ಬಳ್ಳಾರಿ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಮನೆಯ ಯಜಮಾನ ಸಾವನ್ನಪ್ಪಿದ್ದು, ಉಳಿದಿರುವ ಮೂವರ ಸ್ಥಿತಿ ಗಂಭೀರವಾಗಿದೆ. ಬಳ್ಳಾರಿ ಜಿಲ್ಲೆಯ ಹಂಪಿಗೆ ಆಗಮಿಸಿದ ಕುಟುಂಬವೊಂದು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದೆ ಎಂದು […]

ಅಪರಾಧ ಸುದ್ದಿ

ನಾಪತ್ತೆಯಾಗಿದ್ದ 10 ನೇ ತರಗತಿ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆ

ಚಿಕ್ಕಮಗಳೂರು : ಕಳೆದ ಎರಡು ದಿನಗಳ ಹಿಂದೆ ಕಳಸ ಪಟ್ಟಣದಿಂದ ನಾಪತ್ತೆಯಾಗಿದ್ದ 10 ನೇ ತರಗತಿ ವಿದ್ಯಾರ್ಥಿ ಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೂಲತಃ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನಿವಾಸಿಯಾಗಿರುವ ಶ್ರೇಯಸ್ (16) […]

ಅಪರಾಧ ಸುದ್ದಿ

ಮಾರಕಾಸ್ತ್ರ ಹಿಡಿದು ರಸ್ತೆಯಲ್ಲಿ ಪುಂಡಾಟ : ಇಬ್ಬರನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ಮಾರಕಾಸ್ತ್ರ ಹಿಡಿದು ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಾ ಪುಂಡಾಟ ಮೆರೆಯುತ್ತಿದ್ದ ಇಬ್ಬರು ಪುಂಡರನ್ನು ನಗರದ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಹೇಶ್ (19) ಹಾಗೂ ಮಂಜುನಾಥ್ (19) ಎಂದು ಗುರುತಿಸಲಾಗಿದ್ದು, ಈ ಇಬ್ಬರು ಮಾರ್ಚ್ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಜಾಮೀನು ರದ್ದು ಕೋರಿದ ಅರ್ಜಿ ಪುರಸ್ಕರಿಸಿದ ಸುಪ್ರೀಂಕೋರ್ಟ್

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ದೊರೆತು ತಿಂಗಳುಗಳೇ ಆಗಿವೆ. ಪ್ರಕರಣದ ಮುಖ್ಯ ಆರೋಪಿಗಳಾದ ನಟ ದರ್ಶನ್ , ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಸಾಮಾನ್ಯ ಜೀವನಕ್ಕೆ ಮರಳಿದ್ದಾರೆ. ಪವಿತ್ರಾ […]

ಅಪರಾಧ ಸುದ್ದಿ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಬೆಂಗಳೂರು: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಲ್ಕಿ ತಾಲೂಕಿನ ಕಿನ್ನಿಗೋಳಿ ಬಟ್ಟಕೋಡಿ ಬಳಿ ಘಟನೆ ನಡೆದಿದ್ದು, ಬೈಕ್‌ನಲ್ಲಿ […]

ಅಪರಾಧ ಸುದ್ದಿ

ರನ್ಯಾ ರಾವ್ ಗೋಲ್ಡ್‌ ಕೇಸ್ :ತರುಣ್ ಜಾಮೀನು ಅರ್ಜಿ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ರನ್ಯಾ ರಾವ್ ವಿರುದ್ಧದ ಗೋಲ್ಡ್‌ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತರುಣ್ ಜಾಮೀನು ಅರ್ಜಿಯನ್ನು ಹೈಕೋರ್ಟ್ ಮುಂದೂಡಿದೆ. Updating…

ಅಪರಾಧ ಸುದ್ದಿ

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರ ಜಗಳ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರು ಜಗಳ ಮಾಡಿಕೊಂಡಿದ್ದು, ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಾಡನಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಅನಿಲ್ […]

ಅಪರಾಧ ರಾಜಕೀಯ ಸುದ್ದಿ

ಸಿದ್ದರಾಮಯ್ಯ ವಿರುದ್ಧದ ಲೋಕಾಯುಕ್ತ ಬಿ ರಿಪೋರ್ಟ್: ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮೂಡಾ ಹಗರಣದ ತನಿಖೆಯ ಬಿ ರಿಪೋರ್ಟ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮಾಚ್.24ಕ್ಕೆ ಮುಂದೂಡಿದೆ. ಲೋಕಾಯುಕ್ತ ತನಿಖಾಧಿಕಾರಿಯಿಂದ ತನಿಖೆ ಮುಂದುವರಿಕೆ ಬಗ್ಗೆ ಸೂಕ್ತ ಮಾಹಿತಿಯನ್ನು ಸಂಗ್ರಹಿಸಿ ವರದಿ […]

ಅಪರಾಧ ರಾಜಕೀಯ ಸುದ್ದಿ

ಎಚ್.ಡಿ.ಕುಮಾರಸ್ವಾಮಿ ತೋಟಕ್ಕೆ ನುಗ್ಗಿದ ಜೆಸಿಬಿ: ಅಧಿಕಾರಿಗಳಿಂದ ಒತ್ತುವರಿ ತೆರವು ಕಾರ್ಯ

ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ಅವರ ತೋಟದ ಮನೆಗೆ ಜೆಸಿಬಿ ಯಂತ್ರಗಳನ್ನು ನುಗ್ಗಿಸಿರುವ ಅಧಿಕಾರಿಗಳು ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಜಮೀನಿನ ಒತ್ತುವರಿ ಕಾರ್ಯ ನಡೆದಿತ್ತು. ವರದಿಯ ಅನ್ವಯ […]

You cannot copy content of this page