ದನದ ಕೊಟ್ಟಿಗೆಯಲ್ಲಿ ಅಂಗನವಾಡಿ ರೇಷನ್ : ಅಧಿಕಾರಿಗಳೇ ಶಾಕ್
ಬೆಂಗಳೂರು: ಅಂಗನವಾಡಿಗಳಿಗೆ ಹಂಚಿಕೆಯಾಗಬೇಕಿದ್ದ ರೇಷನ್ ಕಿಟ್ ದನದ ಕೊಟ್ಟಿಗೆಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಅಂಗನವಾಡಿ ಮಕ್ಕಳಿಗೆ ವಿತರಣೆ ಮಾಡುವ ಪೌಷ್ಠಿಕ ಆಹಾರದ ಕಿಟ್‌ಗಳು ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ […]

