ತೆಲಂಗಾಣದಲ್ಲಿ ಸುರಂಗ ಕುಸಿತ: ಎಂಟು ಕಾರ್ಮಿಕರು ಸಾವು
ಹೈದರಾಬಾದ್ : ಶ್ರೀಶೈಲಂ ಎಡದಂಡೆ ಕಾಲುವೆಯ ಸುರಂಗ ಮಾರ್ಗ ಕುಸಿದು ಎಂಟು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಾಗರ್ ಕರ್ನೂಲ್‌ನಲ್ಲಿ ನಡೆದಿದೆ. ನಾಗರ್ ಕರ್ನೂಲ್ ಜಿಲ್ಲೆಯ ದೋಮಲಪೆಂಟಾದಲ್ಲಿ ಘಟನೆ ನಡೆದಿದ್ದು, ಸುರಂಗದ ಒಳಗೆ ಇನ್ನೂ ಸುಮಾರು […]
ಹೈದರಾಬಾದ್ : ಶ್ರೀಶೈಲಂ ಎಡದಂಡೆ ಕಾಲುವೆಯ ಸುರಂಗ ಮಾರ್ಗ ಕುಸಿದು ಎಂಟು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಾಗರ್ ಕರ್ನೂಲ್‌ನಲ್ಲಿ ನಡೆದಿದೆ. ನಾಗರ್ ಕರ್ನೂಲ್ ಜಿಲ್ಲೆಯ ದೋಮಲಪೆಂಟಾದಲ್ಲಿ ಘಟನೆ ನಡೆದಿದ್ದು, ಸುರಂಗದ ಒಳಗೆ ಇನ್ನೂ ಸುಮಾರು […]
ಬೆಳಗಾವಿ: ಸಾರಿಗೆ ಬಸ್ ನಲ್ಲಿ ಕನ್ನಡ ಮಾತಾಡಿ ಅಂದಿದ್ದಕ್ಕೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವುದು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣ ಖಂಡಿಸಿ ಜನರು ಪ್ರತಿಭಟನೆ ಮಾಡುತ್ತಿದ್ದಾರೆ. […]
ಕೊಂಡಗಾಂವ್: ಛತ್ತೀಸ್ ಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ಮಹಾಕುಂಭಮೇಳಕ್ಕೆ ತೆರಳುತ್ತಿದ್ದ ಕಾರು ಕಲ್ವರ್ಟ್‌ಗೆ ಉರುಳಿ ಬಿದ್ದು ಬೆಂಗಳೂರಿನ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ -30 ರ ಫರಾಸ್ಸಾಂವ್ ಪೊಲೀಸ್ […]
ಬೆಂಗಳೂರು: ಐದು ಮನೆಗಳ ಮೇಲೆ ಸಾಲ ಪಡೆದಿದ್ದ ಮಾಲೀಕ ಪರಾರಿಯಾಗಿದ್ದು, ಬ್ಯಾಂಕ್ ಮನೆಯನ್ನು ಸೀಜ್ ಮಾಡಿದೆ. ಇದೀಗ ಮನೆಯಲ್ಲಿ ಬಾಡಿಗೆ ಮತ್ತು ಭೋಗ್ಯಕ್ಕೆ ಇದ್ದವರು ಬೀದಿಪಾಲಾಗಿರುವ ಘಟನೆ ನಡೆದಿದೆ. ಪೀಣ್ಯ ಎರಡನೇ ಹಂತದಲ್ಲಿ ತಿಮ್ಮರಾಜ್ […]
ಬೆಂಗಳೂರು: ಭಾಷೆಯ ಕಾರಣಕ್ಕೆ ಗಲಾಟೆ ನಡೆಸಿ, ಕಂಡಕ್ಟರ್ ಮೇಲೆ ನೀಡಿರುವ ಫೋಕ್ಸೋ ಕೇಸ್ ವಿಚಾರದಲ್ಲಿ ಯಾವುದೇ ಕಾರಣಕ್ಕೂ ನಮ್ಮ ಸಿಬ್ಬಂದಿ ಬಿಟ್ಟುಕೊಡಲ್ಲ ಎಂದು ತಮ್ಮ ಕಂಡಕ್ಟರ್ ಪರ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಿಂತಿದ್ದಾರೆ. […]
ಮೀರತ್: ದಲಿತ ವರನೊಬ್ಬನ ಮದುವೆ ಮೆರವಣಿಗೆಗೆ ಅಡ್ಡಿಪಡಿಸಿದ ಮೇಲ್ಜಾತಿ ಎನಿಸಿಕೊಂಡರು, ವರನನ್ನು ಕುದುರೆಯಿಂದ ಕೆಳಗೆಳೆದು ಬಿಸಾಕಿದ್ದು, ಆರು ಜನ ಸಂಬಂಧಿಕರಿಗೆ ಥಳಿಸಿದ್ದಾರೆ ಎನ್ನಲಾಗಿದೆ. ಬುಲಂದ್ ಶಹರ್ ನ ಧಮ್ರವಲಿ ಗ್ರಾಮದಲ್ಲಿ ನಡೆದಿರುವ ಘಟನೆಯಲ್ಲಿ ಸುಮಾರು […]
ಬೆಳಗಾವಿ : ಕರ್ನಾಟಕ ರಾಜ್ಯ ಸಾರಿಗೆ ಬಸ್ ಮೇಲೆ ಭಗವಾ ಧ್ವಜವನ್ನು ಕಟ್ಟಿ ಬಸ್ಸಿಗೆ ಕರಿ ಮಸಿ ಬಳಿದ ಮಹಾ ಪುಂಡರು ಕರ್ನಾಟಕ ಸರಕಾರ ಮತ್ತು ಕರವೇ ವಿರುದ್ದ ಘೋಷಣೆ ಹಾಕಿರುವ ಘಟನೆ ಕೊಲ್ಲಾಪುರದಲ್ಲಿ […]
ಬರೇಲಿ: ಮಧುವೆ ಸಮಾರಂಭದಲ್ಲಿ ಡಿಜೆ ಹಾಡುವ ಬದಲಾಯಿಸುವ ವಿಚಾರಕ್ಕೆ ಶುರುವಾದ ಗಲಾಟೆ ವರನ ಸಹೋದರನಿಗೆ ಗುಂಡಿಕ್ಕಿ ಕೊಲ್ಲುವ ಹಂತಕೆಕ ಬಂದು ತಲುಪಿದೆ. ಲಖೀಂಪುರ ಖೇರಿಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ವರ್ಮುಲ ಆಚರಣೆ ಸಂದರ್ಭದಲ್ಲಿ ವರನ […]
ಬೆಳಗಾವಿ: ಕನ್ನಡ ಮಾತಾಡು ಎಂದಿದ್ದಕ್ಕೆ ಹಲ್ಲೆಗೊಳಗಾದ ಕಂಡಕ್ಟರ್ ವಿರುದ್ಧ ಪೋಕ್ಸೊ ಕೇಸು ದಾಖಲಾಗಿದೆ. ಬಸ್ ಕಂಡಕ್ಟರ್ ಮಹಾದೇವ ಹುಕ್ಕೇರಿ ಎಂಬವರ ವಿರುದ್ಧ ಪೋಕ್ಸೋ ಕೇಸು ದಾಖಲಾಗಿದೆ. ಬೆಳಗಾವಿಯಿಂದ ಸುಳೇಭಾವಿಗೆ ಹೊರಟಿದ್ದ ಬಸ್ ನಲ್ಲಿ ಬಾಳೇಕುದ್ರಿ […]
ಕಲಬುರಗಿ: ರೈತರ ಪಂಪ್ ಸೆಟ್ ಗೆ ರಾತ್ರಿ ಜಾವದಲ್ಲಿ ವಿದ್ಯುತ್ ಸರಬರಾಜು ಮಾಡುವುದನ್ನು ವಿರೋಧಿಸಿ, ಕಲಬುರಗಿಯ ರೈತರು ಮೊಸಳೆಯನ್ನು ಎತ್ತಿನ ಗಾಡಿಗೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿದರು. ಇಂತಹದ್ದೊAದು ವಿನೂತನ ಪ್ರತಿಭಟನೆಗೆ ಸಾಕ್ಷಿಯಾದ ಕಲಬುರಗಿ ಗೆಸ್ಕಾಂ […]
ಮೈಸೂರು: ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿಯ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನಲ್ಲಿ ಎಫ್ ಐಆರ್ ದಾಖಲಾಗಿದೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿ ಮುಸ್ಲಿಮರ […]
ಬೆಳಗಾವಿ : ಬಸ್ಸಿನಲ್ಲಿ ತೆರಳುವಾಗ ಟಿಕೆಟ್ ಸಂಬಂಧ ನಡೆದ ಗಲಾಟೆಗೆ ವೇಳೆ ಮರಾಠಿಯಲ್ಲಿ ಮಾತನಾಡುವಂತೆ ಒತ್ತಾಯಿಸಿ ಕಂಡಕ್ಟರಿಗೆ ಥಳಿಸಿದ ಪ್ರಕರಣದ ಆರೋಪಿಗಳು ಇದೀಗ ಹಿಂಡಲಗಾ ಜೈಲುಪಾಲು ಆಗಿದ್ದಾರೆ. ಈ ಸಂಬಂಧ ಮೂವರನ್ನು 14 ದಿನಗಳ […]
ಮಂಡ್ಯ: ಬೆಲ್ಲದ ನಾಡು, ಭತ್ತದ ನಾಡು ಮಂಡ್ಯ ಜಿಲ್ಲೆಯ ಜೀವನಾಡಿ ಕೆ.ಆರ್.ಎಸ್ ಡ್ಯಾಂ. ಜಿಲ್ಲೆಯ 7 ತಾಲ್ಲೂಕುಗಳ ಪೈಕಿ 5 ತಾಲ್ಲೂಕುಗಳು ಮಾತ್ರ ಕೆ.ಆರ್.ಎಸ್ ಅಚ್ಚುಕಟ್ಟು ವ್ಯಾಪ್ತಿಗೆ ಬಂದ್ರೆ ಉಳಿದ ಕೆ.ಆರ್.ಪೇಟೆ ಹಾಗೂ ನಾಗಮಂಗಲ […]
ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಉತ್ತನ ಹಳ್ಳಿ ರಸ್ತೆಯಿಂದ ಬೆಂಕಿ ಬೆಟ್ಟದ ಕಡೆಗೆ ವ್ಯಾಪ್ತಿಸಿದ್ದು, ಯಾರೋ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ ಎಂದು ಅನುಮಾನ […]
ಬೆಳಗಾವಿ: ಖಾನಾಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದ ಜನತಾ ಕಾಲೊನಿ ನಿವಾಸಿ ಗೋವಿಂದ ಗಣಪತಿ ವಡ್ಡರ (34) ಫೈನಾನ್ಸ್ ಸಾಲಬಾಧೆಯಿಂದ ವಿಷ ಸೇವಿಸಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಲಿ ಕಾರ್ಮಿಕ ಗೋವಿಂದ ಅವರು ಸೆಂಟ್ರಿಂಗ್ ಕೆಲಸದ […]
ಬೆಂಗಳೂರು: ಮಹಿಳೆಯ ಮೇಲೆ ನಾಲ್ವರು ಯುವಕರಿಂದ ಗ್ಯಾಂಗ್ ರೇಪ್ ಆರೋಪ ಕೇಳಿಬಂದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಕೋರಮಂಗಲದಲ್ಲಿ ಘಟನೆ ನಡೆದಿದ್ದು, ಗುರುವಾರ ತಡೆರಾತ್ರಿ ಮಹಿಳೆಯ ಬಳಿ ಬಂದ ನಾಲ್ವರು ಯುವಕರು ಪರಿಚಯಸ್ಥರಂತೆ ಊಟಕ್ಕೆ […]
ಬೆಳಗಾವಿ: ಮರಾಠಿಯಲ್ಲಿ ಮಾತನಾಡಲು ನನಗೆ ಬರುವುದಿಲ್ಲ, ಕನ್ನಡದಲ್ಲಿ ಹೇಳಿ ಎಂದಿದ್ದಕ್ಕೆ ಜನರನ್ನು ಕರೆಸಿ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ KSRTC ಸಿ ಬಸ್ […]
ಬೀದರ್: ಪ್ರಯಾಗ್ ರಾಜ್‌ನ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಐವರು ಕಾಶಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ರಾಷ್ಟಿçÃಯ ಹೆದ್ದಾರಿ ಮಿರಾಜ್‌ಪೂರ್ ಜಿಲ್ಲೆಯ ರೂಪಾಪುರ ಬಳಿ […]
ಬೆಂಗಳೂರು: ಜ್ವರಕ್ಕೆ ಇಂಜೆಕ್ಷನ್ ಪಡೆದ ಯುವಕನೊಬ್ಬ ಕ್ಷಣಾರ್ಧದಲ್ಲಿ ಪ್ರಜ್ಞೆ ತಪ್ಪಿದ್ದು, ನಂತರ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಮೃತ ಯುವಕನನ್ನು 23 ವರ್ಷದ ನಾಗೇಂದ್ರ ಎಂದು ಹೇಳಲಾಗಿದೆ. ಸನ್ ಸೈನ್ ಕ್ಲಿನಿಕ್ ವೈದ್ಯರ […]
ಪಾವಘಡ: ಟ್ರಾಕ್ಟರ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಪೌರಕಾರ್ಮಿಕರೊಬ್ಬರು ಸಾವನ್ನಪ್ಪಿರುವ ಘಟನೆ ಪಾವಗಡ ಪಟ್ಟಣದಲ್ಲಿ ನಡೆದಿದೆ. ಪಟ್ಟಣ ಪಂಚಾಯಿತಿಯ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಮೃತರು. ಇವರು ಬೆಳಗ್ಗೆ ಕಸ ಸಂಗ್ರಹಣೆಯ ವೇಳೆ ಟ್ರಾಕ್ಟರ್ ಅವರ […]
You cannot copy content of this page