ಕೆಎಸ್‌ಆರ್‌ಟಿಸಿ ಬಸ್ ಸ್ಟೇರಿಂಗ್ ಕಟ್ ಆಗಿ ಅಪಘಾತ : 22 ಪ್ರಯಾಣಿಕರ ಪ್ರಾಣ ಉಳಿಸಿದ ಚಾಲಕ
ಯಾದಗಿರಿ: ಲಿಂಗಸಗೂರು ಘಟಕದ ಕೆ.ಎಸ್.ಆರ್.ಟಿ.ಸಿ.ಬಸ್ ವೊಂದು ಲಿಂಗಸಗೂರನಿಂದ ಮುದ್ದೇಬಿಹಾಳ ಹೋಗುವಾಗ ನಾರಾಯಣಪುರ ಸಮೀಪ ಅಪಘಾತಕ್ಕೀಡಾಗಿದ್ದು, ಆಗಬಹುದಾಗಿದ್ದ ದೊಡ್ಡ ಅನಾಹುತವನ್ನು ಡ್ರೈವರ್ ಮೆಹಬೂಬ್ ತಪ್ಪಿಸಿದ್ದಾರೆ. ಬಸ್‌ನಲ್ಲಿ ಸುಮಾರು 22 ಜನ ಪ್ರಯಾಣಿಕರಿದ್ದು, ಬಸ್‌ನ ಸ್ಟೆರಿಂಗ್ ಏಕಾಏಕಿ […]

