ರೌಡಿ ಶೀಟರ್ ಹತ್ಯೆ ಪ್ರಕರಣ: ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬೈರತಿ ಬಸವರಾಜ್
ಬೆಂಗಳೂರು: ತಮ್ಮ ಮೇಲಿನ ಕೊಲೆ ಪ್ರಕರಣದ ಎಫ್‌ಐಆರ್ ರದ್ದು ಮಾಡುವಂತೆ ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಜು. 15ರಂದು ನಡೆದಿದ್ದ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬೈರತಿ ಬಸವರಾಜ್ […]

