ಮಾದಕ ವಸ್ತು ಸೇವಿಸಿ ಇಬ್ಬರು ವ್ಯಕ್ತಿಗಳು ಸಾವು
ಆನೇಕಲ್: ಮಾದಕ ವಸ್ತು ಸೇವಿಸಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಯಾರಂಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಯಾರಂಡಹಳ್ಳಿ ಗ್ರಾಮದಲ್ಲಿ ವಾಸವಿದ್ದ ಅಸ್ಸಾಂ ಮೂಲದ 37 ವರ್ಷದ ದಿನಾವ್ ಅಫ್ರೀದಿ ಆಲಿ, 24 ವರ್ಷದ […]
ಆನೇಕಲ್: ಮಾದಕ ವಸ್ತು ಸೇವಿಸಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಯಾರಂಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಯಾರಂಡಹಳ್ಳಿ ಗ್ರಾಮದಲ್ಲಿ ವಾಸವಿದ್ದ ಅಸ್ಸಾಂ ಮೂಲದ 37 ವರ್ಷದ ದಿನಾವ್ ಅಫ್ರೀದಿ ಆಲಿ, 24 ವರ್ಷದ […]
ಕುಣಿಗಲ್ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರ ಪೈಕಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಸಮೀಪ ನಡೆದಿದೆ. ಕುಣಿಗಲ್ ಸಮೀಪದ ಕಂಪ್ಲಾಪುರದಲ್ಲಿ ಗುಳೇದಗುಡ್ಡ ದಿಂದ ಮೈಸೂರಿಗೆ ಹೋಗುತ್ತಿದ್ದ […]
ಮಂಡ್ಯ: ಪಾಂಡವಪುರದ ಮೈ ಷುಗರ್ ಸಕ್ಕರೆ ಕಾರ್ಖಾನೆಯ 501 ಅಡಿ ಎತ್ತರದ ಚಿಮಣಿಯ ಮೇಲೇರಿ ನೌಕರನೊಬ್ಬ ಕುಳಿತಿದ್ದು, ಆತಂಕಕ್ಕೆ ಕಾರಣವಾಗಿದೆ. ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ 20 ಗುತ್ತಿಗೆ ಕಾರ್ಮಿಕರನ್ನು ವಜಾಗೊಳಿಸಿ ಆದೇಶ ನೀಡಿತ್ತು. […]
ಮೈಸೂರು : ಆರ್ಥಿಕ ಮುಗ್ಗಟ್ಟಿನ ಕಾರಣಕ್ಕೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಅಪಾರ್ಟ್ಮೆಂಟ್ ವೊಂದರಲ್ಲಿ ವಾಸವಿದ್ದ ಹಾಸನ ಮೂಲ್ ಚೇತನ್ ಎಂನ ಉದ್ಯಮಿಯ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ […]
ನವದೆಹಲಿ: ದೆಹಲಿಯ ರೈಲ್ವೇ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಮಂದಿ ಮೃತಪಟ್ಟಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಶನಿವಾರ ರಾತ್ರಿ ಸಂಭವಿಸಿದ ಕಾಲ್ತುಳಿತಕ್ಕೆ ಐವರು ಮಕ್ಕಳು 9 ಮಹಿಳೆಯರು ಬಲಿಯಾಗಿದ್ದಾರೆ. ಮೃತಪಟ್ಟವರಲ್ಲಿ ಬಿಹಾರ […]
ಬೆAಗಳೂರು: ಕೆಎಎಸ್ ಅಧಿಕಾರಿಯೊಬ್ಬರ ನೇಮಕಕ್ಕೆ ಸಂಬAಧಿಸಿದAತೆ ಸಿಎಂ ಕಚೇರಿಯ ಟಿಪ್ಪಣಿಯನ್ನೇ ನಕಲು ಮಾಡಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ವಿಧಾನಸೌಧ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ವ್ಯಕ್ತಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮೂಲದ ರಾಘವೇಂದ್ರ ಎನ್ನಲಾಗಿದೆ. […]
ವಿಜಯಪುರ: ಸೇತುವೆ ಮೇಲಿಂದ ಟಿಪ್ಪರ್‌ವೊಂದು ಉರುಳಿಇದ್ದು, ಡ್ರೈವರ್ ಹಾಗೂ ಕ್ಲೀನರ್ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕೋಲ್ಹಾರ ಪಟ್ಟಣದ ಬಳಿ ನಡೆದಿದೆ. ಕೊಲ್ಹಾರ ಪಟ್ಟಣದ ಸೇತುವೆ ತಡೆಗೋಡೆಗೆ ಟಿಪ್ಪರ್ ಡಿಕ್ಕಿಯಾಗಿ ಮೇಲಿಂದ ಉರುಳಿದ ಟಿಪ್ಪರ್ […]
ಬೆಳಗಾವಿ : ಗೋವಾ ರಾಜ್ಯದ ಶಾಸಕರೊಬ್ಬರನ್ನು ಕ್ಷುಲ್ಲಕ ಕಾರಣದ ಹಿನ್ನೆಲೆಯಲ್ಲಿ ಮಾರಾಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಬೆಳಗಾವಿ ನಗರದಲ್ಲಿ ಶನಿವಾರ ನಡೆದಿದೆ. ಬೆಳಗಾವಿಯ ಖಡೇಬಜಾರ್ ಮಾರುಕಟ್ಟೆಯ ಶ್ರೀನಿವಾಸ ವಸತಿ ಗೃಹ (ಲಾಡ್ಜ್) […]
ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಗಲಭೆಗೆ ಕಾರಣವಾಗಿದ್ದ ವಿವಾದಾತ್ಮಕ ಪೋಸ್ಟ್ ಹಾಕಿದ್ದ ಸುರೇಶ್‌ಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಚೋಧನಕಾರಿ ಪೋಸ್ಟ್ ಹಾಕಿದ್ದ ಕಾರಣಕ್ಕೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಗಲಭೆ ಉಂಟಾಗಿತ್ತು. ಆತನ […]
ವಿಜಯಪುರ: ಭೀಮಾ ತೀರದ ಹಂತಕ ಭಾಗಪ್ಪ ಹರಿಜನ್ ಹತ್ಯೆ ಆರೋಪಿಗಳನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ. ಭೀಮಾ ತೀರದ ಹಂತಕ ಭಾಗಪ್ಪ ಹರಿಜನ ಕೊಲೆ ಆರೋಪದಲ್ಲಿ ನಾಲ್ವರು ಆರೋಪಿಗಳನ್ನು ವಿಜಯಪುರದ ಗಾಂಧಿ ಚೌಕ್ […]
ಪ್ರಯಾಗ್ ರಾಜ್: ಕುಂಭಮೇಳದಲ್ಲಿ ಪವಿತ್ರ ಸ್ನಾನದ ಸಲುವಾಗಿ ಆಗಮಿಸುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ 10 ಜನರು ದುರ್ಮರಣ ಹೊಂದಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಮಿರ್ಜಾಪುರ-ಪ್ರಯಾಗ್ ರಾಜ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಲೇರೋ ವಾಹನ […]
ಗೋವಾ: 2017ರಲ್ಲಿ ನಡೆದಿದ್ದ ಐರಿಷ್-ಬ್ರಿಟಿಷ್ ಮಹಿಳೆಯ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದಲ್ಲಿ ಆರೋಪಿ, ವಿಕತ್ ಭಗತ್ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಫೆ.17ರಂದು ಪ್ರಕಟಿಸಲಿದೆ. ಪ್ರಕರಣದಲ್ಲಿ 31 ವರ್ಷದ ಭಗತ್, […]
ಶಿರಸಿ: ಪ್ರವಾಸಕ್ಕೆ ಬಂದಿದ್ದ ಯುವಕರು ಕಾಲುಜಾರಿ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ವಾಟೆಹೊಳೆ ಜಲಾಶಯದಲ್ಲಿ ನಡೆದಿದೆ. ಸಿದ್ದಾಪುರ ಸಮೀಪದ ವಾಟೆಹೊಳೆ ಜಲಾಶಯದಲ್ಲಿ ಪ್ರವಾಸಕ್ಕೆ ಬಂದಿದ್ದ ಆರು ಯುವಕರು ಈಜಲು ಹೋಗಿದ್ದರು. ಈ ವೇಳೆ ಜಾರಿಬಿದ್ದು, […]
ಅಥಣಿ: ಪಟ್ಟಣದ ಶಿವಯೋಗಿ (ಹಲ್ಯಾಳ) ವೃತ್ತದಲ್ಲಿ ರಸ್ತೆ ಬದಿ ವಾಹನದೊಂದಿಗೆ ನಿಂತಿದ್ದ ಸೈನಿಕನಿಗೆ ಪೊಲೀಸರು ಏಕವಚನದಲ್ಲಿ ಮಾತನಾಡಿದ್ದರಿಂದ, ಗೌರವಕೊಟ್ಟು ಮಾತನಾಡಿ ಎಂದು ಮರಳಿ ಹೇಳಿದ್ದರಿಂದ ಉಂಟಾದ ವಾಗ್ವಾದದಲ್ಲಿ ಪೊಲೀಸರು ಸೈನಿಕನಿಗೆ ಶುಕ್ರವಾರ ನಡುರಸ್ತೆಯಲ್ಲಿಯೇ ಥಳಿಸಿ […]
ವಿಜಯಪುರ: ಭೀಮಾ ತೀರದ ಹಂತಕ ಭಾಗಪ್ಪ ಹರಿಜನ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯಪುರ ನಗರದಲ್ಲಿ ನಡೆದ ಭಾಗಪ್ಪ ಹರಿಜನ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಗಾಂಧಿ ಚೌಕ ಪೊಲೀಸರು, […]
ಬೆಂಗಳೂರು: ಬಿಎಂಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಗೊಂಡಿರುವ ಘಟನೆ ಕೆ.ಆರ್. ಮಾರುಕಟ್ಟೆ ಬಳಿ ನಡೆದಿದೆ. ಕೆ.ಆರ್. ಮಾರುಕಟ್ಟೆಯ ಫ್ಲೆöÊ ಓವರ್ ಮೇಲೆ ಚಲಿಸುತ್ತಿದ್ದ ಬೈಕ್ ಸವಾರರಿಗೆ ಬಸ್ ಡಿಕ್ಕಿ ಹೊಡೆದಿತ್ತು. […]
ಬೆಂಗಳೂರು: ಮಾಗಡಿ ರಸ್ತೆಯ ಫಾಕ್ಟರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ದಟ್ಟ ಹೊಗೆ ಇಡೀ ಪ್ರದೇಶವನ್ನು ಆವರಿಸಿದೆ. ಮಾಗಡಿ ರಸ್ತೆಯ ಅಂಜನಾ ನಗರದಲ್ಲಿರುವ ಫಾಕ್ಟರಿ ಗೋಡೋನ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಹೊರಹೊಮ್ಮಿದ ಭಾರಿ ಹೊಗೆ […]
ಕೆ.ಆರ್.ಪೇಟೆ: KSRTC ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 25 ಕ್ಕೂ ಹೆಚ್ವು ಜನರು ಗಾಯಗೊಂಡಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಕುಂದನಹಳ್ಳಿ ಗೇಟ್ ನಲ್ಲಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಆಲನಹಳ್ಳಿಯಿಂದ […]
ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ ಪೊಲೀಸರು 13 ಆರೋಪಿಗಳನ್ನು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಮತ್ತು ಇತರ ಸಾಕ್ಷö್ಯಗಳ ಆಧಾರದಲ್ಲಿ 12 ಯುವಕರು ಮತ್ತು ಓರ್ವ ಬಾಲಕನನ್ನು […]
ಕೊಡಗು: ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ಸರಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿರುವ ಹೊತ್ತಿನಲ್ಲೇ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಮತ್ತೊಂದು ಮಹಿಳೆ ಬಲಿಯಾಗಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆಯ ಶನಿವಾರಸಂತೆ […]
You cannot copy content of this page